Mysore
25
overcast clouds

Social Media

ಗುರುವಾರ, 02 ಜುಲೈ 2026
Light
Dark

ಮೈಸೂರು ನಗರ

Homeಮೈಸೂರು ನಗರ

ಮೈಸೂರು: ಹುಲಿ ದಾಳಿಗೆ ರೈತ ಬಲಿಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಎಚ್.ಸಿ.ಮಹದೇವಪ್ಪ ಪ್ರತಿಕ್ರಿಯೆ ನೀಡಿದ್ದು, ಇಂತಹ ಘಟನೆ ಮರುಕಳಿಸದ ರೀತಿ ಕ್ರಮಕ್ಕೆ ಮುಂದಾಗುತ್ತೇವೆ ಎಂದು ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹುಲಿ ದಾಳಿಗೆ ಒಳಗಾದ ಕುಟುಂಬಕ್ಕೆ …

ಮೈಸೂರು: ಹುಲಿ ದಾಳಿಗೆ ಸಿಲುಕಿ ಸಾವನ್ನಪ್ಪಿರುವ ರೈತನ ಮೃತದೇಹವನ್ನು ಯಾಕೆ ಮೈಸೂರಿಗೆ ತಂದರು ಎಂದು ನನಗೆ ಗೊತ್ತಿಲ್ಲ ಎಂದು ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹುಲಿ ದಾಳಿಗೆ ಸಿಲುಕಿ ರೈತ …

ಮೈಸೂರು: ಅಹಿಂದ ಚಳುವಳಿಯನ್ನು ಸಿದ್ದರಾಮಯ್ಯ ಅವರ ನಂತರ ಸತೀಶ್ ಜಾರಕಿಹೊಳಿ ಮುಂದುವರೆಸಲಿ ಎಂದು ಶಾಸಕ ನರೇಂದ್ರ ಸ್ವಾಮಿ ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಅಹಿಂದ ಚಳುವಳಿಯ ಭಾಗ. ಕಾಂಗ್ರೆಸ್ ಸಿದ್ಧಾಂತವೇ ಅಹಿಂದ ಸಿದ್ಧಾಂತ. ಸಿದ್ದರಾಮಯ್ಯನವರ …

ಮೈಸೂರು: ಮಾಜಿ ಸಿಎಂ ದಿವಂಗತ ಡಿ.ದೇವರಾಜ ಅರಸು ಅವರ ಪ್ರತಿಮೆ ಸಿದ್ಧವಾಗಿದ್ದರೂ ಅದನ್ನು ಅನಾವರಣ ಮಾಡಲು ಸಿಎಂ ಸಿದ್ದರಾಮಯ್ಯ ಮನಸ್ಸು ಮಾಡುತ್ತಿಲ್ಲ ಎಂದು ವಿಧಾನಪರಿಷತ್‌ ಸದಸ್ಯ ಎಚ್.ವಿಶ್ವನಾಥ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, …

ಮೈಸೂರು: ಸರಗೂರು ತಾಲ್ಲೂಕಿನಲ್ಲಿ ಹುಲಿ ದಾಳಿಗೆ ರೈತ ರಾಜಶೇಖರ್‌ ಬಲಿಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರಿನ ಕೆ.ಆರ್.ಆಸ್ಪತ್ರೆ ಶವಾಗಾರದಲ್ಲಿ ಮುಂದೆ ರೈತರು ಸಚಿವ ಈಶ್ವರ್‌ ಖಂಡ್ರೆ ಘೇರಾವ್‌ ಹಾಕಿದ ಘಟನೆ ಜರುಗಿತು. ಮೈಸೂರು ಜಿಲ್ಲೆ ಸರಗೂರು ತಾಲ್ಲೂಕಿನ ಮುಳ್ಳೂರು ಗ್ರಾಮದಲ್ಲಿ ಹಸುಗಳನ್ನು ಮೇಯಿಸುವ …

Prostitution (1)

ಮೈಸೂರು : ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ ನಡೆಸಿರುವ ವಿಜಯನಗರ ಪೊಲೀಸರು ಇಬ್ಬರು ಮಹಿಳೆಯರನ್ನು ವಶಕ್ಕೆ ಪಡೆದಿದ್ದು, ವೇಶ್ಯಾವಾಟಿಕೆಗೆಂದು ಕರೆತರಲಾಗಿದ್ದ ಮೂವರು ಮಹಿಳೆಯರನ್ನು ರಕ್ಷಿಸಿದ್ದಾರೆ. ನಗರದ ವಿಜಯನಗರದ ವಾಟರ್ ಟ್ಯಾಂಕ್ ಬಳಿ ಔರಾ ತೈ ಸ್ಪಾದಲ್ಲಿ ವೇಶ್ಯಾವಾಟಿಕೆ ನಡೆಯುತ್ತಿರುವ ಬಗ್ಗೆ ಪೊಲೀಸರಿಗೆ …

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇಂದು ಬೆಳಗ್ಗೆ ಕರ್ನಾಟಕ ಅಂಚೆ ಇಲಾಖೆ ಆಯೋಜಿದ್ದ ಭಾರತ ಅಂಚೆ ಮೈಸೂರು ಮ್ಯಾರಥಾನ್ ಕಾರ್ಯಕ್ರಮವು ಯಶಸ್ವಿಯಾಗಿ ಜರುಗಿತು. ಮ್ಯಾರಥಾನ್‌ನಲ್ಲಿ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಭಾಗಿಯಾಗುವ ಮೂಲಕ ಮ್ಯಾರಥಾನ್‌ನಲ್ಲಿ …

ಮೈಸೂರು : ಕಾಂಗ್ರೆಸ್ ಪಕ್ಷದಲ್ಲಿ ಮುಂದಿನ ನಾಯಕತ್ವ ಕುರಿತು ನೀಡಿರುವ ಹೇಳಿಕೆಗೆ ನಾನು ಈಗಲೂ ಬದ್ಧನಾಗಿದ್ದೇನೆ ಎಂದು ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು. ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ನೀಡಿರುವ ಹೇಳಿಕೆಯಲ್ಲಿ ತಪ್ಪೇನಿಲ್ಲ. ಆದರೆ ನನ್ನ …

ಮೈಸೂರು: ರಾಜ್ಯದಲ್ಲಿ ನವೆಂಬರ್‌ ಕ್ರಾಂತಿ ಹಾಗೂ ಡಿಸೆಂಬರ್‌ ಕ್ರಾಂತಿ ಯಾವುದೂ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಪುತ್ರ ಹಾಗೂ ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಿನ ಪರಿಸ್ಥಿತಿಗೆ ಸಿದ್ದರಾಮಯ್ಯನವರೇ ಐದು ವರ್ಷ …

ಮೈಸೂರು : ನಗರದ ರೈಲ್ವೆ ನಿಲ್ದಾಣದ ಬಳಿ ತಾಯಿ ಜೊತೆ ಮಲಗಿದ್ದ ಮಗುವನ್ನು ಅಪಹರಣ ಮಾಡಿದ್ದ ವೃದ್ಧೆಯನ್ನು ಕೆಲವೇ ಗಂಟೆಗಳಲ್ಲಿ ಪತ್ತೆ ಹಚ್ಚಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸುವಲ್ಲಿ ರೈಲ್ವೆ ಪೊಲೀಸರು ಯಶಸ್ವಿಯಾಗಿದ್ದಾರೆ. ಘಟನೆ ವಿವರ... ರೈಲ್ವೆ ನಿಲ್ದಾಣದ ಬಳಿ ತಾಯಿ ಜೊತೆ …

Stay Connected​
error: Content is protected !!