Mysore
22
overcast clouds

Social Media

ಗುರುವಾರ, 27 ಆಗಸ್ಟ್ 2026
Light
Dark

ಮೈಸೂರು ನಗರ

Homeಮೈಸೂರು ನಗರ

ಮೈಸೂರು: ಶ್ರಾವಣ ಮಾಸ ಆರಂಭವಾಗಿರುವ ಹಿನ್ನೆಲೆಯಲ್ಲಿ ಮೈಸೂರಿನ ವಿಜಯನಗರದಲ್ಲಿರುವ ಯೋಗಾನರಸಿಂಹ ಸ್ವಾಮಿ ದೇವಾಲಯದಲ್ಲಿ ಸುಮಾರು 12 ಸಾವಿರ ಸಾರ್ವಜನಿಕರಿಗೆ ಅವರೆಕಾಳು-ಮುದ್ದೆ ಊಟದ ಅನ್ನದಾಸೋಹ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಮಂಡ್ಯ ಜಿಲ್ಲಾ ನಿವಾಸಿಗಳು, ರೋಟರಿ ಕ್ಲಬ್‌ ಆಫ್‌ ಹೆರಿಟೇಜ್‌ ಮೈಸೂರು ಹಾಗೂ ಪುಣ್ಯಕೋಟಿ ಸೇವಾ …

ಮೈಸೂರು: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರನ್ನು ತೇಜೋವಧೆ ಮಾಡಿದ್ದಾರೆ ಎಂದು ಆರೋಪಿಸಿ ಮೈಸೂರು ನಗರ ಕಾಂಗ್ರೆಸ್‌ ಸಮಿತಿ ಪೊಲೀಸ್‌ ಠಾಣೆಗೆ ದೂರು ನೀಡಿದೆ. ಆಗಸ್ಟ್.‌10ರಂದು ಮೈಸೂರಿನಲ್ಲಿ ಬಿಜೆಪಿ ಹಾಗೂ ಜೆಡಿಎಸ್‌ ನೇತೃತ್ವದಲ್ಲಿ ನಡೆದ ಸಮಾವೇಶದಲ್ಲಿ ಕೇಂದ್ರ ಸಚಿವ …

ಮೈಸೂರು: ಮೈಸೂರಿನಲ್ಲಿ ನಡೆದ ಪಾದಯಾತ್ರೆ ಸಮಾರೋಪ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಸಿಎಂ ಸಿದ್ದರಾಮಯ್ಯ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದ್ದಾರೆ. ಮೈಸೂರಿನಲ್ಲಿ ನಡೆದ ಪಾದಯಾತ್ರೆ ಸಮಾರೋಪ ಕಾರ್ಯಕ್ರಮದಲ್ಲಿ ಮಾತನಾಡಿದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು, ನನ್ನನ್ನು ನಿವೃತ್ತಿ ಆಗಬೇಕೆಂದು ಸಿದ್ದರಾಮಯ್ಯ …

ಮೈಸೂರು: ದೇವೇಗೌಡರ ಕುಟುಂಬದ ಭೂಕಬಳಿಯ ಪಕ್ಷಿನೋಟ ಎನ್ನುವ ಶೀರ್ಷಿಕೆಯೊಂದಿಗೆ, ಈ ಹಿಂದೆ ಬಿಜೆಪಿ‌ ಜೆಡಿಎಸ್‌ ವಿರುದ್ಧ ನೀಡಿದ್ದ ಜಾಹೀರಾತನ್ನು ಕಾಂಗ್ರೆಸ್ ದೊಡ್ಡ ಫ್ಲೆಕ್ಸ್‌ ಮೂಲಕ ನಗರದ ವಿವಿಧ ವೃತ್ತಗಳಲ್ಲಿ ಹಾಕಿ ಮೈತ್ರಿ ಪಕ್ಷಗಳಿಗೆ ಮುಜುಗರವನ್ನು ಉಂಟು ಮಾಡಿತ್ತು. ಇದೀಗ, ಅದೇ ಮಾದರಿಯಲ್ಲಿ …

ಮೈಸೂರು: ಮೈತ್ರಿ ಪಕ್ಷಗಳು ನಡೆಸುತ್ತಿರುವ ಮೈಸೂರು ಚಲೋ ಪಾದಯಾತ್ರೆಗೆ ಟಕ್ಕರ್‌ ಕೊಡಲು ಕಾಂಗ್ರೆಸ್ ನಗರದಲ್ಲಿ ಜನಾಂದೋಲನ‌ ಸಭೆ ಆಯೋಜಿಸಿದೆ. ಮೈತ್ರಿ ಹಾಗೂ ಕಾಂಗ್ರೆಸ್‌ ಪಕ್ಷಗಳು ಜಿದ್ದಿಗೆ ಬಿದ್ದಂತೆ ತಮ್ಮ ಕಾರ್ಯಕ್ರಮಗಳ ಯಶಸ್ಸಿಗೆ ಪಣತೊಟ್ಟಿ ನಿಂತಿವೆ. ಈ ಮಧ್ಯೆ, ನಗರದ ವಿವಿಧ ವೃತ್ತಗಳಲ್ಲಿ …

ಮೈಸೂರು: ವಿರೋಧ ಪಕ್ಷಗಳಾದ ಬಿಜೆಪಿ-ಜೆಡಿಎಸ್‌ ಪಾದಯಾತ್ರೆಗೆ ಟಕ್ಕರ್‌ ಕೊಡಲು ಆಡಳಿತರೂಢ ಕಾಂಗ್ರೆಸ್‌ ನಗರದ ಮಹಾರಾಜ ಕಾಲೇಜು ಮೈದಾನದಲ್ಲಿ ಬೃಹತ್‌ ವೇದಿಕೆ ಸಿದ್ದಪಡಿಸಿದೆ.   ಈ ಬೃಹತ್‌ ಜನಾಂದೋಲನ ಸಮಾವೇಶದಲ್ಲಿ ಕಾಂಗ್ರೆಸ್‌ ಮೈತ್ರಿ ಪಕ್ಷಗಳ ಬ್ರಷ್ಟಚಾರದ ದಾಖಲೆಗಳನ್ನು ಜನರ ಮುಂದಿಡಲಿದೆ. ಸಮಾವೇಶದಲ್ಲಿ ಸಾವಿರಾರ …

ಮೈಸೂರು: ನಾಳೆ (ಆ.09) ನಗರದ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆಯಲಿರುವ ಕಾಂಗ್ರೆಸ್ ಪಕ್ಷದ ಸಮಾವೇಶಕ್ಕೆ ವಿವಿಧ ಭಾಗಗಳಿಂದ ಹೆಚ್ಚಿನ ಸಂಖ್ಯೆಯಲ್ಲಿನ ಜನರು ಕೆ.ಎಸ್.ಆರ್.ಟಿ.ಸಿ ಬಸ್, ಖಾಸಗಿ ಬಸ್ ಹಾಗೂ ಕಾರ್ ಮತ್ತು ಬೈಕ್‌ಗಳಲ್ಲಿ ಆಗಮಿಸಲಿದ್ದು, ಕಾರ್ಯಕ್ರಮದ ಸುತ್ತಲಿನ ರಸ್ತೆಗಳಲ್ಲಿ ವಾಹನಗಳ ಸಂಚಾರ …

ಮೈಸೂರು: ಸಿಎಂ ಸಿದ್ದರಾಮಯ್ಯ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸುವ ತನಕ ನಮ್ಮ ಹೋರಾಟ ನಿಲ್ಲಲ್ಲ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿಕೆಗೆ ಎಂಎಲ್‌ಸಿ ಡಾ.ಯತೀಂದ್ರ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿ ಮಾತನಾಡಿದ ಅವರು, ನಮ್ಮನ್ನು ಆಯ್ಕೆ ಮಾಡೋದು, ಅಧಿಕಾರದಿಂದ ಕೆಳಗೆ …

ಮೈಸೂರು: ಮುಡಾ ಹಗರಣ ವಿರೋಧಿಸಿ ಬಿಜೆಪಿ-ಜೆಡಿಎಸ್‌ ದೋಸ್ತಿ ನಾಯಕರು ನಡೆಸುತ್ತಿರುವ ಮೈಸೂರು ಚಲೋ ಪಾದಯಾತ್ರೆಗೆ ಠಕ್ಕರ್‌ ಕೊಡಲು ಸಿಎಂ ಸಿದ್ದರಾಮಯ್ಯ ಮುಂದಾಗಿದ್ದು, ನಾಳೆ ಮೈಸೂರಿನಲ್ಲಿ ಕಾಂಗ್ರೆಸ್‌ ಜನಾಂದೋಲನ ಸಮಾವೇಶ ನಡೆಯಲಿದೆ. ನಾಳೆ ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಬೃಹತ್‌ ಸಮಾವೇಶ ನಡೆಯಲಿದ್ದು, …

ಮೈಸೂರು: ನಗರದ ಮಹಾರಾಜ ಕಾಲೇಜು ಮೈದಾನದಲ್ಲಿ ಕಾಂಗ್ರೆಸ್‌ ಪಕ್ಷವು ಆ.9 ರಂದು ಜನಾಂದೋಲ ಸಮಾವೇಶವನ್ನು ಆಯೋಜಿಸಿದೆ. ಈ ಹಿನ್ನೆಲೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು(ಆ.7) ಬೃಹತ್ ಜನಾಂದೋಲನ ಸಮಾವೇಶದ ಸ್ಥಳ ಪರಿಶೀಲನೆ ನಡೆಸಿದರು. ಮಹರಾಜ ಕಾಲೇಜು ಮೈದಾನಕ್ಕೆ ಭೇಟಿ ನೀಡಿದ ಅವರು, …

Stay Connected​
error: Content is protected !!