ಮೈಸೂರು : ಕರ್ತವ್ಯಕ್ಕೆ ಗೈರಾದ ಪೌರಕಾರ್ಮಿಕರಿಗೆ ಸಂಬಳ ವಿತರಿಸಿ ಮಹಾನಗರ ಪಾಲಿಕೆ ಹಣವನ್ನು ವಂಚನೆ ಮಾಡಿದ ಆರೋಪದ ಮೇರೆಗೆ ಮೂವರು ಅಧಿಕಾರಿಗಳನ್ನು ನಗರಪಾಲಿಕೆ ಆಯುಕ್ತರು ಸೇವೆಯಿಂದ ಅಮಾನತ್ತು ಮಾಡಿದ್ದಾರೆ. ಗೈರು ಹಾಜರಾಗಿರುವ ದಿನಗಳಿಗೆ ಪೌರಕಾರ್ಮಿಕರ ಹೆಚ್ಚುವರಿ ವೇತನ ಪಾವತಿಸಿ ಕರ್ತವ್ಯಲೋಪ ಎಸಗಿದ …
ಮೈಸೂರು : ಕರ್ತವ್ಯಕ್ಕೆ ಗೈರಾದ ಪೌರಕಾರ್ಮಿಕರಿಗೆ ಸಂಬಳ ವಿತರಿಸಿ ಮಹಾನಗರ ಪಾಲಿಕೆ ಹಣವನ್ನು ವಂಚನೆ ಮಾಡಿದ ಆರೋಪದ ಮೇರೆಗೆ ಮೂವರು ಅಧಿಕಾರಿಗಳನ್ನು ನಗರಪಾಲಿಕೆ ಆಯುಕ್ತರು ಸೇವೆಯಿಂದ ಅಮಾನತ್ತು ಮಾಡಿದ್ದಾರೆ. ಗೈರು ಹಾಜರಾಗಿರುವ ದಿನಗಳಿಗೆ ಪೌರಕಾರ್ಮಿಕರ ಹೆಚ್ಚುವರಿ ವೇತನ ಪಾವತಿಸಿ ಕರ್ತವ್ಯಲೋಪ ಎಸಗಿದ …
ಮೈಸೂರು: ಚಾಮುಂಡಿ ಬೆಟ್ಟದಲ್ಲಿ ನಡೆಯುತ್ತಿರುವ ಅವೈಜ್ಞಾನಿಕ ತೋಡಿಕೆ ಮತ್ತು ನಿರ್ಮಾಣ ಕಾರ್ಯಗಳ ವಿರುದ್ಧ ಮೈಸೂರಿನ ಹಲವು ನಾಯಕರು, ಚಿಂತಿತ ನಾಗರಿಕರು ಹಾಗೂ ವಿವಿಧ ಎನ್‌ಜಿಒ ಸಂಸ್ಥೆಗಳು ಪ್ರತಿಭಟನಾ ಮೆರವಣಿಗೆಯನ್ನು ನಡೆಸಿದರು. ಈ ವೇಳೆ ಮಾತನಾಡಿದ ಪ್ರತಿಭಟನಾಕಾರರು, ಈ ನಿರ್ಮಾಣ ಕಾರ್ಯಗಳಿಂದ ದೇವಾಲಯದ …
ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣದಲ್ಲಿ ಲೋಕಾಯುಕ್ತ ನೀಡಿರುವ ಕ್ಲೀನ್‌ಚಿಟ್ ಕುರಿತು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು ಮಹತ್ವದ ತೀರ್ಪು ಪ್ರಕಟಿಸಲಿದೆ. ಲೋಕಾಯುಕ್ತ ಪೊಲೀಸರು ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿ ಸೇರಿದಂತೆ ನಾಲ್ವರ ವಿರುದ್ಧ ಬಿ ರಿಪೋರ್ಟ್ ಸಲ್ಲಿಸಿದ್ದರು. ಈ …
ಮೈಸೂರು: ಪ್ರಸಾದ್ ಯೋಜನೆಯಡಿ ಚಾಮುಂಡಿ ಬೆಟ್ಟದ ಪಾರಂಪರಿಕತೆಗೆ ಯಾವುದೇ ಧಕ್ಕೆ ಆಗದಂತೆ ಅಭಿವೃದ್ಧಿ ಮಾಡಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆಯ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಹೆಚ್.ಸಿ.ಮಹದೇವಪ್ಪ ತಿಳಿಸಿದರು. ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಪ್ರಸಾದ್ ಯೋಜನೆಯ …
ಮೈಸೂರು: ನಾಡಿನ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟವನ್ನು ಉಳಿಸುವಂತೆ ಒತ್ತಾಯಿಸಿ ಸಾರ್ವಜನಿಕರು ಹಾಗೂ ಪರಿಸರವಾದಿಗಳು ಪ್ರತಿಭಟನೆ ನಡೆಸಿದರು. ಚಾಮುಂಡೇಶ್ವರಿ ದೇವಸ್ಥಾನದ ಬಳಿ ಜಮಾಯಿಸಿದ ಸಾರ್ವಜನಿಕರು ಹಾಗೂ ಪರಿಸರವಾದಿಗಳು ಕೈಯಲ್ಲಿ ಪ್ಲೇ ಕಾರ್ಡ್‌ಗಳನ್ನು ಹಿಡಿದು ವಿವಿಧ ಘೋಷಣೆ ಕೂಗಿ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. …
ಮೈಸೂರು: ಸಿದ್ದರಾಮಯ್ಯ ಐದು ವರ್ಷ ಸಿಎಂ ಆಗಿರುತ್ತಾರೆ ಎಂದು ಎಂಎಲ್‌ಸಿ ಹಾಗೂ ಮಾಜಿ ಸಚಿವ ಕೆ.ಎನ್.ರಾಜಣ್ಣ ಪುತ್ರ ರಾಜೇಂದ್ರ ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಐದು ವರ್ಷ ಸಿಎಂ ಆಗಿರಬೇಕೆಂಬುದು ನಮ್ಮ ಆಸೆಯಾಗಿದೆ. ಈಗಾಗಲೇ ಸಿಎಂ …
ಪ್ರಶಾಂತ್ ಎನ್ ಮಲ್ಲಿಕ್ ಮೈಸೂರು: ಸುತ್ತೂರು ಜಾತ್ರೆ ವೇಳೆ ರಾತ್ರಿ ಗದ್ದೆಯಲ್ಲಿ ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪರಿಣಾಮ ಗಂಭೀರವಾಗಿ ಗಾಯಗೊಂಡಿರುವ 36 ವರ್ಷದ ರವಿ ಮೈಸೂರಿನ ಜೆಎಸ್‌ಎಸ್ ಆಸ್ಪತ್ರೆಯ ಐಸಿಯು ವಾರ್ಡಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ದುರ್ಘಟನೆಯಲ್ಲಿ ಮತ್ತೊಬ್ಬ …
ಮೈಸೂರು: ಯುವಕನೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮೈಸೂರಿನ ಉದಯಗಿರಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಶಹಬಾಜ್ ಎಂಬಾತನೇ ಕೊಲೆಯಾದ ಯುವಕನಾಗಿದ್ದಾನೆ. ನಗದರ ಬೀಡಿ ಕಾಲೋನಿಯಲ್ಲಿ ಶಹಬಾಜ್‌ನನ್ನು ಇಂದು ಬೆಳಗಿನ ಜಾವ ಕೊಲೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಇದು …
ಮೈಸೂರು: ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರ ಪ್ರಯತ್ನದ ಫಲವಾಗಿ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇಯ ಮಣಿಪಾಲ್ ಜಂಕ್ಷನ್ ಫ್ಲೈಓವರ್ ನಿರ್ಮಾಣಕ್ಕೆ ಮುಹೂರ್ತ ನಿಗದಿಯಾಗಿದೆ. ಇಂದಿನಿಂದ ಈ ಕಾಮಗಾರಿಯ ಪ್ರಕ್ರಿಯೆಗೆ ಹಸಿರು ನಿಶಾನೆ ದೊರೆಯಲಿದೆ. ಈ ಸಂಬಂಧ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು …
ಮೈಸೂರು: ಕಿಡಿಗೇಡಿಗಳು ಬೆಂಕಿ ಹಚ್ಚಿದ ಕೃತ್ಯಕ್ಕೆ ಚಾಮುಂಡಿಬೆಟ್ಟದ ತಪ್ಪಲಿನ ಕೆಲವು ಪ್ರದೇಶ ಹೊತ್ತಿಉರಿದಿದ್ದು,ಕೆಲಕಾಲ ಆತಂಕ ನಿರ್ಮಾಣವಾಗಿತ್ತು. ಚಾಮುಂಡಿಬೆಟ್ಟದ ತಪ್ಪಲಿನ ರಿಂಗ್ ರಸ್ತೆಯ ನಿರ್ಮಲ ಅಸ್ಪತ್ರೆಯ ಭಾಗದಿಂದ ಲಲಿತಾದ್ರಿಪುರಕ್ಕೆ ಹೋಗುವ ಮಾರ್ಗದಲ್ಲಿ ಸೋಮವಾರ ಸಂಜೆ ಏಳು ಗಂಟೆಗೆ ಯಾರೋ ಕಿಡಿಗೇಡಿಗಳು ಬೆಂಕಿ ಕಡ್ಡಿ …