Mysore
23
scattered clouds

Social Media

ಶುಕ್ರವಾರ, 28 ಆಗಸ್ಟ್ 2026
Light
Dark

ಮೈಸೂರು ನಗರ

Homeಮೈಸೂರು ನಗರ

ಮೈಸೂರು : ನಾಡಿನ ಶ್ರೇಷ್ಠ ಹಿರಿಯ ಸಾಹಿತಿ ಡಾ.ಎಸ್.ಎಲ್.ಭೈರಪ್ಪ ಅವರ ನಿಧನಕ್ಕೆ ವಿಧಾನಪರಿಷತ್ ಸದಸ್ಯ ಕೆ.ಶಿವಕುಮಾರ್ ಕಂಬನಿ ಮಿಡಿದಿದ್ದಾರೆ. ಕನ್ನಡದ ಬಗ್ಗೆ ಭೈರಪ್ಪ ಅವರದು ಅಗಾಧವಾದ ಪ್ರೀತಿ ಹಾಗೂ ಬದ್ಧತೆ. ಸೈದ್ಧಾಂತಿಕವಾಗಿ ಅವರ ನಿಲುವುಗಳನ್ನು ವಿರೋಧಿಸಬಹುದಿತ್ತು. ಆದರೆ, ಅವರ ಅನುಭವದ ಗಟ್ಟಿ …

ಮೈಸೂರು: ಉಪಜಾತಿ ಕಾಲಂನಲ್ಲಿ ಮಾದಿಗ ಎಂದು, ಧರ್ಮದ ಕಾಲಂನಲ್ಲೂ ಹಿಂದೂ ಧರ್ಮ ಎಂದು ಬರೆಸಿ ಎಂದು ವಿಧಾನಪರಿಷತ್‌ ಸದಸ್ಯ ಡಾ.ತಿಮ್ಮಯ್ಯ ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಹಿರಿಯ ಸಾಹಿತಿ ಎಸ್.‌ಎಲ್.ಭೈರಪ್ಪ ನಿಧನಕ್ಕೆ ಮೊದಲಿಗೆ ಸಂತಾಪ ಸಲ್ಲಿಸುತ್ತೇವೆ. …

ಮೈಸೂರು: ದೀನ ದಲಿತರ ಕುತ್ತಿಗೆಯನ್ನು ಹಿಂದೂ ಧರ್ಮ ಮೆಟ್ಟಿ ತುಳಿಯುವಂತೆ ಯಾವ ಧರ್ಮವು ತುಳಿದಿಲ್ಲ ಎಂದು ಪ್ರೊಫೆಸರ್‌ ಭಗವಾನ್‌ ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿ ನಡೆದ ಮಹಿಷ ಮಂಡಲೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹಿಂದೂ ಧರ್ಮದಲ್ಲಿ ಚತುರ್ವರ್ಣ ಇದೇ. ಇದರಲ್ಲಿ ನಾಲ್ಕನೇ …

ಮೈಸೂರು: ಮಹಿಷ ಮಂಡಲೋತ್ಸವ ಸಮಿತಿ ವತಿಯಿಂದ ಇಂದು ಮೈಸೂರಿನ ಪುರಭವನದ ಆವರಣದಲ್ಲಿ ಮಹಿಷ ಮಂಡಲೋತ್ಸವ ಕಾರ್ಯಕ್ರಮವನ್ನು ಆಚರಣೆ ಮಾಡಲಾಯಿತು. ಪುರಭವನದ ಆವರಣದಲ್ಲಿ ಬುದ್ಧ, ಅಂಬೇಡ್ಕರ್‌ ಹಾಗೂ ಮಹಿಷಾಸುರನ ಪಂಚಲೋಹದ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಇದನ್ನು ಓದಿ : ಮೈಸೂರಿನಲ್ಲಿ …

ಮೈಸೂರು: ರಾಜ್ಯದ ಪ್ರಗತಿಪರ ಚಿಂತಕರು, ಮೈಸೂರು ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ದಲಿತ ಸಂಘಟನೆಗಳು, ದಲಿತ ವಿದ್ಯಾರ್ಥಿಗಳ ಒಕ್ಕೂಟ ಹಾಗೂ ಅಂಬೇಡ್ಕರ್‌ ಸಂಘಟನೆಗಳ ಸಹಯೋಗದೊಂದಿಗೆ ಮಹಿಷ ಮಂಡಲೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಇದನ್ನು ಓದಿ: ಯುವ ದಸರೆಗೆ ವರ್ಣರಂಜಿತ ಚಾಲನೆ : ಮೋಡಿ ಮಾಡಿದ …

ಮೈಸೂರು: ನಾವು ಮಾಡುತ್ತಿರುವುದು ಜಾತಿ ಗಣತಿಯಲ್ಲ. ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಜಾತಿಗಣತಿ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜನ ಯಾವ ಸ್ಥಿತಿಯಲ್ಲಿದ್ದಾರೆ ಎಂದು ತಿಳಿದುಕೊಳ್ಳಲು ಈ ಸಮೀಕ್ಷೆ …

lakshmi hebbalkar

ಮೈಸೂರು: ಗೃಹಲಕ್ಷ್ಮೀ ಹಣದಿಂದ ಮಹಿಳೆಯರು ಸ್ವಾವಲಂಬಿಯಾಗಿ ಬದುಕು ಕಟ್ಟಿಕೊಂಡಿದ್ದಾರೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಹಿಳಾ ದಸರಾವನ್ನು ಸಂತಸದಿಂದ ಉದ್ಘಾಟನೆ ಮಾಡಿದ್ದೇನೆ. ಇಲ್ಲಿ ಕೂಡ ಅನೇಕ ಮಹಿಳೆಯರು ಗೃಹಲಕ್ಷ್ಮಿ ಹಣದಲ್ಲಿ ಸ್ಟಾಲ್ …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಅದ್ಧೂರಿ ಚಾಲನೆ ದೊರೆತಿರುವ ಬೆನ್ನಲ್ಲೇ ಅವಘಡವೊಂದು ಸಂಭವಿಸಿದೆ. ಚಾಮುಂಡಿಬೆಟ್ಟದ ಶಿಚಾರ್ಚಕರಾದ ವಿ.ರಾಜು ಅವರು ವಿಧಿವಶರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ತಾಯಿ ಚಾಮುಂಡೇಶ್ವರಿ ದೇವಿ ದರ್ಶನಕ್ಕೆ ಕೆಲಕಾಲ ನಿರ್ಬಂಧ ವಿಧಿಸಲಾಗಿದೆ. ಕಳೆದ ತಡರಾತ್ರಿ ಚಾಮುಂಡಿಬೆಟ್ಟದ …

ಮೈಸೂರು: ನಿನ್ನೆ ಬಾನು ಮುಷ್ತಾಕ್‌ ಅವರು ದಸರಾ ಉದ್ಘಾಟನೆ ಕಾರ್ಯಕ್ರಮದಲ್ಲಿ ಯಾವುದೇ ವಿರೋಧ ತೋರದಂತೆ ನಡೆದುಕೊಂಡಿದ್ದಾರೆ ಎಂದು ಬಿಜೆಪಿ ಶಾಸಕ ಟಿ.ಎಸ್.ಶ್ರೀವತ್ಸ ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಾನು ಮುಷ್ತಾಕ್‌ ಅವರ ಮಂಡ್ಯ ಹೇಳಿಕೆಗೆ ಮಾತ್ರ ನಮ್ಮ …

ಮೈಸೂರು: ನಾಡಹಬ್ಬ ದಸರಾ ಉದ್ಘಾಟನೆ ವೇಳೆ ಲೇಖಕಿ ಬಾನು ಮುಷ್ತಾಕ್‌ ನಡವಳಿಕೆ ನೋಡುತ್ತೇವೆ. ನಮ್ಮ ಧರ್ಮಕ್ಕೆ ಧಕ್ಕೆ ಬರುವ ರೀತಿ ನಡೆದುಕೊಂಡರೆ ಮುಂದಿನ ವಿಚಾರದ ಬಗ್ಗೆ ತೀರ್ಮಾನ ಮಾಡುತ್ತೇವೆ ಎಂದು ಶಾಸಕ ಟಿ.ಎಸ್.ಶ್ರೀವತ್ಸ ಹೇಳಿದ್ದಾರೆ. ನಾಳೆ ದಸರಾ ಉದ್ಘಾಟನೆ ಕುರಿತು ಮಾತನಾಡಿದ …

Stay Connected​
error: Content is protected !!