Mysore
26
scattered clouds

Social Media

ಶುಕ್ರವಾರ, 28 ಆಗಸ್ಟ್ 2026
Light
Dark

ಮೈಸೂರು ನಗರ

Homeಮೈಸೂರು ನಗರ

ಮೈಸೂರು: ಶ್ರೀ ದುರ್ಗಾ ಫೌಂಡೇಶನ್ ಹಾಗೂ ಕೆಎಂಪಿಕೆ ಚಾರಿಟಬಲ್ ಟ್ರಸ್ಟ್ ವತಿಯಿಂದ ನಾಡಹಬ್ಬ ಮೈಸೂರು ದಸರಾ 2025ರ ಮನೆಮನೆ ಗೊಂಬೆ ಗೊಂಬೆ ಕೂರಿಸುವ ಸ್ಪರ್ಧೆಯನ್ನು ಆಯೋಜಿಸಿದ್ದು ಸ್ಪರ್ಧೆಯ ಪೋಸ್ಟರನ್ನು ರಾಜವಂಶಸ್ಥ ಹಾಗೂ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು ಬಿಡುಗಡೆಗೊಳಿಸಿ …

ಮೈಸೂರು: ನಾಳೆಯಿಂದ ಜಾತಿಗಣತಿ ಸಮೀಕ್ಷೆ ಆರಂಭವಾಗಲಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಮಾತನಾಡಿದ ಅವರು, ದಸರಾ ಸಮಯದಲ್ಲಿ ಜನರು ಬೇರೆಡೆ ಹೋಗುತ್ತಾರೆ. ಇಂತಹ ವೇಳೆಯಲ್ಲಿ ದತ್ತಾಂಶ ಸಂಗ್ರಹ ಸಾಧ್ಯವಿಲ್ಲ. …

mlc vishwanath pakistan

ಮೈಸೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ ಆರೋಪದ ಹಿನ್ನೆಲೆಯಲ್ಲಿ ವಿಧಾನಪರಿಷತ್‌ ಸದಸ್ಯ ಎಚ್.ವಿಶ್ವನಾಥ್‌ ವಿರುದ್ಧ ಮೈಸೂರಿನ ದೇವರಾಜ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಎಂಎಲ್‌ಸಿ ಎಚ್.ವಿಶ್ವನಾಥ್‌ ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡುವ ವೇಳೆ ಸಿದ್ದರಾಮಯ್ಯ ಅವರನನು ಉದ್ದೇಶಿಸಿ ಹೇಡಿ ಸೇರಿದಂತೆ ಅವಹೇಳನಕಾರಿ …

ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಉದ್ಘಾಟಕರ ವಿವಾದ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಪ್ರತಿಕ್ರಿಯೆ ನೀಡಿದ್ದು, ಪರೋಕ್ಷವಾಗಿ ಮಾಜಿ ಸಂಸದ ಪ್ರತಾಪ್ ಸಿಂಹಗೆ ಟಾಂಗ್‌ ಕೊಟ್ಟಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಂವಿಧಾನ …

ಮೈಸೂರು: ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿಯಿಲ್ಲ. ಸಿದ್ದರಾಮಯ್ಯ ಅವರೇ ಸಿಎಂ ಆಗಿ ಮುಂದುವರಿಯಲಿದ್ದಾರೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಹೇಳಿದ್ದಾರೆ. ಮೈಸೂರಿನ ಪುರಭವನದಲ್ಲಿ ಸಚಿವ ಮಹದೇವಪ್ಪ ಅವರು ಅಂಬೇಡ್ಕರ್‌ ಪೀಠಿಕೆ ಉದ್ಘಾಟಿಸಿದರು. ಈ ವೇಳೆ ಬೆಂಬಲಿಗರು ಮುಂದಿನ ಸಿಎಂ …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಅರಮನೆ ಆವರಣದಲ್ಲಿ ಬೀಡುಬಿಟ್ಟಿರುವ ದಸರಾ ಗಜಪಡೆಗಳನ್ನು ತಬ್ಬಿಕೊಂಡು ಯುವತಿಯೋರ್ವಳು ರೀಲ್ಸ್‌ ಮಾಡಿರುವ ಘಟನೆ ನಡೆದಿದೆ. ಆನೆಗಳ ಜೊತೆ ರೀಲ್ಸ್‌ ಮಾಡಿರುವ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ಫುಲ್‌ ವೈರಲ್‌ ಆಗಿದೆ. ರಾತ್ರೋರಾತ್ರಿ ಯಾರೂ …

Father-in-law murdered by son-in-law: Wife and aunt-in-law arrested for aiding the murder.

ಮೈಸೂರು: ಪತ್ನಿ ಬಗ್ಗೆ ಕೆಟ್ಟದಾಗಿ ಮಾತನಾಡಿದ ಸ್ನೇಹಿತನ ತಲೆ ಮೇಲೆ ಕಲ್ಲುಚಪ್ಪಡಿ ಎತ್ತಿಹಾಕಿ ಕೊಲೆ ಮಾಡಿರುವ ಘಟನೆ ಮೈಸೂರಿನ ಹಳೆ ಕೆಸರೆಯಲ್ಲಿ ನಡೆದಿದೆ. ನವೀನ್‌ ಕುಮಾರ್‌ ಎಂಬಾತನೇ ಕೊಲೆಯಾದ ದುರ್ದೈವಿಯಾಗಿದ್ದಾನೆ. ಚಂದ್ರಶೇಖರ್‌ ಹಾಗೂ ಭರತ್‌ ಎಂಬುವವರ ವಿರುದ್ಧ ಎನ್.ಆರ್.‌ಪೊಲೀಸ್‌ ಠಾಣೆಯಲ್ಲಿ ಪ್ರಕರಣ …

Mahadevappa doesn't even have the courtesy to talk about etiquette: Pratap Simha

ಮೈಸೂರು: ರಾಜ್ಯ ಸರ್ಕಾರದ ಜಾತಿ ಗಣತಿ ಸಮೀಕ್ಷಗೆ ತೀವ್ರ ವಿರೋಧ ವ್ಯಕ್ತವಾಗುತ್ತಿದ್ದು, ಹಿಂದೂ ಸಮಾಜದ ಜಾತಿಗಳನ್ನು ಬಿಡಿ ಬಿಡಿಯಾಗಿ ಒಡೆದು ಅನ್ಯ ಧರ್ಮದ ಸಂಖ್ಯೆ ಹೆಚ್ಚು ತೋರಿಸುವ ಹುನ್ನಾರ ಎಂದು ಮಾಜಿ ಸಂಸದ ಪ್ರತಾಪ್‌ ಸಿಂಹ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು …

ಮೈಸೂರು: ಕರ್ನಾಟಕ ರಾಜ್ಯದ ಶಾಲಾ ಮಕ್ಕಳಿಗೆ ನಾಳೆಯಿಂದ ದಸರಾ ರಜೆ ಆರಂಭವಾಗಲಿದೆ. ಈ ರಜೆಯು ಅಕ್ಟೋಬರ್.‌7ರವರೆಗೆ ಇರಲಿದ್ದು, ಒಟ್ಟು 18 ದಿನಗಳವರೆಗೆ ಇರಲಿದೆ. ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆಯು ಈ ಬಗ್ಗೆ ಅಧಿಕೃತ ಮಾಹಿತಿಯನ್ನು ಬಿಡುಗಡೆ ಮಾಡಿದ್ದು, ಶೈಕ್ಷಣಿಕ ವರ್ಷದ ಆರಂಭದಲ್ಲಿಯೇ …

shreevathsav

ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಡಾ ಮಾಜಿ ಆಯುಕ್ತ ದಿನೇಶ್‌ ಕುಮಾರ್‌ ಬಂಧನ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುಡಾ ಮಾಜಿ ಆಯುಕ್ತ ದಿನೇಶ್‌ ಕುಮಾರ್‌ ಬಂಧನವನ್ನು ಸ್ವಾಗತಿಸಿದರು. ನಾನು ಈ ಹಿಂದೆಯೇ ಹೇಳಿದ್ದೆ. ಮುಡಾದಲ್ಲಿ ಅಕ್ರಮ ಆಗಿರೋದು …

Stay Connected​
error: Content is protected !!