Mysore
21
overcast clouds

Social Media

ಭಾನುವಾರ, 21 ಜೂನ್ 2026
Light
Dark

ಮೈಸೂರು ನಗರ

Homeಮೈಸೂರು ನಗರ
mda site

ಮೈಸೂರು : ಮೈಸೂರು ಅಭಿವೃದ್ಧಿ ಪ್ರಾಧಿಕಾರ ರಚನೆಯಾದ ಬಳಿಕ ಇದೇ ಮೊಟ್ಟ ಮೊದಲ ಬಾರಿ ಕರೆದಿದ್ದ ನಿವೇಶನಗಳ ಬಹಿರಂಗ ಹರಾಜು ಪ್ರಾಧಿಕಾರಕ್ಕೆ ಬಂಪರ್ ಮೊತ್ತ ಸಂಗ್ರಹಿಸಲು ನೆರವಾಗಿದೆ. ನಿವೇಶನಗಳ ಹರಾಜು ದಾಖಲೆ ಮೊತ್ತಕ್ಕೆ ಮಾರಾಟವಾಗಿರುವುದು ರಿಯಲ್ ಎಸ್ಟೇಟ್ ಉದ್ಯಮಿಗಳನ್ನು ಉಬ್ಬೇರಿಸುವಂತೆ ಮಾಡಿದೆ. …

shivaraj kumar bad cinema hospetal

ಮೈಸೂರು : ಸುಯೋಗ ಆಸ್ಪತ್ರೆಯಲ್ಲಿ ಕಳೆದ ಎರಡು ದಿನಗಳಿಂದ ನಟ ಡಾ.ಶಿವರಾಜ್ ಕುಮಾರ್ ಅವರು ಅಭಿನಯದ ‘ಬ್ಯಾಡ್’ ಚಿತ್ರದಲ್ಲಿ ವೈದ್ಯನಾಗಿ ನಟಿಸುವ ಚಿತ್ರೀಕರಣವನ್ನು ಕೈಗೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಇಂದು ಸುಯೋಗ ಆಸ್ಪತ್ರೆಯಲ್ಲಿ ಸ್ಥಾಪಿಸಲಾದ ಅತ್ಯಾಧುನಿಕ ತಂತ್ರಜ್ಞಾನದ ಲೇಸರ್ ಯಂತ್ರವನ್ನು ಅವರು ಉದ್ಘಾಟಿಸಿ …

cm siddaramiah (1)

ಮೈಸೂರು : ನಾಡಹಬ್ಬ ಮೈಸೂರು ದಸರಾ ಸಂಭ್ರಮಾಚರಣೆಗಳ ಸಿದ್ದತೆ ಗರಿಗೆದರಿದೆ. ಈಗಾಗಲೇ ಗಜಪಡೆ ಕಾಡಿನಿಂದ ನಾಡಿಗೆ ಬಂದು ಅರಮನೆ ಆವರಣದಲ್ಲಿ ಬೀಡುಬಿಟ್ಟಿದೆ. ಈ ಮಧ್ಯೆ ಇದೀಗ ದಸರಾ ಉದ್ಘಾಟಕರ ಬಗ್ಗೆ ಸಾಕಷ್ಟು ಚರ್ಚೆಯಾಗುತ್ತಿದ್ದು, ಮಾಧ್ಯಮದಲ್ಲಿ ಹರಿದಾಡುತಿದ್ದ ದಸರಾ ಉದ್ಘಾಟಕರ ಕಾಲ್ಪನಿಕ ಸುದ್ದಿಗೆ …

n mhesh

ಮೈಸೂರು: ಒಳಮೀಸಲಾತಿ ವಿಚಾರದಲ್ಲಿ ಅಟ್ಟಿಕ್ಕಿದವಳಿಗಿಂತ ಬೊಟ್ಟು ಇಕ್ಕಿದವಳು ಮೇಲು‌ ಎಂಬಂತಾಗಿದೆ ಎಂದು ಮಾಜಿ ಸಚಿವ ಹಾಗೂ ರಾಜ್ಯ ಬಿಜೆಪಿ ಉಪಾಧ್ಯಕ್ಷ ಎನ್.ಮಹೇಶ್ ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಒಳ ಮೀಸಲಾತಿ ಜಾರಿಗೆ ಪ್ರಯತ್ನಗಳನ್ನು ಆರಂಭಿಸಿದ್ದೇ ಬಿಜೆಪಿ ಸರ್ಕಾರ. …

cm preparetion ,president, lakshimi kantha

ಮೈಸೂರು: ಸೆಪ್ಟೆಂಬರ್.‌1ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮೈಸೂರಿನ ಅಖಿಲ ಭಾರತ ವಾಕ್‌ ಮತ್ತು ಶ್ರವಣ ಸಂಸ್ಥೆಯ ಸಿಲ್ವರ್‌ ಜ್ಯುಬಿಲಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಮೈಸೂರಿಗೆ ಆಗಮಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಲಕ್ಷ್ಮೀಕಾಂತ …

ಮೈಸೂರು: ಮೈಸೂರಿನಲ್ಲಿ ಅವಧಿಗೂ ಮುನ್ನವೇ ಬಾರ್‌ ಅಂಡ್‌ ರೆಸ್ಟೋರೆಂಟ್‌ ತೆರೆದಿದ್ದ ಮಾಲೀಕರಿಗೆ ಅಬಕಾರಿ ಇಲಾಖೆ ಅಧಿಕಾರಿಗಳು ಬಿಸಿ ಮುಟ್ಟಿಸಿದ್ದಾರೆ. ಮೈಸೂರಿನ ಹೆಬ್ಬಾಳ, ಲೋಕನಾಯಕನಗರ, ವಿಜಯನಗರ ವ್ಯಾಪ್ತಿಯಲ್ಲಿ ಬೆಳ್ಳಂಬೆಳಿಗ್ಗೆ ದಾಳಿ ನಡೆಸಿದ ಅಬಕಾರಿ ಇಲಾಖೆ ಅಧಿಕಾರಿಗಳು, ಅವಧಿಗೂ ಮುನ್ನವೇ ಬಾರ್‌ ತೆರೆದಿದ್ದ ಮಾಲೀಕರನ್ನು …

mysore university

ಮೈಸೂರು : ಔಟ್‌ಲುಕ್ ಐಕೇರ್ ರ‍್ಯಾಂಕಿಂಗ್ಸ್-2025ರಲ್ಲಿ ಮೈಸೂರು ವಿಶ್ವವಿದ್ಯಾನಿಲಯವು 8ನೇ ಸ್ಥಾನ ಪಡೆದಿದೆ ಎಂದು ಕುಲಪತಿ ಪ್ರೊ.ಎನ್.ಕೆ.ಲೋಕನಾಥ್ ತಿಳಿಸಿದ್ದಾರೆ. ಔಟ್‌ಲುಕ್ ನಿಯತ ಕಾಲಿಕೆಯು ಶೈಕ್ಷಣಿಕ ಮತ್ತು ಸಂಶೋಧನಾ ಉತ್ಕೃಷ್ಟತೆ, ಉದ್ದಿಮೆ ಸಹಯೋಗ ಮತ್ತು ಉದ್ಯೋಗಾವಕಾಶ, ಮೂಲಭೂತ ಸೌಕರ್ಯ ಮತ್ತು ಸವಲತ್ತು, ಆಡಳಿತ …

mysore

ಮೈಸೂರು: ಕರ್ನಾಟಕ ಪೊಲೀಸ್ ಅಕಾಡೆಮಿಯ ಪ್ರಥಮ ದರ್ಜೆ ಸಹಾಯಕಿ ಟಿ.ಪಿ.ಶ್ವೇತಾ ಅವರು ಕೇಂದ್ರ ಗೃಹಮಂತ್ರಿ‌ಗಳ ವಿಶೇಷ ಪದಕಕ್ಕೆ ಭಾಜನರಾಗಿದ್ದಾರೆ. 2020-2021ನೇ ಸಾಲಿನಿಂದ 2022-2023ನೇ ಸಾಲಿನ ಗಣರಾಜ್ಯೋತ್ಸವ ಮತ್ತು ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ಘೋಷಿಸಲಾದ ರಾಷ್ಟ್ರಪತಿಗಳ ಪೊಲೀಸ್ ವಿಶಿಷ್ಟ ಸೇವಾ ಪದಕ, ಪೊಲೀಸ್ …

ಮೈಸೂರು: ಸರ್ಕಾರಿ ಬಸ್‌ಗಳಲ್ಲಿ ವೋಟ್‌ ಚೋರಿ ಸ್ಟಿಕ್ಕರ್‌ಗಳನ್ನು ಅಂಟಿಸಿದ ಹಿನ್ನೆಲೆಯಲ್ಲಿ ಯೂತ್‌ ಕಾಂಗ್ರೆಸ್‌ ವಿರುದ್ಧ ಬಿಜೆಪಿ ಯುವ ಮೋರ್ಚಾ ದೂರು ನೀಡಿದೆ. ಈ ಕುರಿತು ಕೆಎಸ್‌ಆರ್‌ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿಗೆ ದೂರು ನೀಡಿರುವ ಮೈಸೂರು ನಗರ ಬಿಜೆಪಿ ಯುವಮೋರ್ಚಾ ಸದಸ್ಯರು, ಸರ್ಕಾರಿ ಬಸ್‌ಗಳಲ್ಲಿ …

mysuru dasara

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಗಜಪಡೆಗಳೊಂದಿಗೆ ಮೈಸೂರಿನಲ್ಲಿ ಬೀಡುಬಿಟ್ಟಿರುವ ಮಾವುತರು ಹಾಗೂ ಕಾವಾಡಿಗರ ಮಕ್ಕಳಿಗೆ ತಾತ್ಕಾಲಿಕ ಶಾಲೆಯನ್ನು ಆರಂಭಿಸಲಾಗಿದೆ. ಮಾವುತರು ಹಾಗೂ ಕಾವಾಡಿಗರ ಮಕ್ಕಳ ಶಿಕ್ಷಣಕ್ಕೆ ಯಾವುದೇ ತೊಂದರೆಯಾಗಬಾರದು ಎಂಬ ಕಾರಣಕ್ಕೆ ಅರಮನೆ ಆವರಣದಲ್ಲಿ ಶಾಲೆ ಆರಂಭಿಸಲಾಗಿದ್ದು, …

Stay Connected​
error: Content is protected !!