Mysore
25
overcast clouds

Social Media

ಗುರುವಾರ, 27 ಆಗಸ್ಟ್ 2026
Light
Dark

ಮೈಸೂರು ನಗರ

Homeಮೈಸೂರು ನಗರ

ಮೈಸೂರು: ಜಗತ್ಪ್ರಸಿದ್ಧ ಮೈಸೂರು ಅರಮನೆಯ ವರಾಹ ಗೇಟ್‌ನ ಮುಖ್ಯದ್ವಾರದ ಮೇಲ್ಛಾವಣಿ ಕುಸಿದು ಬಿದ್ದಿದ್ದು, ಭಾರೀ ಅನಾಹುತವೊಂದು ತಪ್ಪಿದಂತಾಗಿದೆ. ಸಾರ್ವಜನಿಕರು ಆಗಮಿಸುವ ವೇಳೆಯೇ ವರಾಹ ಗೇಟ್‌ನ ಮುಖ್ಯದ್ವಾರದ ಮೇಲ್ಛಾವಣಿ ಕುಸಿದು ಬಿದ್ದಿದ್ದು, ಭಾರೀ ಅನಾಹುತವೊಂದು ತಪ್ಪಿದಂತಾಗಿದೆ. ಇದನ್ನು ಓದಿ: ದ್ವೇಷ ಭಾಷಣ ಮಾಡುವುದರಲ್ಲಿ ಬಿಜೆಪಿಯವರು …

ಮೈಸೂರು: ಅಕ್ರಮವಾಗಿ ಶ್ರೀಗಂಧ ಶೇಖರಣೆ ಮಾಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಮೈಸೂರಿನ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ. ಮೈಸೂರಿನ ಕೆಸರೆಯಲ್ಲಿ ಈ ಘಟನೆ ನಡೆದಿದ್ದು, ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಸಿಸಿಬಿ ಪೊಲೀಸರು, ಅಕ್ರಮವಾಗಿ ಶ್ರೀಗಂಧ ಶೇಖರಣೆ ಮಾಡಿದ್ದ ನವಾಜ್‌ ಷರೀಫ್‌ ಎಂಬಾತನನ್ನು …

murder (1)

ಮೈಸೂರು : ಕೇಳಿದ ತಕ್ಷಣ ಹಣ ಕೊಡಲಿಲ್ಲ ಎಂಬ ಕಾರಣಕ್ಕಾಗಿ ಸ್ನೇಹಿತನ ಮೇಲೆ ಯುವಕನೊಬ್ಬ ಚಾಕುವಿನಿಂದ ಇರಿದಿರುವ ಘಟನೆ ನಗರದಲ್ಲಿ ನಡೆದಿದೆ. ಲಷ್ಕರ್ ಮೊಹಲ್ಲಾ ನಿವಾಸಿ, ಆಟೋ ಚಾಲಕ ಅರ್ಜುನ್ ಎಂಬಾತನೇ ಸ್ನೇಹಿತರಾದ ಗಿರಿದರ್ಶಿನಿ ಬಡಾವಣೆ ನಿವಾಸಿ ದರ್ಶನ್ ಹಾಗೂ ನಿತಿನ್ …

ಮೈಸೂರು : ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ದೇವಿಯ ದರ್ಶನ ಹಾಗೂ ಸಮೂಹ ದೇವಾಲಯಗಳ ಸೇವೆಗಳ ಶುಲ್ಕಗಳನ್ನು ಏರಿಸಿರುವ ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿ ಕರ್ನಾಟಕ ಸೇನಾ ಪಡೆ ವತಿಯಿಂದ ಜಿಲ್ಲಾಧಿಕಾರಿ ಹಳೆ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನಾಕಾರರು ವಿವಿಧ …

ಮೈಸೂರು : ನೈಋತ್ಯರೈಲ್ವೆ ಮೈಸೂರು ವಿಭಾಗದ ಡಿಆರ್‌ಎಂ ಮುದಿತ್ ಮಿತ್ತಲ್ ಅವರು ಅಧಿಕಾರಿಗಳೊಂದಿಗೆ ನಗರದ ವಿವಿಧ ರೈಲು ನಿಲ್ದಾಣಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೈಸೂರಿನ ಅಶೋಕಪುರಂ, ಕಡಕೊಳ, ನಂಜನಗೂಡು ಹಾಗೂ ಚಾಮರಾಜನಗರ ರೈಲು ನಿಲ್ದಾಣಗಳಲ್ಲಿ ಪರಿಶೀಲಿಸಿದ ಅವರು, ಪ್ರಗತಿಯಲ್ಲಿರುವ ರೈಲ್ವೆ …

ಮೈಸೂರು : ಆಂತರಿಕ ಭದ್ರತಾ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಎಂ.ಚಂದ್ರಶೇಖರ್ ಅವರು ಮಂಗಳವಾರ ಬೆಳಿಗ್ಗೆ ಮೈಸೂರಿಗೆ ಭೇಟಿ ನೀಡಿ ನಗರ ಪೊಲೀಸ್ ಆಯುಕ್ತರೊಂದಿಗೆ ಅಪರಾಧ ತಡೆ ಹಾಗೂ ಇನ್ನಿತರ ವಿಚಾರಗಳ ಕುರಿತು ಸಮಗ್ರ ಪರಿಶೀಲನಾ ಸಭೆ ನಡೆಸಿದರು. ಪೊಲೀಸ್ ಮಹಾನಿರ್ದೇಶಕ …

ಮೈಸೂರು : ತಿಬ್ಬಾಸ್ ಗ್ರೂಪ್ ಸಹಯೋಗದೊಂದಿಗೆ ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರ ಆವರಣದಲ್ಲಿ ಡಿ.೨೮ರಂದು ‘ಫ್ಯೂಚರ್ ಮಾಡೆಲ್ ಆಫ್ ಇಂಡಿಯಾ’ ಶೀರ್ಷಿಕೆಯಡಿ ಫ್ಯಾಷನ್ ಶೋ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ವಸ್ತುಪ್ರದರ್ಶನ ಪ್ರಾಧಿಕಾರದ ಸಿಇಒ ರುದ್ರೇಶ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಸಂಜೆ …

Mysuru: No electricity all day tomorrow in this area!

ಮೈಸೂರು : ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ವತಿಯಿಂದ ೬೬/೧೧ ಕೆ.ವಿ ದೊಡ್ಡಕೆರೆ ಮೈದಾನ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಕ.ವಿ.ಪ್ರ.ನಿ.ನಿ ವತಿಯಿಂದ ತ್ರೈಮಾಸಿಕ ಅವಧಿಯ ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಳ್ಳಲಾಗಿದೆ. ಡಿಸೆಂಬರ್ ೧೦ ರಂದು ಬೆಳಿಗ್ಗೆ ೧೦ ರಿಂದ ಸಂಜೆ ೦೬ …

ಮೈಸೂರು: ಡ್ರಗ್ಸ್‌ ಮುಕ್ತ ಕರ್ನಾಟಕ ಅಭಿಯಾನ ಜನಜಾಗೃತಿ ಆಂದೋಲನದ ರಥಯಾತ್ರೆಗೆ ಮೈಸೂರಿನಲ್ಲಿ ಇಂದು ಚಾಲನೆ ದೊರೆಯಿತು. ಮೈಸೂರು ನಗರದ ಜೆ.ಕೆ ಮೈದಾನದಲ್ಲಿ ಆಯೋಜನೆ ಮಾಡಿದ್ದ ಜಾಗೃತಿ ಅಭಿಯಾನಕ್ಕೆ ಶ್ರೀ ಅನ್ನದಾನೇಶ್ವರನಾಥ ಸ್ವಾಮೀಜಿ ಚಾಲನೆ ನೀಡಿದರು. ಇದನ್ನು ಓದಿ: ರಾಜ್ಯದಲ್ಲಿ ಮತ್ತೆ ಟಿಪ್ಪು ಜಯಂತಿ: …

Fraud in records

ಮೈಸೂರು : ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಹಾಗೂ ಮುಂಬೈನ ಬಾಂಧ್ರಾ ಪೊಲೀಸ್ ಅಧಿಕಾರಿ ಸೋಗಿನಲ್ಲಿ ನಗರದ ವೈದ್ಯರೊಬ್ಬರಿಗೆ 82 ಲಕ್ಷ ರೂ. ವಂಚಿಸಿರುವ ಘಟನೆ ನಡೆದಿದೆ. ವಿಜಯನಗರ 4ನೇ ಹಂತದಲ್ಲಿ ನೆಲೆಸಿರುವ ೪೯ ವರ್ಷದ ವೈದ್ಯರೊಬ್ಬರಿಗೆ ಕರೆ ಮಾಡಿದ …

Stay Connected​
error: Content is protected !!