ಮೈಸೂರು: ನಗರದ ಕುಕ್ಕರಹಳ್ಳಿ ಕೆರೆ ಆವರಣದಲ್ಲಿ ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಬುಧವಾರ(ಜು.17) ನಡೆದ ಸ್ವಚ್ಛತಾ ಅಭಿಯಾನದಲ್ಲಿ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಪಾಲ್ಗೊಂಡು, ಕೆರೆ ಏರಿ ಮೇಲೆ ಬಿದಿದ್ದ ಪ್ಲಾಸ್ಟಿಕ್ ಬಾಟಲ್, ಪ್ಲಾಸ್ಟಿಕ್ ಕವರ್ ಸೇರಿದಂತೆ ವಿವಿಧ ತ್ಯಾಜ್ಯ …
ಮೈಸೂರು: ನಗರದ ಕುಕ್ಕರಹಳ್ಳಿ ಕೆರೆ ಆವರಣದಲ್ಲಿ ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಬುಧವಾರ(ಜು.17) ನಡೆದ ಸ್ವಚ್ಛತಾ ಅಭಿಯಾನದಲ್ಲಿ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಪಾಲ್ಗೊಂಡು, ಕೆರೆ ಏರಿ ಮೇಲೆ ಬಿದಿದ್ದ ಪ್ಲಾಸ್ಟಿಕ್ ಬಾಟಲ್, ಪ್ಲಾಸ್ಟಿಕ್ ಕವರ್ ಸೇರಿದಂತೆ ವಿವಿಧ ತ್ಯಾಜ್ಯ …
ಮೈಸೂರು: ಅಕ್ಕಿ ರಫ್ತಿಗೆ ನಿಷೇಧ ಹೇರಿರುವ ಕೇಂದ್ರ ಸರ್ಕಾರದ ನಿಲುವಿಗೆ ರೈತ ಮುಖಂಡ ಕುರುಬೂರು ಶಾಂತಕುಮಾರ್ ಕಿಡಿಕಾರಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿ ಆಕ್ರೋಶ ಹೊರಹಾಕಿದ ಅವರು, ಕೇಂದ್ರ ಸರ್ಕಾರವು ಅಕ್ಕಿ ರಫ್ತು ನಿಷೇಧಿಸಿರುವುದನ್ನು ವಾಪಸ್ ಪಡೆಯಬೇಕು. ಇಲ್ಲದಿದ್ದರೆ ಆಂಧ್ರ, ತೆಲಂಗಾಣ, ತಮಿಳುನಾಡು …
ಮೈಸೂರು: ಹೈಕೋರ್ಟ್ ಹಾಲಿ ನ್ಯಾಯಾಧೀಶರಿಂದಲೇ ಮುಡಾ ಹಗರಣ ತನಿಖೆಯಾಗಬೇಕು ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ಒತ್ತಾಯಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿ ಮಾತನಾಡಿದ ಅವರು, ಮುಡಾ ಹಗರಣದಲ್ಲಿ ಎಲ್ಲಾ ಪಕ್ಷಗಳ ನಾಯಕರು ಭಾಗಿಯಾಗಿದ್ದಾರೆ. ಇದು 4 ಸಾವಿರ …
ಮೈಸೂರು : ಇಂದು ನಗರದ ಜೆಡಿಎಸ್ ಕಚೇರಿಗೆ ಬಿಜೆಪಿ ಸಂಸದ ಯದುವೀರ್ ಭೇಟಿ ನೀಡಿದ್ದು, ಕಚೇರಿಗೆ ಬಂದ ಯದುವೀರ್ ರನ್ನ ತೆನೆ ನಾಯಕರು ಸ್ವಾಗತಿಸಿದ್ದಾರೆ. ಜೆಡಿಎಸ್ ಕಾರ್ಯಕರ್ತರನ್ನ ಭೇಟಿ ಮಾಡಿದ ಬಳಿಕ ಗೆಲುವಿಗೆ ಸಹಕರಿಸಿದ ದಳಪತಿಗಳಿಗೆ ಯದುವೀರ್ ಅಭಿನಂದನೆ ಸಲ್ಲಿಸಿದರು. ಇದೇ …
ಮೈಸೂರು: ಮೈಸೂರಿನ ಪಾರಂಪರಿಕ ಕಟ್ಟಡವಾದ ಯುವರಾಜ ಕಾಲೇಜಿಗೆ ರಾಜವಂಶಸ್ಥ ಹಾಗೂ ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಮೈಸೂರಿನ ಸಾಂಸ್ಕೃತಿಕ ಹಾಗೂ ಪಾರಂಪರಿಕ ಕಟ್ಟಡಗಳಿಗೆ ಅನೇಕ ಇತಿಹಾಸಗಳಿದ್ದು, ಮಹಾರಾಜರ ಕೊಡುಗೆ ಕೂಡ ಅದರಲ್ಲಿ …
ಮೈಸೂರು ; ದಲಿತರಿಗೆ ಮೀಸಲಿಟ್ಟಿರುವ SCP-TSP ಹಣದಲ್ಲಿ ಸುಮಾರು 25000 ಕೋಟಿ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ನೀಡಿರುವುದನ್ನು ಖಂಡಿಸಿ ಮೈಸೂರು ವಿವಿ ದಲಿತ ವಿದ್ಯಾರ್ಥಿ ಒಕ್ಕೂಟದಿಂದ ಪ್ರತಿಭಟನೆ ನಡೆಸಲಾಯಿತು. ಮಾನಸ ಗಂಗೋತ್ರಿಯ ಕ್ಲಾಕ್ ಟವರ್ ಬಳಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಅಧ್ಯಕ್ಷ …
ಮೈಸೂರು : ಜಿಲ್ಲಾ ಪತ್ರಕರ್ತರ ಸಂಘಕ್ಕೆ ನಾಳೆ ಚುನಾವಣೆ ನಡೆಯುತ್ತಿದ್ದು, ದಾಖಲೆ ಪ್ರಮಾಣದ ಅಭ್ಯರ್ಥಿಗಳು ಸ್ಪರ್ಧೆ ಮಾಡುತ್ತಿದ್ದಾರೆ. ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಸ್ಥಾನಕ್ಕೆ ಐವರು ಆಕಾಂಕ್ಷಿಗಳಿದ್ದು, ಚುನಾವಣೆಯ ಕಣ ರಂಗೇರಿದೆ. ನಾಳೆ ಬೆಳಿಗ್ಗೆ ೮ ಗಂಟೆಯಿಂದ ಮತದಾನ ಪ್ರಕ್ರಿಯೆ ಆರಂಭವಾಗಲಿದ್ದು, …
ಮೈಸೂರು : ಅಬ್ಬಾ, ಎಲ್ಲೂ ನೋಡಿದ್ರೂ ಜನ, ಜನ.. ಚಾಮುಂಡಿಬೆಟ್ಟ ಸಂಪೂರ್ಣವಾಗಿ ಜನ ಸಾಗರದಿಂದ ತುಂಬಿ ತುಳುಕುತ್ತಿತ್ತು. ಇದೊಂದೇ ವರ್ಷ ಅಂತಲ್ಲಾ ಪ್ರತಿ ವರ್ಷವೂ ಕೂಡ ಆಷಾಢ ಶುಕ್ರವಾರಕ್ಕೆ ಚಾಮುಂಡಿಬೆಟ್ಟಕ್ಕೆ ನಾನಾ ಭಾಗದಿಂದ ಭಕ್ತಸಾಗರವೇ ಹರಿದುಬರುತ್ತದೆ. ಮೊದಲ ಆಷಾಢ ಶುಕ್ರವಾರವಾದ ಪ್ರಯುಕ್ತ …
ಮೈಸೂರು : ಇಂದು ಮತ್ತು ನಾಳೆ ಕೂಡ ಚಾಮುಂಡಿಬೆಟ್ಟಕ್ಕೆ ಸಾರ್ವಜನಿಕ ವಾಹನಗಳ ಪ್ರವೇಶಕ್ಕೆ ನಿರ್ಬಂಧಿಸಲಾಗಿದೆ. ನಿನ್ನೆ ಮೊದಲ ಆಷಾಢ ಶುಕ್ರವಾರದ ಪ್ರಯುಕ್ತ ಬೆಟ್ಟಕ್ಕೆ ಸಾವಿರಾರು ಭಕ್ತರು ಆಗಮಿಸುವ ಕಾರಣ ಯಾವುದೇ ರೀತಿ ಪಾರ್ಕಿಂಗ್ ಸಮಸ್ಯೆ, ಟ್ರಾಫಿಕ್ ಸಮಸ್ಯೆ, ಹಾಗೂ ಭಕ್ತರಿಗೆ ಯಾವುದೇ …
ಮೈಸೂರು: ದಲಿತರ ಅಭ್ಯುದಯಕ್ಕಾಗಿ ಮೀಸಲಿಟ್ಟ ಎಸ್.ಸಿ, ಎಸ್.ಟಿ ಅನುದಾನವನ್ನು ಗ್ಯಾರಂಟಿ ಯೋಜನೆಗಳಿಗೆ ವರ್ಗಾಯಿಸಿರುವುದನ್ನು ಖಂಡಿಸಿ ಮೈಸೂರು ವಿಶ್ವವಿದ್ಯಾನಿಲಯದ ದಲಿತ ವಿದ್ಯಾರ್ಥಿ ಒಕ್ಕೂಟ ಶುಕ್ರವಾರ(ಜು.12) ಪ್ರತಿಭಟನೆ ನಡೆಸಿದರು. ಮಾನಸ ಗಂಗೋತ್ರಿಯ ಕ್ಲಾಕ್ ಟವರ್ ಬಳಿ ಜಮಾವಣೆಗೊಂಡ ಪ್ರತಿಭಟನಾಕಾರರು, ದಲಿತರಿಗೆ ಮೀಸಲ್ಲಿಟ್ಟಿರುವ SCP-TSP ಹಣದಲ್ಲಿ …