Mysore
25
overcast clouds

Social Media

ಗುರುವಾರ, 27 ಆಗಸ್ಟ್ 2026
Light
Dark

ಮೈಸೂರು ನಗರ

Homeಮೈಸೂರು ನಗರ

ಮೈಸೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯುಷನ್‌ಗೆ ಅನುಮತಿ ಕೊಡಿಸಲು ಪ್ರಭಾವಿಗಳೇ ಕೆಲಸ ಮಾಡಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ಗಂಭೀರ ಆರೋಪ ಮಾಡಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿ ತುರ್ತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪ್ರಾಸಿಕ್ಯುಷನ್‌ಗೆ ಅನುಮತಿ ಕೊಡಿಸಲು ಎಚ್.ಡಿ.ಕುಮಾರಸ್ವಾಮಿ, ಪ್ರಹ್ಲಾದ್‌ …

ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯುಷನ್‌ಗೆ  ಅನುಮತಿ ನೀಡಿರುವುದಕ್ಕೆ ಕಾಂಗ್ರೆಸ್‌ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ರಾಜ್ಯಪಾಲರ ವಿರುದ್ಧವೇ ಗೋ ಬ್ಯಾಕ್‌ ಅಭಿಯಾನ ಆರಂಭಿಸುವುದಾಗಿ ಕೆಪಿಸಿಸಿ ಮಹಿಳಾ ಘಟಕದ ಮಾಜಿ ಅಧ್ಯಕ್ಷೆ ಡಾ.ಪುಷ್ಪಾ ಅಮರನಾಥ್‌ ಹೇಳಿದ್ದಾರೆ. ಈ …

  ಮೈಸೂರು: ಇತ್ತೀಚೆಗೆ ಕೊ-ಆಪರೇಟಿವ್ ಬ್ಯಾಂಕ್ ಗಳು ಹೆಚ್ಚು ಹೆಚ್ಚು ಪ್ರಾರಂಭವಾಗುತ್ತಿವೆ. ಆದರೆ ಅದರ ಆಶಯಗಳನ್ನು ಈಡೇರಿಸುವತ್ತ ಗ್ರಾಹಕರ ವಿಶ್ವಾಸ ಗಳಿಸುವಲ್ಲಿ ವಿಫಲವಾಗುತ್ತಿವೆ ಎಂದು ಮಾಜಿ ಶಾಸಕ ಎಂ.ಕೆ ಸೋಮಶೇಖರ್‌ ಅಭಿಪ್ರಾಯಪಟ್ಟರು. ನಗರದ ವಿದ್ಯಾರಣ್ಯಪುರಂನಲ್ಲಿ ಪ್ರಗತಿ ಕೋ-ಆಪರೇಟಿವ್ ಬ್ಯಾಂಕ್ ನ ನೂತನ …

ಮೈಸೂರು: ವಾಲ್ಮೀಕಿ ನಿಗಮದ ಹಗರಣವನ್ನು ಖಂಡಿಸಿ ಸೆ.17 ರಿಂದ ಪಾದಯಾತ್ರೆಗೆ ನಿರ್ಧರಿಸಿದ್ದೇವೆ. ಪಕ್ಷದ ನೇತಾರ, ಬಿಜೆಪಿ ಜನಪ್ರಿಯ ನಾಯಕರಾದ, ಶಾಸಕ ಬಸವನಗೌಡ ಪಾಟೀಲ್‌ ಯತ್ನಾಳ್‌ ನೇತೃತ್ವದಲ್ಲಿ ನಾವು ಬೆಳಗಾವಿಯಲ್ಲಿ ನಡೆಸಿರುವುದು ಬಿಜೆಪಿ ಅತೃಪ್ತರ ಅಥವಾ ಬಂಡಾಯಗಾರರ ಸಭೆಯಲ್ಲಿ ಎಂದು ಮಾಜಿ ಸಂಸದ …

ಮೈಸೂರು:  78ನೇ  ಸ್ವತಂತ್ರ ದಿನಾಚರಣೆಯ ಅಂಗವಾಗಿ ಕೃಷ್ಣರಾಜ ಕ್ಷೇತ್ರದ ಬಿಜೆಪಿ ಯುವಮೋರ್ಚ ವತಿಯಿಂದ  ಹರ್ ಘರ್ ತಿರಂಗ ಅಭಿಯಾನ ನಡೆಸಲಾಯಿತು. ಅಭಿಯಾನದ ಬಳಿಕ ಕನ್ನಡ ಪತ್ರಿಕೋದ್ಯಮದ ಪಿತಾಮಹ ಎಂ. ವೆಂಕಟಕೃಷ್ಣಯ್ಯ (ತಾತಯ್ಯ) ಉದ್ಯಾನವನದಲ್ಲಿ ಸ್ವಚ್ಚಭಾರತ ಅಭಿಯಾನದ ಮೂಲಕ ಉದ್ಯಾನವನ್ನು ಸ್ವಚ್ಚ ಗೊಳಿಸಲಾಯಿತು. …

ಹರ್ ಘರ್ ತಿರಂಗ ಕಾರ್ಯಕ್ರಮ ಮೈಸೂರು: ಭಾರತೀಯರೆಲ್ಲರ ಹೃದಯದಲ್ಲಿ ದೀಪ ಹಚ್ಚುವುದೇ ಸ್ವಾತಂತ್ರ್ಯ. ಇದು ನಮಗೆ ಸುಮ್ಮನೆ ದಕ್ಕಿದ್ದಲ್ಲ. ಇದಕ್ಕಾಗಿ ಲಕ್ಷಾಂತರ ಜನರು ತಮ್ಮ ಪ್ರಾಣ ತ್ಯಾಗ ಮಾಡಿದ್ದಾರೆ. ಇದರ ಜವಾಬ್ದಾರಿ ಅರಿತು ದೇಶಕ್ಕೆ ತಮ್ಮದೇ ಆದ ಕೊಡುಗೆಯನ್ನು ನೀಡಬೇಕು ಎಂದು …

ಮೈಸೂರು: ಜಗತ್ಪ್ರಸಿದ್ಧ ಮೈಸೂರು ಅರಮನೆಯ ಪ್ರವೇಶ ಟಿಕೆಟ್‌ಗಳನ್ನು ವಾಟ್ಸಪ್‌ನಲ್ಲೂ ಪಡೆಯುವುದಕ್ಕೆ ಅವಕಾಶ ಕಲ್ಪಿಸಲಾಗಿದೆ. ರಾಜ್ಯ ಸರ್ಕಾರದ ವಿದ್ಯುನ್ಮಾನ ನಾಗರಿಕ ಸೇವಾ ವಿತರಣಾ ನಿರ್ದೇಶನಾಲಯದಿಂದ ಮೊಬೈಲ್‌ ಫೋನ್‌ ಮೂಲಕ ಟಿಕೆಟ್‌ ಖರೀದಿಸಬಹುದಾಗಿದೆ. ವಾಟ್ಸಪ್‌ ಟಿಕೆಟಿಂಗ್‌ ತಂತ್ರಾಂಶವನ್ನು ಅಭಿವೃದ್ಧಿಪಡಿಸಲಾಗಿದ್ದು, ಇದರಿಂದ ಪ್ರವಾಸಿಗರಿಗೆ ಅರಮನೆ ಪ್ರವೇಶ …

ಮೈಸೂರು: ನೆರೆಯ ಬಾಂಗ್ಲಾದೇಶದಲ್ಲಿ ಹಿಂದುಗಳ ಮೇಲಿನ ದಾಳಿ ಖಂಡಿಸಿ ಮೈಸೂರಿನಲ್ಲಿಂದು ವಿವಿಧ ವೃತ್ತಗಳಲ್ಲಿ ಹಿಂದು ಹಿತರಕ್ಷಣಾ ವೇದಿಕೆ ವತಿಯಿಂದ ಮೌನ ಪ್ರತಿಭಟನೆ ನಡೆಸಲಾಯಿತು. ಮೈಸೂರಿನ ಚಾಮುಂಡಿಪುರಂ, ವೇದಾಂತ ಹೆಮ್ಮಿಗೆ ವೃತ್ತ, ರಾಮಸ್ವಾಮಿ ವೃತ್ತ, ಗನ್‌ ಹೌಸ್‌ ವೃತ್ತ, ನ್ಯಾಯಾಲಯದ ಮುಂಭಾಗ ಸೇರಿದಂತೆ …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಅರಣ್ಯ ಇಲಾಖೆ ಸಿದ್ಧತೆ ನಡೆಸಿದ್ದು, 2 ತಿಂಗಳ ಮುಂಚಿತವಾಗಿ ಗಜಪಡೆ ಮೈಸೂರಿಗೆ ಆಗಮಿಸಲಿವೆ. ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಗಜಪಯಣ ಆಗಸ್ಟ್‌.21ರದು ನಡೆಯಲಿದ್ದು, ಅರಣ್ಯ ಇಲಾಖೆ ಸರ್ವ ರೀತಿಯಲ್ಲೂ ಸಿದ್ಧತೆ ನಡೆಸಿದೆ. ಸದ್ಯ …

ಮೈಸೂರು: ಮುಡಾ ಹಗರಣ ಹಾಗೂ ವಾಲ್ಮೀಕಿ ಹಗರಣಗಳ ಹೊಣೆಹೊತ್ತು ಸಿಎಂ ಸಿದ್ದರಾಮಯ್ಯ ಜೈಲಿಗೆ ಹೋಗೋದು ಪಕ್ಕಾ ಎಂದು ಬಿಜೆಪಿ ಶಾಸಕ ಟಿ.ಎಸ್.ಶ್ರೀವತ್ಸ ಭವಿಷ್ಯ ನುಡಿದಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ಮಾದರಿಯಲ್ಲೇ ರಾಜ್ಯದಲ್ಲೂ …

Stay Connected​
error: Content is protected !!