Mysore
21
broken clouds

Social Media

ಗುರುವಾರ, 27 ಆಗಸ್ಟ್ 2026
Light
Dark

ಮೈಸೂರು ನಗರ

Homeಮೈಸೂರು ನಗರ

ಮೈಸೂರು : ಅವಧಿ ಮೀರಿದ್ದರೂ ವಿದ್ಯುತ್‌ ಶುಲ್ಕ ಪಾವತಿಸದೆ ಬಾಕಿ ಉಳಿಸಿಕೊಂಡಿರುವ ಗ್ರಾಹಕರಿಂದ ವಿದ್ಯುತ್‌ ಬಾಕಿ ವಸೂಲಾತಿಗಾಗಿ ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ ನಿಯಮಿತ(ಸೆಸ್ಕ್‌)ದಿಂದ ಹಮ್ಮಿಕೊಂಡಿರುವ ಸಾಮೂಹಿಕ ವಿದ್ಯುತ್‌ ಬಿಲ್‌ ಬಾಕಿ ವಸೂಲಾತಿ ಅಭಿಯಾನ ನ.14 ರಿಂದ ಆರಂಭವಾಗಲಿದೆ. ಕೆಲವು ಗ್ರಾಹಕರು, …

ಮೈಸೂರು: ಜಿಲ್ಲೆಯ ವಿವಿಧೆಡೆ ಹುಲಿ ದಾಳಿಗಳು ನಿರಂತರವಾಗಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ರೈತರು ಪ್ರತಿಭಟನೆ ನಡೆಸಿದರು. ಮೈಸೂರಿನ ಅಶೋಕಪುರಂನಲ್ಲಿರುವ ಅರಣ್ಯ ಇಲಾಖೆ ಕಚೇರಿ ಮುಂಭಾಗದಲ್ಲಿ ಜಮಾಯಿಸಿದ ರೈತರು, ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ವಿವಿಧ ಧಿಕ್ಕಾರ ಕೂಗಿ …

ಮೈಸೂರು: ಸಿಎಂ ಸಿದ್ದರಾಮಯ್ಯಗೆ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಭೇಟಿಗೆ ಅವಕಾಶ ಸಿಗದ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರತಾಪ್‌ ಸಿಂಹ ವ್ಯಂಗ್ಯವಾಡಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯಗೆ ಈ ದೈನಸಿ …

ಮೈಸೂರು: ಕರ್ತವ್ಯಕ್ಕೆ ಹಾಜರಾದ ಭದ್ರತಾ ಸಿಬ್ಬಂದಿ ಕುಸಿದುಬಿದ್ದು ಸಾವನ್ನಪ್ಪಿರುವ ಘಟನೆ ಮೈಸೂರು ಪ್ರಾಚ್ಯ ವಿದ್ಯಾ ಸಂಶೋಧನಾಲಯದ ಬಳಿ ನಡೆದಿದೆ. ಸಂಜಯ್ ಎಂಬುವರೇ ಸಾವನ್ನಪ್ಪಿದ ಭದ್ರತಾ ಸಿಬ್ಬಂದಿಯಾಗಿದ್ದು, ಅನಾರೋಗ್ಯವಿದ್ದರೂ ಕೆಲಸಕ್ಕೆ ಹಾಜರಾದ ಸಂಜಯ್ ಕುಸಿದುಬಿದ್ದು ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ. ಇದನ್ನು ಓದಿ: ತಿಥಿ ಸಿನಿಮಾ …

ಮೈಸೂರು : ಉತ್ತರ ಕರ್ನಾಟಕದ ಸಕ್ಕರೆ ಕಾರ್ಖಾನೆಗಳು ಎಫ್.ಆರ್.ಪಿ.ದರಕ್ಕೆ ಹೆಚ್ಚುವರಿ ಸೇರಿಸಿ ರೈತರ ಕಬ್ಬಿಗೆ ನೀಡುವಷ್ಟೇ ಹೆಚ್ಚುವರಿ ದರವನ್ನು ದಕ್ಷಿಣ ಭಾಗದ ಸಕ್ಕರೆ ಕಾರ್ಖಾನೆಗಳೂ ಹೆಚ್ಚುವರಿ ಬೆಲೆಯನ್ನು ನೀಡಬೇಕು ಎಂದು ರಾಜ್ಯ ರೈತ ಸಂಘ ಆಗ್ರಹಿಸಿದೆ. ನ.೮ರ ರಾಜ್ಯ ಸರ್ಕಾರದ ನಡಾವಳಿಗಳು …

ಮೈಸೂರು : ಕನ್ನಡಿಗರಾದ ನಾವು ಅನ್ಯ ಭಾಷೆಯ ಪ್ರಭಾವಕ್ಕೆ ಒಳಗಾಗಬಾರದು ಎಂದು ಕನ್ನಡ ಶಾಸ್ತ್ರೀಯ ಭಾಷೆ ಅತ್ಯುನ್ನತ ಕೇಂದ್ರದ ಯೋಜನಾ ನಿರ್ದೇಶಕ ಪ್ರೊ.ಎನ್.ಎಂ.ತಳವಾರ್ ಹೇಳಿದರು. ನಗರದ ಖಿಲ್ಲೆ ಮೊಹಲ್ಲಾದ ಶ್ರೀ ನಟರಾಜ ಪ್ರತಿಷ್ಠಾನದ ವತಿಯಿಂದ ಮಂಗಳವಾರ ಏರ್ಪಡಿಸಿದ್ದ ೭೦ನೇ ಕನ್ನಡ ರಾಜ್ಯೋತ್ಸವದಲ್ಲಿ …

ಮೈಸೂರು: ಬಿಹಾರ ಚುನಾವಣೆ ವೇಳೆಯೇ ಬಾಂಬ್‌ ಬ್ಲಾಸ್ಟ್‌ ಆಗಿದ್ದು, ಇದರ ಬಗ್ಗೆ ಕೇಂದ್ರ ಸರ್ಕಾರವೇ ತನಿಖೆ ಮಾಡಲಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ದೇಶದಲ್ಲಿ ಚುನಾವಣೆ ವೇಳೆಯಲ್ಲೇ ಏಕೆ ಬಾಂಬ್ ಬ್ಲಾಸ್ಟ್‌ಗಳು ಆಗುತ್ತಿವೆ? ನಿನ್ನೆಯ ದೆಹಲಿ ಬ್ಲಾಸ್ಟ್ ಇವತ್ತಿನ ಬಿಹಾರ ಚುನಾವಣೆ …

ಮೈಸೂರು: ಡ್ರಗ್ಸ್‌ ಜಾಲಕ್ಕೆ ಕಡಿವಾಣ ಹಾಕಿ ಮೈಸೂರು ಜಿಲ್ಲೆಯನ್ನು ಡ್ರಗ್ಸ್‌ ಮುಕ್ತ ಜಿಲ್ಲೆಯನ್ನಾಗಿ ಮಾಡಲು ಪೊಲೀಸ್‌ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ನಿನ್ನೆ ನಡೆದ …

ಮೈಸೂರು: ಕಾಡಂಚಿನ ಗ್ರಾಮಗಳಲ್ಲಿ ಕಾಡು ಪ್ರಾಣಿ ಹಾವಳಿ ಹೆಚ್ಚಳವಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಹುಲಿ, ಆನೆಗಳು ಕಾಡಿನಿಂದ ಹೊರಬರದಂತೆ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ರಾಜ್ಯದಲ್ಲಿ …

ಮೈಸೂರು : ಹೊಸದಿಲ್ಲಿಯ ಕೆಂಪುಕೋಟೆ ಬಳಿ ಕಾರುಗಳು ಸ್ಪೋಟಗೊಂಡು 8 ಮಂದಿ ಮೃತಪಟ್ಟಿದ್ದು, ಹಲವರ ಸ್ಥಿತಿ ಗಂಭೀರವಾಗಿದೆ. ಈ ಹಿನ್ನಲೆ ಹೈ ಅಲರ್ಟ್ ಘೋಷಣೆ ಮಾಡಲಾಗಿದ್ದು, ಅದರಂತೆ ಮೈಸೂರಿನಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಘಟನೆಯ ವಿಚಾರ ತಿಳಿಯುತ್ತಿದ್ದಂತೆ ಎಚ್ಚೆತ್ತಿರುವ ನಗರ ಪೊಲೀಸ್ ಆಯುಕ್ತರಾದ …

Stay Connected​
error: Content is protected !!