Mysore
23
overcast clouds

Social Media

ಗುರುವಾರ, 02 ಜುಲೈ 2026
Light
Dark

ಮೈಸೂರು ನಗರ

Homeಮೈಸೂರು ನಗರ

ಮೈಸೂರು: ಮುಖ್ಯಮಂತ್ರಿ ಬದಲಾವಣೆ ವಿಚಾರದಲ್ಲಿ ಹೈಕಮಾಂಡ್‌ ತೀರ್ಮಾನವೇ ಅಂತಿಮ ಎಂದು ಶಾಸಕ ತನ್ವೀರ್‌ ಸೇಠ್‌ ಹೇಳಿದ್ದಾರೆ. ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಶಾಸಕ ತನ್ವೀರ್‌ ಸೇಠ್‌ ಅವರು, ರಾಜ್ಯದ ಜನ ಬಿಜೆಪಿ ವಿರುದ್ಧ ಸ್ಪಷ್ಟ ಅಧಿಕಾರ‌ …

ಮೈಸೂರು: ಇನ್ನೂ ಎರಡೂವರೆ ವರ್ಷ ಸಿಎಂ ಆಗಿ ನಾನೇ ಮಂದುವರಿಯುತ್ತೇನೆ. ಬಜೆಟ್‌ ಕೂಡ ಮಂಡನೆ ಮಾಡುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರ ತೀವ್ರ ಚರ್ಚೆಯಲ್ಲಿದ್ದು, ಸಚಿವ ಚಲುವರಾಯಸ್ವಾಮಿ ಅವರು ಹೈಕಮಾಂಡ್‌ ಭೇಟಿ ಮಾಡಲು ದೆಹಲಿಗೆ …

ಮೈಸೂರು: ಇಲ್ಲಿನ ಕುವೆಂಪುನಗರದಲ್ಲಿ ನಿರ್ಮಿಸುತ್ತಿರುವ ಹೊಸ ಮನೆಗೆ ವಿದ್ಯುತ್‌ ಸಂಪರ್ಕ ಪಡೆಯಲು ಸಿಎಂ ಸಿದ್ದರಾಮಯ್ಯರಿಗೆ ಇನ್ನೂ ಸಾಧ್ಯವಾಗಿಲ್ಲ. ಕುವೆಂಪುನಗರದಲ್ಲಿ 80x120 ಅಡಿ ಅಳತೆಯ ನಿವೇಶನದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಮೂರು ಅಂತಸ್ತಿನ ಮನೆ ನಿರ್ಮಿಸಿದ್ದಾರೆ. ಇದಕ್ಕೆ ಆರು ತಿಂಗಳ ಹಿಂದೆಯೇ 94 …

ಮೈಸೂರು : ನಕಲಿ ದಾಖಲೆ ಸೃಷ್ಟಿಸಿ ಆಸ್ತಿ ಕಬಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ವಹಿವಾಟು ನಡೆಸದಂತೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರು ವಲಯ ಕಚೇರಿ ೪ರ ಆಯುಕ್ತರಿಗೆ ಪತ್ರ ಬರೆದು ಸೂಚನೆ ನೀಡಿದ್ದಾರೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಓರ್ವ ಅಧಿಕಾರಿ ಹಾಗೂ ಓರ್ವ …

ಮೈಸೂರು : ನಗರದ ಉದಯಗಿರಿ ಪ್ರದೇಶದಲ್ಲಿ ಹೆಚ್ಚುತ್ತಿರುವ ಜನಸಂಖ್ಯೆ ಮತ್ತು ಭೌಗೋಳಿಕ ಪ್ರದೇಶದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಈ ಪ್ರದೇಶದ ವ್ಯಾಪ್ತಿಯಲ್ಲಿ ಹೆಚ್ಚುವರಿ ಪೊಲೀಸ್ ಠಾಣೆ ಸ್ಥಾಪಿಸಲು ಅನುಮೋದನೆ ನೀಡಿದೆ. ನ.೧೮ರಂದು ಗೃಹ ಇಲಾಖೆ ಹೊರಡಿಸಿದ ಅಧಿಕೃತ ಅಧಿಸೂಚನೆಯು ಅಸ್ತಿತ್ವದಲ್ಲಿರುವ ಉದಯಗಿರಿ …

ಮೈಸೂರು : ಮೈಸೂರು ವಿಶ್ವವಿದ್ಯಾಲಯದ ವಿದ್ಯಾರ್ಥಿ ವಸತಿ ನಿಲಯಗಳಲ್ಲಿ ವಿದ್ಯುತ್, ಕುಡಿಯುವ ನೀರು ಹಾಗೂ ಶೌಚಾಲಯಗಳಂತಹ ಮೂಲಸೌಕರ್ಯಗಳ ಕೊರತೆಯ ಬಗ್ಗೆ ವಿದ್ಯಾರ್ಥಿಗಳಿಂದ ಕೇಳಿದ ಬಂದ ಸಾಕಷ್ಟು ದೂರುಗಳು, ಆಕ್ಷೇಪಣೆಗಳಿಗೆ ಸ್ಪಂದಿಸಿ, ಕುಲಸಚಿವರಾದ ಎಂ.ಕೆ. ಸವಿತಾ ಹಾಸ್ಟೆಲ್‌ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. …

ಮೈಸೂರು : ಯಾವ ಕೃಷಿ ರೈತನಿಗೆ ಹೆಚ್ಚಿನ ಲಾಭ ಮತ್ತು ಆರ್ಥಿಕ ಭದ್ರತೆಯನ್ನು ಒದಗಿಸುತ್ತದೋ ಅದಕ್ಕೆ ರೈತ ಮಾರು ಹೋಗುತ್ತಾರೆ. ಅಂತಹ ಕೃಷಿಯಲ್ಲಿ ರೇಷ್ಮೆ ಕೃಷಿಯೂ ಒಂದಾಗಿದೆ ಎಂದು ರಾಜ್ಯ ರೇಷ್ಮೆ ನಿರ್ದೇಶನಾಲಯದ ಅಪರ ನಿರ್ದೇಶಕ ವೈ.ಟಿ.ತಿಮ್ಮಯ್ಯ ತಿಳಿಸಿದರು. ಮೈಸೂರು ವಿವಿ …

ಮೈಸೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಅತಿಥಿ ಉಪನ್ಯಾಸಕರು ಪ್ರತಿಭಟನಾ ಜಾಥಾ ನಡೆಸಲು ಮುಂದಾಗಿದ್ದು, ಬಿಗಿ ಪೊಲೀಸ್‌ ಬಂದೋಬಸ್ತ್‌ ಮಾಡಲಾಗಿದೆ. ನಾಳೆ ಮೈಸೂರಿಗೆ ಸಿಎಂ ಸಿದ್ದರಾಮಯ್ಯ ಆಗಮಿಸಲಿರುವ ಹಿನ್ನೆಲೆಯಲ್ಲಿ ಅತಿಥಿ ಉಪನ್ಯಾಸಕರು ಮನವಿ ಸಲ್ಲಿಸಲು ಮುಂದಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದಿನಿಂದಲೇ ಪ್ರತಿಭಟನಾ …

ಮೈಸೂರು: ಜೆಡಿಎಸ್‌ ಪಕ್ಷ 25 ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ಬೆಳಿಹಬ್ಬ ಆಚರಣೆ ಮಾಡಬೇಕು ಎಂದು ತೀರ್ಮಾನ ಮಾಡಿದ್ದೇವೆ ಎಂದು ಮಾಜಿ ಸಚಿವ ಸಾ.ರಾ.ಮಹೇಶ್‌ ಹಾಗೂ ಶಾಸಕ ಜಿ.ಡಿ.ಹರೀಶ್‌ ಗೌಡ ತಿಳಿಸಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಇಂದು ಮಾಜಿ ಸಚಿವ ಸಾ.ರಾ.ಮಹೇಶ್‌ ಹಾಗೂ …

ಮೈಸೂರು: ಇದೇ ನವೆಂಬರ್.‌20ರಂದು ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಕೌದಿ ಏಕವ್ಯಕ್ತಿ ನಾಟಕದ 50ನೇ ಪ್ರದರ್ಶನವನ್ನು ಆಯೋಜಿಸಲಾಗಿದೆ ಎಂದು ಕದಂಬ ರಂಗ ವೇದಿಕೆ ಅಧ್ಯಕ್ಷ ರಾಜಶೇಖರ ಕದಂಬ ತಿಳಿಸಿದರು. ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪತ್ರಕರ್ತ, ಲೇಖಕ ಗಣೇಶ ಅಮೀನಗಡ …

Stay Connected​
error: Content is protected !!