Mysore
19
overcast clouds
Light
Dark

ಮೈಸೂರು ನಗರ

Homeಮೈಸೂರು ನಗರ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಸಿದ್ಧತೆ ಆರಂಭವಾಗಿದ್ದು, ಇಂದಿನಿಂದ ದಸರಾ ಗಜಪಡೆಗೆ ಮರಳಿನ ಮೂಟೆ ಹೊರುವ ವಿಶೇಷ ತಾಲೀಮು ಆರಂಭವಾಗಿದೆ. ಈ ವರ್ಷದ ದಸರಾ ಹಬ್ಬದ ವೈಭೋಗವನ್ನು ಹೆಚ್ಚಿಸಲು, ಗಜಪಡೆಗೆ ಸಂಬಂಧಿಸಿದ ಎಲ್ಲಾ ಕ್ರಮಗಳನ್ನು ಶ್ರೇಷ್ಠವಾಗಿ ನಿರ್ವಹಿಸಲು, ‘ಮರಳು …

ನಾಡಹಬ್ಬ ದಸರಾ ಹಿನ್ನೆಲೆಯಲ್ಲಿ ರಸ್ತೆ ತೇಪೆ ಕಾಮಗಾರಿ ಆರಂಭ   ಮೈಸೂರು: ನಾಡಹಬ್ಬ ದಸರಾ ಮಹೋತ್ಸವಕ್ಕೆ ಜಿಲ್ಲಾಡಳಿತ ಸಕಲ ಸಿದ್ಧತೆಗಳನ್ನು ಶುರು ಮಾಡಿದ್ದರೆ, ಮತ್ತೊಂದೆಡೆ ಮೈಸೂರು ಮಹಾನಗರ ಪಾಲಿಕೆಯು ನಗರದ ಪ್ರಮುಖ ರಸ್ತೆಗಳಲ್ಲಿ ಗುಂಡಿ ಮುಚ್ಚುವ ಕಾಮಗಾರಿ ಆರಂಭ ಮಾಡಿದ್ದು, ದಸರೆ …

ಮೈಸೂರು: ಸಂಸ್ಕೃತ ಮಾಸಾಚರಣೆ ನಿಮಿತ್ತ ನಗರದ ಶ್ರೀವ್ಯಾಸತೀರ್ಥ ವಿದ್ಯಾಪೀಠದ ವತಿಯಿಂದ  ನಗರದ ಜೆ.ಪಿ ನಗರದಲ್ಲಿರುವ ವಿಠಲ ಧಾಮದಲ್ಲಿ "ಸಂಸ್ಕೃತ ಆಪಣ ಪ್ರದರ್ಶಿನಿ" ಎಂಬ ವಿನೂತನ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ  ಮಾತನಾಡಿದ ಶ್ರೀ ವ್ಯಾಸತೀರ್ಥ ವಿದ್ಯಾಪೀಠದ ಪ್ರಾಚಾರ್ಯ ಡಾ. ಶ್ರೀನಿಧಿ ಪ್ಯಾಟಿ, ಆಪಣ …

ಮೈಸೂರು: ಸ್ವದೇಶ್‌ ದರ್ಶನ್‌ ಯೋಜನೆಯಡಿ ಮೈಸೂರಿನ ಹಳೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಅಭಿವೃದ್ಧಿಪಡಿಸಲು ಕ್ರಮ ಕೈಗೊಳ್ಳಲಾಗಿದೆ. ಈ ಬಗ್ಗೆ ಜಿಲ್ಲಾಧಿಕಾರಿ ಜಿ.ಲಕ್ಷ್ಮಿಕಾಂತ ರೆಡ್ಡಿ ಮಾಹಿತಿ ನೀಡಿದ್ದು, ಮೈಸೂರು ರಾಜರ ಗತವೈಭವ, ಪರಂಪರೆ ಹಾಗೂ ಇತಿಹಾಸ ಬಿಂಬಿಸುವ ನಿಟ್ಟಿನಲ್ಲಿ ಮತ್ತೊಮ್ಮೆ ಡಿಪಿಆರ್‌ ಸಿದ್ಧಪಡಿಸಿ ಸಲ್ಲಿಸುತ್ತೇವೆ …

ಮೈಸೂರು: ಕಳೆದ ಬಾರಿಯ ದಸರಾ ಟಿಕೆಟ್‌ ವಿಚಾರದಲ್ಲಿ ಭಾರೀ ಅವ್ಯವಹಾರ ನಡೆಸಲಾಗಿದೆ ಎಂದು ವಾಯ್ಸ್‌ ಆಫ್‌ ಪೀಪಲ್‌ ಸಂಸ್ಥೆ ಮುಖ್ಯಸ್ಥ ವಸಂತ್‌ ರಾವ್‌ ಚೌವ್ಹಾಣ್‌ ಗಂಭೀರ ಆರೋಪ ಮಾಡಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಳೆದ ಬಾರಿ …

ಮೈಸೂರು: ಮೈಸೂರು ಮಹಾನಗರ ಪಾಲಿಕೆಯ ವಾರ್ಡ್‌ ನಂಬರ್.‌2ರಲ್ಲಿ ಶಾಸಕ ಕೆ.ಹರೀಶ್‌ ಗೌಡ ಅವರಿಂದು ಪಾದಯಾತ್ರೆ ನಡೆಸಿ ಜನರ ಸಮಸ್ಯೆಗಳನ್ನು ಆಲಿಸಿದರು. ವಾರದ ಮೊದಲ ದಿನ ಪ್ರತಿ ವಾರವೂ ಒಂದೊಂದು ವಾರ್ಡ್‌ಗೆ ಭೇಟಿ ನೀಡಲಿರುವ ಶಾಸಕ ಹರೀಶ್‌ ಗೌಡ ಅವರು, ಇಂದು ಬೆಳಿಗ್ಗೆ …

ಮೈಸೂರು: ಆಕಸ್ಮಿಕವಾಗಿ ಕಾಣಿಸಿಕೊಂಡ ಬೆಂಕಿ ಹಿನ್ನೆಲೆ ಕಲ್ಲಿದ್ದಲು ತುಂಬಿದ ಲಾರಿ ಹೊತ್ತಿ ಉರಿದಿದ್ದು, ಅಗ್ನಿಶಾಮಕ ದಳದವರು ಸಮಯಕ್ಕೆ ಬಂದು ಬೆಂಕಿ ನಂದಿಸಿದ ಘಟನೆ ಮೈಸೂರು ಹುಣಸೂರು ರಸ್ತೆಯ ಹೂಟಗಳ್ಳಿಯ ಬಡಾವಣೆಯಲ್ಲಿ ನಡೆದಿದೆ. ಇಂದು ಮಧ್ಯಾಹ್ನ 1 ಗಂಟೆ ಸಮಯದಲ್ಲಿ 18 ಚಕ್ರದ …

ಮೈಸೂರು: ಮಹಾಭಾರತದಲ್ಲಿ ಬರುವ ಪ್ರತಿಯೊಂದು ಪಾತ್ರವೂ ಜೀವನ ಸಾರವನ್ನು ತಿಳಿಸುತ್ತದೆ, ಶಿಷ್ಟರ ರಕ್ಷಣೆಗಾಗಿ ದುಷ್ಟರ ಸಂಹಾರ ಮಾಡುವ ಮೂಲಕ ಶ್ರೀಕೃಷ್ಣ ಬಾಲ್ಯದ ಲೀಲೆಗಳು ಮಕ್ಕಳಿಗೆ ಪ್ರೇರಣದಾಯಕವಾಗಲಿದೆ ಎಂದು ಶ್ರೀ ಕೃಷ್ಣ ಟ್ರಸ್ಟ್ ಉಪಾಧ್ಯಕ್ಷರಾದ ರವಿ ಶಾಸ್ತ್ರಿ ಹೇಳಿದರು. ನಗರದ ಸರಸ್ವತಿಪುರಂನಲ್ಲಿರುವ ಶ್ರೀಕೃಷ್ಣ …

ಮೈಸೂರು: ರಾಜ್ಯಪಾಲರ ನಡೆ ಖಂಡಿಸಿ ಮೈಸೂರು ನಗರ ಕಾಂಗ್ರೆಸ್‌ ಸಮಿತಿ ವತಿಯಿಂದ ರಾಷ್ಟ್ರಪತಿಗಳಿಗೆ ಪತ್ರ ಚಳುವಳಿ ನಡೆಸಲಾಯಿತು. ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಆಗಿದ್ದಾಗ 550 ಎಕರೆ ಜಮೀನನ್ನು ಗಣಿಗಾರಿಕೆ ನಡೆಸಲು ಅಕ್ರಮವಾಗಿ ಮಂಜೂರು ಮಾಡಿದ್ದಾರೆ. ಈ ಬಗ್ಗೆ ಕರ್ನಾಟಕ …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಕಾಡಿನಿಂದ ನಾಡಿಗೆ ಬಂದಿರುವ ಗಜಪಡೆಗೆ ವಿಶೇಷ ಆಹಾರ ನೀಡಲು ಶುರು ಮಾಡಲಾಗಿದೆ. ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದ್ದು, ಅರಮನೆ ಸೇರಿದಂತೆ ಮೈಸೂರಿನಲ್ಲಿ ದಸರೆಗಾಗಿ ಅಗತ್ಯ ಸಿದ್ಧತೆ …