ಮೈಸೂರು: ಮೈಸೂರಿನ ಅಗ್ರಹಾರದಲ್ಲಿರುವ ಮೈಲಾರಿ ಹೋಟೆಲ್‌ನಲ್ಲಿ ಸಿಎಂ ಸಿದ್ದರಾಮಯ್ಯ ಅವರಿಂದು ಉಪಹಾರ ಸೇವಿಸಿದರು. ಸಿಎಂ ಸಿದ್ದರಾಮಯ್ಯ ಅವರಿಗೆ ಮೈಲಾರಿ ಹೋಟೆಲ್‌ನ ದೋಸೆ ಎಂದರೆ ಬಹಳ ಅಚ್ಚುಮೆಚ್ಚು. ಮೈಸೂರಿಗೆ ಭೇಟಿ ಕೊಟ್ಟಾಗಲೆಲ್ಲಾ ಸಿಎಂ ಸಿದ್ದರಾಮಯ್ಯ ಅವರು ಮೈಲಾರಿ ಹೋಟೆಲ್‌ಗೆ ಭೇಟಿ ನೀಡಿ ಉಪಹಾರ …
ಮೈಸೂರು: ಮೈಸೂರಿನ ಅಗ್ರಹಾರದಲ್ಲಿರುವ ಮೈಲಾರಿ ಹೋಟೆಲ್‌ನಲ್ಲಿ ಸಿಎಂ ಸಿದ್ದರಾಮಯ್ಯ ಅವರಿಂದು ಉಪಹಾರ ಸೇವಿಸಿದರು. ಸಿಎಂ ಸಿದ್ದರಾಮಯ್ಯ ಅವರಿಗೆ ಮೈಲಾರಿ ಹೋಟೆಲ್‌ನ ದೋಸೆ ಎಂದರೆ ಬಹಳ ಅಚ್ಚುಮೆಚ್ಚು. ಮೈಸೂರಿಗೆ ಭೇಟಿ ಕೊಟ್ಟಾಗಲೆಲ್ಲಾ ಸಿಎಂ ಸಿದ್ದರಾಮಯ್ಯ ಅವರು ಮೈಲಾರಿ ಹೋಟೆಲ್‌ಗೆ ಭೇಟಿ ನೀಡಿ ಉಪಹಾರ …
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದು ಮೈಸೂರಿನ ರಾಮಕೃಷ್ಣನಗರದಲ್ಲಿರುವ ತಮ್ಮ ನಿವಾಸದಲ್ಲಿ ಜನತಾ ದರ್ಶನ ನಡೆಸಿದರು. ನಿವಾಸದಲ್ಲಿ ಸಾಂಕೇತಿಕ ಜನತಾ ದರ್ಶನ ನಡೆಸಿದ ಸಿಎಂ ಸಿದ್ದರಾಮಯ್ಯ ಅವರು, ನಿರುದ್ಯೋಗ, ಅನಾರೋಗ್ಯ, ಗ್ರಾಮದ ಸಮಸ್ಯೆಗಳ ಬಗ್ಗೆ ಅಹವಾಲು ಸ್ವೀಕರಿಸಿದರು. ಕೆಲ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ …
ಮೈಸೂರು: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದು ಮೈಸೂರಿಗೆ ಭೇಟಿ ನೀಡಲಿದ್ದು, ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ಹಾಗೂ ನಾಳೆ ಎರಡು ದಿನಗಳ ಕಾಲ ಮೈಸೂರಿನಲ್ಲೇ ವಾಸ್ತವ್ಯ ಹೂಡಲಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿಯ ಹಿನ್ನೆಲೆಯಲ್ಲಿ ಮೈಸೂರಿನಾದ್ಯಂತ ಬಿಗಿ ಪೊಲೀಸ್ …
ಮೈಸೂರು: ಶ್ರೀ ಕ್ಷೇತ್ರ ಧರ್ಮಸ್ಥಳ ವಿರುದ್ಧ ಅಪಪ್ರಚಾರ ನಡೆಯುತ್ತಿರುವುದನ್ನು ಖಂಡಿಸಿ ಭಾರತೀಯ ಜನತಾ ಪಾರ್ಟಿಯಿಂದ ಧರ್ಮಸ್ಥಳ ಚಲೋ ಹಮ್ಮಿಕೊಳ್ಳಲಾಗಿದೆ. ಧರ್ಮಕ್ಕಾಗಿ ಧರ್ಮಯುದ್ಧ ಎಂಬ ಹೆಸರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಧರ್ಮಸ್ಥಳ ಚಲೋ ಹಮ್ಮಿಕೊಳ್ಳಲಾಗಿದ್ದು, ಮೈಸೂರಿನಿಂದಲೂ ಧರ್ಮಸ್ಥಳಕ್ಕೆ ನೂರಾರು ಬಿಜೆಪಿ ಕಾರ್ಯಕರ್ತರು …
ಮೈಸೂರು: ಚಾಮುಂಡಿಬೆಟ್ಟದ ಬಗ್ಗೆ ಪದೇ ಪದೇ ಮಾತನಾಡಿದ್ರೆ ಚಾಮುಂಡೇಶ್ವರಿ ಚಲೋ ಕೂಡ ಮಾಡುತ್ತೇವೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ಈ ಕುರಿತು ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರಕ್ಕೆ ಒಳ್ಳೆ ಬುದ್ದಿ ಕೊಡಲಿ. …
ಮೈಸೂರು: ಮೈಸೂರಿನ ಚಾಮುಂಡಿಬೆಟ್ಟಕ್ಕೆ ನಟ ಕಿಚ್ಚ ಸುದೀಪ್ ದಂಪತಿ ಭೇಟಿ ನೀಡಿ ನಾಡದೇವತೆ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಇಂದು ಬೆಳ್ಳಂಬೆಳಿಗ್ಗೆ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿದ ಕಿಚ್ಚ ಸುದೀಪ್ ದಂಪತಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿ ಎಲ್ಲರಿಗೂ ಒಳಿತಾಗುವಂತೆ ಪ್ರಾರ್ಥನೆ ಸಲ್ಲಿಸಿದರು. …
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವವನ್ನು ಸಾಂಸ್ಕೃತಿಕವಾಗಿ ಮಾಡಲಾಗುತ್ತಿದ್ದು, ಅದನ್ನು ಇಂಥವರೇ ಉದ್ಘಾಟನೆ ಮಾಡಬೇಕು ಅಂತೇನಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಹೈಪವರ್ ಕಮಿಟಿಯಲ್ಲಿ ನಾವು ತೀರ್ಮಾನ ಮಾಡಿದ್ದೇವೆ. …
ಮೈಸೂರು: ಬಿಜೆಪಿ ಹಾಗೂ ಜೆಡಿಎಸ್ ಧರ್ಮಸ್ಥಳ ಚಲೋ ನಡೆಸುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಅವರು ಎಲ್ಲದರಲ್ಲೂ ರಾಜಕೀಯ ಮಾಡುತ್ತಾರೆ ಎಂದು ವಾಗ್ದಾಳಿ ನಡೆಸಿದರು. ಈ ಕುರಿತು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎಸ್‌ಐಟಿ ತನಿಖೆಯನು ವೀರೇಂದ್ರ ಹೆಗಡೆ …
ಮೈಸೂರು: ನಾಡ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ವಿಪಕ್ಷ ನಾಯಕ ಆರ್.ಅಶೋಕ್ ಭೇಟಿ ನೀಡಿ ತಾಯಿ ದರ್ಶನ ಪಡೆದರು. ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಉದ್ಘಾಟನೆಗೆ ಭಾನು ಮುಷ್ತಾಕ್ ಆಯ್ಕೆ ವಿಚಾರಕ್ಕೆ ಸಂಬಂಧಪಟ್ಟಂತೆ ಹಾಗೂ ಚಾಮುಂಡಿಬೆಟ್ಟ ಹಿಂದುಗಳ ಸ್ವತ್ತಲ್ಲ ಎಂಬ ಡಿಸಿಎಂ …
ಮೈಸೂರು: ನಾಳೆ ಸಾಂಸ್ಕೃತಿಕ ನಗರಿ ಮೈಸೂರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ ಇಂದು ಲಲಿತ ಮಹಲ್ ರಸ್ತೆಯ ಫಾಸ್ಟ್‌ಫುಡ್‌ಗಳನ್ನು ತೆರವುಗೊಳಿಸಲಾಗಿದೆ. ಜೆಸಿಬಿ ಮೂಲಕ 50ಕ್ಕೂ ಹೆಚ್ಚು ಅಂಗಡಿಗಳನ್ನು ತೆರವುಗೊಳಿಸಲಾಗಿದ್ದು, ಏಕಾಏಕಿ ಫಾಸ್ಟ್‌ಫುಡ್ ತೆರವಿಗೆ ಮುಂದಾದ ಪಾಲಿಕೆ ಸಿಬ್ಬಂದಿ …