Mysore
25
scattered clouds

Social Media

ಶುಕ್ರವಾರ, 10 ಏಪ್ರಿಲ 2026
Light
Dark

ಮೈಸೂರು ನಗರ

Homeಮೈಸೂರು ನಗರ

ಮೈಸೂರು: ತಮ್ಮ ಬ್ಯಾಂಕ್‌ ಖಾತೆಗೆ 26 ಸಾವಿರ ಜಮಾ ಆಗಿದೆ ಎಂದು ಸಂತಸಗೊಡ ಉದ್ಯಮಿಯೊಬ್ಬರು ಮೆಸೇಜ್‌ ಓಪನ್‌ ಮಾಡಿದ ಕೂಡಲೇ ಅವರ ಖಾತೆಯಲ್ಲಿದ್ದ 1.98 ಲಕ್ಷ ರೂ ಕಳೆದುಕೊಂಡಿದ್ದಾರೆ. ಮೈಸೂರಿನ ಹೆಬ್ಬಾಳು ಬಡಾವಣೆಯ ನಿವಾಸಿ ಹಣ ಕಳೆದುಕೊಂಡ ಉದ್ಯಮಿ. ಬ್ಯಾಂಕಿನ ಸಿಬ್ಬಂದಿ …

ಮೈಸೂರು: ಗಾಂಜಾ, ಡ್ರಗ್ಸ್‌ ಸೇವಿಸಿ ನನ್ನ ಮಗನನ್ನು ಕೊಲೆ ಮಾಡಿದ್ದಾರೆ ಎಂದು ಮೃತ ಯುವಕನ ತಾಯಿ ಗಂಭೀರ ಆರೋಪ ಮಾಡಿದ್ದಾರೆ. ಮೈಸೂರಿನ ಶಾಂತಿನಗರದಲ್ಲಿ ಯುವಕನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ಯುವಕನ ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ. ಈ ಬಗ್ಗೆ ಮಾತನಾಡಿರುವ ಅವರು, …

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಬೆಳ್ಳಂಬೆಳಿಗ್ಗೆ ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಮೈಸೂರಿನ ಶಾಂತಿನಗರದಲ್ಲಿ ಈ ಘಟನೆ ನಡೆದಿದ್ದು, 19 ವರ್ಷದ ಸೈಯದ್‌ ಸೋಫಿಯಾನ್‌ ಎಂಬಾತನೇ ಕೊಲೆಯಾದ ಯುವಕನಾಗಿದ್ದಾನೆ. ಘಟನಾ ಸ್ಥಳಕ್ಕೆ ಉದಯಗಿರಿ ಠಾಣೆ ಪೊಲೀಸರು ಭೇಟಿ ನೀಡಿ …

ಮೈಸೂರು : ಮಹಿಳೆಯರು ಮತ್ತು ಮಕ್ಕಳ ಮೇಲಿನ ಅಪರಾಧಗಳ ವಿರುದ್ಧ ನ.೨೫ರಿಂದ ೨೦೨೬ರ ಮಾ.೨೫ ರವರೆಗೆ ರಾಜ್ಯಾದ್ಯಂತ ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ(ಎಐಎಂಎಸ್‌ಎಸ್) ಜಿಲ್ಲಾ ಘಟಕದ ವತಿಯಿಂದ ನಡೆಯಲಿರುವ ಸಹಿ ಸಂಗ್ರಹ ಅಭಿಯಾನಕ್ಕೆ ನಗರದ ಚಿಕ್ಕ ಗಡಿಯಾರದ ಬಳಿ ಚಾಲನೆ …

ಮೈಸೂರು : ಮೈಸೂರಿನಲ್ಲಿ ಸುಸಜ್ಜಿತವಾದ ಕರ್ನಾಟಕ ಪೊಲೀಸ್ ವಸ್ತು ಸಂಗ್ರಹಾಲಯ (ಮ್ಯೂಸಿಯಂ) ಮಾಡಲಾಗುವುದು ಎಂದು ಗೃಹ ಸಚಿವರಾದ ಡಾ. ಜಿ.ಪರಮೇಶ್ವರ ತಿಳಿಸಿದರು. ಮೈಸೂರು ಜಿಲ್ಲಾ ಪ್ರವಾಸದ ವೇಳೆ ಕೆಎಸ್‌ಆರ್‌ಪಿ ಆಶ್ವಾರೋಹಿ ದಳ ಕಂಪನಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಅಧಿಕಾರಿ ಮತ್ತು …

chalavadi narayana swami

ಮೈಸೂರು: ಇಷ್ಟು ದಿನ ಬೇರೆ ಪಕ್ಷದ ಶಾಸಕರ ಜೊತೆಗೂಡಿ ಸಮ್ಮಿಶ್ರ ಸರ್ಕಾರ ನಡೆಸುವುದನ್ನು ನೋಡಿದ್ದೆವು. ಆದರೆ ಈಗ ಒಂದೇ ಪಕ್ಷದಲ್ಲಿ ಶಾಸಕರನ್ನು ಖರೀದಿಸಿ ಸಮ್ಮಿಶ್ರ ಸರ್ಕಾರದಂತೆ ಆಡಳಿತ ನಡೆಸಲಾಗುತ್ತಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ …

ವಿಶ್ವ ಪರಂಪರೆ ಸಪ್ತಾಹ ಪ್ರಯುಕ್ತ ಉತ್ಖನನ ವಸ್ತುಗಳ ಅನಾವರಣ ಮೈಸೂರು : ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ದೊಡ್ಡಾಲತ್ತೂರು ಗ್ರಾಮದಲ್ಲಿ ದೊರೆತ ಬೃಹತ್ ಶಿಲಾಯುಗದ ಪ್ರಾಚ್ಯವಸ್ತುಗಳ ಪ್ರದರ್ಶನವು ಸಾರ್ವಜನಿಕರನ್ನು ಸೂಜಿಗಲ್ಲಿನಂತೆ ಆಕರ್ಷಿಸಿತು. ಮಾನಸಗಂಗೋತ್ರಿ ಆವರಣದಲ್ಲಿರುವ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ಅಧ್ಯಯನ …

It’s been two and a half years without grants for MLAs: MP Basavaraj Bommai mocks

ಮೈಸೂರು: ನಾನೇ ಸಿಎಂ ಎಂದು ಎದೆ ಬಡಿದುಕೊಂಡು ಹೇಳುವ ಪರಿಸ್ಥಿತಿ ಸಿದ್ದರಾಮಯ್ಯಗೆ ಬರಬಾರದಿತ್ತು ಎಂದು ಬಿಜೆಪಿ ಸಂಸದ ಹಾಗೂ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ವ್ಯಂಗ್ಯವಾಡಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೊದಲಿನಂತೆ ರೆಬೆಲಿಯನ್‌ ಸಿದ್ದರಾಮಯ್ಯ ಆದರೆ ಯಾವುದೇ …

ಮೈಸೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಮುಖ್ಯಮಂತ್ರಿಯಾಗಲಿ ಎಂದು ಸಿಎಂ ಸಿದ್ದರಾಮಯ್ಯ ತವರು ಜಿಲ್ಲೆಯಲ್ಲೇ ಹೆಚ್ಚಿನ ಆಗ್ರಹ ಕೇಳಿಬರುತ್ತಿದೆ. ಮೈಸೂರಿನ ಅಗ್ರಹಾರದಲ್ಲಿರುವ 101 ಗಣಪತಿ ದೇವಸ್ಥಾನದಲ್ಲಿ ಅಖಿಲ ಕರ್ನಾಟಕ ಒಕ್ಕಲಿಗರ ಸಂಘದ ಜಿಲ್ಲಾ ಘಟಕದ ವತಿಯಿಂದ ವಿಶೇಷ ಪೂಜೆ ಮಾಡಲಾಯಿತು. 101 ಗಣಪತಿ …

ಮೈಸೂರು : ಟೆಲಿಗ್ರಾಂ ಮೂಲಕ ಷೇರು ಮಾರುಕಟ್ಟೆ ಬಗ್ಗೆ ತಿಳಿದ ವ್ಯಕ್ತಿಯೊಬ್ಬರು ಹೆಚ್ಚಿನ ಲಾಭದ ಆಸೆಗೆ ಬಿದ್ದು ನಕಲಿ ಕಂಪೆನಿಯ ಮೂಲಕ ಹೂಡಿಕೆ ಮಾಡಿದ ವ್ಯಕ್ತಿಯೊಬ್ಬರು 2.59 ಲಕ್ಷ ರೂ. ಹಣವನ್ನು ಕಳೆದುಕೊಂಡಿದ್ದಾರೆ. ಕುವೆಂಪುನಗರ ನಿವಾಸಿಯೊಬ್ಬರು ಸಾಮಾಜಿಕ ಜಾಲತಾಣದ ಮೂಲಕ ಷೇರು …

Stay Connected​
error: Content is protected !!