Mysore
27
scattered clouds

Social Media

ಶುಕ್ರವಾರ, 28 ಆಗಸ್ಟ್ 2026
Light
Dark

ಮೈಸೂರು ನಗರ

Homeಮೈಸೂರು ನಗರ
children helth accident dies

ಮೈಸೂರು: ಜಿಲ್ಲೆ ನಂಜನಗೂಡು ತಾಲ್ಲೂಕಿನ ಹೆಮ್ಮರಗಾಲದಲ್ಲಿ ಮೊನ್ನೆ ಅಪಘಾತ ಸಂಭವಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಗು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದೆ. ಇದನ್ನು ಓದಿ: ಅಮೇರಿಕಾದಲ್ಲಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಆಪ್ತಮಿತ್ರನ ಹತ್ಯೆ ಐದು ವರ್ಷದ ಪುಟ್ಟ ಕಂದಮ್ಮ …

ಮೈಸೂರು: ಸೆಪ್ಟೆಂಬರ್.‌22ರಿಂದ ಅಕ್ಟೋಬರ್.‌7ರವರೆಗೆ ರಾಜ್ಯ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಕೈಗೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಇಂದು ಜಿಲ್ಲಾ ಪಂಚಾಯತ್‌ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಲಕ್ಷ್ಮೀಕಾಂತ್‌ ರೆಡ್ಡಿ ನೇತೃತ್ವದಲ್ಲಿ ಸಭೆ ನಡೆಸಲಾಯಿತು. ವಿವಿಧ ಇಲಾಖೆ ಅಧಿಕಾರಿಗಳ ಜೊತೆ ಸಭೆ ನಡೆಸಿದ ಜಿಲ್ಲಾಧಿಕಾರಿ …

M Lakshman

ಮೈಸೂರು: ಪತ್ರಕರ್ತನ ಮೇಲೆ ನಿಂದನೆ ಮಾಡಿರುವ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಕೇಸ್‌ ದಾಖಲಿಸಬೇಕು ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ಆಗ್ರಹಿಸಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪತ್ರಕರ್ತನ ಮೇಲೆ ಪ್ರತಾಪ್‌ ಸಿಂಹ ನಿಂದಿಸಿರುವ ಬಗ್ಗೆ …

yaduveer & cp radhakrishnan

ಪ್ರಜಾಪ್ರಭುತ್ವ ಸಂರಕ್ಷಣೆಗೆ ಉಪರಾಷ್ಟ್ರಪತಿಗಳು ಕೊಡುಗೆ ನೀಡುವ ಭರವಸೆ ಇದೆ ಎಂದ ಸಂಸದರು ಮೈಸೂರು: ಉಪ ರಾಷ್ಟ್ರಪತಿ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿರುವ ಎನ್‌ಡಿಎ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್‌ ಅವರು ಸಂವಿಧಾನ ಹಾಗೂ ಪ್ರಜಾಪ್ರಭುತ್ವ ಸಂರಕ್ಷಣೆ ತೋರುವ ವಿಶ್ವಾಸವಿದೆ ಎಂದು ಮೈಸೂರು-ಕೊಡಗು ಲೋಕಸಭಾ …

ಮೈಸೂರು: ಎಂಡಿಸಿಸಿ ನಿರ್ದೇಶಕರ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಕಾಯ್ದಿರಿಸಿದ್ದ ಮತ ಎಣಿಕೆಯಲ್ಲಿ ಶಾಸಕ ಅನಿಲ್ ಚಿಕ್ಕಮಾದು ಜಯಗಳಿಸಿದ್ದಾರೆ. ಹೈಕೋರ್ಟ್‌ ಆದೇಶದ ಹಿನ್ನೆಲೆಯಲ್ಲಿ ಇಂದು ಮತ ಎಣಿಕೆ ಪ್ರಕ್ರಿಯೆ ನಡೆದಿದ್ದು, ಎಚ್.ಡಿ.ಕೋಟೆ ಕಾಂಗ್ರೆಸ್‌ ಶಾಸಕ ಅನಿಲ್‌ ಚಿಕ್ಕಮಾದು ಜಯಗಳಿಸಿದ್ದಾರೆ. ಕಳೆದ ಜೂನ್.27ರಂದು ಚುನಾವಣೆ …

dharmastal chalo prathap simha

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಉದ್ಘಾಟನೆಗೆ ಬೂಕರ್‌ ಪ್ರಶಸ್ತಿ ವಿಜೇತ ಲೇಖಕಿ ಬಾನು ಮುಷ್ತಾಕ್‌ ಆಯ್ಕೆಗೆ ತೀವ್ರ ವಿರೋಧ ವ್ಯಕ್ತವಾಗಿದ್ದು, ಹಿಂದೂ ಜಾಗರಣ ವೇದಿಕೆ ವತಿಯಿಂದ ಚಾಮುಂಡಿ ಚಲೋ ಹಮ್ಮಿಕೊಳ್ಳಲಾಗಿತ್ತು. ಚಾಮುಂಡಿ ಚಲೋಗೆ ಬಂದ ಮಾಜಿ ಸಂಸದ ಪ್ರತಾಪ್‌ …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಉದ್ಘಾಟನೆಗೆ ಬೂಕರ್‌ ಪ್ರಶಸ್ತಿ ವಿಜೇತ ಲೇಖಕಿ ಬಾನು ಮುಷ್ತಾಕ್‌ ಆಯ್ಕೆಗೆ ತೀವ್ರ ವಿರೋಧ ವ್ಯಕ್ತವಾಗಿದೆ. ಬಾನು ಮುಷ್ತಾಕ್‌ ಆಯ್ಕೆ ಮಾಡಿರುವುದನ್ನು ಖಂಡಿಸಿ ಮೈಸೂರಿನಲ್ಲಿ ಬಿಜೆಪಿ ಇಂದು ಚಾಮುಂಡಿಚಲೋ ಹಮ್ಮಿಕೊಂಡಿತ್ತು. ಚಾಮುಂಡಿ ಚಲೋ ಪ್ರತಿಭಟನೆ …

prathap simha

ಮೈಸೂರು : ಸಾಹಿತಿ ಬಾನು ಮುಷ್ತಾಕ್ ಅವರು ಮುಸ್ಲಿಂ ಎನ್ನುವ ಕಾರಣಕ್ಕಾಗಿ ಮೈಸೂರು ದಸರಾ ಉದ್ಘಾಟನೆಗೆ ವಿರೋಧ ಮಾಡುತ್ತಿಲ್ಲ. ಬದಲಾಗಿ ೨೦೨೩ರ ಜನ ಸಾಹಿತ್ಯ ಸಮ್ಮೇಳನದಲ್ಲಿ ಭುವನೇಶ್ವರಿ ತಾಯಿಯ ಬಗ್ಗೆ ಆಡಿರುವ ಮಾತಿಗೆ ಕ್ಷಮೆ ಕೇಳಬೇಕು. ಕ್ಷಮೆ ಕೇಳಿದಲ್ಲಿ ನಾನು ಹಾಕಿರುವ …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಉದ್ಘಾಟನೆಗೆ ಬಾನು ಮುಷ್ತಾಕ್‌ ಅವರನ್ನು ಆಹ್ವಾನಿಸಿರುವುದನ್ನು ಖಂಡಿಸಿ ಹಿಂದೂ ಜಾಗರಣಾ ವೇದಿಕೆ ನಾಳೆ ಚಾಮುಂಡಿಬೆಟ್ಟಕ್ಕೆ ಪಾದಯಾತ್ರೆ ನಡೆಸಲು ಮುಂದಾಗಿದೆ. ಈ ಬಗ್ಗೆ ಪತ್ರಿಕಾಗೋಷ್ಠಿ ನಡೆಸಿ ಮಾತನಾಡದ ಹಿಂದೂ ಜಾಗರಣಾ ವೇದಿಕೆ ಮುಖಂಡರು, ಚಾಮುಂಡಿಬೆಟ್ಟಕ್ಕೆ …

ಮೈಸೂರು: ಕನ್ನಡಾಂಬೆ ಬಗ್ಗೆ ಬಾನು ಮುಷ್ತಾಕ್ ಹೇಳಿರುವ ಹೇಳಿಕೆ ಬಗ್ಗೆ ನಮ್ಮ ತಕಾರರು ಇದೆ ಎಂದು ಮಾಜಿ ಸಂಸದ ಪ್ರತಾಪ್‌ ಸಿಂಹ ಕಿಡಿಕಾರಿದ್ದಾರೆ. ಬಾನು ಮುಷ್ತಾಕ್ ದಸರಾ ಉದ್ಘಾಟನೆ ಆಯ್ಕೆ ಪ್ರಶ್ನಿಸಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಮಾತನಾಡಿದ …

Stay Connected​
error: Content is protected !!