ಮೈಸೂರು : ಪ್ರಸ್ತುತ ರೈತರು ಮಳೆಯಿಂದಾಗಿ ಬೆಳೆನಷ್ಟ, ಮಳೆ ಬಾರದೇ ಬೆಳೆ ನಷ್ಟ, ಬೆಳೆ ಬಂದರೂ ಬೆಲೆ ಸಿಗದೇ ನಷ್ಟ ಅನುಭವಿಸುವಂತಹ ಸನ್ನಿವೇಶದಲ್ಲಿ ರೈತರ ಜೀವ ಉಳಿಸುವ ಸಂಜೀವಿನಿ ಎಂದರೆ ಹಾಲು ಉತ್ಪಾದನೆಯ ಕ್ಷೇತ್ರ ಆಗಿದೆ ಎಂದು ಶಾಸಕ, ಸಹಕಾರ ಮಹಾಮಂಡಳದ …
ಮೈಸೂರು : ಪ್ರಸ್ತುತ ರೈತರು ಮಳೆಯಿಂದಾಗಿ ಬೆಳೆನಷ್ಟ, ಮಳೆ ಬಾರದೇ ಬೆಳೆ ನಷ್ಟ, ಬೆಳೆ ಬಂದರೂ ಬೆಲೆ ಸಿಗದೇ ನಷ್ಟ ಅನುಭವಿಸುವಂತಹ ಸನ್ನಿವೇಶದಲ್ಲಿ ರೈತರ ಜೀವ ಉಳಿಸುವ ಸಂಜೀವಿನಿ ಎಂದರೆ ಹಾಲು ಉತ್ಪಾದನೆಯ ಕ್ಷೇತ್ರ ಆಗಿದೆ ಎಂದು ಶಾಸಕ, ಸಹಕಾರ ಮಹಾಮಂಡಳದ …
ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜ್ಯದ ರೈತರ ಹಿತಕ್ಕಿಂತಲೂ ರಾಜಕೀಯವೇ ಮುಖ್ಯ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಆರೋಪಿಸಿದರು. ನಗರದ ಬಿಜೆಪಿ ಕಚೇರಿಯಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರೈತರ ಸಮಸ್ಯೆಗಳನ್ನು ಕೇಂದ್ರ ಸರ್ಕಾರದ ಗಮನಕ್ಕೆ ತರಬೇಕಿರುವುದು …
ಮೈಸೂರು : ರೈತರ ಕಲ್ಯಾಣ ಹಾಗೂ ರೈತರು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸುವಲ್ಲಿ ರಾಜ್ಯಸರ್ಕಾರ ಯಾವುದೇ ಕ್ರಮ ಕೈಗೊಳ್ಳುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಟೀಕಿಸಿದರು. ನಗರದ ಬಿಜೆಪಿ ಕಚೇರಿಯಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ವ …
ಮೈಸೂರು : ನಗರದ ವಿವಿಧ ಸಂಘಟನೆಗಳು, ಶಾಲಾ-ಕಾಲೇಜುಗಳಲ್ಲಿ, ರಾಜಕೀಯ ಪಕ್ಷಗಳ ವತಿಯಿಂದ ಸಂವಿಧಾನ ಸಮರ್ಪಣಾ ದಿನವನ್ನು ಆಚರಿಸಲಾಯಿತು. ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿ ಸಂವಿಧಾನ ಪೀಠಿಕೆಗಳನ್ನು ಓದುವ ಮೂಲಕ ಹಬ್ಬದ ವಾತಾವರಣದಲ್ಲಿ ಸರ್ಕಾರಿ ಕಚೇರಿಗಳಲ್ಲಿ ಸಂವಿಧಾನ ದಿನವನ್ನು ಆಚರಿಸಿದರು. ಕೆಲವು …
ಮೈಸೂರು: ನಾಡಿನೆಲ್ಲೆಡೆ ಸುಬ್ರಹ್ಮಣ್ಯ ಷಷ್ಠಿಯ ಸಂಭ್ರಮ ಮನೆಮಾಡಿದ್ದು, ಮೈಸೂರಿನ ಹೊರವಲಯದ ಸಿದ್ದಲಿಂಗಪುರದಲ್ಲಿರುವ ಶ್ರೀ ಸುಬ್ರಹ್ಮಣ್ಯಸ್ವಾಮಿ ದೇವಾಲಯದಲ್ಲಿ ಇಂದು ವಿಶೇಷ ಪೂಜಾ ಕೈಂಕರ್ಯಗಳನ್ನು ನೆರವೇರಿಸಲಾಯಿತು. ಇದನ್ನು ಓದಿ: ಮೈಸೂರಿನಲ್ಲಿ ಸುಬ್ರಹ್ಮಣ್ಯ ಷಷ್ಠಿಯ ಸಂಭ್ರಮ ಸುಬ್ರಹ್ಮಣ್ಯ ಷಷ್ಠಿಯ ಅಂಗವಾಗಿ ದೇವಾಲಯದಲ್ಲಿ ಇಂದು ಬೆಳಿಗ್ಗೆಯಿಂದಲೇ ವಿಶೇಷ ಪೂಜಾ …
ಮೈಸೂರು: ಸುಬ್ರಹ್ಮಣ್ಯ ಷಷ್ಠಿ ಅಂಗವಾಗಿ ಮೈಸೂರಿನ ವಿವಿಧ ದೇವಸ್ಥಾನಗಳಲ್ಲಿ ಇಂದು ವಿಶೇಷ ಪೂಜಾ ಕೈಂಕರ್ಯಗಳು ನೆರವೇರಿದವು. ಇಂದು ಬೆಳಿಗ್ಗೆಯಿಂದಲೇ ದೇವಸ್ಥಾನ, ಅರಳೀಕಟ್ಟೆಯಲ್ಲಿರುವ ನಾಗ ಪ್ರತಿಮೆಗಳಿಗೆ ಜನರು ಕ್ಷೀರಾಭಿಷೇಕ, ಪಂಚಾಮೃತ ಅಭಿಷೇಕ, ಫಲಾಮೃತ, ಗಂಧಾಭಿಷೇಕ, ವಿಭೂತಿ, ಪುಷ್ಪಾಭಿಷೇಕ ಸೇರಿದಂತೆ ಇನ್ನಿತರ ಪೂಜಾ ಕಾರ್ಯ …
ಮೈಸೂರು: ತಮ್ಮ ಬ್ಯಾಂಕ್ ಖಾತೆಗೆ 26 ಸಾವಿರ ಜಮಾ ಆಗಿದೆ ಎಂದು ಸಂತಸಗೊಡ ಉದ್ಯಮಿಯೊಬ್ಬರು ಮೆಸೇಜ್ ಓಪನ್ ಮಾಡಿದ ಕೂಡಲೇ ಅವರ ಖಾತೆಯಲ್ಲಿದ್ದ 1.98 ಲಕ್ಷ ರೂ ಕಳೆದುಕೊಂಡಿದ್ದಾರೆ. ಮೈಸೂರಿನ ಹೆಬ್ಬಾಳು ಬಡಾವಣೆಯ ನಿವಾಸಿ ಹಣ ಕಳೆದುಕೊಂಡ ಉದ್ಯಮಿ. ಬ್ಯಾಂಕಿನ ಸಿಬ್ಬಂದಿ …
ಮೈಸೂರು: ಗಾಂಜಾ, ಡ್ರಗ್ಸ್ ಸೇವಿಸಿ ನನ್ನ ಮಗನನ್ನು ಕೊಲೆ ಮಾಡಿದ್ದಾರೆ ಎಂದು ಮೃತ ಯುವಕನ ತಾಯಿ ಗಂಭೀರ ಆರೋಪ ಮಾಡಿದ್ದಾರೆ. ಮೈಸೂರಿನ ಶಾಂತಿನಗರದಲ್ಲಿ ಯುವಕನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ಯುವಕನ ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ. ಈ ಬಗ್ಗೆ ಮಾತನಾಡಿರುವ ಅವರು, …
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಬೆಳ್ಳಂಬೆಳಿಗ್ಗೆ ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಮೈಸೂರಿನ ಶಾಂತಿನಗರದಲ್ಲಿ ಈ ಘಟನೆ ನಡೆದಿದ್ದು, 19 ವರ್ಷದ ಸೈಯದ್ ಸೋಫಿಯಾನ್ ಎಂಬಾತನೇ ಕೊಲೆಯಾದ ಯುವಕನಾಗಿದ್ದಾನೆ. ಘಟನಾ ಸ್ಥಳಕ್ಕೆ ಉದಯಗಿರಿ ಠಾಣೆ ಪೊಲೀಸರು ಭೇಟಿ ನೀಡಿ …
ಮೈಸೂರು : ಮಹಿಳೆಯರು ಮತ್ತು ಮಕ್ಕಳ ಮೇಲಿನ ಅಪರಾಧಗಳ ವಿರುದ್ಧ ನ.೨೫ರಿಂದ ೨೦೨೬ರ ಮಾ.೨೫ ರವರೆಗೆ ರಾಜ್ಯಾದ್ಯಂತ ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ(ಎಐಎಂಎಸ್‌ಎಸ್) ಜಿಲ್ಲಾ ಘಟಕದ ವತಿಯಿಂದ ನಡೆಯಲಿರುವ ಸಹಿ ಸಂಗ್ರಹ ಅಭಿಯಾನಕ್ಕೆ ನಗರದ ಚಿಕ್ಕ ಗಡಿಯಾರದ ಬಳಿ ಚಾಲನೆ …