Mysore
23
overcast clouds

Social Media

ಗುರುವಾರ, 02 ಜುಲೈ 2026
Light
Dark

ಮೈಸೂರು ನಗರ

Homeಮೈಸೂರು ನಗರ
krishna temaple mysuru

ಮೈಸೂರು: ನಾಡಿನೆಲ್ಲೆಡೆ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ ಮನೆಮಾಡಿದ್ದು, ಮೈಸೂರಿನ ಇಸ್ಕಾನ್‌ ದೇವಾಲಯಲ್ಲಿ ವಿಶೇಷ ಪೂಜೆ ಹಾಗೂ ಅಲಂಕಾರ ಮಾಡಲಾಗಿದೆ. ಶ್ರೀಕೃಷ್ಣ ಹುಟ್ಟಿದ ದಿನವನ್ನು ಕೃಷ್ಣ ಜನ್ಮಾಷ್ಟಮಿ ಅಥವಾ ಗೋಕುಲಾಷ್ಟಮಿ ಎಂದು ವೈಭವದಿಂದ ಆಚರಣೆ ಮಾಡಲಾಗುತ್ತದೆ. ಪ್ರತಿಯೊಂದು ಮನೆಯಲ್ಲಿ ಪೋಷಕರು ಚಿಕ್ಕ ಚಿಕ್ಕ …

bjp kowtilya

ಮೈಸೂರು: ಸಾಂಸ್ಕೃತಿಕ ನಗರಿ, ಪಾರಂಪರಿಕ ನಗರಿ ಎಂಬ ಖ್ಯಾತಿ ಗಳಿಸಿರುವ ಮೈಸೂರು ಈಗ ಡ್ರಗ್ಸ್‌ ನಗರವಾಗಿದೆ ಎಂದು ಬಿಜೆಪಿ ಹಿಂದುಳಿದ ಮೋರ್ಚಾ ರಾಜ್ಯಾಧ್ಯಕ್ಷ ರಘು ಕೌಟಿಲ್ಯ ಕಿಡಿಕಾರಿದ್ದಾರೆ. ಈ ಕುರಿತು ಮೈಸೂರಿನ ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಸಾಂಸ್ಕೃತಿಕ …

protest jainisum

ಮೈಸೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಧರ್ಮಾಧಿಕಾರಿಗಳಾದ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ವಿರುದ್ಧ ಮತ್ತು ಜೈನರ ಬಗ್ಗೆ ನಡೆಯುತ್ತಿರುವ ಷಡ್ಯಂತ್ರ ಹಾಗೂ ಅವಹೇಳನಕಾಕರಿ ಹೇಳಿಕೆಗಳನ್ನು ಖಂಡಿಸಿ ಜೈನ ಸಮಾಜದಿಂದ ಶಾಂತಿಯುತ ಮೌನ ಪ್ರತಿಭಟನೆ ನಡೆಸಲಾಯಿತು. ಮೈಸೂರಿನ ಗಾಂಧಿ ವೃತ್ತದಲ್ಲಿ ಜಮಾಯಿಸಿದ ಶ್ರೀ ದಿಗಂಬರ …

dasara

ಮೈಸೂರು: ದಸರಾ ಗಜಪಡೆ ಕ್ಯಾಪ್ಟನ್ ಅಭಿಮನ್ಯು ನೇತೃತ್ವದ ಆನೆಗಳು, ಸೊಂಡಿಲಿನ ಮೂಲಕ ತ್ರಿವರ್ಣ ಧ್ವಜ ಹಿಡಿದು, ನಗರವನ್ನು ಸ್ವಚ್ಛತೆಯಾಗಿ ಇಡುವಂತೆ ಸಂದೇಶ ಸಾರಿದವು. ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಆಯೋಜಿಸಿದ್ದ ಮನೆ ಮನೆಯಲ್ಲೂ ತ್ರಿವರ್ಣ, ಮನೆ ಮನೆಯಲ್ಲೂ ಸ್ವಚ್ಛತೆ ಕಾರ್ಯಕ್ರಮ ಅಂಗವಾಗಿ …

dhramastala mysuru

ಮೈಸೂರು: ಧರ್ಮಸ್ಥಳದಂತಹ ಪುಣ್ಯ ಕ್ಷೇತ್ರದ ವಿರುದ್ಧ ಷಡ್ಯಂತ್ರ ನಡೆಯುತ್ತಿದೆ ಎಂದು ಆರೋಪಿಸಿ ಮೈಸೂರಿನಲ್ಲಿಂದು ಭಕ್ತರು ಪ್ರತಿಭಟನೆ ನಡೆಸಿದರು. ನಗರದ ಹಳೇ ಡೈರಿಯಿಂದ ಜಿಲ್ಲಾಧಿಕಾರಿ ಕಚೇರಿವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಿದ ಧರ್ಮಸ್ಥಳ ಭಕ್ತರು, ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗಡೆ ಅವರ ಫೋಟೋ ಹಿಡಿದು …

cm joint dinner

ಮೈಸೂರು: ಸಿಎಂ ಸಿದ್ದರಾಮಯ್ಯ ಜನ್ಮದಿನದ ಅಂಗವಾಗಿ ಇಂದು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯ ವತಿಯಿಂದ ಪೌರಕಾರ್ಮಿಕರು, ದಲಿತರು, ಹಿಂದುಳಿದ ವರ್ಗದವರು, ಅಲ್ಪಸಂಖ್ಯಾತರು ಸೇರಿದಂತೆ ಶೋಷಿತ ಸಮುದಾಯಗಳೊಂದಿಗೆ ಸಹಪಂಕ್ತಿ ಭೋಜನ ನಡೆಯಿತು. ನಗರದ ವಿಶ್ವ ಮೈತ್ರಿ ಬುದ್ಧ ವಿಹಾರದಲ್ಲಿ ನಡೆದ …

druge

ಮೈಸೂರು: ವಿದ್ಯಾರ್ಥಿಗಳ ಮನಸ್ಸಿನಲ್ಲಿ ಸರ್ಕಾರದ ಬಗ್ಗೆ ಬಿಜೆಪಿ ವಿಷ ಬೀಜ ಬಿತ್ತುವ ಕೆಲಸ ಮಾಡುತ್ತಿದೆ ಎಂದು ಆರೋಪಿಸಿ ಯುವ ಕಾಂಗ್ರೆಸ್‌ ವಿರುದ್ಧ ಪ್ರತಿಭಟನೆ ನಡೆಸಲಾಯಿತು. ಇತ್ತೀಚೆಗೆ ಮೈಸೂರಿನಲ್ಲಿ MDMA ಪತ್ತೆಯಾದ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ ಇಂದು ಬೆಳಿಗ್ಗೆ ABVP …

asha karyakarte

ಮೈಸೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಆಶಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸುತ್ತಿದ್ದು, ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಮೈಸೂರಿನ ಗಾಂಧಿ ಸರ್ಕಲ್‌ನಲ್ಲಿ ಜಮಾಯಿಸಿದ ಆಶಾ ಕಾರ್ಯಕರ್ತೆಯರು ರಾಜ್ಯ ಸರ್ಕಾರದ ವಿರುದ್ಧ ವಿವಿಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಮಾತನಾಡಿದ …

elephants celabretion

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇಂದು ವಿಕಲಚೇತನ ಮಕ್ಕಳೊಂದಿಗೆ ವಿಶ್ವ ಆನೆಗಳ ದಿನವನ್ನು ಆಚರಣೆ ಮಾಡಲಾಯಿತು. ಇಂದು ವಿಶ್ವ ಆನೆ ದಿನಾಚರಣೆ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ಅರಣ್ಯ ಇಲಾಖೆ ವತಿಯಿಂದ ವಿಶೇಷ ಚೇತನ ಹಾಗು ಅನಾಥಾಶ್ರಮದ ಮಕ್ಕಳೊಂದಿಗೆ ವಿಭಿನ್ನ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. …

drug

ಮೈಸೂರು: ಮೈಸೂರಿನಲ್ಲಿ ಡ್ರಗ್ಸ್‌ ಮಾಫಿಯಾ ವಿರುದ್ಧ ಅಖಿಲ ಭಾರತ ವಿದ್ಯಾರ್ಥಿ ಪರಿಷತ್‌ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಮೈಸೂರು ನಗರದ ಬಸವೇಶ್ವರ ವೃತ್ತದಲ್ಲಿ ಜಮಾಯಿಸಿದ ವಿದ್ಯಾರ್ಥಿಗಳು, ರಾಜ್ಯ ಸರ್ಕಾರದ ವಿರುದ್ಧ ವಿವಿಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಮಾತನಾಡಿದ ವಿದ್ಯಾರ್ಥಿಗಳು, …

Stay Connected​
error: Content is protected !!