ಮೈಸೂರು : ಇನ್ನೇನು ಹೊಸ ವರ್ಷಾಚರಣೆಗೆ ಕೆಲವೇ ದಿನಗಳು ಬಾಕಿ ಇದೆ. ಆದ್ದರಿಂದ ಸಾರ್ವಜನಿಕ ಹಿತದೃಷ್ಟಿಯಿಂದ ಮೈಸೂರು ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು ಕೆಲವೊಂದು ಮಾರ್ಗಸೂಚಿಗಳನ್ನು ಪ್ರಕಟಿಸಿದ್ದಾರೆ. ಹೊಸ ವರ್ಷಾಚರಣೆ ಆಯೋಜಿಸುವ ಹೊಟೇಲ್, ರೆಸ್ಟೋರೆಂಟ್, ಕ್ಲಬ್, ರೆಸಾರ್ಟ್ ಹಾಗೂ …
ಮೈಸೂರು : ಇನ್ನೇನು ಹೊಸ ವರ್ಷಾಚರಣೆಗೆ ಕೆಲವೇ ದಿನಗಳು ಬಾಕಿ ಇದೆ. ಆದ್ದರಿಂದ ಸಾರ್ವಜನಿಕ ಹಿತದೃಷ್ಟಿಯಿಂದ ಮೈಸೂರು ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು ಕೆಲವೊಂದು ಮಾರ್ಗಸೂಚಿಗಳನ್ನು ಪ್ರಕಟಿಸಿದ್ದಾರೆ. ಹೊಸ ವರ್ಷಾಚರಣೆ ಆಯೋಜಿಸುವ ಹೊಟೇಲ್, ರೆಸ್ಟೋರೆಂಟ್, ಕ್ಲಬ್, ರೆಸಾರ್ಟ್ ಹಾಗೂ …
ಮೈಸೂರು : ಬಂಧನ್ ಬ್ಯಾಂಕ್‌ನ ವಿದ್ಯಾರಣ್ಯಪುರಂ ಶಾಖೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದ 30 ರಿಂದ 40ಜನ ಕನ್ನಡಿಗರನ್ನು ಏಕಾಏಕಿ ಕೆಲಸದಿಂದ ವಜಾ ಮಾಡಿರುವುದನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಳಗದ ವತಿಯಿಂದ ಜಿಲ್ಲಾಧಿಕಾರಿ ಹಳೆ ಕಚೇರಿ ಬಳಿ ಪ್ರತಿಭಟನೆ ನಡೆಸಲಾಯಿತು. ಬಂಧನ್ …
ಮೈಸೂರು : ರಂಗಾಯಣದ ಪ್ರತಿಷ್ಠಿತ ಉತ್ಸವ ಬಹುರೂಪಿ ರಾಷ್ಟ್ರೀಯ ನಾಟಕೋತ್ಸವವು ಜನವರಿ 11 ರಿಂದ 18 ರವರೆಗೆ ನಡೆಯಲಿದೆ ಎಂದು ಅಪರ ಜಿಲ್ಲಾಧಿಕಾರಿ ಡಾ: ಪಿ ಶಿವರಾಜು ತಿಳಿಸಿದರು. ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ …
ಮೈಸೂರು: ಸಿಎಂ ಸಿದ್ದರಾಮಯ್ಯ ತವರು ಜಿಲ್ಲೆಯಲ್ಲಿ ದಲಿತ ಮುಖ್ಯಮಂತ್ರಿ ಕೂಗು ಜೋರಾಗಿದ್ದು, ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರನ್ನು ಸಿಎಂ ಮಾಡುವಂತೆ ಒತ್ತಾಯ ಕೇಳಿ ಬಂದಿದೆ. ಈ ಕುರಿತು ಮೈಸೂರಿನ ಖಾಸಗಿ ಹೋಟೆಲ್‌ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಡಾ.ಜಿ.ಪರಮೇಶ್ವರ್ ಅಭಿಮಾನಿಗಳು, ದಲಿತ ಸಮುದಾಯ …
ಮೈಸೂರು : ಎಂಇಎಸ್ (ಮಹಾರಾಷ್ಟ್ರ ಏಕೀಕರಣ ಸಮಿತಿ) ನಿಷೇಧಿಸಬೇಕೆಂದು ಆಗ್ರಹಿಸಿ ಮೈಸೂರಿನಲ್ಲಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಪ್ರತಿಭಟನೆ ನಡೆಸಿದರು. ಕನ್ನಡ ಹೋರಾಟಗಾರ ವಾಟಾಳ್ ನಾಗರಾಜ್ ಅವರ ನೇತೃತ್ವದಲ್ಲಿ ನಗರದ ಹಾರ್ಡಿಂಗ್ ವೃತ್ತದಲ್ಲಿ ನಡೆದ ಈ ಪ್ರತಿಭಟನೆಯಲ್ಲಿ ವಾಟಾಳ್ ನಾಗರಾಜ್ ಅವರು …
ಮೈಸೂರು: ಅರಮನೆ ಬಳಿ ಹೀಲಿಯಂ ಸಿಲಿಂಡರ್ ಸ್ಫೋಟ ಸಂಭವಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಪ್ರತಿಕ್ರಿಯೆ ನೀಡಿದ್ದು, ಎನ್‌ಐಎ ತನಿಖೆಗೆ ಆಗ್ರಹಿಸಿದ್ದಾರೆ. ಈ ಕುರಿತು ಮಾತನಾಡಿದ ಅವರು, ಸಿಲಿಂಡರ್ ಬ್ಲಾಸ್ಟ್‌ನಲ್ಲಿ ಮೂರು ಅಮಾಯಕ ಜೀವಗಳು ಬಲಿಯಾಗಿರುವುದು ನೋವಿನ ಸಂಗತಿ. …
ಮೈಸೂರು : ವಿಶ್ವವಿಖ್ಯಾತ ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿ ಚುರುಕಿನ ಚಟುವಟಿಕೆಯಿಂದ ಸದಾ ಸಂದರ್ಶಕರ ಗಮನ ಸೆಳೆಯುತ್ತಿದ್ದ ಸುಮಾರು ಸುಮಾರು 6 ವರ್ಷ 8 ತಿಂಗಳ ವಯಸ್ಸಿನ ಆಫ್ರಿಕಾ ಬೇಟೆ ಚೀತಾ ‘ಬ್ರೂಕ್' ದಿಢೀರ್ ಮೆನಿಂಜಿಟಿಸ್ ರೋಗಕ್ಕೆ ತುತ್ತಾಗಿ ಶನಿವಾರ ಮುಂಜಾನೆ …
ಮೈಸೂರು: ಅರಮನೆ ಮುಂಭಾಗ ಸಂಭವಿಸಿದ ಹೀಲಿಯಂ ಸ್ಫೋಟ ದುರಂತದಲ್ಲಿ ಮೃತಪಟ್ಟ ಬೆಂಗಳೂರಿನ ಲಕ್ಷ್ಮಿ ಅವರ ಮೃತದೇಹವನ್ನು ಶವಗಾರದಲ್ಲಿ ಇರಿಸಲಾಗಿದೆ. ಸುದ್ದಿ ತಿಳಿದ ಕುಟುಂಬಸ್ಥರು ದುಃಖದಲ್ಲಿ ಮುಳುಗಿದ್ದು, ಆಕ್ರಂದನ ಮುಗಿಲು ಮುಟ್ಟಿದೆ. ಬಡ ಕುಟುಂಬದ ಬದುಕಿಗೆ ಆಸರೆಯಾಗಿದ್ದ ಲಕ್ಷ್ಮಿ, ಸೀರೆ ಕುಚ್ ಹಾಕಿ …
ಮೈಸೂರು : ಹುಬ್ಬಳ್ಳಿಯಲ್ಲಿ ನಡೆದ ಮರ್ಯಾದಗೇಡು ಹತ್ಯೆ ವಿರೋಧಿಸಿ ಮತ್ತು ಮರ್ಯಾದೆಗೇಡು ಹತ್ಯೆ ತಡೆಗೆ ಕಠಿಣ ಕಾಯಿದೆ ರೂಪಿಸಬೇಕು ಎಂದು ಒತ್ತಾಯಿಸಿ ಮೈಸೂರು ವಿಶ್ವವಿದ್ಯಾಲಯದ ಸಂಶೋಧಕರ ಸಂಘದ ವತಿಯಿಂದ ಸಹಿ ಸಂಗ್ರಹ ಚಳವಳಿ ನಡೆಸಲಾಯಿತು. ಮಾನಸಗಂಗೋತ್ರಿಯ ಮುಖ್ಯ ಗ್ರಂಥಾಲಯದ ಆವರಣದಲ್ಲಿ ಸಹಿ …
ಮೈಸೂರು : ಇಲ್ಲಿನ ಕೆ.ಆರ್. ಆಸ್ಪತ್ರೆಯ ಶೆಡ್ ನಲ್ಲಿ ಬೆಂಕಿ ಕಾಣಿಸಿಕೊಂಡು ಆಸ್ಪತ್ರೆಯ ಹಾಸಿಗೆಗಳು ಬೆಂಕಿಗಾಹುತಿಯಾಗಿವೆ. ಆಸ್ಪತ್ರೆಯ ಚೆಲುವಾಂಬ ವಾರ್ಡ್ ನಲ್ಲಿ ಅಗ್ನಿ ಅವಘಡವಾಗಿದ್ದು, ಆಸ್ಪತ್ರೆ ನವೀಕರಣ ಸಂಬಂಧ ಶೆಡ್ ನಲ್ಲಿ ವೆಲ್ಡಿಂಗ್ ಕೆಲಸ ಮಾಡುತ್ತಿರುವಾಗ ವೆಲ್ಡಿಂಗ್ ಕಿಡಿ ಹೊತ್ತಿ ಬೆಂಕಿ …