ಮೈಸೂರು: ರಾಜ್ಯ ಹಾಗೂ ದೇಶದಲ್ಲಿ ಭಾರೀ ಮತಗಳ್ಳತನ ನಡೆದಿದೆ ಎಂದು ಆರೋಪಿಸಿರುವ ಕಾಂಗ್ರೆಸ್ ಪಕ್ಷವು ಇದೀಗ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಸ್ಟಾಪ್ ವೋಟ್ ಚೋರಿ ಅಭಿಯಾನವನ್ನು ಆರಂಭಿಸಿದೆ. ಮೈಸೂರಿನ ಕೇಂದ್ರಿಯ ಬಸ್ ನಿಲ್ದಾಣದ ಬಳಿ ಕಾಂಗ್ರೆಸ್ ಕಾರ್ಯಕರ್ತರು, ಸ್ಟಾಪ್ ವೋಟ್ ಚೋರಿ …
ಮೈಸೂರು: ರಾಜ್ಯ ಹಾಗೂ ದೇಶದಲ್ಲಿ ಭಾರೀ ಮತಗಳ್ಳತನ ನಡೆದಿದೆ ಎಂದು ಆರೋಪಿಸಿರುವ ಕಾಂಗ್ರೆಸ್ ಪಕ್ಷವು ಇದೀಗ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಸ್ಟಾಪ್ ವೋಟ್ ಚೋರಿ ಅಭಿಯಾನವನ್ನು ಆರಂಭಿಸಿದೆ. ಮೈಸೂರಿನ ಕೇಂದ್ರಿಯ ಬಸ್ ನಿಲ್ದಾಣದ ಬಳಿ ಕಾಂಗ್ರೆಸ್ ಕಾರ್ಯಕರ್ತರು, ಸ್ಟಾಪ್ ವೋಟ್ ಚೋರಿ …
ಮೈಸೂರು: ಟೀಂ ಇಂಡಿಯಾದ ಮಾಜಿ ಬೌಲರ್ ರುದ್ರ ಪ್ರತಾಪ್ ಸಿಂಗ್ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ, ನಾಡ ಅಧಿದೇವತೆಯ ದರ್ಶನ ಪಡೆದರು. ದೇವಸ್ಥಾನಕ್ಕೆ ಭೇಟಿ ನೀಡಿದ ಫೋಟೋಗಳನ್ನು ಆರ್‌ಪಿ ಸಿಂಗ್ ಇನ್‌ಸ್ಟಾಗ್ರಾಮ್‌ನಲ್ಲಿ ಅಪ್‌ಲೋಡ್ ಮಾಡಿದ್ದಾರೆ. 2009ರ ಟಿ.20 ವಿಶ್ವಕಪ್ ಚಾಂಪಿಯನ್ ತಂಡದ …
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಅಂಗವಾಗಿ ಅರಮನೆ ಆವರಣದಲ್ಲಿ ಬೀಡುಬಿಟ್ಟಿರುವ ದಸರಾ ಗಜಪಡೆಗೆ ಬೆಳಿಗ್ಗೆ ಹಾಗೂ ಸಂಜೆ ತಾಲೀಮು ಮುಂದುವರಿಸಲಾಗಿದೆ. ಇಂದು ಬೆಳಿಗ್ಗೆ ದಸರಾ ಗಜಪಡೆ ತಾಲೀಮಿನಲ್ಲಿ ಭಾಗಿಯಾಗಿದ್ದು, ಅರಮನೆಯಿಂದ ಆರ್‌ಎಂಸಿ ವೃತ್ತದವರೆಗೆ ತಾಲೀಮು ನಡೆಸಿವೆ. ಕ್ಯಾಪ್ಟನ್ ಅಭಿಮನ್ಯು …
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಅರಮನೆ ಆವರಣದಲ್ಲಿ ಬೀಡುಬಿಟ್ಟಿರುವ ಗಜಪಡೆಗೆ ರಾಜಾತಿಥ್ಯ ನೀಡಲಾಗುತ್ತಿದೆ. ಅರಮನೆ ಆವರಣದಲ್ಲಿ ಬೀಡುಬಿಟ್ಟಿರುವ ದಸರಾ ಗಜಪಡೆ ಬೆಳಿಗ್ಗೆ ಹಾಗೂ ಸಂಜೆ ತಾಲೀಮು ನಡೆಸುತ್ತಿವೆ. ಬೆಳಿಗ್ಗೆ ತಾಲೀಮು ನಡೆಸಿದ ಬಳಿಕ ಆನೆಗಳಿಗೆ ಸ್ನಾನ ಮಾಡಿಸಲಾಗುತ್ತಿದ್ದು, …
ಮೈಸೂರು : ಕುಡಿತದ ಚಟಕ್ಕೆ ದಾಸನಾಗಿದ್ದ ಪತಿ ಹಣ ನೀಡದ ಪತ್ನಿಯನ್ನ ಮಚ್ಚಿನಿಂದ ಹಲ್ಲೆ ಮಾಡಿ ಭೀಕರವಾಗಿ ಕೊಂದ ಘಟನೆ ವಿಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ ಮಹದೇಶ್ವರ ಬಡಾವಣೆಯಲ್ಲಿ ನಡೆದಿದೆ. ಪತ್ನಿ ಗಾಯಿತ್ರಿ ಅವರನ್ನು ಕೊಲೆ ಮಾಡಿದ ಪತಿ ಪಾಪಣ್ಣ ಪೊಲೀಸರ …
ಮೈಸೂರು: ಕೂಡಲೇ ನಾಗಮೋಹನ್ ದಾಸ್ ವರದಿ ಬಿಡುಗಡೆಯಾಗಬೇಕು ಎಂದು ಸಾಮಾಜಿಕ ನ್ಯಾಯ ಪರ ವಕೀಲರ ಸಂಘದಿಂದ ಆಗ್ರಹಿಸಿದೆ. ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ವಕೀಲ ಅರುಣ್ ಕುಮಾರ್ ಅವರು, ಈ ರಾಜ್ಯದಲ್ಲಿ ಮಾದಿಗರೇ ಜನಸಂಖ್ಯೆಯಲ್ಲಿ ನಂಬರ್ ಒನ್. ಎಲ್ಲಾ ವರದಿಗಳಲ್ಲೂ …
ಮೈಸೂರು: ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಖ್ಯಾತ ಕ್ರಿಕೆಟಿಗ ಜಾವಗಲ್ ಶ್ರೀನಾಥ್ ಅವರ ತಾಯಿ ಭಾಗ್ಯಲಕ್ಷ್ಮೀ ಅವರಿಂದು ನಿಧನರಾಗಿದ್ದಾರೆ. ಮೈಸೂರಿನ ಕುವೆಂಪುನಗರದಲ್ಲಿ ವಾಸವಾಗಿದ್ದ ಭಾಗ್ಯಲಕ್ಷ್ಮೀ ಅವರು ತಮ್ಮ ಪತಿ ಜೆ.ಕೆ.ಚಂದ್ರಶೇಖರ್‌ರೊಂದಿಗೆ ಸರಳ ಜೀವನ ನಡೆಸಿದ್ದರು. 2018ರಲ್ಲಿ ಚಂದ್ರಶೇಖರ್ ನಿಧನದ ನಂತರ ಭಾಗ್ಯಲಕ್ಷ್ಮೀ ಅವರು …
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಅರಮನೆ ಅವರಣದಲ್ಲಿ ಬೀಡುಬಿಟ್ಟಿರುವ ದಸರಾಆನೆಗಳು ಫುಟ್ಬಾಲ್ ಆಡುವ ವಿಡಿಯೋವೊಂದು ಫುಲ್ ವೈರಲ್ ಆಗಿದೆ. ಅರಮನೆಯ ಆವರಣದಲ್ಲಿ ಬೀಡುಬಿಟ್ಟಿರುವ 9 ಆನೆಗಳು, ತಾಲೀಮು ನಡೆಸಿ ವಿರಾಮದ ವೇಳೆ ಫುಟ್ಬಾಲ್ ಆಟ ಆಡಲಿವೆ. ಮೈದಾನದಲ್ಲಿ …
ಮೈಸೂರು: ಕನ್ನಡ ಪರ ಹೋರಾಟಗಾರ ಹಾಗೂ ರಾಮಕೃಷ್ಣನಗರದ ನೃಪತುಂಗ ಕನ್ನಡ ಶಾಲೆಯ ಸ್ಥಾಪಕರಲ್ಲೊಬ್ಬರಾದ ಸ.ರ.ಸುದರ್ಶನ್ ಅವರು ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. ಸ.ರ.ಸುದರ್ಶನ್ ಅವರು ವಿಜಯನಗರದ ತಮ್ಮ ಮನೆಯಲ್ಲಿ ಇಂದು ಬೆಳಿಗ್ಗೆ ಸುಮಾರು 8 ಗಂಟೆಯ ಸಮಯದಲ್ಲಿ ನಿಧನರಾದರು ಅವರಿಗೆ ಒಬ್ಬರೇ ಪುತ್ರಿ ಎಂಜಿನಿಯರ್ …
ಮೈಸೂರು : ನಗರದಾದ್ಯಂತ ಶನಿವಾರ ಶ್ರೀಕೃಷ್ಣಜನ್ಮಾಷ್ಟಮಿಯನ್ನು ಸರಳವಾಗಿ ಸಂಭ್ರಮದಿಂದ ಆಚರಿಸಲಾಯಿತು. ನಗರದ ಇಸ್ಕಾನ್ ಟೆಂಪಲ್, ವೇಣುಗೋಪಾಲಸ್ವಾಮಿ ದೇವಾಲಯ ಸೇರಿದಂತೆ ಶ್ರೀಕೃಷ್ಣ ದೇಗುಲಗಳ್ಲಲಿ ವಿಶೇಷ ಪೂಜೆಗಳು ನೆರವೇರಿದವು. ಹಿಂದೂಗಳು ತಮ್ಮ ತಮ್ಮ ಮನೆಗಳಲ್ಲಿ ಸರಳವಾಗಿ ಅಷ್ಟಮಿ ಆಚರಣೆ ಮಾಡಿದರು. ಮನೆಯಲ್ಲಿರುವ ಪುಟ್ಟ ಮಕ್ಕಳಿಗೆ …