Mysore
24
scattered clouds

Social Media

ಶುಕ್ರವಾರ, 28 ಆಗಸ್ಟ್ 2026
Light
Dark

ಮೈಸೂರು ನಗರ

Homeಮೈಸೂರು ನಗರ

ಮೈಸೂರು: ನಾಡದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಇಂದು ಶ್ರೀ ಚಾಮುಂಡೇಶ್ವರಿ ಅಮ್ಮನವರ ಭವ್ಯ ರಥೋತ್ಸವ ಅದ್ಧೂರಿಯಾಗಿ ಜರುಗಿತು. ಇಂದು ಬೆಳಿಗ್ಗೆ 10.05ಕ್ಕೆ ಆರಂಭವಾದ ರಥೋತ್ಸವಕ್ಕೆ ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು ಚಾಲನೆ ನೀಡಿದರು. ಚಾಮುಂಡಿಬೆಟ್ಟದಲ್ಲಿ ರಥೋತ್ಸವದ ಅಂಗವಾಗಿ ಇಂದು …

ಮೈಸೂರು: ಬಿಹಾರ ಚುನಾವಣೆ ಬಳಿಕ ರಾಜ್ಯದಲ್ಲಿ ಸಾಕಷ್ಟು ಬದಲಾವಣೆ ಆಗಲಿದ್ದು, ರಾಜ್ಯ ರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲ ಆಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭವಿಷ್ಯ ನುಡಿದಿದ್ದಾರೆ. ಜಾತಿ ಸಮೀಕ್ಷೆ ಗೊಂದಲ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಮೀಕ್ಷೆಯಲ್ಲಿ ಎಷ್ಟು …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವವನ್ನು ಯಶಸ್ವಿಯಾಗಿ ಮುಗಿಸಿಕೊಟ್ಟ ಕ್ಯಾಪ್ಟನ್‌ ಅಭಿಮನ್ಯು ಅಂಡ್‌ ಟೀಂ ನಾಳೆ ಕಾಡಿನತ್ತ ಪಯಣ ಬೆಳೆಸಲಿವೆ. ಮೈಸೂರು ಅರಮನೆ ಆವರಣದಲ್ಲಿ ನಾಳೆ ಅರಣ್ಯ ಇಲಾಖೆ ವತಿಯಿಂದ ಸಂಪ್ರದಾಯಬದ್ಧವಾಗಿ ವಿಶೇಷ ಪೂಜೆ ನೆರವೇರಿಸಲಾಗುತ್ತದೆ. ಪೂಜೆ ಮುಗಿದ ಬಳಿಕ …

ಮೈಸೂರು: ಕಾಂತಾರ ಚಾಪ್ಟರ್‌ 1 ಸಿನಿಮಾ ವೀಕ್ಷಣೆಗೆ ಮಾಜಿ ಸಂಸದ ಪ್ರತಾಪ್‌ ಸಿಂಹ ಅವರು ಇಡೀ ಥಿಯೇಟರ್‌ ಬುಕ್‌ ಮಾಡಿದ್ದಾರೆ. ನಾಳೆ ಸಂಜೆ 4 ಗಂಟೆಗೆ ಬಿಜೆಪಿ ಕಾರ್ಯಕರ್ತರನ್ನೆಲ್ಲಾ ಒಡಗೂಡಿ ಕಾಂತಾರ 2 ನೋಡೋಣ. ಡಿಆರ್‌ಸಿಯಲ್ಲಿ ಫುಲ್‌ ಸ್ಕ್ರೀನ್‌ ಬುಕ್‌ ಮಾಡಿದ್ದೇನೆ …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವವನ್ನು ಮುಗಿಸಿ ಮೈಸೂರಿನಲ್ಲೇ ರಿಲ್ಯಾಕ್ಸ್‌ ಮೂಡ್‌ನಲ್ಲಿದ್ದ ಸಿಎಂ ಸಿದ್ದರಾಮಯ್ಯ ಅವರಿಂದು ಮಾಧ್ಯಮಗಳಿಗೆ ಯಾವುದೇ ಪ್ರತಿಕ್ರಿಯೆ ನೀಡದೇ ಬೆಳಗಾವಿಗೆ ತೆರಳಿದರು. ನಾಡಹಬ್ಬ ಮೈಸೂರು ದಸರಾ ಮುಗಿದ ಹಿನ್ನೆಲೆಯಲ್ಲಿ ಮೈಸೂರಿನಲ್ಲೇ ರಿಲ್ಯಾಕ್ಸ್‌ ಮೂಡ್‌ನಲ್ಲಿದ್ದ ಸಿಎಂ ಸಿದ್ದರಾಮಯ್ಯ ಅವರು, …

ಮೈಸೂರು: ರಾಜ್ಯದಲಲಿ ನಾಯಕತ್ವ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಎಚ್.ಸಿ.ಮಹದೇವಪ್ಪ ಪ್ರತಿಕ್ರಿಯೆ ನೀಡಿದ್ದು, ಸಿದ್ದರಾಮಯ್ಯ ಅವರೇ ಸಿಎಂ ಆಗಿ ಮುಂದುವರಿಯುತ್ತಾರೆ ಎಂದು ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸದ್ಯಕ್ಕೆ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಇದ್ದಾರೆ, ಮುಂದಿನ ದಿನಗಳಲ್ಲಿಯೂ …

ಮೈಸೂರು: ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶಾಖಾ ಮಠಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿ ಶ್ರೀಗಳ ಜೊತೆ ಮಾತುಕತೆ ನಡೆಸಿದರು. ಇಂದು ಬೆಳಿಗ್ಗೆ ಸುತ್ತೂರು ಶಾಖಾ ಮಠಕ್ಕೆ ಭೇಟಿ ನೀಡಿದ ಸಿಎಂ ಸಿದ್ದರಾಮಯ್ಯ ಅವರು ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ …

cm siddaramaiah

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಸಿಎಂ ಸಿದ್ದರಾಮಯ್ಯ ಅವರು ನಾಳೆ ಮೈಸೂರಿಗೆ ಆಗಮಿಸಲಿದ್ದಾರೆ. ನಾಳೆ ಮಧ್ಯಾಹ್ನ 3.25ಕ್ಕೆ ವಿಶೇಷ ವಿಮಾನದ ಮೂಲಕ ಬೆಂಗಳೂರಿನಿಂದ ಮೈಸೂರಿಗೆ ಆಗಮಿಸಲಿರುವ ಸಿಎಂ ಸಿದ್ದರಾಮಯ್ಯ ಅವರು, ನಾಳೆ ರಾತ್ರಿ ಮೈಸೂರಿನಲ್ಲೇ ವಾಸ್ತವ್ಯ ಹೂಡಲಿದ್ದಾರೆ. …

shobha karandlaje

ಮೈಸೂರು: ಜಾತಿಗಣತಿ ಅನ್ನೋದು ಅವೈಜ್ಞಾನಿಕ. ಲಿಂಗಾಯಿತ, ಒಕ್ಕಲಿಗ ಸೇರಿದಂತೆ ಜನರನ್ನು ಒಡೆಯುವ ತಂತ್ರ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾಡಿನ ಜನತೆಗೆ ಒಳಿತಾಗಲಿ. ಪ್ರಧಾನಿ …

dasara ayudha puja perchese

ಮೈಸೂರು: ನಾಳೆ ನಾಡಿನಾದ್ಯಂತ ಆಯುಧಪೂಜೆ ಸಂಭ್ರಮ ಮನೆಮಾಡಲಿರುವ ಹಿನ್ನೆಲೆಯಲ್ಲಿ ಇಂದು ಮಾಲೀಕರು ಅಂಗಡಿ-ಮುಂಗಟ್ಟುಗಳನ್ನು ಸ್ವಚ್ಛಗೊಳಿಸಿದ್ದಾರೆ. ನಾಳೆ ಆಯುಧಪೂಜೆಯ ಸಡಗರ ಸಂಭ್ರಮ ಮನೆಮಾಡಲಿದ್ದು, ಎಲ್ಲಾ ಆಯುಧಗಳು ಸೇರಿದಂತೆ ವಾಹನಗಳು, ಅಂಗಡಿ-ಮುಂಗಟ್ಟುಗಳಿಗೆ ವಿಶೇಷ ಪೂಜೆ ನೆರವೇರಿಸಲಾಗುತ್ತದೆ. ಇದನ್ನು ಓದಿ  : ನಾಳೆ ಆಯುಧಪೂಜೆ ಸಂಭ್ರಮ: ಮೈಸೂರಿನಲ್ಲಿ …

Stay Connected​
error: Content is protected !!