Mysore
23
clear sky

Social Media

ಶುಕ್ರವಾರ, 20 ಮಾರ್ಚ್ 2026
Light
Dark

ಮೈಸೂರು ನಗರ

Homeಮೈಸೂರು ನಗರ

ಮೈಸೂರು : ಮೈಸೂರು ವಿಶ್ವವಿದ್ಯಾನಿಲಯದಲ್ಲಿ ವಿದ್ಯಾರ್ಥಿಗಳಿಗೆ ಮೂಲಭೂತಸೌಕರ್ಯ ಮರಿಚಿಕೆಯಾಗಿದೆ ಎಂದು ಆರೋಪಿಸಿ ಸಂಶೋಧಕರು ಹಾಗೂ ದಲಿತ ವಿದ್ಯಾರ್ಥಿ ಒಕ್ಕೂಟವು ಪ್ರತಿಭಟನೆ ನಡೆಸಿತು. ವಿ.ವಿಯ ಪಿ.ಜಿ ಹಾಸ್ಟಲ್‌ ಬಳಿ ಬುಧವಾರ ಪ್ರತಿಭಟನೆಗೆ ಕೂತ ವಿದ್ಯಾರ್ಥಿಗಳು, ಕುಡಿಯುವ ನೀರಿನ ಫಿಲ್ಟರ್ ವಾಟರ್ ಮತ್ತು ಬಿಸಿ …

ಮೈಸೂರು:  ಸಚಿವ ಜಮೀರ್ ಅಹ್ಮದ್ ಖಾನ್ ಅವರ ಆಪ್ತ ಸಹಾಯಕ ಸರ್ಫರಾಜ್ ಅವರ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆದಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಸಚಿವ ಜಮೀರ್ ಅಹ್ಮದ್ ಖಾನ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಮಾತನಾಡಿದ ಅವರು, “ಈ ದಾಳಿ …

ಮೈಸೂರು: ಈ ದೇಶದಲ್ಲಿ ಬಂಡವಾಳಶಾಹಿಗಳಾಗಲೀ, ಸಕ್ಕರೆ ಕಾರ್ಖಾನೆ ಮಾಲೀಕರಾಗಲೀ ಅಥವಾ ಉದ್ಯಮಿಗಳು ಸೇರಿ ಯಾರೂ ಸಹ ಆತ್ಮಹತ್ಯೆ ಮಾಡಿಕೊಂಡಿಲ್ಲ. ಆದರೇ, ಪ್ರತಿ ನಿಮಿಷಕ್ಕೊಬ್ಬ ರೈತ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದರೂ ಪಂಚೇಂದ್ರೀಯಗಳೇ ಇಲ್ಲದ ದಪ್ಪ ಚರ್ಮದ ಈ ಸರ್ಕಾರಗಳಿಗೆ ರೈತರ ಕಷ್ಟ ಅರ್ಥವಾಗುತ್ತಿಲ್ಲ, ವಿಶ್ವಕ್ಕೆ …

ಮೈಸೂರು: ರಾಜ್ಯ ರಾಜಕಾರಣದಲ್ಲಿ ಕುರ್ಚಿ ಕಾದಾಟ ತೀವ್ರಗೊಳ್ಳುತ್ತಿದ್ದಂತೆ, ಅಹಿಂದ ಸಮಾವೇಶದ ಹೆಸರಿನಲ್ಲಿ ಭಾರೀ ರಾಜಕೀಯ ಚಟುವಟಿಕೆಗಳಿಗೆ ವೇಗ ಸಿಕ್ಕಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬೆಂಬಲಕ್ಕೆ ನಿಲ್ಲುವ ಉದ್ದೇಶದಿಂದ, ಅವರ ತವರು ಜಿಲ್ಲೆ ಮೈಸೂರಿನಲ್ಲಿ ಸಮಾವೇಶ ನಡೆಸಲು ಸಿದ್ಧತೆ ಕೈಗೊಳ್ಳಲಾಗಿದೆ. ಕರ್ನಾಟಕ ರಾಜ್ಯ …

ಮೈಸೂರು : ಮೈಸೂರು ಅರಮನೆ ಮಂಡಳಿ ವತಿಯಿಂದ ಕ್ರಿಸ್‌ಮಸ್ ಹಾಗೂ ಹೊಸವರ್ಷದ ಪ್ರಯುಕ್ತ 10 ದಿನಗಳ ‘ಅರಮನೆ ಫಲಪುಷ್ಪ ಪ್ರದರ್ಶನ’ ಏರ್ಪಡಿಸಲಾಗಿದೆ. ಅದರ ಭಾಗವಾಗಿ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಿದೆ. ಎರಡನೇ ದಿನದ ಸಂಗೀತ ಸಂಜೆಯಲ್ಲಿ ಸಂಜೆ 5 ರಿಂದ 5;30 ಭಾರತೀಯ …

ಮೈಸೂರು : ಸಂಸ್ಕೃತ ಗ್ರಂಥ, ಶಾಸ್ತ್ರ ಗ್ರಂಥ, ವೇದಾಂತ ವಿಚಾರದ ಗ್ರಂಥಗಳನ್ನು ಅಧ್ಯಯನ ಮಾಡಿದರೆ ಜೀವನ ಸಾರ್ಥಕಗೊಳ್ಳಲಿದೆ ಎಂದು ಶೃಂಗೇರಿ ಶಾರದಾ ಪೀಠಾಧಿಶ್ವರ ಶ್ರೀವಿಧು ಶೇಖರ ಭಾರತೀ ಸ್ವಾಮೀಜಿ ಹೇಳಿದರು. ಮೈಸೂರು ವಿಶ್ವವಿದ್ಯಾನಿಲಯದ ಪ್ರಾಚ್ಯವಿದ್ಯಾ ಸಂಶೋಧನಾಲಯದಲ್ಲಿ ಸೋಮವಾರ ನಡೆದ ಗುರುವಂದನಾ ಸಮಾರಂಭ …

ಮೈಸೂರು : ನವೀಕರಿಸಬಹುದಾದ ಇಂಧನ ಬಳಕೆಯನ್ನು ಉತ್ತೇಜಿಸುವ ಮತ್ತು ಪರಿಸರ ಸ್ನೇಹಿ ಸಾರಿಗೆ ವ್ಯವಸ್ಥೆಯನ್ನು ಬೆಳೆಸುವ ಉದ್ದೇಶದಿಂದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್‌) ಮಹತ್ವದ ಹೆಜ್ಜೆ ಇರಿಸಿದ್ದು, ನಿಗಮದ ಕಚೇರಿಯ ಆವರಣದಲ್ಲಿ ವಿದ್ಯುತ್ ವಾಹನಗಳಿಗಾಗಿ(ಇವಿ) ಮೇಲ್ದರ್ಜೆಗೇರಿಸಿದ ಅತ್ಯಾಧುನಿಕ 30 ಕೆವಿ …

ಮೈಸೂರು : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರು ಮನುಸ್ಮೃತಿ ದಹಿಸಿದ 98 ನೇ ವರ್ಷದ ನೆಪದಲ್ಲಿ ಪ್ರಸ್ತುತ ಸಂವಿಧಾನ ವಿರೋಧಿ ಕೃತ್ಯಗಳ ಕುರಿತಾಗಿ ಚರ್ಚಿಸಲು ಡಿ.25ರಂದು ಬೆಳಿಗ್ಗೆ 10;30ಕ್ಕೆ ಮಾನಸಗಂಗೋತ್ರಿಯ ರಾಣಿಬಹದ್ದೂರ್ ಸಭಾಂಗಣದಲ್ಲಿ ಒಂದು ದಿನದ ವಿಚಾರ ಸಂಕಿರಣವನ್ನು ಹಮ್ಮಿಕೊಳ್ಳಲಾಗಿದೆ ಎಂದು …

ಮೈಸೂರು: ಪ್ರಚೋದನಕಾರಿ ಭಾಷಣ ಮಾಡುವವರು ಮಾತ್ರ ವಿರೋಧಿಸುತ್ತಾರೆ. ಪ್ರಚೋದನಾಕಾರಿ ಭಾಷಣ ಮಾಡದೆ ಹೋದರೆ ಸುಮ್ಮನೆ ಪ್ರಕರಣ ದಾಖಲಿಸುವುದಿಲ್ಲ ಎಂದರು. ಬಿಜೆಪಿಯವರು ಕುಂಬಳಕಾಯಿ ಕಳ್ಳ ಎಂದರೆ ಹೆಗಲು ಮುಟ್ಟಿ ಏಕೆ ನೋಡಿಕೊಳ್ಳುತ್ತಿದ್ದಾರೆ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ …

ಮೈಸೂರು: ಸಿಎಂ ಸಿದ್ದರಾಮಯ್ಯ ಅವರಿಂದು ತಮ್ಮ ನಿವಾಸದ ಬಳಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು. ಕೆಲ ಸಮಸ್ಯೆಗೆ ಸ್ಥಳದಲ್ಲೇ ಪರಿಹಾರ ಸೂಚಿಸಿದ ಸಿಎಂ ಸಿದ್ದರಾಮಯ್ಯ ಅವರು, ಸಾರ್ವಜನಿಕರಿಂದ ಅಹವಾಲು ಪತ್ರಗಳನ್ನು ಪಡೆದು ಸಮಸ್ಯೆ ಬಗೆಹರಿಸುವ ಭರವಸೆ ನೀಡಿದರು. ಬಳಿಕ ಮೈಲಾರಿ ಹೋಟೆಲ್‌ನಲ್ಲಿ ಬೆಳಗಿನ …

Stay Connected​
error: Content is protected !!