Mysore
26
scattered clouds

Social Media

ಶುಕ್ರವಾರ, 28 ಆಗಸ್ಟ್ 2026
Light
Dark

ಮೈಸೂರು ನಗರ

Homeಮೈಸೂರು ನಗರ

ಮೈಸೂರು: ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಮೈಸೂರಿನಲ್ಲಿಂದು ಪೌರ ಕಾರ್ಮಿಕರಿಗೆ ಚಹಾ, ಬನ್‌ ಹಾಗೂ ಬಾಳೆಹಣ್ಣು ವಿತರಿಸಲಾಯಿತು. ನಗರದ ಚಾಮುಂಡಿಪುರಂನಲ್ಲಿ ಅಪೂರ್ವ ಸ್ನೇಹ ಬಳಗದ ವತಿಯಿಂದ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಶಾಸಕ ಟಿ.ಎಸ್.ಶ್ರೀವತ್ಸ ಹಾಗೂ ಅಪೂರ್ವ ಸ್ನೇಹ ಬಳಗದ ಕಾರ್ಯಕರ್ತರು …

yaduveer

ಮೈಸೂರು: ಎಸ್‌ಟಿ ಪಟ್ಟಿಗೆ ಕುರುಬ ಸಮುದಾಯವನ್ನು ಸೇರಿಸಲು ಮುಂದಾಗಿರುವ ರಾಜ್ಯ ಸರ್ಕಾರದ ವಿರುದ್ಧ ಮೈಸೂರು-ಕೊಡಗು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ತೀವ್ರ ಅಸಮಾಧಾನ ಹೊರಹಾಕಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಯಾಕೆ ಈ ರೀತಿ …

ಮೈಸೂರು: ಅಕ್ರಮ ಸೈಟ್‌ ಹಂಚಿಕೆ ಆರೋಪ ಎದುರಿಸುತ್ತಿರುವ ಮೈಸೂರು ಮುಡಾದ ಮಾಜಿ ಆಯುಕ್ತ ದಿನೇಶ್‌ ಕುಮಾರ್‌ ವಿರುದ್ಧ ತನಿಖೆ ಸರ್ಕಾರ ಅನುಮತಿ ನೀಡಿದೆ. ಮೈಸೂರು ಮುಡಾದ ಮಾಜಿ ಅಧ್ಯಕ್ಷ ಎಚ್.ವಿ.ರಾಜೀವ್‌ ಹಾಗೂ ದಿನೇಶ್‌ ವಿರುದ್ಧ ತನಿಖೆ ನಡೆಸಲು ಅನುಮತಿ ನೀಡುವಂತೆ ಲೋಕಾಯುಕ್ತ …

h vishvanath

ಮೈಸೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಸಿಎಂ ಆಗಬೇಕು ಎಂದು ಬಹಳ ಒತ್ತಾಯವಿದೆ.‌ ಅದಕ್ಕಾಗಿ ಸಿಎಂ ಸಿದ್ದರಾಮಯ್ಯ ಕುರುಬರನ್ನು ಒಂದುಗೂಡಿಸುವ ಕೆಲಸ ಮಾಡುತ್ತಿದ್ದಾರೆ ಎಂದು ವಿಧಾನಪರಿಷತ್‌ ಸದಸ್ಯ ಎಚ್.ವಿಶ್ವನಾಥ್‌ ಕಿಡಿಕಾರಿದ್ದಾರೆ. ಕುರುಬ ಸಮುದಾಯವನ್ನು ಎಸ್ಟಿಗೆ ಸೇರಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ …

mysore rally

ಮೈಸೂರು: ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ನನ್ನ ಮತ ನನ್ನ ಹಕ್ಕು ಎಂಬ ಶೀರ್ಷಿಕೆಯಡಿ ಸೈಕಲ್‌ ರ್ಯಾಲಿಯನ್ನು ಹಮ್ಮಿಕೊಳ್ಳಲಾಗಿತ್ತು. ಮೈಸೂರಿನ ಜಿಲ್ಲಾಧಿಕಾರಿ ಕಚೇರಿಯಿಂದ ಹಮ್ಮಿಕೊಂಡಿದ್ದ ಸೈಕಲ್‌ ರ್ಯಾಲಿಗೆ ಎಂಎಲ್‌ಸಿ ಮಂಜೇಗೌಡ ಹಾಗೂ ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ ಅವರು ಚಾಲನೆ ನೀಡಿದರು. ಇದನ್ನೂ …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಉದ್ಘಾಕರನ್ನು ಯಾವುದೇ ಕಾರಣಕ್ಕೂ ಬದಲಾವಣೆ ಮಾಡಲ್ಲ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಸ್ಪಷ್ಟನೆ ನೀಡಿದ್ದಾರೆ. ಈ ಬಾರಿಯ ದಸರಾ ಉದ್ಘಾಟಕರಾಗಿ ಬೂಕರ್‌ ಪ್ರಶಸ್ತಿ ವಿಜೇತೆ ಲೇಖಕಿ ಬಾನು ಮುಷ್ತಾಕ್‌ ಅವರನ್ನು …

ಮೈಸೂರು: ಹಿಂದೂ ಕಾರ್ಯಕರ್ತರು ಟಾರ್ಗೆಟ್ ಆಗುತ್ತಿದ್ದಾರೆ ಎಂಬ ವಿಪಕ್ಷಗಳ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ಟಾಂಗ್ ನೀಡಿದ್ದಾರೆ. ಬಿಜೆಪಿ ನಾಯಕರ ಮೇಲೆ ಎಫ್‌ಐಆರ್‌ ದಾಖಲಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಕೂಡ ಹಿಂದೂ. ನನ್ನ ಹೆಸರಿನಲ್ಲಿ ಈಶ್ವರ, ರಾಮ …

cm siddaramaiah

ಮೈಸೂರು: ದಸರಾ ಉದ್ಘಾಟಕರ ಬದಲಾವಣೆಗೆ ಕಾನೂನು ಸಮರ ನಡೆಯುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಮಾಜಿ ಸಂಸದ ಪ್ರತಾಪ್‌ ಸಿಂಹ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೆಲವರು ಕೋರ್ಟ್‌ಗೆ ಹೋಗಿದ್ದಾರೆ. ಕೋರ್ಟ್ …

ಮೈಸೂರು: ಹಾಸನದಲ್ಲಿ ಗಣತಿ ವಿಷರ್ಜನೆ ವೇಳೆ ಟ್ರಕ್‌ ಹರಿದು 9 ಮಂದಿ ಸಾವನ್ನಪ್ಪಿರುವ ಪ್ರಕರಣ ಸಂಬಂಧ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ …

mysuru lawyers dharmastala yathra

ಮೈಸೂರು: ಶ್ರೀ ಕ್ಷೇತ್ರ ಧರ್ಮಸ್ಥಳದ ಪರ ಮೈಸೂರು ವಕೀಲರು ಧ್ವನಿ ಎತ್ತಿದ್ದು, ಸುಮಾರು 150 ಮಂದಿ ವಕೀಲರು ಇಂದು ಧರ್ಮಸ್ಥಳ ಯಾತ್ರೆ ಕೈಗೊಂಡಿದ್ದಾರೆ. ಧರ್ಮಸ್ಥಳದ ಪರ ಅಪಪ್ರಚಾರ ಖಂಡಿಸಿ ಇಂದು ಮೈಸೂರು ವಕೀಲರು ಎರಡು ಬಸ್‌ ಹಾಗೂ ಹಲವು ಕಾರುಗಳ ಮೂಲಕ …

Stay Connected​
error: Content is protected !!