Mysore
20
broken clouds

Social Media

ಗುರುವಾರ, 27 ಆಗಸ್ಟ್ 2026
Light
Dark

ಮೈಸೂರು ನಗರ

Homeಮೈಸೂರು ನಗರ

ಮೈಸೂರು: ಮೈಸೂರು ಭಾಗದಲ್ಲಿ ಮಾನವ-ಪ್ರಾಣಿ ಸಂಘರ್ಷ ಹೆಚ್ಚಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಶಾಸಕ ಟಿ.ಎಸ್.ಶ್ರೀವತ್ಸ ಪ್ರತಿಕ್ರಿಯೆ ನೀಡಿದ್ದು, ಅರಣ್ಯ ಪ್ರದೇಶದಲ್ಲಿ ಅಕ್ರಮ ಕಟ್ಟಡಗಳು ಹಾಗೂ ಒತ್ತುವರಿಗಳನ್ನು ತಡೆಯಬೇಕು ಎಂದು ಆಗ್ರಹಿಸಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಅಕ್ರಮ …

Law student gang-raped Three arrested

ಮೈಸೂರು : ನಗರದ ಇಟ್ಟಿಗೆಗೂಡಿನ ಬಳಿ ಅಲೆಮಾರಿ ಕುಟುಂಬದ 8 ವರ್ಷದ ಬಾಲಕಿಯ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂದಿಸಿದಂತೆ ಆರೋಪಿ ಕಾರ್ತಿಕ್‌ನನ್ನು ಪೊಲಿಸರು ಜೈಲಿಗಟ್ಟಿದ್ದಾರೆ. ಗುಂಡೇಟಿನಿಂದ ಗಾಯಗೊಂಡಿದ್ದ ಗಾಯಾಳುವಿಗೆ ಚಿಕಿತ್ಸೆ ನಿಡುತ್ತಿರುವ ವೈದ್ಯರು ಆತನ ಆರೋಗ್ಯ ಸ್ಥಿರವಾಗಿದೆ ಎಂದು …

ಮೈಸೂರು : ಹೆಚ್ಚಿನ ಲಾಭದಾಸೆಗೆ ಬಿದ್ದು ನಕಲಿ ಕಂಪನಿ ಮೂಲಕ ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದ ಮಹಿಳೆಯೊಬ್ಬರು ಬರೋಬ್ಬರಿ 1.58 ಕೋಟಿ ರೂ. ಹಣವನ್ನು ಕಳೆದುಕೊಂಡಿರುವ ಘಟನೆ ನಗರದಲ್ಲಿ ನಡೆದಿದೆ. ಈ ಸಂಬಂಧ ಮೈಸೂರಿನ ಸೈಬರ್‌ ಅಪರಾಧ ಠಾಣೆಯಲ್ಲಿ ದೂರು …

ಮೈಸೂರು: ಹುಲಿ ದಾಳಿಗೆ ರೈತ ಬಲಿಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಎಚ್.ಸಿ.ಮಹದೇವಪ್ಪ ಪ್ರತಿಕ್ರಿಯೆ ನೀಡಿದ್ದು, ಇಂತಹ ಘಟನೆ ಮರುಕಳಿಸದ ರೀತಿ ಕ್ರಮಕ್ಕೆ ಮುಂದಾಗುತ್ತೇವೆ ಎಂದು ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹುಲಿ ದಾಳಿಗೆ ಒಳಗಾದ ಕುಟುಂಬಕ್ಕೆ …

ಮೈಸೂರು: ಹುಲಿ ದಾಳಿಗೆ ಸಿಲುಕಿ ಸಾವನ್ನಪ್ಪಿರುವ ರೈತನ ಮೃತದೇಹವನ್ನು ಯಾಕೆ ಮೈಸೂರಿಗೆ ತಂದರು ಎಂದು ನನಗೆ ಗೊತ್ತಿಲ್ಲ ಎಂದು ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹುಲಿ ದಾಳಿಗೆ ಸಿಲುಕಿ ರೈತ …

ಮೈಸೂರು: ಅಹಿಂದ ಚಳುವಳಿಯನ್ನು ಸಿದ್ದರಾಮಯ್ಯ ಅವರ ನಂತರ ಸತೀಶ್ ಜಾರಕಿಹೊಳಿ ಮುಂದುವರೆಸಲಿ ಎಂದು ಶಾಸಕ ನರೇಂದ್ರ ಸ್ವಾಮಿ ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಅಹಿಂದ ಚಳುವಳಿಯ ಭಾಗ. ಕಾಂಗ್ರೆಸ್ ಸಿದ್ಧಾಂತವೇ ಅಹಿಂದ ಸಿದ್ಧಾಂತ. ಸಿದ್ದರಾಮಯ್ಯನವರ …

ಮೈಸೂರು: ಮಾಜಿ ಸಿಎಂ ದಿವಂಗತ ಡಿ.ದೇವರಾಜ ಅರಸು ಅವರ ಪ್ರತಿಮೆ ಸಿದ್ಧವಾಗಿದ್ದರೂ ಅದನ್ನು ಅನಾವರಣ ಮಾಡಲು ಸಿಎಂ ಸಿದ್ದರಾಮಯ್ಯ ಮನಸ್ಸು ಮಾಡುತ್ತಿಲ್ಲ ಎಂದು ವಿಧಾನಪರಿಷತ್‌ ಸದಸ್ಯ ಎಚ್.ವಿಶ್ವನಾಥ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, …

ಮೈಸೂರು: ಸರಗೂರು ತಾಲ್ಲೂಕಿನಲ್ಲಿ ಹುಲಿ ದಾಳಿಗೆ ರೈತ ರಾಜಶೇಖರ್‌ ಬಲಿಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರಿನ ಕೆ.ಆರ್.ಆಸ್ಪತ್ರೆ ಶವಾಗಾರದಲ್ಲಿ ಮುಂದೆ ರೈತರು ಸಚಿವ ಈಶ್ವರ್‌ ಖಂಡ್ರೆ ಘೇರಾವ್‌ ಹಾಕಿದ ಘಟನೆ ಜರುಗಿತು. ಮೈಸೂರು ಜಿಲ್ಲೆ ಸರಗೂರು ತಾಲ್ಲೂಕಿನ ಮುಳ್ಳೂರು ಗ್ರಾಮದಲ್ಲಿ ಹಸುಗಳನ್ನು ಮೇಯಿಸುವ …

Prostitution (1)

ಮೈಸೂರು : ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ ನಡೆಸಿರುವ ವಿಜಯನಗರ ಪೊಲೀಸರು ಇಬ್ಬರು ಮಹಿಳೆಯರನ್ನು ವಶಕ್ಕೆ ಪಡೆದಿದ್ದು, ವೇಶ್ಯಾವಾಟಿಕೆಗೆಂದು ಕರೆತರಲಾಗಿದ್ದ ಮೂವರು ಮಹಿಳೆಯರನ್ನು ರಕ್ಷಿಸಿದ್ದಾರೆ. ನಗರದ ವಿಜಯನಗರದ ವಾಟರ್ ಟ್ಯಾಂಕ್ ಬಳಿ ಔರಾ ತೈ ಸ್ಪಾದಲ್ಲಿ ವೇಶ್ಯಾವಾಟಿಕೆ ನಡೆಯುತ್ತಿರುವ ಬಗ್ಗೆ ಪೊಲೀಸರಿಗೆ …

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇಂದು ಬೆಳಗ್ಗೆ ಕರ್ನಾಟಕ ಅಂಚೆ ಇಲಾಖೆ ಆಯೋಜಿದ್ದ ಭಾರತ ಅಂಚೆ ಮೈಸೂರು ಮ್ಯಾರಥಾನ್ ಕಾರ್ಯಕ್ರಮವು ಯಶಸ್ವಿಯಾಗಿ ಜರುಗಿತು. ಮ್ಯಾರಥಾನ್‌ನಲ್ಲಿ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಭಾಗಿಯಾಗುವ ಮೂಲಕ ಮ್ಯಾರಥಾನ್‌ನಲ್ಲಿ …

Stay Connected​
error: Content is protected !!