ಮೈಸೂರು : ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ನಡುವೆ ಒಡಂಬಡಿಕೆಗೆ ಸಹಿ ಹಾಕಲಾಯಿತು. ಈ ಒಡಂಬಡಿಕೆಯು ಎರಡೂ ಸಂಸ್ಥೆಗಳ ನಡುವೆ ಸಂಪನ್ಮೂಲ ವ್ಯಕ್ತಿಗಳ ವಿನಿಮಯ, ಸಂಶೋಧನೆ ಮತ್ತು ಅಭಿವೃದ್ಧಿ ಹಾಗೂ ವಿಶೇಷ …
ಮೈಸೂರು : ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ನಡುವೆ ಒಡಂಬಡಿಕೆಗೆ ಸಹಿ ಹಾಕಲಾಯಿತು. ಈ ಒಡಂಬಡಿಕೆಯು ಎರಡೂ ಸಂಸ್ಥೆಗಳ ನಡುವೆ ಸಂಪನ್ಮೂಲ ವ್ಯಕ್ತಿಗಳ ವಿನಿಮಯ, ಸಂಶೋಧನೆ ಮತ್ತು ಅಭಿವೃದ್ಧಿ ಹಾಗೂ ವಿಶೇಷ …
ಮೈಸೂರು: ಕಣ್ಣಿಗೆ ಕಾರದಪುಡಿ ಎರಚಿ ವ್ಯಕ್ತಿಯೊಬ್ಬನಿಗೆ ಹಲ್ಲೆ ನಡೆಸಿ ಅಪಹರಿಸಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ವಿಜಯನಗರ ಮೂರನೇ ಹಂತದಲ್ಲಿ ಈ ಘಟನೆ ನಡೆದಿದ್ದು, ಸ್ಥಳೀಯರನ್ನು ಬೆಚ್ಚಿ ಬೀಳಿಸಿದೆ. ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯನ್ನು ಅಪಹರಿಸಲಾಗಿದೆ. ಟಾಟಾ ಸುಮೋ ವಾಹನದಲ್ಲಿ ಬಂದ ಐದಾರು …
ಮೈಸೂರು: ಮದುವೆ ಆಗುವುದಾಗಿ ನಂಬಿಸಿ ಮಹಿಳಾ ವಕೀಲೆಯೊಬ್ಬರೊಂದಿಗೆ ದೈಹಿಕ ಸಂಪರ್ಕ ಬೆಳೆಸಿ ನಂತರ ಮೋಸ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ವಕೀಲ ಹಾಗೂ ಅವರ ಕುಟುಂಬದ 5 ಮಂದಿ ವಿರುದ್ಧ ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಕೀಲೆ ಕಾಜಲ್ ಪ್ರಸಾದ್ ಎಂಬುವವರೇ …
ಮೈಸೂರು: ಪಕ್ಷದಲ್ಲಿ ಎಲ್ಲರಿಗೂ ಸಿಎಂ ಆಗಬೇಕು ಎನ್ನುವ ಆಸೆ ಇದೆ ಎಂದು ಆರೋಗ್ಯ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಈ ಕುರಿತು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನೀವು ಸಿಎಂ ರೇಸ್‌ನಲ್ಲಿ ಇದ್ದೀರಾ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದರು. ನನ್ನನ್ನು …
ಮೈಸೂರು: ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ ಎಂದು ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದ್ದಾರೆ. ಸಿಎಂ ಬದಲಾವಣೆ ಕುರಿತ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ನಮ್ಮಲ್ಲಿ ಯಾವುದೇ ಗೊಂದಲಗಳಿಲ್ಲ. ಸಿಎಂ, ಡಿಸಿಎಂ ಎಲ್ಲರೂ ಸಹ ಹೈಕಮಾಂಡ್ ನಿರ್ಧಾರಕ್ಕೆ ಬದ್ಧರಾಗಿದ್ದೇವೆ. ಹೈಕಮಾಂಡ್ ತೀರ್ಮಾನವೇ ಅಂತಿಮವಾಗಿರುತ್ತದೆ. ನಮ್ಮ …
ಮೈಸೂರು: ಎಚ್.ಎಸ್.ರೋಹಿತ್ ಅವರಿಗೆ ಮೈಸೂರು ವಿಶ್ವ ವಿದ್ಯಾನಿಲಯದಿಂದ ರಾಜ್ಯಶಾಸ್ತ್ರ ವಿಷಯದಲ್ಲಿ ಪಿಎಚ್.ಡಿ ಪದವಿ ಲಭಿಸಿದೆ. ಮಂಡ್ಯ ವಿಶ್ವವಿದ್ಯಾಲಯದ ರಾಜ್ಯಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕ ಡಾ.ಎಚ್. ಎಂ. ವರದರಾಜು ಅವರ ಮಾರ್ಗದರ್ಶನದಲ್ಲಿ ಸಂಶೋಧನೆ ನಡೆಸಿ ಎಚ್.ಎಸ್. ರೋಹಿತ್ ಅವರು ಸಾದರಪಡಿಸಿದ ‘ಕರ್ನಾಟಕ ಪಂಚಾಯತ್ …
ಮೈಸೂರು: ಶೂ ಒಳಗೆ ಬೆಚ್ಚಗೆ ಮಲಗಿದ್ದ ನಾಗರಹಾವನ್ನು ರಕ್ಷಣೆ ಮಾಡುವಲ್ಲಿ ಖ್ಯಾತ ಉರಗ ತಜ್ಞ ಸ್ನೇಕ್ ಶ್ಯಾಮ್ ಯಶಸ್ವಿಯಾಗಿದ್ದಾರೆ. ಮೈಸೂರಿನ ಹೂಟಗಳ್ಳಿಯ ಮನೆಯೊಂದರಲ್ಲಿ ಈ ಘಟನೆ ನಡೆದಿದ್ದು, ನಾಗರಹಾವಿನ ಮರಿಯೊಂದು ಶೂ ಒಳಗೆ ಬೆಚ್ಚಗೆ ಮಲಗಿತ್ತು. ಹಾವನ್ನು ಕಂಡು ಹೆದರಿದ ಮನೆಯವರು …
ಮೈಸೂರು: ವ್ಯವಹಾರದಲ್ಲಿ ಪಾಲುದಾರನ್ನಾಗಿ ಮಾಡಿಕೊಳ್ಳುವ ಆಮಿಷ ಒಡ್ಡಿ 35 ಲಕ್ಷ ರೂ ವಂಚನೆ ಮಾಡಿದ ಆರೋಪದ ಮೇಲೆ ಮೈಸೂರಿನಲ್ಲಿ ಪೊಲೀಸ್ ಪೇದೆ ಹಾಗೂ ಅವರ ಪತ್ನಿ ವಿರುದ್ಧ ಪ್ರಕರಣ ದಾಖಲಾಗಿದೆ. ಮೇಟಗಳ್ಳಿ ಪೊಲೀಸ್ ಪೇದೆ ಪಿ.ಜೆ.ರಾಜು ಹಾಗೂ ಇವರ ಪತ್ನಿ ನಂದಿನಿ …
ಮೈಸೂರು : ಫೇಸ್‌ಬುಕ್‌ನಲ್ಲಿ ಪರಿಚಿತವಾದ ಅಪರಿಚಿತ ಮಹಿಳೆಯ ಮೂಲಕ ಷೇರು ಮಾರುಕಟ್ಟೆಗೆ ಹಣ ಹೂಡಿಕೆ ಮಾಡಿದ ವ್ಯಕ್ತಿಯೊಬ್ಬರು 27,29 ಲಕ್ಷ ರೂ. ಹಣವನ್ನು ಕಳೆದುಕೊಂಡಿದ್ದಾರೆ. ವಿಜಯನಗರ ನಿವಾಸಿಯೊಬ್ಬರು ಫೇಸ್ ಬುಕ್ ವೀಕ್ಷಿಸುತ್ತಿದ್ದ ವೇಳೆ ಅಲ್ಲಿ ಮಹಿಳೆಯ ಭಾವಚಿತ್ರ ಗಮನಿಸಿ ಆಕೆಯ ಮೊಬೈಲ್ …
ಮೈಸೂರು : ಗುಡ್ ನ್ಯೂಸ್ ಯೂಟ್ಯೂಬ್ ಚಾನೆಲ್ ಮಾಲೀಕ ರಾಘವೇಂದ್ರ ವಿರುದ್ಧ ಎರಡು ಪ್ರಕರಣಗಳಲ್ಲಿ ಎಫ್‌ಐಆರ್ ದಾಖಲಾಗಿದೆ. ಮೊದಲನೇ ಪ್ರಕರಣದಲ್ಲಿ ಸಮಾಜ ಸೇವಕ ವಾಜಮಂಗಲದ ಶಿವು ಎಂಬವರು ರಾಘವೇಂದ್ರ ಅವರ ವಿರುದ್ಧ ಕುವೆಂಪುನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ನ.30 ರಂದು …