ಮೈಸೂರು : ಮೈಸೂರಿನಲ್ಲಿ ಸುಸಜ್ಜಿತವಾದ ಕರ್ನಾಟಕ ಪೊಲೀಸ್ ವಸ್ತು ಸಂಗ್ರಹಾಲಯ (ಮ್ಯೂಸಿಯಂ) ಮಾಡಲಾಗುವುದು ಎಂದು ಗೃಹ ಸಚಿವರಾದ ಡಾ. ಜಿ.ಪರಮೇಶ್ವರ ತಿಳಿಸಿದರು. ಮೈಸೂರು ಜಿಲ್ಲಾ ಪ್ರವಾಸದ ವೇಳೆ ಕೆಎಸ್‌ಆರ್‌ಪಿ ಆಶ್ವಾರೋಹಿ ದಳ ಕಂಪನಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಅಧಿಕಾರಿ ಮತ್ತು …
ಮೈಸೂರು : ಮೈಸೂರಿನಲ್ಲಿ ಸುಸಜ್ಜಿತವಾದ ಕರ್ನಾಟಕ ಪೊಲೀಸ್ ವಸ್ತು ಸಂಗ್ರಹಾಲಯ (ಮ್ಯೂಸಿಯಂ) ಮಾಡಲಾಗುವುದು ಎಂದು ಗೃಹ ಸಚಿವರಾದ ಡಾ. ಜಿ.ಪರಮೇಶ್ವರ ತಿಳಿಸಿದರು. ಮೈಸೂರು ಜಿಲ್ಲಾ ಪ್ರವಾಸದ ವೇಳೆ ಕೆಎಸ್‌ಆರ್‌ಪಿ ಆಶ್ವಾರೋಹಿ ದಳ ಕಂಪನಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಅಧಿಕಾರಿ ಮತ್ತು …
ಮೈಸೂರು: ಇಷ್ಟು ದಿನ ಬೇರೆ ಪಕ್ಷದ ಶಾಸಕರ ಜೊತೆಗೂಡಿ ಸಮ್ಮಿಶ್ರ ಸರ್ಕಾರ ನಡೆಸುವುದನ್ನು ನೋಡಿದ್ದೆವು. ಆದರೆ ಈಗ ಒಂದೇ ಪಕ್ಷದಲ್ಲಿ ಶಾಸಕರನ್ನು ಖರೀದಿಸಿ ಸಮ್ಮಿಶ್ರ ಸರ್ಕಾರದಂತೆ ಆಡಳಿತ ನಡೆಸಲಾಗುತ್ತಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ …
ವಿಶ್ವ ಪರಂಪರೆ ಸಪ್ತಾಹ ಪ್ರಯುಕ್ತ ಉತ್ಖನನ ವಸ್ತುಗಳ ಅನಾವರಣ ಮೈಸೂರು : ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ದೊಡ್ಡಾಲತ್ತೂರು ಗ್ರಾಮದಲ್ಲಿ ದೊರೆತ ಬೃಹತ್ ಶಿಲಾಯುಗದ ಪ್ರಾಚ್ಯವಸ್ತುಗಳ ಪ್ರದರ್ಶನವು ಸಾರ್ವಜನಿಕರನ್ನು ಸೂಜಿಗಲ್ಲಿನಂತೆ ಆಕರ್ಷಿಸಿತು. ಮಾನಸಗಂಗೋತ್ರಿ ಆವರಣದಲ್ಲಿರುವ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ಅಧ್ಯಯನ …
ಮೈಸೂರು: ನಾನೇ ಸಿಎಂ ಎಂದು ಎದೆ ಬಡಿದುಕೊಂಡು ಹೇಳುವ ಪರಿಸ್ಥಿತಿ ಸಿದ್ದರಾಮಯ್ಯಗೆ ಬರಬಾರದಿತ್ತು ಎಂದು ಬಿಜೆಪಿ ಸಂಸದ ಹಾಗೂ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ವ್ಯಂಗ್ಯವಾಡಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೊದಲಿನಂತೆ ರೆಬೆಲಿಯನ್ ಸಿದ್ದರಾಮಯ್ಯ ಆದರೆ ಯಾವುದೇ …
ಮೈಸೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಲಿ ಎಂದು ಸಿಎಂ ಸಿದ್ದರಾಮಯ್ಯ ತವರು ಜಿಲ್ಲೆಯಲ್ಲೇ ಹೆಚ್ಚಿನ ಆಗ್ರಹ ಕೇಳಿಬರುತ್ತಿದೆ. ಮೈಸೂರಿನ ಅಗ್ರಹಾರದಲ್ಲಿರುವ 101 ಗಣಪತಿ ದೇವಸ್ಥಾನದಲ್ಲಿ ಅಖಿಲ ಕರ್ನಾಟಕ ಒಕ್ಕಲಿಗರ ಸಂಘದ ಜಿಲ್ಲಾ ಘಟಕದ ವತಿಯಿಂದ ವಿಶೇಷ ಪೂಜೆ ಮಾಡಲಾಯಿತು. 101 ಗಣಪತಿ …
ಮೈಸೂರು : ಟೆಲಿಗ್ರಾಂ ಮೂಲಕ ಷೇರು ಮಾರುಕಟ್ಟೆ ಬಗ್ಗೆ ತಿಳಿದ ವ್ಯಕ್ತಿಯೊಬ್ಬರು ಹೆಚ್ಚಿನ ಲಾಭದ ಆಸೆಗೆ ಬಿದ್ದು ನಕಲಿ ಕಂಪೆನಿಯ ಮೂಲಕ ಹೂಡಿಕೆ ಮಾಡಿದ ವ್ಯಕ್ತಿಯೊಬ್ಬರು 2.59 ಲಕ್ಷ ರೂ. ಹಣವನ್ನು ಕಳೆದುಕೊಂಡಿದ್ದಾರೆ. ಕುವೆಂಪುನಗರ ನಿವಾಸಿಯೊಬ್ಬರು ಸಾಮಾಜಿಕ ಜಾಲತಾಣದ ಮೂಲಕ ಷೇರು …
ಮೈಸೂರು : ಕಾರು ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಮೃತಪಟ್ಟಿರುವ ಘಟನೆ ನಗರದ ರಿಂಗ್ ರಸ್ತೆಯಲ್ಲಿ ಸಂಭವಿಸಿದೆ. ಬನ್ನಿಮಂಟಪದಲ್ಲಿನ ಹನುಮಂತನಗರ ನಿವಾಸಿ ಮೊಹಮ್ಮದ್ ನದೀಂ(೩೪) ಮೃತಪಟ್ಟವರು. ಇವರು ನ.೧೯ ರಂದು ರಾತ್ರಿ ೧೧ ಗಂಟೆ ವೇಳೆಯಲ್ಲಿ ರಿಂಗ್ ರಸ್ತೆಯಲ್ಲಿ ನಾರಾಯಣ ಹೃದಯಾಲಯ …
ಮೈಸೂರು : ಇಡೀ ದೇಶದ ನಾಗರಿಕರು ಆರೋಗ್ಯವಾಗಿರಬೇಕು ಎಂಬ ಬಹು ಮುಖ್ಯ ಆಶಯದೊಂದಿಗೆ ಪ್ರಧಾನಿ ನರೇಂದ್ರ ಮೋದಿ ಆರಂಭಿಸಿರುವ ‘ಫಿಟ್ ಇಂಡಿಯಾ’ ಆಂದೋಲನಕ್ಕೆ ಮೈಸೂರಿನಲ್ಲಿ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಈ ನಿಟ್ಟಿನಲ್ಲಿ ವಿವಿಧ ಕ್ರೀಡೋತ್ಸವಗಳನ್ನು ಆಯೋಜಿಸಲಾಗುತ್ತಿದೆ ಎಂದು ಸಂಸದ ಯದುವೀರ್ ಕೃಷ್ಣದತ್ತ …
ಮೈಸೂರು: ಇನ್ನೆರಡು ದಿನಗಳಲ್ಲಿ ಪಕ್ಷದ ಹೈಕಮಾಂಡ್ ಅಧಿಕಾರ ಹಂಚಿಕೆ ಗೊಂದಲವನ್ನು ಬಗೆಹರಿಸಲಿದೆ ಎಂದು ಶಾಸಕ ತನ್ವೀರ್ ಸೇಠ್ ತಿಳಿಸಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹಂಚಿಕೆ ವಿಚಾರದಲ್ಲಿ ನಮ್ಮ ಹೈಕಮಾಂಡ್ ಮೊದಲೇ ತಮ್ಮ ನಿಲುವನ್ನು ಸ್ಪಷ್ಟಪಡಿಸಬೇಕಿತ್ತು. ಈ ವಿಚಾರದಲ್ಲಿ …
ಮೈಸೂರು: ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ಸಂಪೂರ್ಣವಾಗಿ ಕುಂಠಿತಗೊಂಡಿವೆ. ಇದಕ್ಕೆ ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ಪವರ್ ಶೇರಿಂಗ್ ಚರ್ಚೆಗಳೇ ಕಾರಣ ಎಂದು ಎಂಎಲ್‌ಸಿ ಎಚ್.ವಿಶ್ವನಾಥ್ ಅವರು ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಇಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, …