Mysore
25
overcast clouds

Social Media

ಭಾನುವಾರ, 17 ಮೇ 2026
Light
Dark

ಮೈಸೂರು ನಗರ

Homeಮೈಸೂರು ನಗರ

ಮೈಸೂರು: ಮೈಸೂರು ಜಿಲ್ಲೆಯನ್ನು ಬಾಲ್ಯವಿವಾಹ ಮುಕ್ತ ಮಾದರಿ ಜಿಲ್ಲೆಯನ್ನಾಗಿಸುವ ಗುರಿಯೊಂದಿಗೆ ಇಂದು ಬಾಲ್ಯವಿವಾಹದ ದುಷ್ಪರಿಣಾಮಗಳ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಜಾಗೃತಿ ಜಾಥಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಡಾ. ಪಿ. ಶಿವರಾಜು ತಿಳಿಸಿದ್ದಾರೆ. ಬಾಲ್ಯವಿವಾಹವು ಸಮಾಜದ ದೊಡ್ಡ ಪಿಡುಗಾಗಿದ್ದು, …

ಮೈಸೂರು: ಬೇಸಿಗೆ ಕಾಲ ಆರಂಭವಾಗಿದ್ದು, ಜಿಲ್ಲೆಯಲ್ಲಿ ಕುಡಿಯುವ ನೀರಿನ ಕೊರತೆ ಆಗದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಜಿ ಲಕ್ಷ್ಮೀಕಾಂತ ರೆಡ್ಡಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಇಂದು ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ವಿಪತ್ತು ನಿರ್ವಹಣಾ …

ಮೈಸೂರು: ಪ್ರಕರಣವೊಂದರ ಆರೋಪಿ ಸೆರೆ ಹಿಡಿಯುವಲ್ಲಿ ಮೈಸೂರು ನಗರ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ. ಮೈಸೂರು ನಗರ ದೇವರಾಜ ಪೊಲಿಸ್ ಠಾಣಾ ಮೊ.ಸಂ 71/2025 ಕಲಂ: 331(4), 305 ಬಿ.ಎನ್.ಎಸ್ ಪ್ರಕರಣದಲ್ಲಿ ಆರೋಪಿ ಅರುಣ್ ಕುಮಾರ್ ಎಂಬಾತನನ್ನು ದಸ್ತಗಿರಿ ಮಾಡಿ ಪ್ರಕರಣಕ್ಕೆ ಸಂಬಂಧಿಸಿದಂತೆ …

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಫೆಬ್ರವರಿ.14ರಂದು ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮಿಗಳ ನೇತೃತ್ವದಲ್ಲಿ ಹನುಮಾನ್‌ ಚಾಲೀಸಾ ಪಾರಾಯಣ ಕಾರ್ಯಕ್ರಮ ನಡೆಯಲಿದೆ. ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಶ್ರೀ ಸಚ್ಚಿದಾನಂದ ಸ್ವಾಮೀಜಿ ಅವರು, ಫೆಬ್ರವರಿ.14ರಂದು ನಗರದ ಮಹಾರಾಜ ಕಾಲೇಜು ಮೈದಾನದಲ್ಲಿ ಲಕ್ಷಾಂತರ …

ಮೈಸೂರು : ಯುಪಿಎಸ್‌ಸಿ ಮತ್ತು ಕೆಪಿಎಸ್‌ಸಿ ಅಂತಹ ಸ್ಪರ್ಧಾತ್ಮಕ ಪರೀಕ್ಷೆಗಳು ಕಠಿಣ ಸವಾಲು. ಇದೊಂದು ಸುದೀರ್ಘ ಪಯಣ. ಹೀಗಾಗಿ ಒಂದೇ ವಿಷಯದ ಕಡೆ ಗಮನಹರಿಸದೆ ಸಮಗ್ರ ಓದಿಗೆ ಒತ್ತು ನೀಡಿ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಹೇಳಿದರು. ಕರ್ನಾಟಕ …

ಮೈಸೂರು: ಹಳೆಯ ವಸ್ತುಗಳನ್ನು ಸಂಗ್ರಹಿಸಿದ್ದ ಗೋದಾಮಿನಲ್ಲಿ ಬೆಂಕಿ ಕಾಣಿಸಿಕೊಂಡಿರುವ ಘಟನೆ ಮೈಸೂರಿನ ಎನ್.ಆರ್.‌ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೈಸೂರು-ಬೆಂಗಳೂರು ರಸ್ತೆಯ ಹಳೆ ಕೆಸರೆಯ ಗೋದಾಮುಗಳಿಗೆ ಯಾರೋ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಶಂಕೆ ವ್ಯಕ್ತವಾಗಿದೆ. ಒಂದರಿಂದ ಒಂದರಂತೆ ನಾಲ್ಕು ಗೋದಾಮುಗಳಲ್ಲಿ ಬೆಂಕಿ ಕಾಣಿಸಿಕೊಂಡ …

ಮೈಸೂರು : ಸಜಾ ಬಂಧಿಗಳು ಕಾರಾಗೃಹದಿಂದ ಬಿಡುಗಡೆಯಾಗುವುದರೊಳಗೆ ಉತ್ತಮ ನಡತೆಯನ್ನು ಹೊಂದಿ ಹೊರಗೆ ಹೋದ ಬಳಿಕ ಸಮಾಜಮುಖಿ ಜೀವನ ಆರಂಭಿಸಬೇಕು ಎಂದು ಕರ್ನಾಟಕ ರಾಜ್ಯ ಕಾರಾಗೃಹ ಮತ್ತು ಸುಧಾರಣಾ ಸೇವೆ ಪೊಲೀಸ್ ಮಹಾನಿರ್ದೇಶಕ ಅಲೋಕ್‌ಕುಮಾರ್ ಸಲಹೆ ನೀಡಿದರು. ನಗರದ ಕೇಂದ್ರ ಕಾರಾಗೃಹಕ್ಕೆ …

ಮೈಸೂರು : ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಸ್ವಚ್ಛತೆಯಲ್ಲಿ ಸಾರ್ವಜನಿಕರ ಸಹಭಾಗಿತ್ವಕ್ಕಾಗಿ ಓಡೋಣ ಮೈಸೂರಿಗಾಗಿ ಒಂದಾಗೋಣ ಸ್ವಚ್ಛತೆಗಾಗಿ ಶೀರ್ಷಿಕೆಯಡಿ ಸ್ವಚ್ಚತಾ ಓಟ(ಮ್ಯಾರಥಾನ್)ದಲ್ಲಿ ಭಾಗವಹಿಸಿದ ಎಲ್ಲರೂ ಗಮನ ಸೆಳೆದರು. ನಗರದ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನ ಆವರಣದಲ್ಲಿ ನಡೆದ 3, 5 ಮತ್ತು …

ಮೈಸೂರು: ಶಾಸಕ ಜಿ.ಟಿ.ದೇವೇಗೌಡ ಜೆಡಿಎಸ್‌ ಪಕ್ಷದಿಂದ ದೂರ ಉಳಿದಿರುವ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಸುದ್ದಿಗೋಷ್ಠಿ ವೇಳೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ನನ್ನ ಮುಂದೆ ಪದೇ ಪದೇ ಜಿಟಿ ದೇವೇಗೌಡ ಹೆಸರನ್ನ …

Kumaraswamy

ಮೈಸೂರು: ರಾಜ್ಯ ಸರ್ಕಾರದ ವೈಫಲ್ಯಗಳನ್ನು ಮುಚ್ಚಿಕೊಳ್ಳಲು ಕೇಂದ್ರ ಬಜೆಟ್‌ ಬಗ್ಗೆ ಟೀಕೆ ಮಾಡಲಾಗುತ್ತಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕುಮಾರಸ್ವಾಮಿ ಮಂಡ್ಯಗೆ ಏನ್ ತಂದರು? ರಾಜ್ಯಕ್ಕೆ ಏನು …

Stay Connected​
error: Content is protected !!