ಮೈಸೂರು : ಕಾಂಗ್ರೆಸ್ ಪಕ್ಷದಲ್ಲಿ ಮುಂದಿನ ನಾಯಕತ್ವ ಕುರಿತು ನೀಡಿರುವ ಹೇಳಿಕೆಗೆ ನಾನು ಈಗಲೂ ಬದ್ಧನಾಗಿದ್ದೇನೆ ಎಂದು ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು. ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ನೀಡಿರುವ ಹೇಳಿಕೆಯಲ್ಲಿ ತಪ್ಪೇನಿಲ್ಲ. ಆದರೆ ನನ್ನ …
ಮೈಸೂರು : ಕಾಂಗ್ರೆಸ್ ಪಕ್ಷದಲ್ಲಿ ಮುಂದಿನ ನಾಯಕತ್ವ ಕುರಿತು ನೀಡಿರುವ ಹೇಳಿಕೆಗೆ ನಾನು ಈಗಲೂ ಬದ್ಧನಾಗಿದ್ದೇನೆ ಎಂದು ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು. ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ನೀಡಿರುವ ಹೇಳಿಕೆಯಲ್ಲಿ ತಪ್ಪೇನಿಲ್ಲ. ಆದರೆ ನನ್ನ …
ಮೈಸೂರು: ರಾಜ್ಯದಲ್ಲಿ ನವೆಂಬರ್ ಕ್ರಾಂತಿ ಹಾಗೂ ಡಿಸೆಂಬರ್ ಕ್ರಾಂತಿ ಯಾವುದೂ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಪುತ್ರ ಹಾಗೂ ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಿನ ಪರಿಸ್ಥಿತಿಗೆ ಸಿದ್ದರಾಮಯ್ಯನವರೇ ಐದು ವರ್ಷ …
ಮೈಸೂರು : ನಗರದ ರೈಲ್ವೆ ನಿಲ್ದಾಣದ ಬಳಿ ತಾಯಿ ಜೊತೆ ಮಲಗಿದ್ದ ಮಗುವನ್ನು ಅಪಹರಣ ಮಾಡಿದ್ದ ವೃದ್ಧೆಯನ್ನು ಕೆಲವೇ ಗಂಟೆಗಳಲ್ಲಿ ಪತ್ತೆ ಹಚ್ಚಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸುವಲ್ಲಿ ರೈಲ್ವೆ ಪೊಲೀಸರು ಯಶಸ್ವಿಯಾಗಿದ್ದಾರೆ. ಘಟನೆ ವಿವರ... ರೈಲ್ವೆ ನಿಲ್ದಾಣದ ಬಳಿ ತಾಯಿ ಜೊತೆ …
ಮೈಸೂರು : ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್)ದ ಮಾಹಿತಿ ತಂತ್ರಜ್ಞಾನ ವ್ಯವಸ್ಥೆಯ ಉನ್ನತೀಕರಣದ ಹಿನ್ನೆಲೆಯಲ್ಲಿ ಅಕ್ಟೋಬರ್ 24 ಮತ್ತು 25ರಂದು ಆನ್‌ಲೈನ್ ಸೇವೆಗಳು ಲಭ್ಯವಿರುವುದಿಲ್ಲ ಎಂದು ಸೆಸ್ಕ್ ಪ್ರಕಟಣೆ ತಿಳಿಸಿದೆ. ನಿಗದಿತ ದಿನಾಂಕಗಳಂದು ಸರ್ವರ್ ನಿರ್ವಹಣೆ ಇರುವುದರಿಂದ ಅಕ್ಟೋಬರ್ 24ರ …
ಮೈಸೂರು: ಮುಂದಿನ ನಾಯಕ ಜಾರಕಿಹೊಳಿ ಎಂಬ ಎಂಎಲ್‌ಸಿ ಯತೀಂದ್ರ ಹೇಳಿಕೆಗೆ ಮೈಸೂರು ಕಾಂಗ್ರೆಸ್ ಅಪಸ್ವರ ಉಂಟಾಗಿದೆ. ಈ ಮೂಲಕ ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಮೊದಲ ಬಾರಿಗೆ ತವರೂರಿನಲ್ಲಿ ಸ್ವಪಕ್ಷೀಯರಿಂದಲೇ ಟೀಕೆಗೆ ಗುರಿಯಾಗಿದ್ದಾರೆ. ಮುಂದಿನ ಸಿಎಂ ಯಾರು ಎಂದು ತೀರ್ಮಾನ ಮಾಡೋದು ಹೈಕಮಾಂಡ್ …
ಮೈಸೂರು: ಸಂಸದ ಹಾಗೂ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರ ಅಜ್ಜ ಮದನ್ ಗೋಪಾಲ್ ರಾಜ್ ಅರಸ್ ಅವರಿಂದು ನಿಧನರಾಗಿದ್ದಾರೆ. ಅವರಿಗೆ 93 ವರ್ಷ ವಯಸ್ಸಾಗಿತ್ತು. ವಯೋಸಹಜ ಖಾಯಿಲೆಗಳಿಂದ ಬಳಲುತ್ತಿದ್ದ ಗೋಪಾಲ್ ರಾಜ್ ಅರಸ್ ಅವರು ಇಂದು ನಿಧನರಾಗಿದ್ದಾರೆ. ಅವರ …
ಮೈಸೂರು: ಭ್ರೂಣಲಿಂಗ ಪತ್ತೆ ಸೆಂಟರ್ ಮೇಲೆ ಯಶಸ್ವಿ ದಾಳಿ ನಡೆಸಲಾಗಿದ್ದು, ಐವರನ್ನು ಬಂಧಿಸಲಾಗಿದೆ ಎಂದು ಮೈಸೂರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಪಿ.ಸಿ.ಕುಮಾರಸ್ವಾಮಿ ಮಾಹಿತಿ ನೀಡಿದ್ದಾರೆ. ಈ ಕುರಿತು ಮಾತನಾಡಿದ ಅವರು, ಇದು ರಾಜ್ಯ ಕಚೇರಿ ಹಾಗೂ ಮಂಡ್ಯ ಜಿಲ್ಲಾ …
ಮೈಸೂರು: ಚಲುವರಾಜ್ ರಾಜೀನಾಮೆಯಿಂದ ತೆರವಾಗಿದ್ದ ಮೈಮುಲ್‌ಗೆ ನೂತನ ಅಧ್ಯಕ್ಷರಾಗಿ ಎಚ್.ಡಿ.ಕೋಟೆ ತಾಲ್ಲೂಕಿನ ಈರೇಗೌಡ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇಂದು ಮೈಮುಲ್ ಅಧ್ಯಕ್ಷರಾಗಿ ಎಚ್.ಡಿ.ಕೋಟೆಯ ಕೆ.ಈರೇಗೌಡ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಬಳಿಕ ನೂತನ ಅಧ್ಯಕ್ಷ ಈರೇಗೌಡರಿಗೆ ಮುಖಂಡರು ಸನ್ಮಾನಿಸಿ ಶುಭಕೋರಿದರು.
ಮೈಸೂರು: ಭ್ರೂಣಲಿಂಗ ಪತ್ತೆ ಮಾಡಿ ಹೆಣ್ಣು ಭ್ರೂಣ ಹತ್ಯೆ ಮಾಡುತ್ತಿದ್ದ ಜಾಲ ಪತ್ತೆಯಾಗಿದ್ದು, ಓರ್ವ ಮಹಿಳೆ ಸೇರಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಮೈಸೂರು ತಾಲ್ಲೂಕಿನ ಮೆಲ್ಲಹಳ್ಳಿ ಗ್ರಾಮದ ಸಮೀಪ ಹನುಗನಹಳ್ಳಿ ಗ್ರಾಮದ ಹೊರವಲಯದಲ್ಲಿದ್ದ ಐಷಾರಾಮಿ ಬಂಗಲೆಯಲ್ಲಿ ಭ್ರೂಣಲಿಂಗ ಪತ್ತೆ ಹಾಗೂ ಹತ್ಯೆ …
ಮೈಸೂರು: ಇಲ್ಲಿನ ರೈಲು ನಿಲ್ದಾಣದಲ್ಲಿ ಮಗು ಅಪಹರಣಕ್ಕೆ ಯತ್ನ ನಡೆದಿದ್ದು, ಸಿಸಿ ಕ್ಯಾಮರಾ ದೃಶ್ಯ ಆಧರಿಸಿ ಪೊಲೀಸರು ಆರೋಪಿಯನ್ನು ಪತ್ತೆ ಹಚ್ಚಿದ್ದಾರೆ. ಕೆಲವೇ ಗಂಟೆಗಳಲ್ಲಿ ರೈಲ್ವೆ ಪೊಲೀಸರು ಆರೋಪಿಯನ್ನು ಪತ್ತೆ ಮಾಡಿದ್ದಾರೆ. ತಾಯಿಯ ಜೊತೆ ಮಲಗಿದ್ದ ಮಗುವನ್ನು ವೃದ್ಧೆಯೊಬ್ಬರು ಅಪಹರಣ ಮಾಡಿದ್ದರು. …