Mysore
35
few clouds

Social Media

ಮಂಗಳವಾರ, 21 ಏಪ್ರಿಲ 2026
Light
Dark

ಮೈಸೂರು ನಗರ

Homeಮೈಸೂರು ನಗರ

ಮೈಸೂರು: ಬಿಹಾರ ಚುನಾವಣೆ ವೇಳೆಯೇ ಬಾಂಬ್‌ ಬ್ಲಾಸ್ಟ್‌ ಆಗಿದ್ದು, ಇದರ ಬಗ್ಗೆ ಕೇಂದ್ರ ಸರ್ಕಾರವೇ ತನಿಖೆ ಮಾಡಲಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ದೇಶದಲ್ಲಿ ಚುನಾವಣೆ ವೇಳೆಯಲ್ಲೇ ಏಕೆ ಬಾಂಬ್ ಬ್ಲಾಸ್ಟ್‌ಗಳು ಆಗುತ್ತಿವೆ? ನಿನ್ನೆಯ ದೆಹಲಿ ಬ್ಲಾಸ್ಟ್ ಇವತ್ತಿನ ಬಿಹಾರ ಚುನಾವಣೆ …

ಮೈಸೂರು: ಡ್ರಗ್ಸ್‌ ಜಾಲಕ್ಕೆ ಕಡಿವಾಣ ಹಾಕಿ ಮೈಸೂರು ಜಿಲ್ಲೆಯನ್ನು ಡ್ರಗ್ಸ್‌ ಮುಕ್ತ ಜಿಲ್ಲೆಯನ್ನಾಗಿ ಮಾಡಲು ಪೊಲೀಸ್‌ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ನಿನ್ನೆ ನಡೆದ …

ಮೈಸೂರು: ಕಾಡಂಚಿನ ಗ್ರಾಮಗಳಲ್ಲಿ ಕಾಡು ಪ್ರಾಣಿ ಹಾವಳಿ ಹೆಚ್ಚಳವಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಹುಲಿ, ಆನೆಗಳು ಕಾಡಿನಿಂದ ಹೊರಬರದಂತೆ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ರಾಜ್ಯದಲ್ಲಿ …

ಮೈಸೂರು : ಹೊಸದಿಲ್ಲಿಯ ಕೆಂಪುಕೋಟೆ ಬಳಿ ಕಾರುಗಳು ಸ್ಪೋಟಗೊಂಡು 8 ಮಂದಿ ಮೃತಪಟ್ಟಿದ್ದು, ಹಲವರ ಸ್ಥಿತಿ ಗಂಭೀರವಾಗಿದೆ. ಈ ಹಿನ್ನಲೆ ಹೈ ಅಲರ್ಟ್ ಘೋಷಣೆ ಮಾಡಲಾಗಿದ್ದು, ಅದರಂತೆ ಮೈಸೂರಿನಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಘಟನೆಯ ವಿಚಾರ ತಿಳಿಯುತ್ತಿದ್ದಂತೆ ಎಚ್ಚೆತ್ತಿರುವ ನಗರ ಪೊಲೀಸ್ ಆಯುಕ್ತರಾದ …

ಮೈಸೂರು: ಜನರನ್ನು ಅಲೆದಾಡಿಸುವುದನ್ನು ನಾನು ಸಹಿಸಲ್ಲ. ಜನರನ್ನು ಕಚೇರಿಗಳಿಗೆ ಅಲೆದಾಡಿಸುವುದು ಅಕ್ಷಮ್ಯ ಎಂದು ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ. ಮೈಸೂರಿನಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಅಧಿಕಾರಿಗಳು ಜಿಲ್ಲಾ ಮಟ್ಟದಲ್ಲೇ ಏಕೆ ಇರಬೇಕು. ತಾಲ್ಲೂಕುಗಳಲ್ಲಿ ನೆಲೆಸಿ ಜನರ …

ಮೈಸೂರು: ವಾಹನಗಳ ದಟ್ಟಣೆ ತಡೆಯುವ ಉದ್ದೇಶದಿಂದ ಮೈಸೂರಿನಲ್ಲಿ ಫ್ಲೈಓವರ್‌ ನಿರ್ಮಾಣ ಮಾಡಲು ಮುಂದಾಗಿರುವುದಕ್ಕೆ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ವಿರೋಧ ಮಾಡುತ್ತಿರುವುದು ಸರಿಯಲ್ಲ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ …

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಉಪರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್‌ ಅವರನ್ನು ಶಿಷ್ಟಾಚಾರದ ಪ್ರಕಾರ ಬರಮಾಡಿಕೊಳ್ಳಲಾಯಿತು. ವಿಶೇಷ ವಿಮಾನದ ಮೂಲಕ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಉಪರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್‌ ಅವರನ್ನು ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌, ಸಚಿವ ಎಚ್.ಸಿ.ಮಹದೇವಪ್ಪ, ದಕ್ಷಿಣ ವಲಯ ಡಿಐಜಿಪಿ …

ಮೈಸೂರು : ರಸ್ತೆ ಬದಿ ನಿಂತಿದ್ದ ಕಾರಿನ ಕಿಟಕಿಯ ಗಾಜು ಒಡೆದ ಕಳ್ಳರು, ಕಾರಿನಲ್ಲಿದ್ದ 48 ಲಕ್ಷ ರೂ. ಮೌಲ್ಯದ 385 ಗ್ರಾಂ ತೂಕದ ಚಿನ್ನಾಭರಣಗಳನ್ನು ದೋಚಿದ್ದಾರೆ. ಕಾರಿನ ಮಾಲೀಕರು ರಾತ್ರಿ ಊಟಕ್ಕೆಂದು ರಸ್ತೆ ಬದಿ ವಾಹನ ನಿಲ್ಲಿಸಿ ತೆರಳಿದ್ದಾಗ ದುಷ್ಕರ್ಮಿಗಳು …

ಬೈಲಕುಪ್ಪೆ : ಬೈಲಕುಪ್ಪೆ ಗೋಲ್ಡನ್ ಟೆಂಪಲ್‌ಗೆ ಟಿಬೆಟಿಯನ್ ಮಹಿಳಾ ಗುರೂಜಿಯವರಾದ ದೋರ್ಜಿ ಚೆನ್ನಿಂಗ್ ರಿಪೂಜಿರವರು ಶುಕ್ರವಾರ ಆಗಮಿಸಿ ವಾಸ್ತವ್ಯ ಹೂಡಿದ್ದಾರೆ. ಹತ್ತು ದಿನಗಳ ಕಾಲ ಇಲ್ಲೇ ತಂಗಲಿದ್ದು, ಬೈಲಕುಪ್ಪೆ ಸ್ಥಳೀಯ ಟಿಬೆಟಿಯನ್ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ವಿವಿಧ ಮಂದಿರಗಳಿಗೆ ತೆರಳಿ ಪ್ರಾರ್ಥನೆಯಲ್ಲಿ …

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮೇಲ್ ಸೇತುವೆ, ಸುರಂಗ ಮಾರ್ಗ ನಿರ್ಮಾಣ ಹಾಗೂ ಗ್ರೇಟರ್ ಮೈಸೂರು ಯೋಜನೆ ಸೂಕ್ತವಲ್ಲ ಎಂದು ಮೈಸೂರು ರಕ್ಷಣಾ ವೇದಿಕೆ ವಿರೋಧ ವ್ಯಕ್ತಪಡಿಸಿದೆ. ಮುಮ್ಮಡಿ ಕೃಷ್ಣರಾಜ ಒಡೆಯರ್ ಅವರಿಂದ ಮೈಸೂರು ರಾಜ್ಯದ ಅಭಿವೃದ್ಧಿ ಪ್ರಾರಂಭವಾಗಿ ಬಹಳಷ್ಟು …

Stay Connected​
error: Content is protected !!