ಮೈಸೂರು : ಈಗಿನ ಮೈಸೂರಿನ ಘನತೆ, ಸಂಸ್ಕೃತಿ ಹಾಗೂ ವಿಶಾಲತೆಗೆ ಧಕ್ಕೆ ಆಗದಂತೆ ಗ್ರೇಟರ್ ಮೈಸೂರು ರಚನೆ ಆಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದರು. ಮೈಸೂರು ಮಹಾನಗರ ಪಾಲಿಕೆಯ ವಲಯ ಕಚೇರಿ 3 ರಲ್ಲಿ ನಡೆದ ಮೊದಲ …
ಮೈಸೂರು : ಈಗಿನ ಮೈಸೂರಿನ ಘನತೆ, ಸಂಸ್ಕೃತಿ ಹಾಗೂ ವಿಶಾಲತೆಗೆ ಧಕ್ಕೆ ಆಗದಂತೆ ಗ್ರೇಟರ್ ಮೈಸೂರು ರಚನೆ ಆಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದರು. ಮೈಸೂರು ಮಹಾನಗರ ಪಾಲಿಕೆಯ ವಲಯ ಕಚೇರಿ 3 ರಲ್ಲಿ ನಡೆದ ಮೊದಲ …
ಮೈಸೂರು: ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ಮೈಸೂರು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ನೂತನವಾಗಿ ಸ್ಥಾಪಿಸಿರುವ ದೇವರಾಜ ಅರಸು ಅವರ ಪ್ರತಿಮೆಯನ್ನು ಅನಾವರಣಗೊಳಿಸಿ ಮಾತನಾಡಿದರು. ಅವಕಾಶ ವಂಚಿತರಿಗೆ ಅವಕಾಶ ಒದಗಿಸಿಕೊಡುವುದು ಪ್ರತಿಯೊಬ್ಬ ರಾಜಕಾರಣಿಯ ಹೊಣೆಗಾರಿಕೆ …
ಮೈಸೂರು: ಮೈಸೂರಿನ ನೂತನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ನಿರ್ಮಾಣವಾಗಿರುವ ಮಾಜಿ ಸಿಎಂ ದಿವಂಗತ ದೇವರಾಜ ಅರಸು ಪ್ರತಿಮೆಯನ್ನು ಸಿಎಂ ಸಿದ್ದರಾಮಯ್ಯ ಅವರಿಂದು ಅನಾವರಣಗೊಳಿಸಿದರು. ಮೈಸೂರಿನ ನೂತನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಕನ್ನಡ ಸಂಸ್ಕೃತಿ ಇಲಾಖೆ ವತಿಯಿಂದ ನಿರ್ಮಾಣವಾಗಿರುವ ಮಾಜಿ ಸಿಎಂ ದಿವಂಗತ …
ಮೈಸೂರು: ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಲಿ ಎಂಬ ಬಿಹಾರ ಮುಖಂಡರ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮದವರು ಪ್ರಶ್ನೆ ಕೇಳುತ್ತಿದ್ದಂತೆ ಸಿಎಂ ಸಿದ್ದರಾಮಯ್ಯ ಗರಂ ಆದರು. ವಿಶೇಷ ವಿಮಾನದ ಮೂಲಕ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಸಿಎಂ ಸಿದ್ದರಾಮಯ್ಯ ಅವರು ಪೊಲೀಸರಿಂದ ಗೌರವ ವಂದನೆ …
ಮೈಸೂರು: ಸಭಾಪತಿ ಬಸವರಾಜ ಹೊರಟ್ಟಿ ಬಿಜೆಪಿ ನಾಯಕರ ಪರವಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಗಂಭೀರ ಆರೋಪ ಮಾಡಿದ್ದಾರೆ. ಸವಿತಾ ಸಮಾಜದ ವಿರುದ್ಧ ಬಿಜೆಪಿ ಎಂಎಲ್‌ಸಿ ಸಿ.ಟಿ.ರವಿ ಅವಹೇಳನ ಹೇಳಿಕೆ ನೀಡಿರುವ ಆರೋಪ ವಿಚಾರಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ವಕ್ತಾರ …
ಮೈಸೂರು: ವಾಕಿಂಗ್ ಮಾಡುತ್ತಿದ್ದ ವೇಳೆಯೇ ಕುಸಿದುಬಿದ್ದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ಮೈಸೂರಿನ ಹೆಬ್ಬಾಳ್ ಬಡಾವಣೆಯ ಬಸವನಗುಡಿ ಸರ್ಕಲ್ ಬಳಿ ನಡೆದಿದೆ. ಸುಮಾರು 60 ವರ್ಷದ ವ್ಯಕ್ತಿ ಕುಸಿದು ಬಿದ್ದು ಸಾವನ್ನಪ್ಪಿದ್ದು, ಫುಟ್ ಪಾತ್ ನಲ್ಲಿ ವಾಕಿಂಗ್ ಮಾಡುತ್ತಿದ್ದ ವೇಳೆ ಈ ಘಟನೆ …
ಮೈಸೂರು: ದಿನನಿತ್ಯ ನಾಯಕತ್ವ ಬದಲಾವಣೆ ಕುರಿತು ಚರ್ಚೆ ಮಾಡುವುದು ಸರಿಯಲ್ಲ ಎಂದು ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಹೇಳಿದ್ದಾರೆ ಈ ಕುರಿತು ಮೈಸೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಯಕತ್ವ ಕುರಿತು ಚರ್ಚೆ ಮಾಡುವುದರಿಂದ ಆಡಳಿತ ಯಂತ್ರದ ಮೇಲೆ ದುಷ್ಪರಿಣಾಮ ಬೀರುತ್ತದೆ. ಪ್ರಸ್ತುತ …
ಮೈಸೂರು: ಕನ್ನಡ ರಾಜ್ಯೋತ್ಸವದ ಸಂದರ್ಭದಲ್ಲಿಯೇ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಭಾರೀ ಹೈಡ್ರಾಮಾವೇ ನಡೆದಿದೆ. ಮಾಜಿ ಸಿಎಂ ದಿವಂಗತ ದೇವರಾಜ ಅರಸು ಪ್ರತಿಮೆಯನ್ನು ಇಂದೇ ಅನಾವರಣ ಮಾಡುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಲಾಯಿತು. ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದ್ದು, ಮಾಜಿ …
ಮೈಸೂರು: ಇಂದು 70ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ಮೈಸೂರಿನ ಓವಲ್ ಮೈದಾನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಅವರು ಧ್ವಜಾರೋಹಣ ನೆರವೇರಿಸಿದರು. ಧ್ವಜಾರೋಹಣ ನೆರವೇರಿಸಿದ ನಂತರ ತೆರದ ವಾಹನದಲ್ಲಿ ಗೌರವ ವಂದನೆ ಸ್ವೀಕರಿಸಿದರು. ಇದನ್ನು ಓದಿ: ಕನ್ನಡ ರಾಜ್ಯೋತ್ಸವ: ಕಂಠೀರವ ಕ್ರೀಡಾಂಗಣದಲ್ಲಿ ಧ್ವಜಾರೋಹಣ ನೆರವೇರಿಸಿದ ಸಿಎಂ …
ಮೈಸೂರು: ಇದೇ ನವೆಂಬರ್.3ರಂದು ನೂತನ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ದೇವರಾಜ ಅರಸು ಪ್ರತಿಮೆ ಅನಾವರಣ ಮಾಡುತ್ತೇವೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾಡಗೀತೆಯಲ್ಲಿ ಬೌದ್ಧ ಎಂಬ ಪದ ಸೇರಿಸುವ …