Mysore
21
overcast clouds
Light
Dark

ಮೈಸೂರು ನಗರ

Homeಮೈಸೂರು ನಗರ

ಮೈಸೂರು: ತೋಟಗಾರಿಕೆ ಇಲಾಖೆ ಮತ್ತು ಜಿಲ್ಲಾ ತೋಟಗಾರಿಕೆ ಸಂಘ (ರಿ), ಕರ್ಜನ್ ಪಾರ್ಕ್ ರವರ ಸಂಯುಕ್ತಾಶ್ರಯದಲ್ಲಿ 2024-25 ನೇ ಸಾಲಿನ ದಸರಾ ಫಲಪುಷ್ಪ ಪ್ರದರ್ಶನದ ಭಾಗವಾಗಿ ಮೈಸೂರು ನಗರ ವ್ಯಾಪ್ತಿಯ ಸಾರ್ವಜನಿಕ, ಖಾಸಗಿ ಮನೆ, ಕೈಗಾರಿಕೆ ಸಂಸ್ಥೆಗಳು, ಶಿಕ್ಷಣ ಸಂಸ್ಥೆಗಳು, ಆಡಳಿತಾಧಿಕಾರಿ …

ಪಾದಯಾತ್ರೆ ಬಳಿಕ ನಡೆದ ಜನಸಂಪರ್ಕ ಸಭೆಯಲ್ಲಿ ಶಾಸಕ ಕೆ. ಹರೀಶ್ ಗೌಡ ಸಲಹೆ ಕುಂಬಾರಕೊಪ್ಪಲು ಸರಕಾರಿ ಪಿಯು ಕಾಲೇಜಿನ 2 ಕೊಠಡಿ ಉದ್ಘಾಟನೆ ಮೈಸೂರು: ಕುಂಬಾರಕೊಪ್ಪಲಿನ ಸರಕಾರಿ ಪದವಿಪೂರ್ವ ಕಾಲೇಜಿನ ಪ್ರವೇಶಾತಿ ಹೆಚ್ಚಿಸಲು ವಿಶೇಷ ನೋಂದಣಿ ಅಭಿಯಾನ ಆರಂಭಿಸಿ, ಮುಖ್ಯವಾಗಿ ಹೆಣ್ಣುಮಕ್ಕಳನ್ನು …

ಮೈಸೂರು: ಮೈಸೂರಿನ ಚಾಮುಂಡಿಬೆಟ್ಟದ ಚಾಮುಂಡೇಶ್ವರಿ ದೇವಸ್ಥಾನದ ದಾಸೋಹ ಭವನದಲ್ಲಿ ಇನ್ನು ಮುಂದೆ ರಾತ್ರಿ ವೇಳೆಯೂ ಅನ್ನದಾಸೋಹ ಸೇವೆ ಆರಂಭಿಸಲಾಗಿದೆ. ಈ ಬಗ್ಗೆ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದಿಂದ ಕ್ರಮ ಕೈಗೊಳ್ಳಲಾಗಿದೆ. ಪವಿತ್ರ ಯಾತ್ರಾ ಸ್ಥಳವಾದ ಚಾಮುಂಡಿಬೆಟ್ಟಕ್ಕೆ ಬರುವ ಪ್ರವಾಸಿಗರ ಸಂಖ್ಯೆ ದಿನದಿಂದ …

ಮೈಸೂರು: ಮುಡಾ ಮಾಜಿ ಅಧ್ಯಕ್ಷ ಎಚ್.ವಿ.ರಾಜೀವ್‌, ಒಂದೇ ದಿನದಲ್ಲಿ ಬರೋಬ್ಬರಿ 848 ನಿವೇಶನಗಳ ಖಾತೆಯನ್ನು ಮಾಡಿಸಿಕೊಂಡಿದ್ದಾರೆ ಎನ್ನಲಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಟಿ.ಎಸ್.ಶ್ರೀವತ್ಸ ಅವರು ರಾಜೀವ್‌ ವಿರುದ್ಧ ಕೆಂಡಾಮಂಡಲರಾಗಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಶಾಸಕ ಟಿ.ಎಸ್.ಶ್ರೀವತ್ಸ ಅವರು, …

ಮೈಸೂರು: ಮುಡಾ ಮಾಜಿ ಅಧ್ಯಕ್ಷ ಎಚ್.ವಿ.ರಾಜೀವ್‌ ಅವರು, ಒಂದೇ ದಿನದಲ್ಲಿ ಬರೋಬ್ಬರಿ 848 ನಿವೇಶನಗಳ ಖಾತೆಯನ್ನು ಮಾಡಿಸಿಕೊಂಡಿದ್ದಾರೆ ಎನ್ನಲಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ನಗರಾಭಿವೃದ್ಧಿ ಸಚಿವ ಭೈರತಿ …

ಮೈಸೂರು: ಬಂಡೀಪುರ, ನಾಗರಹೊಳೆ ಸೇರಿದಂತೆ ಮತ್ತಿತರ ಸಮೃದ್ಧ ಅರಣ್ಯ ಪ್ರದೇಶಗಳಿಂದ ಸುತ್ತುವರಿದಿರುವ ಮೈಸೂರು ನಗರದ ಗಾಳಿಯ ಗುಣಮಟ್ಟ ತೀವ್ರ ಕಂಡಿದೆ ಎಂದು ಸಂಶೋಧನಾ ವರದಿಯಲ್ಲಿ ಬಹಿರಂಗವಾಗಿದೆ. ಈ ಬಗ್ಗೆ ಮಾಹಿತಿ ಬಿಡುಗಡೆ ಮಾಡಿರುವ ಗ್ರೀನ್‌ ಪೀಸ್‌ ಸಂಶೋಧನಾ ವರದಿಯು, ವಾಯು ಮಾಲಿನ್ಯದಿಂದ …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಸಾಂಸ್ಕೃತಿಕ ನಗರಿ ಮೈಸೂರು ಸಜ್ಜಾಗುತ್ತಿದೆ. ದಸರಾ ಕೆಲಸಗಳು ಭರದಿಂದ ಸಾಗುತ್ತಿವೆ. ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಇನ್ನೇನು ಕೆಲವೇ ದಿನಗಳು ಮಾತ್ರ ಬಾಕಿಯಿವೆ. ಈಗಿರುವಾಗಲೇ ಮೈಸೂರಿನಲ್ಲಿ ಎಲ್ಲಾ ಸಿದ್ಧತೆಗಳು ಭರದಿಂದ ಸಾಗಿದ್ದು, ದಸರಾ …

ಮೈಸೂರು: ನಗರದಲ್ಲಿ ವಿನಾಯಕ ಚೌತಿ ಹಬ್ಬದ ಆಚರಣೆ ಚೋರಾಗಿಯೇ ನಡೆಯುತ್ತಿದೆ. ನಗರದ ಬೆಳವಾಡಿಯ ರಾಯಲ್‌ ಬ್ರದರ್ಸ್‌ ವತಿಯಿಂದ ಸತತ ಎಂಟು ವರ್ಷಗಳಿಂದ 13 ಅಡಿ ಗಣಪತಿ ಪ್ರತಿಷ್ಠಾಪನೆ ಮಾಡಿಕೊಂಡು ಬರಲಾಗುತ್ತಿದೆ. ಅಂತೆಯೇ ಈ ಬಾರಿಯೂ ಕೂಡ 13ಅಡಿ ಗಣಪತಿ ಪ್ರತಿಪ್ಠಾಪಿಸಲಾಗಿದೆ. ರಾಯಲ್‌ …

ಸರ್ಕಾರಿ ಶಾಲೆಗಳಲ್ಲಿ ಉತ್ತಮ ಫಲಿತಾಂಶ ಬರಬೇಕು: ಜಿಟಿಡಿ ಮೈಸೂರು: ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸರ್ಕಾರಿ, ಖಾಸಗಿ ಶಾಲೆಗಳು ಎನ್ನುವ ತಾರತಮ್ಯ ಇಲ್ಲದೆ ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಿದ್ದೇನೆ. ಸರ್ಕಾರಿ ಶಾಲೆಗಳಿಗೆ ಸಂಬಂಧಿಸಿದ ಜಾಗವನ್ನು ಅಳತೆ ಮಾಡಿಸಿ ಖಾತೆ ಮಾಡಿಸಿಕೊಂಡು ಹದ್ದುಬಸ್ತಿನಲ್ಲಿಡಬೇಕು ಎಂದು ಶಾಸಕ …

ಮೈಸೂರು: ಈ ಬಾರಿ ವಿಜೃಂಭಣೆಯಿಂದ ಗೌರಿ-ಗಣೇಶ ಹಬ್ಬವನ್ನು ಆಚರಿಸಲು ಅನುಮತಿ ಕೊಡಿ, ಯಾವುದೇ ಅನವಶ್ಯಕ ನಿರ್ಬಂಧ ಹೇರಬೇಡಿ ಎಂದು ಬಿಜೆಪಿ ಶಾಸಕ ಟಿ.ಎಸ್.ಶ್ರೀವತ್ಸ ಮನವಿ ಮಾಡಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಮಾತನಾಡಿದ ಅವರು, ಗೌರಿ ಗಣೇಶ ಹಬ್ಬದ ಆಚರಣೆಗೆ ಅನವಶ್ಯಕ ನಿರ್ಬಂಧ …