Mysore
21
overcast clouds
Light
Dark

ಮೈಸೂರು ನಗರ

Homeಮೈಸೂರು ನಗರ

ಮೈಸೂರು: ಕುಂದಾಪುರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ರಾಮಕೃಷ್ಣ ಅವರಿಗೆ ನೀಡಿದ್ದ ಉತ್ತಮ ಪ್ರಾಂಶುಪಾಲ ಪ್ರಶಸ್ತಿಗೆ ಸರ್ಕಾರ ತಡೆ ನೀಡಿದ್ದಕ್ಕೆ ಬಿಜೆಪಿ ಶಾಸಕ ಶ್ರೀವತ್ಸ ಕಿಡಿಕಾರಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿ ಪ್ರತಿಕ್ರಿಯೆ ನೀಡಿದ ಅವರು, ರಾಜ್ಯ ಕಾಂಗ್ರೆಸ್‌ ಸರ್ಕಾರವು ಹಿಂದೂ …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ ಶುರುವಾಗಿದ್ದು, ಇಂದು ಅರಮನೆಗೆ ಗಜಪಡೆಯ 2ನೇ ತಂಡ ಆಗಮಿಸಲಿವೆ. ದಸರಾ ಜಂಬೂಸವಾರಿಯಲ್ಲಿ ಭಾಗಿಯಾಗಲು ಇಂದು ಅರಮನೆಗೆ 2ನೇ ತಂಡದ ಗಜಪಡೆ ಮೈಸೂರು ಅರಮನೆಗೆ ಆಗಮಿಸಲಿದ್ದು, ಇದಕ್ಕಾಗಿ ಅರಮನೆ ಆಡಳಿತ ಮಂಡಳಿ ಸಕಲ …

ಮೈಸೂರು: ನಾಳೆ ಹಾಗೂ ನಾಡಿದ್ದು ಗೌರಿ-ಗಣೇಶ ಹಬ್ಬದ ಸಂಭ್ರಮ ಮನೆಮಾಡಲಿದೆ. ಈ ಹಿನ್ನೆಲೆಯಲ್ಲಿ ಸಾಂಸ್ಕೃತಿಕ ನಗರಿ ಮೈಸೂರಿನ ಜನತೆ ಹಬ್ಬ ಆಚರಣೆಗೆ ಸಕಲ ರೀತಿಯಲ್ಲೂ ಸಜ್ಜಾಗಿದ್ದಾರೆ. ಈಗಾಗಲೇ ಮಾರುಕಟ್ಟೆಯಲ್ಲಿ ವಿಘ್ನ ನಿವಾರಕನ ಮಣ್ಣಿನ ಮೂರ್ತಿಗಳು ಹಾಗೂ ಗೌರಿಯ ಮೂರ್ತಿಗಳು ಎಲ್ಲರ ಕಣ್ಮನ …

ಮೈಸೂರು: ಮೈಸೂರಿನ ಸಿದ್ಧಾರ್ಥನಗರ ಸಂಚಾರಿ ಠಾಣೆ ಪೊಲೀಸರು ಇಂದು ಬೆಳ್ಳಂ ಬೆಳಿಗ್ಗೆ ಕಾರ್ಯಾಚರಣೆ ನಡೆಸಿ ಕರ್ಕಶ ಶಬ್ಧ ಮಾಡುತ್ತಿದ್ದ ಸೌಂಡ್‌ ಸೈಲೆನ್ಸರ್‌ಗಳ ಮೇಲೆ ರೋಡ್‌ ರೋಲರ್‌ ಹತ್ತಿಸಿ ಪುಡಿ ಪುಡಿ ಮಾಡಿದ್ದಾರೆ. ಕಳೆದ ಕೆಲ ದಿನಗಳಿಂದ ಮೈಸೂರು ಪೊಲೀಸ್‌ ಕಮಿಷನರ್‌ ಸೀಮಾ …

ಮೈಸೂರು: ಅರಣ್ಯ ಇಲಾಖೆಯ ಗಣನೀಯ ಸೇವೆ ಸಲ್ಲಿಸಿರುವ ದಸರಾ ಗಜಪಡೆಯ ಅಭಿಮನ್ಯುವಿನ ಮಾವುತ ವಸಂತ ಅವರಿಗೆ 2022-23ನೇ ಸಾಲಿನ ಮುಖ್ಯಮಂತ್ರಿ ಪದಕ ದೊರೆತಿದೆ. ವಸಂತ ಅವರು ಸುಮಾರು ವರ್ಷಗಳಿಂದ ಆನೆ ಅಭಿಮನ್ಯುವಿನ ಮಾವುತರಾಗಿದ್ದು, ಅದನ್ನು ಪೋಷಣೆ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ. …

ಮೈಸೂರು: ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ರಚನೆ ಸಂಬಂಧ ರಾಜ್ಯ ಸರ್ಕಾರ ಮತ್ತು ರಾಜಮನೆತನದ ನಡುವಿನ ಸಂಘರ್ಷ ಮುಂದುವರಿಯುವ ಲಕ್ಷಣ ಗೋಚರಿಸಿದೆ. ಚಾಮುಂಡಿಬೆಟ್ಟವನ್ನು ಸಮಗ್ರ ವಾಗಿ ಅಭಿವೃದ್ಧಿಪಡಿಸಲು ಪ್ರಾಧಿಕಾರ ರಚನೆ ಮಾಡುವುದಾಗಿ ೨೦೨೪- ೨೫ನೇ ಸಾಲಿನ ಆಯವ್ಯಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ …

ಮೈಸೂರು: ಭಾರತೀಯ ಜನತಾ ಪಕ್ಷ ವಿಶ್ವದ ಅತಿ ದೊಡ್ಡ ರಾಜಕೀಯ ಪಕ್ಷವಾಗಿ ದೇಶದಲ್ಲಿ ಸದೃಢ ಹಾಗೂ ಸಮರ್ಥ ಆಡಳಿತ ನೀಡುತ್ತಿದೆ. ಬಿಜೆಪಿಯ ರಾಷ್ಟ್ರೀಯ ಸದಸ್ಯತ್ವ ಅಭಿಯಾನ ಮತ್ತೊಂದು ದಾಖಲೆಯಾಗಲಿ ಎಂದು ಬಿಜೆಪಿ ನಗರಾಧ್ಯಕ್ಷ ಎಲ್ ನಾಗೇಂದ್ರ ಹೇಳಿದರು. ನಗರದ ಬಿಜೆಪಿ ಕಚೇರಿಯಲ್ಲಿ …

ಮೈಸೂರು: ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧಿಸಲಾಗಿದ್ದು, ದರ್ಶನದ ಸಮಯದಲ್ಲಿ ಮೊಬೈಲ್‌ ಬಳಕೆ ನಿಷೇಧ ಮಾಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರಿಂದು ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆ ನಡೆಸಿದ್ದು, ಚಾಮುಂಡಿಬೆಟ್ಟದ ಅಭಿವೃದ್ಧಿಗಾಗಿ ಟಾಸ್ಕ್‌ಫೋರ್ಸ್‌ ರಚನೆ ಮಾಡಲು …

ಮೈಸೂರು: ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆ ಅಕ್ರಮವಾಗಿದ್ದು, ಪ್ರಾಧಿಕಾರ ರಚನೆ ವಿರೋಧಿಸಿ ಕಾನೂನು ಹೋರಾಟ ಮಾಡುತ್ತೇವೆ ಎಂದು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಹೇಳಿದ್ದಾರೆ. ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಮೊದಲ ಸಭೆ ನಡೆದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಸಕಲ ರೀತಿಯಲ್ಲೂ ಸಿದ್ಧತೆ ನಡೆಯುತ್ತಿದ್ದು, ಸೆಪ್ಟೆಂಬರ್.‌5ರಂದು ಮೈಸೂರಿಗೆ ಎರಡನೇ ಹಂತದ ಗಜಪಡೆ ಆಗಮಿಸಲಿವೆ. ಈ ಬಾರಿಯ ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದಲ್ಲಿ ಭಾಗವಹಿಸಲು 14 ಆನೆಗಳನ್ನು ಅರಣ್ಯ ಇಲಾಖೆ ಗುರುತಿಸಿದ್ದು, ಈಗಾಗಲೇ …