Mysore
25
overcast clouds

Social Media

ಗುರುವಾರ, 27 ಆಗಸ್ಟ್ 2026
Light
Dark

ಮೈಸೂರು ನಗರ

Homeಮೈಸೂರು ನಗರ

ಮೈಸೂರು : ಮೈಸೂರು ಅರಮನೆ ಮಂಡಳಿ ವತಿಯಿಂದ ಕ್ರಿಸ್‌ಮಸ್ ಹಾಗೂ ಹೊಸವರ್ಷದ ಪ್ರಯುಕ್ತ 10 ದಿನಗಳ ‘ಅರಮನೆ ಫಲಪುಷ್ಪ ಪ್ರದರ್ಶನ’ ಏರ್ಪಡಿಸಲಾಗಿದೆ. ಅದರ ಭಾಗವಾಗಿ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಿದೆ. ಎರಡನೇ ದಿನದ ಸಂಗೀತ ಸಂಜೆಯಲ್ಲಿ ಸಂಜೆ 5 ರಿಂದ 5;30 ಭಾರತೀಯ …

ಮೈಸೂರು : ಸಂಸ್ಕೃತ ಗ್ರಂಥ, ಶಾಸ್ತ್ರ ಗ್ರಂಥ, ವೇದಾಂತ ವಿಚಾರದ ಗ್ರಂಥಗಳನ್ನು ಅಧ್ಯಯನ ಮಾಡಿದರೆ ಜೀವನ ಸಾರ್ಥಕಗೊಳ್ಳಲಿದೆ ಎಂದು ಶೃಂಗೇರಿ ಶಾರದಾ ಪೀಠಾಧಿಶ್ವರ ಶ್ರೀವಿಧು ಶೇಖರ ಭಾರತೀ ಸ್ವಾಮೀಜಿ ಹೇಳಿದರು. ಮೈಸೂರು ವಿಶ್ವವಿದ್ಯಾನಿಲಯದ ಪ್ರಾಚ್ಯವಿದ್ಯಾ ಸಂಶೋಧನಾಲಯದಲ್ಲಿ ಸೋಮವಾರ ನಡೆದ ಗುರುವಂದನಾ ಸಮಾರಂಭ …

ಮೈಸೂರು : ನವೀಕರಿಸಬಹುದಾದ ಇಂಧನ ಬಳಕೆಯನ್ನು ಉತ್ತೇಜಿಸುವ ಮತ್ತು ಪರಿಸರ ಸ್ನೇಹಿ ಸಾರಿಗೆ ವ್ಯವಸ್ಥೆಯನ್ನು ಬೆಳೆಸುವ ಉದ್ದೇಶದಿಂದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್‌) ಮಹತ್ವದ ಹೆಜ್ಜೆ ಇರಿಸಿದ್ದು, ನಿಗಮದ ಕಚೇರಿಯ ಆವರಣದಲ್ಲಿ ವಿದ್ಯುತ್ ವಾಹನಗಳಿಗಾಗಿ(ಇವಿ) ಮೇಲ್ದರ್ಜೆಗೇರಿಸಿದ ಅತ್ಯಾಧುನಿಕ 30 ಕೆವಿ …

ಮೈಸೂರು : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರು ಮನುಸ್ಮೃತಿ ದಹಿಸಿದ 98 ನೇ ವರ್ಷದ ನೆಪದಲ್ಲಿ ಪ್ರಸ್ತುತ ಸಂವಿಧಾನ ವಿರೋಧಿ ಕೃತ್ಯಗಳ ಕುರಿತಾಗಿ ಚರ್ಚಿಸಲು ಡಿ.25ರಂದು ಬೆಳಿಗ್ಗೆ 10;30ಕ್ಕೆ ಮಾನಸಗಂಗೋತ್ರಿಯ ರಾಣಿಬಹದ್ದೂರ್ ಸಭಾಂಗಣದಲ್ಲಿ ಒಂದು ದಿನದ ವಿಚಾರ ಸಂಕಿರಣವನ್ನು ಹಮ್ಮಿಕೊಳ್ಳಲಾಗಿದೆ ಎಂದು …

ಮೈಸೂರು: ಪ್ರಚೋದನಕಾರಿ ಭಾಷಣ ಮಾಡುವವರು ಮಾತ್ರ ವಿರೋಧಿಸುತ್ತಾರೆ. ಪ್ರಚೋದನಾಕಾರಿ ಭಾಷಣ ಮಾಡದೆ ಹೋದರೆ ಸುಮ್ಮನೆ ಪ್ರಕರಣ ದಾಖಲಿಸುವುದಿಲ್ಲ ಎಂದರು. ಬಿಜೆಪಿಯವರು ಕುಂಬಳಕಾಯಿ ಕಳ್ಳ ಎಂದರೆ ಹೆಗಲು ಮುಟ್ಟಿ ಏಕೆ ನೋಡಿಕೊಳ್ಳುತ್ತಿದ್ದಾರೆ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ …

ಮೈಸೂರು: ಸಿಎಂ ಸಿದ್ದರಾಮಯ್ಯ ಅವರಿಂದು ತಮ್ಮ ನಿವಾಸದ ಬಳಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು. ಕೆಲ ಸಮಸ್ಯೆಗೆ ಸ್ಥಳದಲ್ಲೇ ಪರಿಹಾರ ಸೂಚಿಸಿದ ಸಿಎಂ ಸಿದ್ದರಾಮಯ್ಯ ಅವರು, ಸಾರ್ವಜನಿಕರಿಂದ ಅಹವಾಲು ಪತ್ರಗಳನ್ನು ಪಡೆದು ಸಮಸ್ಯೆ ಬಗೆಹರಿಸುವ ಭರವಸೆ ನೀಡಿದರು. ಬಳಿಕ ಮೈಲಾರಿ ಹೋಟೆಲ್‌ನಲ್ಲಿ ಬೆಳಗಿನ …

ಮೈಸೂರು: ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಸಿಎಂ ಸಿದ್ದರಾಮಯ್ಯ ಅವರು, ಈ ವಿಷಯದಲ್ಲಿ ಹೈಕಮಾಂಡ್‌ ತೀರ್ಮಾನವೇ ಅಂತಿಮ ಎಂದು ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ ಬದಲಾವಣೆ ವಿಚಾರದಲ್ಲಿ ಹೈಕಮಾಂಡ್ ತೀರ್ಮಾನಗಳೇ ಅಂತಿಮ. …

ಮೈಸೂರು : ನಗರದ ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ ಲಲಿತ ಕಲೆ ಮತ್ತು ಕರಕುಶಲ ಹಾಗೂ ಮಹಿಳಾ ಉದ್ದಿಮೆ ಉಪ ಸಮಿತಿ ವತಿಯಿಂದ ಏರ್ಪಡಿಸಲಾಗಿದ್ದ ಚಿತ್ರ ಸಂತೆ ಹಾಗೂ ವಸ್ತು ಪ್ರದರ್ಶನ ಕಾರ್ಯಕ್ರಮ ಜನರನ್ನು ಸೂಜಿಗಲ್ಲಿನಂತೆ ಸೆಳೆಯುವಲ್ಲಿ ಯಶಸ್ವಿಯಾಯಿತು. ಪ್ರಾಧಿಕಾರದ ಅಧ್ಯಕ್ಷ …

ಮೈಸೂರು : ಕ್ರಿಸ್‌ಮಸ್ ಮತ್ತು ಹೊಸ ವರ್ಷದ ಸಂಭ್ರಮಕ್ಕೆ ಮುನ್ನುಡಿಯಾಗಿ ಅರಮನೆ ಫಲಪುಷ್ಪ ಪ್ರದರ್ಶನ ಭಾನುವಾರದಿಂದ ವರ್ಣರಂಜಿತವಾಗಿ ಆರಂಭಗೊಂಡಿದೆ. ಮೈಸೂರು ಅರಮನೆ ಮಂಡಳಿ ವತಿಯಿಂದ ಡಿ. 21ರಿಂದ 31ರವರೆಗೆ 10 ದಿನಗಳ ಫಲಪುಷ್ಪ ಪ್ರದರ್ಶನ ನಡೆಯಲಿದೆ. ದೇಶ-ವಿದೇಶಗಳಿಂದ ಆಗಮಿಸುವ ಪ್ರವಾಸಿಗರಿಗೆ ಮುದ …

ಮೈಸೂರು : ಮುಂಜಾನೆಯ ಚುಮುಚುಮು ಚಳಿಗೆ, ಸೂರ್ಯ ಇನ್ನೂ ಮಂಜಿನ ನಡುವೆ ಕಣ್ಣು ಬಿಡುವ ಮುನ್ನವೇ ಅರಮನೆಯ ಕೋಟೆ ಆಂಜನೇಯ ದೇಗುಲದ ಮುಂಭಾಗದಲ್ಲಿ ಇದೇ ಮೊದಲ ಬಾರಿಗೆ ನಗರದ ಪಾರಂಪರಿಕ ಶ್ರೀಮಂತಿಕೆ ಸಾರುವ ‘ಫ್ಲ್ಯಾಶ್ ಮೊಬ್’ ಅನಾವರಣಗೊಂಡಿತು. ಸುಮಾರು ಅರ್ಧಗಂಟೆಗಳ ಕಾಲ …

Stay Connected​
error: Content is protected !!