Mysore
21
clear sky

Social Media

ಶುಕ್ರವಾರ, 20 ಮಾರ್ಚ್ 2026
Light
Dark

ಮೈಸೂರು ನಗರ

Homeಮೈಸೂರು ನಗರ

ಮೈಸೂರು: ಅರಮನೆ ಮುಂಭಾಗ ಸಂಭವಿಸಿದ ಹೀಲಿಯಂ ಸ್ಫೋಟ ದುರಂತದಲ್ಲಿ ಮೃತಪಟ್ಟ ಬೆಂಗಳೂರಿನ ಲಕ್ಷ್ಮಿ ಅವರ ಮೃತದೇಹವನ್ನು ಶವಗಾರದಲ್ಲಿ ಇರಿಸಲಾಗಿದೆ. ಸುದ್ದಿ ತಿಳಿದ ಕುಟುಂಬಸ್ಥರು ದುಃಖದಲ್ಲಿ ಮುಳುಗಿದ್ದು, ಆಕ್ರಂದನ ಮುಗಿಲು ಮುಟ್ಟಿದೆ. ಬಡ ಕುಟುಂಬದ ಬದುಕಿಗೆ ಆಸರೆಯಾಗಿದ್ದ ಲಕ್ಷ್ಮಿ, ಸೀರೆ ಕುಚ್ ಹಾಕಿ …

ಮೈಸೂರು : ಹುಬ್ಬಳ್ಳಿಯಲ್ಲಿ ನಡೆದ ಮರ್ಯಾದಗೇಡು ಹತ್ಯೆ ವಿರೋಧಿಸಿ ಮತ್ತು ಮರ್ಯಾದೆಗೇಡು ಹತ್ಯೆ ತಡೆಗೆ ಕಠಿಣ ಕಾಯಿದೆ ರೂಪಿಸಬೇಕು ಎಂದು ಒತ್ತಾಯಿಸಿ ಮೈಸೂರು ವಿಶ್ವವಿದ್ಯಾಲಯದ ಸಂಶೋಧಕರ ಸಂಘದ ವತಿಯಿಂದ ಸಹಿ ಸಂಗ್ರಹ ಚಳವಳಿ ನಡೆಸಲಾಯಿತು. ಮಾನಸಗಂಗೋತ್ರಿಯ ಮುಖ್ಯ ಗ್ರಂಥಾಲಯದ ಆವರಣದಲ್ಲಿ ಸಹಿ …

ಮೈಸೂರು : ಇಲ್ಲಿನ ಕೆ.ಆರ್. ಆಸ್ಪತ್ರೆಯ ಶೆಡ್ ನಲ್ಲಿ ಬೆಂಕಿ ಕಾಣಿಸಿಕೊಂಡು ಆಸ್ಪತ್ರೆಯ ಹಾಸಿಗೆಗಳು ಬೆಂಕಿಗಾಹುತಿಯಾಗಿವೆ. ಆಸ್ಪತ್ರೆಯ ಚೆಲುವಾಂಬ ವಾರ್ಡ್ ನಲ್ಲಿ ಅಗ್ನಿ ಅವಘಡವಾಗಿದ್ದು, ಆಸ್ಪತ್ರೆ ನವೀಕರಣ ಸಂಬಂಧ  ಶೆಡ್ ನಲ್ಲಿ ವೆಲ್ಡಿಂಗ್ ಕೆಲಸ ಮಾಡುತ್ತಿರುವಾಗ ವೆಲ್ಡಿಂಗ್ ಕಿಡಿ ಹೊತ್ತಿ ಬೆಂಕಿ …

ಯೋಗ ನರಸಿಂಹಸ್ವಾಮಿ ದೇವಸ್ಥಾನದಲ್ಲಿ 2 ಲಕ್ಷ ಲಡ್ಡುಗಳ ವಿತರಣೆ ಮೈಸೂರು : ನೂತನ ವರ್ಷವನ್ನು ಸ್ವಾಗತಿಸಲು ಸಾಂಸ್ಕೃತಿಕ ನಗರಿ ಮೈಸೂರು ಸಜ್ಜಾಗುತ್ತಿದ್ದು, ಲೋಕ ಕಲ್ಯಾಣದೊಂದಿಗೆ ಹೊಸ ವರ್ಷವನ್ನು ಸಂಭ್ರಮದಿಂದ ಸ್ವಾಗತಿಸಲು ವಿಜಯನಗರದ ಯೋಗ ನರಸಿಂಹಸ್ವಾಮಿ ದೇವಸ್ಥಾನದಲ್ಲಿ 2 ಲಕ್ಷ ಲಡ್ಡುಗಳನ್ನು ತಯಾರಿಸಲಾಗುತ್ತಿದೆ. …

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನ ಹೃದಯಭಾಗವಾದ ಅರಮನೆಯ ಮುಂಭಾಗ ಕ್ರಿಸ್‍ಮಸ್ ರಜೆಯ ಸಂಭ್ರಮದ ನಡುವೆಯೇ ಗುರುವಾರ ರಾತ್ರಿ ನಡೆದ ಹೀಲಿಯಂ ಗ್ಯಾಸ್ ಸಿಲಿಂಡರ್ ಸ್ಫೋಟದಿಂದ ಬಲೂನ್‌ ಮಾರುತ್ತಿದ್ದ ಓರ್ವ ಮೃತಪಟ್ಟಿದ್ದು, ಹಲವರು ಗಂಭೀರಗೊಂಡಿದ್ದಾರೆ. ಇನ್ನೂ ಬಲೂನ್‌ ಮಾರುತ್ತಿದ್ದ ಮೃತ ವ್ಯಕ್ತಿ …

ಮೈಸೂರು : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಹೆಚ್ಚಿನ ಅನಾಹುತ ಸಂಭವಿಸಿಲ್ಲ. ವಿಜಯನಗರದ ಕೊಡವ ಸಮಾಜದ ಬಳಿ ಗುರುವಾರ ಸಂಜೆ ಈ ಘಟನೆ ನಡೆದಿದೆ. ಅಪಘಾತದಿಂದಾಗಿ ಕಾರಿನಲ್ಲಿದ್ದ ಶ್ರೀನಿವಾಸ್ ಎಂಬ ಯುವಕನಿಗೆ ಸಣ್ಣಪುಟ್ಟ ಗಾಯವಾಗಿದ್ದು, ಮತ್ತೊಂದು …

ಮೈಸೂರು : ಡಾ.ಬಿ.ಆರ್.ಅಂಬೇಡ್ಕರ್ ಅವರು ಮನುಸ್ಮೃತಿಯನ್ನು ದಹಿಸಿದ ದಿನದ ಅಂಗವಾಗಿ ದಲಿತ ಸಂಘರ್ಷ ಸಮಿತಿ ವತಿಯಿಂದ ಮನುಸ್ಮೃತಿಯನ್ನು ಸುಡುವ ಮೂಲಕ ಸಮಾನತೆಯ ಜ್ಯೋತಿಯನ್ನು ಬೆಳಗಿಸಲಾಯಿತು. ನಗರದ ಪುರಭವನ ಆವರಣದ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಎದುರು ಜಮಾಯಿಸಿದ ಕಾರ್ಯಕರ್ತರು ಮನುಸ್ಮೃತಿಯನ್ನು ಸುಟ್ಟು ಜಾತಿ ಬಿಡಿ-ಮತ …

ಮೈಸೂರು : ಮೇಲ್ವರ್ಗದ ಯುವತಿಯೊಬ್ಬಳು ದಲಿತ ಯುವಕನನ್ನು ಪ್ರೀತಿಸಿ ಮದುವೆಯಾದ ಕಾರಣಕ್ಕೆ ಸ್ವಂತ ಮಗಳನ್ನೆ ಹೆತ್ತ ಅಪ್ಪ-ಅಮ್ಮ-ಅಣ್ಣಂದಿರು ಕೊಲೆ ಮಾಡುವ ಕ್ರೌರ್ಯಕ್ಕೆ ಮನುಸ್ಮೃತಿ ಮತ್ತು ಪುರಾಣಗಳಲ್ಲಿನ ನಿಯಮಗಳೇ ಕಾರಣ ಎಂದು ಚಿಂತಕ ಶಿವಸುಂದರ್ ಪ್ರತಿಪಾದಿಸಿದರು. ಮಾನಸ ಗಂಗೋತ್ರಿಯ ರಾಣಿ ಬಹದ್ದೂರ್ ಸಭಾಂಗಣದಲ್ಲಿ …

ಮೈಸೂರು : ಮೈಸೂರು ವಿಶ್ವವಿದ್ಯಾನಿಲಯದಲ್ಲಿ ವಿದ್ಯಾರ್ಥಿಗಳಿಗೆ ಮೂಲಭೂತಸೌಕರ್ಯ ಮರಿಚಿಕೆಯಾಗಿದೆ ಎಂದು ಆರೋಪಿಸಿ ಸಂಶೋಧಕರು ಹಾಗೂ ದಲಿತ ವಿದ್ಯಾರ್ಥಿ ಒಕ್ಕೂಟವು ಪ್ರತಿಭಟನೆ ನಡೆಸಿತು. ವಿ.ವಿಯ ಪಿ.ಜಿ ಹಾಸ್ಟಲ್‌ ಬಳಿ ಬುಧವಾರ ಪ್ರತಿಭಟನೆಗೆ ಕೂತ ವಿದ್ಯಾರ್ಥಿಗಳು, ಕುಡಿಯುವ ನೀರಿನ ಫಿಲ್ಟರ್ ವಾಟರ್ ಮತ್ತು ಬಿಸಿ …

ಮೈಸೂರು:  ಸಚಿವ ಜಮೀರ್ ಅಹ್ಮದ್ ಖಾನ್ ಅವರ ಆಪ್ತ ಸಹಾಯಕ ಸರ್ಫರಾಜ್ ಅವರ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆದಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಸಚಿವ ಜಮೀರ್ ಅಹ್ಮದ್ ಖಾನ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಮಾತನಾಡಿದ ಅವರು, “ಈ ದಾಳಿ …

Stay Connected​
error: Content is protected !!