Mysore
21
overcast clouds

Social Media

ಗುರುವಾರ, 27 ಆಗಸ್ಟ್ 2026
Light
Dark

ಮೈಸೂರು ನಗರ

Homeಮೈಸೂರು ನಗರ

ಮೈಸೂರು: ಕುಡುಮ ಶ್ರೀಕ್ಷೇತ್ರ ಧರ್ಮಸ್ಥಳ ಪಾದಯಾತ್ರೆ ಸೇವಾ ಟ್ರಸ್ಟ್‌ ವತಿಯಿಂದ ಚಾಮುಂಡಿಬೆಟ್ಟದ ಪಾದಗಳನ್ನು ಸ್ವಚ್ಛತೆ ಮಾಡಲಾಯಿತು. ಇಂದು ಬೆಳಿಗ್ಗೆ ಚಾಮುಂಡಿಬೆಟ್ಟದ ಪಾದದ ಬಳಿ ಹಮ್ಮಿಕೊಂಡಿದ್ದ ಸ್ವಚ್ಛತಾ ಕಾರ್ಯಕ್ರಮಕ್ಕೆ ಮಾತ ಅಮೃತಾನಂದಮಯಿ ಮಠದ ಪ್ರಸಾದ ಅಮೃತ ಚೈತನ್ಯ ಸ್ವಾಮೀಜಿ, ಸಾಮಾಜಿಕ ನ್ಯಾಯ ವೇದಿಕೆ …

ಮೈಸೂರು: ವಿಪಕ್ಷಗಳ ಪಾದಯಾತ್ರೆ ಬೆನ್ನಲ್ಲೇ ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಟಿ.ಕೆ ಲೇಔಟ್ ನ ತಮ್ಮ ನಿವಾಸದಲ್ಲಿ ಸಚಿವರು ಹಾಗೂ ಶಾಸಕರ ಜೊತೆ ಶನಿವಾರ(ಆ.3) ಧಿಢೀರ್‌ ಸಭೆ ನಡೆಸಿದ್ದಾರೆ. ಸಭೆಯಲ್ಲಿ ಮೈಸೂರು, ಮಡಿಕೇರಿ ಹಾಗೂ ಚಾಮರಾಜನಗರದ ಸಚಿವರು, ಶಾಸಕರು ಹಾಗೂ ಮುಖಂಡರು ಭಾಗಿಯಾಗಿದ್ದರು. …

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಮುಗಿಸಲು ಯತ್ನಿಸುತ್ತಿರುವ ಬಿಜೆಪಿ-ಜೆಡಿಎಸ್‌ ವಿರುದ್ಧ ಹೋರಾಟ ಮಾಡಲು ಆ.3 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಬಿಜೆಪಿ ಕಛೇರಿಗೆ ಮುತ್ತಿಗೆ ಹಾಕಲಾಗುವುದು ಎಂದು ಹಿಂದುಳಿದ ವರ್ಗಗಳ ಜಾಗೃತಿ ವೇದಿಕೆ ಅಧ್ಯಕ್ಷ ಕೆ.ಎಸ್‌ ಶಿವರಾಮು ತಿಳಿಸಿದರು. ಅಂದು …

ಮೈಸೂರು: ಮೈಸೂರಿನ ಕಲ್ಯಾಣಗಿರಿ ನಾಲ್ಕನೇ ಹಂತದಲ್ಲಿರುವ ಭಾವಸಾರ ಕ್ಷತ್ರಿಯ ಯುವಕರ ಸಂಘದಿಂದ 24ನೇ ವರ್ಷದ ಶ್ರೀ ಚಾಮುಂಡೇಶ್ವರಿ ಅಮ್ಮನವರ ಪೂಜಾ ಮಹೋತ್ಸವದ ಪ್ರಯುಕ್ತ ದೇವಿಯ ಪ್ರತಿಷ್ಠಾಪನಾ ಕಾರ್ಯ ಅದ್ಧೂರಿಯಾಗಿ ಜರುಗಿತು. ತುಂತುರು ಮಳೆಯ ನಡುವೆ ಸಮುದಾಯದ ಮುಖಂಡರು, ಯುವಕರು ಹಾಗೂ ಮಹಿಳೆಯರು …

ಮೈಸೂರು: ಕೇರಳದ ವಯನಾಡಿನಲ್ಲಿ ಭಾರಿ ಮಳೆ ಹಿನ್ನೆಲೆ ಎಚ್.ಡಿ ಕೋಟೆಯ ಕಬಿನಿ ಡ್ಯಾಂಗೆ ಒಳಹರಿವಿನ ನೀರಿನ ಪ್ರಮಾಣ ಹೆಚ್ಚಿದೆ. ಈ ಹಿನ್ನೆಲೆ ಕಬಿನಿ ಡ್ಯಾಂ ಹಿತದೃಷ್ಠಿಯಿಂದ ಭಾರೀ ಪ್ರಮಾಣದ ನೀರನ್ನು ನದಿಗಳಿಗೆ ಬಿಡಲಾಗಿದೆ. ಈ ಹಿನ್ನೆಲೆ ಮೈಸೂರು ಜಿಲ್ಲೆಯ ನಂಜನಗೂಡಿನಲ್ಲಿ ಪ್ರವಾಹನ …

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಾನು ಕಾನೂನು ಬದ್ಧವಾಗಿಯೇ ನಿವೇಶನ ಪಡೆದಿದ್ದೇನೆ ಎಂದು ವಿಧಾನಪರಿಷತ್‌ ಸದಸ್ಯ ಎಚ್.ವಿಶ್ವನಾಥ್‌ ಸ್ಪಷ್ಟಪಡಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಮುಡಾ ಹಾಗೂ ವಾಲ್ಮೀಕಿ ಹಗರಣದಿಂದ ತತ್ತರಿಸಿ ಹೋಗಿದೆ. ಈ …

ಮೈಸೂರು: ಅಜೀಜ್‌ ಸೇಠ್‌ ಬ್ಲಾಕ್‌ ಕಾಂಗ್ರೆಸ್‌ ಆಧ್ಯಕ್ಷ ಸೈಯದ್‌ ಇಕ್ಬಾಲ್‌ ಅವರು ನೂತನ 10 ವಾರ್ಡ್‌ಗಳಿಗೆ ಅಧ್ಯಕ್ಷರುಗಳನ್ನು ನೇಮಕ ಮಾಡಿದ್ದಾರೆ. ಮೈಸೂರು ನಗರ ಕಾಂಗ್ರೆಸ್‌ನ ಅಜೀಜ್‌ ಸೇಠ್‌ ಬ್ಲಾಕ್‌ನ ಗಾಂಧಿನಗರ ವಿಭಾಗದ ಎಸ್.ಶರತ್‌ ಅವರನ್ನು ಸೇರಿದಂತೆ ವಿವಿಧ ವಾರ್ಡ್‌ಗಳ ನೂತನ 10 …

ಮೈಸೂರು: ಮೇಘಾಲಯದ ನೂತನ ರಾಜ್ಯಪಾಲರಾಗಿ ನೇಮಕಗೊಂಡ ಸಿ.ಎಚ್.ವಿಜಯಶಂಕರ್‌ ಅವರನ್ನು ಮೈಸೂರು-ಕೊಡಗು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು ಅಭಿನಂದಿಸಿದ್ದಾರೆ. ಮಾಜಿ ಸಂಸದ ಹಾಗೂ ಮಾಜಿ ಸಚಿವ ಸಿ.ಎಚ್.ವಿಜಯಶಂಕರ್‌ ಅವರನ್ನು ಮೇಘಾಲಯದ ನೂತನ ರಾಜ್ಯಪಾಲರಾಗಿ ನೇಮಕ ಮಾಡಿ ರಾಷ್ಟ್ರಪತಿ ದ್ರೌಪದಿ ಮುರ್ಮು …

ಮೈಸೂರು: ಎಚ್.ಡಿ.ಕುಮಾರಸ್ವಾಮಿ ಕೇಂದ್ರ ಸಚಿವರಾದ ಬಳಿಕ ಖಾಲಿಯಿರುವ ಜೆಡಿಎಸ್‌ ರಾಜ್ಯಾಧ್ಯಕ್ಷ ಹುದ್ದೆ ಪುತ್ರ ನಿಖಿಲ್‌ ಕುಮಾರಸ್ವಾಮಿಗೆ ಸೇರಲಿದೆ ಎನ್ನಲಾಗಿದೆ. ಈ ಬಗ್ಗೆ ಹುಣಸೂರು ಜೆಡಿಎಸ್‌ ಶಾಸಕ ಜಿ.ಡಿ.ಹರೀಶ್‌ ಗೌಡ ಅಚ್ಚರಿಯ ಹೇಳಿಕೆ ನೀಡಿದ್ದು, ನಿಖಿಲ್‌ ಕುಮಾರಸ್ವಾಮಿ ಜೆಡಿಎಸ್‌ ರಾಜ್ಯಾಧ್ಯಕ್ಷರಾಗುವ ಎಲ್ಲಾ ಮುನ್ಸೂಚನೆಗಳು …

ಮೈಸೂರು: ಮುಡಾದಲ್ಲಿ ನಾನು 50;50 ಅನುಪಾತದಲ್ಲಿ ನಿವೇಶನ ಪಡೆದಿದ್ದರೆ ಅಥವಾ ನನ್ನ ಸಂಬಂಧಿಕರಿಗೆ ಶಿಫಾರಸ್ಸು ಮಾಡಿದ್ದನ್ನು ನಗರಾಭಿವೃದ್ಧಿ ಸಚಿವರು ಬಹಿರಂಗಪಡಿಸಿದರೆ ಪ್ರಾಧಿಕಾರಕ್ಕೆ ನಿವೇಶನ ವಾಪಸ್‌ ಮಾಡಿಸುವೆ ಎಂದು ಮಾಜಿ ಸಚಿವ ಸಾ.ರಾ ಮಹೇಶ್‌ ಹೇಳಿದ್ದಾರೆ. ನಗರದಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, …

Stay Connected​
error: Content is protected !!