ಮೈಸೂರು : ನಾಡಹಬ್ಬ ಮೈಸೂರು ದಸರಾ ಸಂಭ್ರಮಾಚರಣೆಗಳ ಸಿದ್ದತೆ ಗರಿಗೆದರಿದೆ. ಈಗಾಗಲೇ ಗಜಪಡೆ ಕಾಡಿನಿಂದ ನಾಡಿಗೆ ಬಂದು ಅರಮನೆ ಆವರಣದಲ್ಲಿ ಬೀಡುಬಿಟ್ಟಿದೆ. ಈ ಮಧ್ಯೆ ಇದೀಗ ದಸರಾ ಉದ್ಘಾಟಕರ ಬಗ್ಗೆ ಸಾಕಷ್ಟು ಚರ್ಚೆಯಾಗುತ್ತಿದ್ದು, ಮಾಧ್ಯಮದಲ್ಲಿ ಹರಿದಾಡುತಿದ್ದ ದಸರಾ ಉದ್ಘಾಟಕರ ಕಾಲ್ಪನಿಕ ಸುದ್ದಿಗೆ …
ಮೈಸೂರು : ನಾಡಹಬ್ಬ ಮೈಸೂರು ದಸರಾ ಸಂಭ್ರಮಾಚರಣೆಗಳ ಸಿದ್ದತೆ ಗರಿಗೆದರಿದೆ. ಈಗಾಗಲೇ ಗಜಪಡೆ ಕಾಡಿನಿಂದ ನಾಡಿಗೆ ಬಂದು ಅರಮನೆ ಆವರಣದಲ್ಲಿ ಬೀಡುಬಿಟ್ಟಿದೆ. ಈ ಮಧ್ಯೆ ಇದೀಗ ದಸರಾ ಉದ್ಘಾಟಕರ ಬಗ್ಗೆ ಸಾಕಷ್ಟು ಚರ್ಚೆಯಾಗುತ್ತಿದ್ದು, ಮಾಧ್ಯಮದಲ್ಲಿ ಹರಿದಾಡುತಿದ್ದ ದಸರಾ ಉದ್ಘಾಟಕರ ಕಾಲ್ಪನಿಕ ಸುದ್ದಿಗೆ …
ಮೈಸೂರು: ಒಳಮೀಸಲಾತಿ ವಿಚಾರದಲ್ಲಿ ಅಟ್ಟಿಕ್ಕಿದವಳಿಗಿಂತ ಬೊಟ್ಟು ಇಕ್ಕಿದವಳು ಮೇಲು ಎಂಬಂತಾಗಿದೆ ಎಂದು ಮಾಜಿ ಸಚಿವ ಹಾಗೂ ರಾಜ್ಯ ಬಿಜೆಪಿ ಉಪಾಧ್ಯಕ್ಷ ಎನ್.ಮಹೇಶ್ ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಒಳ ಮೀಸಲಾತಿ ಜಾರಿಗೆ ಪ್ರಯತ್ನಗಳನ್ನು ಆರಂಭಿಸಿದ್ದೇ ಬಿಜೆಪಿ ಸರ್ಕಾರ. …
ಮೈಸೂರು: ಸೆಪ್ಟೆಂಬರ್.1ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮೈಸೂರಿನ ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆಯ ಸಿಲ್ವರ್ ಜ್ಯುಬಿಲಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಮೈಸೂರಿಗೆ ಆಗಮಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಲಕ್ಷ್ಮೀಕಾಂತ …
ಮೈಸೂರು: ಮೈಸೂರಿನಲ್ಲಿ ಅವಧಿಗೂ ಮುನ್ನವೇ ಬಾರ್ ಅಂಡ್ ರೆಸ್ಟೋರೆಂಟ್ ತೆರೆದಿದ್ದ ಮಾಲೀಕರಿಗೆ ಅಬಕಾರಿ ಇಲಾಖೆ ಅಧಿಕಾರಿಗಳು ಬಿಸಿ ಮುಟ್ಟಿಸಿದ್ದಾರೆ. ಮೈಸೂರಿನ ಹೆಬ್ಬಾಳ, ಲೋಕನಾಯಕನಗರ, ವಿಜಯನಗರ ವ್ಯಾಪ್ತಿಯಲ್ಲಿ ಬೆಳ್ಳಂಬೆಳಿಗ್ಗೆ ದಾಳಿ ನಡೆಸಿದ ಅಬಕಾರಿ ಇಲಾಖೆ ಅಧಿಕಾರಿಗಳು, ಅವಧಿಗೂ ಮುನ್ನವೇ ಬಾರ್ ತೆರೆದಿದ್ದ ಮಾಲೀಕರನ್ನು …
ಮೈಸೂರು : ಔಟ್‌ಲುಕ್ ಐಕೇರ್ ರ‍್ಯಾಂಕಿಂಗ್ಸ್-2025ರಲ್ಲಿ ಮೈಸೂರು ವಿಶ್ವವಿದ್ಯಾನಿಲಯವು 8ನೇ ಸ್ಥಾನ ಪಡೆದಿದೆ ಎಂದು ಕುಲಪತಿ ಪ್ರೊ.ಎನ್.ಕೆ.ಲೋಕನಾಥ್ ತಿಳಿಸಿದ್ದಾರೆ. ಔಟ್‌ಲುಕ್ ನಿಯತ ಕಾಲಿಕೆಯು ಶೈಕ್ಷಣಿಕ ಮತ್ತು ಸಂಶೋಧನಾ ಉತ್ಕೃಷ್ಟತೆ, ಉದ್ದಿಮೆ ಸಹಯೋಗ ಮತ್ತು ಉದ್ಯೋಗಾವಕಾಶ, ಮೂಲಭೂತ ಸೌಕರ್ಯ ಮತ್ತು ಸವಲತ್ತು, ಆಡಳಿತ …
ಮೈಸೂರು: ಕರ್ನಾಟಕ ಪೊಲೀಸ್ ಅಕಾಡೆಮಿಯ ಪ್ರಥಮ ದರ್ಜೆ ಸಹಾಯಕಿ ಟಿ.ಪಿ.ಶ್ವೇತಾ ಅವರು ಕೇಂದ್ರ ಗೃಹಮಂತ್ರಿಗಳ ವಿಶೇಷ ಪದಕಕ್ಕೆ ಭಾಜನರಾಗಿದ್ದಾರೆ. 2020-2021ನೇ ಸಾಲಿನಿಂದ 2022-2023ನೇ ಸಾಲಿನ ಗಣರಾಜ್ಯೋತ್ಸವ ಮತ್ತು ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ಘೋಷಿಸಲಾದ ರಾಷ್ಟ್ರಪತಿಗಳ ಪೊಲೀಸ್ ವಿಶಿಷ್ಟ ಸೇವಾ ಪದಕ, ಪೊಲೀಸ್ …
ಮೈಸೂರು: ಸರ್ಕಾರಿ ಬಸ್‌ಗಳಲ್ಲಿ ವೋಟ್ ಚೋರಿ ಸ್ಟಿಕ್ಕರ್‌ಗಳನ್ನು ಅಂಟಿಸಿದ ಹಿನ್ನೆಲೆಯಲ್ಲಿ ಯೂತ್ ಕಾಂಗ್ರೆಸ್ ವಿರುದ್ಧ ಬಿಜೆಪಿ ಯುವ ಮೋರ್ಚಾ ದೂರು ನೀಡಿದೆ. ಈ ಕುರಿತು ಕೆಎಸ್‌ಆರ್‌ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿಗೆ ದೂರು ನೀಡಿರುವ ಮೈಸೂರು ನಗರ ಬಿಜೆಪಿ ಯುವಮೋರ್ಚಾ ಸದಸ್ಯರು, ಸರ್ಕಾರಿ ಬಸ್‌ಗಳಲ್ಲಿ …
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಗಜಪಡೆಗಳೊಂದಿಗೆ ಮೈಸೂರಿನಲ್ಲಿ ಬೀಡುಬಿಟ್ಟಿರುವ ಮಾವುತರು ಹಾಗೂ ಕಾವಾಡಿಗರ ಮಕ್ಕಳಿಗೆ ತಾತ್ಕಾಲಿಕ ಶಾಲೆಯನ್ನು ಆರಂಭಿಸಲಾಗಿದೆ. ಮಾವುತರು ಹಾಗೂ ಕಾವಾಡಿಗರ ಮಕ್ಕಳ ಶಿಕ್ಷಣಕ್ಕೆ ಯಾವುದೇ ತೊಂದರೆಯಾಗಬಾರದು ಎಂಬ ಕಾರಣಕ್ಕೆ ಅರಮನೆ ಆವರಣದಲ್ಲಿ ಶಾಲೆ ಆರಂಭಿಸಲಾಗಿದ್ದು, …
ಮೈಸೂರು : ಪತ್ರಿಕಾ ಛಾಯಾಗ್ರಹಣ ಸವಾಲೊಡ್ಡುವ ಜೊತೆಗೆ ಹೆಚ್ಚು ಖುಷಿ ಕೊಡುವ ಕೆಲಸವಾಗಿದೆ. ಘಟನೆಗಳನ್ನು ಸಾಕ್ಷೀಕರಿಸುವ ಅಪೂರ್ವ ಅವಕಾಶ ಪತ್ರಿಕಾ ಛಾಯಾಗ್ರಾಹಕರಿಗೆ ದೊರೆಯುತ್ತದೆ. ಹೀಗಾಗಿ ಇದೊಂದು ವಿಶೇಷ ವೃತ್ತಿ ಎಂದು ಹಿರಿಯ ಛಾಯಾಗ್ರಾಹಕ ಸಾಗ್ಗೆರೆ ರಾಮಸ್ವಾಮಿ ಅಭಿಪ್ರಾಯಪಟ್ಟರು. ಜಿಲ್ಲಾ ಪತ್ರಕರ್ತರ ಸಂಘದ …
ಮೈಸೂರು: ಇನ್ನು ಮೂರ್ನಾಲ್ಕು ದಿನಗಳಲ್ಲಿ ರಸಗೊಬ್ಬರದ ಸಮಸ್ಯೆ ಬಗೆಹರಿಸದಿದ್ದರೆ ಸರ್ಕಾರಗಳ ವಿರುದ್ಧ ಹೋರಾಟ ನಡೆಸಲಾಗುತ್ತದೆ ಎಂದು ರೈತ ಮುಖಂಡ ಬಡಗಲಪುರ ನಾಗೇಂದ್ರ ಎಚ್ಚರಿಕೆ ನೀಡಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾತನಾಡಿದ ಅವರು, ರಾಜ್ಯದಲ್ಲಿ ಪ್ರತಿನಿತ್ಯ ರೈತರ ಸಮಸ್ಯೆ ಉಲ್ಬಣ ಆಗುತ್ತಿದೆ. ರೈತರಿಗೆ …