ಮೈಸೂರು : ಕಲರ್ಸ್ ಕನ್ನಡ ವಾಹಿನಿಯ ‘ಗಿಚ್ಚಿ ಗಿಲಿಗಿಲಿ ಜೂನಿಯರ‍್ಸ್’ ರಿಯಾಲಿಟಿ ಷೋಗಾಗಿ ಡಿ.20 ರಂದು ಬೆಳಿಗ್ಗೆ 11 ಗಂಟೆಗೆ ಮೈಸೂರಿನ ಕುವೆಂಪುನಗರದ ಆದಿಚುಂಚನಗಿರಿ ಮುಖ್ಯ ರಸ್ತೆಯಲ್ಲಿ ರುವ ಟ್ರಿನಿಟಿ ಇಂಟರ್ ನ್ಯಾಷನಲ್ ಸ್ಕೂಲ್‌ನ ಆವರಣದಲ್ಲಿ ಆಡಿಷನ್ ನಡೆಯಲಿದೆ. 5ರಿಂದ 12 …
ಮೈಸೂರು : ಕಲರ್ಸ್ ಕನ್ನಡ ವಾಹಿನಿಯ ‘ಗಿಚ್ಚಿ ಗಿಲಿಗಿಲಿ ಜೂನಿಯರ‍್ಸ್’ ರಿಯಾಲಿಟಿ ಷೋಗಾಗಿ ಡಿ.20 ರಂದು ಬೆಳಿಗ್ಗೆ 11 ಗಂಟೆಗೆ ಮೈಸೂರಿನ ಕುವೆಂಪುನಗರದ ಆದಿಚುಂಚನಗಿರಿ ಮುಖ್ಯ ರಸ್ತೆಯಲ್ಲಿ ರುವ ಟ್ರಿನಿಟಿ ಇಂಟರ್ ನ್ಯಾಷನಲ್ ಸ್ಕೂಲ್‌ನ ಆವರಣದಲ್ಲಿ ಆಡಿಷನ್ ನಡೆಯಲಿದೆ. 5ರಿಂದ 12 …
ಮೈಸೂರು : ನಗರದಲ್ಲಿ ಓವರ್ ಹೆಡ್ (ಮೇಲ್ಬಾಗದ) ವಿದ್ಯುತ್ ಮಾರ್ಗವನ್ನು ತೆರವು ಮಾಡಿ ವಿದೇಶಿ ಮಾದರಿಯಲ್ಲಿ ಭೂಗತಕೇಬಲ್‌ಗಳಾಗಿ ಪರಿವರ್ತಿಸುವ 408 ಕೋಟಿ ರೂ. ವೆಚ್ಚದ ಯೋಜನೆಯನ್ನು ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ಅನುಷ್ಠಾನಗೊಳಿಸುತ್ತಿದೆ. ವಿದ್ಯುತ್ ವ್ಯತ್ಯಯ ಹಾಗೂ ವಿದ್ಯುತ್ ಅವಘಡಗಳನ್ನು …
ಮೈಸೂರು : ಪತ್ನಿಯ ವರ್ತನೆಯಿಂದ ಬೇಸತ್ತಿದ್ದ ಪತಿ ಆಕೆಯನ್ನು ಹತ್ಯೆ ಮಾಡಲು ಯುವಕರಿಬ್ಬರಿಗೆ ಸುಫಾರಿ ನೀಡಿರುವ ಅಘಾತಕಾರಿ ಘಟನೆ ಬೆಳಕಿಗೆ ಬಂದಿದ್ದು, ಆತ ಈಗ ಪೊಲೀಸರ ಅತಿಥಿಯಾಗಿರುವ ಘಟನೆ ನಗರದಲ್ಲಿ ನಡೆದಿದೆ. ಈ ನಡುವೆ ಯುವಕರಿಂದ ಹಲ್ಲೆಗೀಡಾಗಿದ್ದ ಮಹಿಳೆ ಆಸ್ಪತ್ರೆಗೆ ದಾಖಲಾಗಿ …
ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿ ಎಸ್.ಎನ್.ಹೆಗ್ಡೆ ಅವರು ಇಂದು ಮೈಸೂರಿನಲ್ಲಿ ನಿಧನರಾಗಿದ್ದಾರೆ. ಅವರಿಗೆ 83 ವರ್ಷ ವಯಸ್ಸಾಗಿತ್ತು. ಪ್ರೊ.ಎಸ್.ಎನ್.ಹೆಗ್ಡೆ ಅವರು ಎರಡು ಅವಧಿಯಲ್ಲಿ ಮೈಸೂರು ವಿಶ್ವವಿದ್ಯಾನಿಲಯದ ಕುಲಪತಿಯಾಗಿ ಸೇವೆ ಸಲ್ಲಿಸಿದ್ದರು. 1997ರಿಂದ 2003ರವರೆಗೆ ಮೈಸೂರು ವಿವಿ ಕುಲಪತಿಯಾಗಿದ್ದರು. ಹೆಗ್ಡೆ ಅವರು …
ಮೈಸೂರು: ಎರಡು ದಿನಗಳ ಹಿಂದೆ ಮೈಸೂರಿನ ಅಶೋಕ ಪುರಂ ರೈಲ್ವೆ ವರ್ಕ್ ಶಾಪ್ ಬಳಿ ಇರುವ ಮರದ ಕೊಂಬೆ ಮೇಲೊಂದು ಚಿರತೆ ಕುಳಿತಿದೆ ಎಂಬ ಫೋಟೋವೊಂದು ಹರಿದಾಡಿ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಅರಣ್ಯ ಇಲಾಖೆಯ ಅಧಿಕಾರಿಗಳ ಮಾಹಿತಿ ಪ್ರಕಾರ ಇದೊಂದು AIನಲ್ಲಿ …
ಮೈಸೂರು: ಮಳವಳ್ಳಿಯಲ್ಲಿ ನಡೆಯಲಿರುವ ಶಿವರಾತ್ರೀಶ್ವರ ಶಿವಯೋಗಿಗಳ ಜಯಂತೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಲು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದು ಮೈಸೂರಿಗೆ ಆಗಮಿಸಿದರು. ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, …
ಮೈಸೂರು: ಮೈಸೂರು ಮಹಾನಗರ ಪಾಲಿಕೆ ಹಾಗೂ ಪಶು ಸಂಗೋಪನಾ ಇಲಾಖೆ ವತಿಯಿಂದ ಇಂದು ಬೀದಿ ನಾಯಿಗಳನ್ನು ದತ್ತು ನೀಡುವ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು. ಮೈಸೂರಿನ ಟೌನ್‌ಹಾಲ್ ಬಳಿ ಆಯೋಜಿಸಿದ್ದ ಕಾರ್ಯಕ್ರಮಕ್ಕೆ ಪಾಲಿಕೆ ಆಯುಕ್ತ ಶೇಕ್ ತನ್ವೀರ್ ಆಸೀಫ್ ಚಾಲನೆ ನೀಡಿದರು. ಈ …
ಮೈಸೂರು: ಆರ್‌ಸಿಬಿ ಅಭಿಮಾನಿಗಳಿಗೆ ಕೆಎಸ್‌ಸಿಎ ಅಧ್ಯಕ್ಷ ವೆಂಕಟೇಶ್ ಪ್ರಸಾದ್ ಗುಡ್‌ನ್ಯೂಸ್ ನೀಡಿದ್ದು, ಈ ಬಾರಿಯ ಐಪಿಎಲ್ ಉದ್ಘಾಟನಾ ಪಂದ್ಯ ಬೆಂಗಳೂರಿನಲ್ಲಿ ನಡೆಯಲಿದೆ ಎಂದು ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಉದ್ಘಾಟನೆ ಐಪಿಎಲ್ ಪಂದ್ಯ ನಡೆಸುವಂತೆ ಈಗಾಗಲೇ ಬಿಸಿಸಿಐ …
ಮೈಸೂರು: ನಾಡ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಭಾರತದ ಮಾಜಿ ಕ್ರಿಕೆಟಿಗ ವೆಂಕಟೇಶ್ ಪ್ರಸಾದ್ ಭೇಟಿ ನೀಡಿ ತಾಯಿಯ ದರ್ಶನ ಪಡೆದರು. ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಅಧ್ಯಕ್ಷರಾಗಿರುವ ವೆಂಕಟೇಶ್ ಪ್ರಸಾದ್ ಅವರು, ಅಧ್ಯಕ್ಷರಾದ ಬಳಿಕ ಮೊದಲ ಬಾರಿಗೆ ಚಾಮುಂಡಿ ಬೆಟ್ಟಕ್ಕೆ …
ಮೈಸೂರು : ಇಲ್ಲಿನ ರಾಘವೇಂದ್ರ ನಗರದ ಸುಮನ್ ವಿದ್ಯಾಸಂಸ್ಥೆಯ ಕಾರ್ಯದರ್ಶಿಗೆ ಕೊಲೆ ಬೆದರಿಕೆ ಹಾಕಿರುವ ಘಟನೆ ನಡೆದಿದೆ. ಈ ಸಂಬಂಧ ನಜರಬಾದ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಚೆಕ್ ಬೌನ್ಸ್ ಕೇಸ್ ಹಾಕಿದ್ರೆ ಹುಷಾರ್ ಮರ್ಡರ್ ಮಾಡ್ತೀನಿ ಎಂದು ಶಾಲೆ ಕಾರ್ಯದರ್ಶಿಗೆ …