ಮೈಸೂರು: ಚುನಾವಣೆ ವ್ಯವಸ್ಥೆ ಮೇಲೆ ಎಲ್ಲರಿಗೂ ನಂಬಿಕೆಯಿದೆ. ಆದರೆ ಅದರ ವಿರುದ್ಧ ಕಾಂಗ್ರೆಸ್ ಪಕ್ಷ ಹೋರಾಟ ಮಾಡುತ್ತಿದೆ ಎಂದು ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಹೇಳಿದ್ದಾರೆ. ಲೋಕಸಭಾ ಚುನಾವಣೆ ವೇಳೆ ಇವಿಎಂನಲ್ಲಿ ಮತಗಳ್ಳತನ ನಡೆದಿದೆ ಎಂಬ ಕಾಂಗ್ರೆಸ್ ಆರೋಪ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ …
ಮೈಸೂರು: ಚುನಾವಣೆ ವ್ಯವಸ್ಥೆ ಮೇಲೆ ಎಲ್ಲರಿಗೂ ನಂಬಿಕೆಯಿದೆ. ಆದರೆ ಅದರ ವಿರುದ್ಧ ಕಾಂಗ್ರೆಸ್ ಪಕ್ಷ ಹೋರಾಟ ಮಾಡುತ್ತಿದೆ ಎಂದು ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಹೇಳಿದ್ದಾರೆ. ಲೋಕಸಭಾ ಚುನಾವಣೆ ವೇಳೆ ಇವಿಎಂನಲ್ಲಿ ಮತಗಳ್ಳತನ ನಡೆದಿದೆ ಎಂಬ ಕಾಂಗ್ರೆಸ್ ಆರೋಪ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ …
ಮೈಸೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ ವಿಧಿಸಿ ಕೋರ್ಟ್ ತೀರ್ಪು ಪ್ರಕಟಿಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಪ್ರತಿಕ್ರಿಯೆ ನೀಡಿದ್ದು, ನ್ಯಾಯಾಧೀಶರ ತೀರ್ಪನ್ನು ಪರಾಮರ್ಶೆ ಮಾಡುವ ಶಕ್ತಿ ನಮಗಿಲ್ಲ ಎಂದು ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ …
ಮೈಸೂರು: ಕೆಆರ್‌ಎಸ್‌ಗೆ ಅಡಿಗಲ್ಲು ಹಾಕಿದ್ದು ಟಿಪ್ಪು ಸುಲ್ತಾನ್ ಎಂಬ ಸಚಿವ ಎಚ್.ಸಿ.ಮಹದೇವಪ್ಪ ಹೇಳಿಕೆಯನ್ನು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣೆ ಸಮರ್ಥಿಸಿಕೊಂಡಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸಚಿವ ಮಹದೇವಪ್ಪ ಹೇಳಿಕೆಯಲ್ಲಿ ಯಾವ ತಪ್ಪು ಇಲ್ಲ. ಮಹದೇವಪ್ಪ ಹೇಳಿದ್ದು ನೂರಕ್ಕೆ …
ಮೈಸೂರು: ಮೈಸೂರು-ಕೊಡಗು ಲೋಕಸಭಾ ಚುನಾವಣೆಯಲ್ಲೂ ಮತಗಳ್ಳತನ ನಡೆದಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಗಂಭೀರ ಆರೋಪ ಮಾಡಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮೈಸೂರು ಲೋಕಸಭಾ ಚುನಾವಣೆಯಲ್ಲಿ ಬಹಳ ಲೋಪವಾಗಿದ್ದು, ಬಿಜೆಪಿ EVMನಲ್ಲಿ ಮತಗಳ್ಳತನ ಮಾಡಿದೆ. ಒಟ್ಟು …
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಮೈಸೂರಿಗೆ ಆಗಮಿಸಿರುವ ಗಜಪಡೆ, ಮಾವುತರು ಹಾಗೂ ಕಾವಾಡಿಗರ ಜೊತೆಗೆ ಅರಣ್ಯಾಧಿಕಾರಿಗಳನ್ನು ಒಳಗೊಂಡಂತೆ ಅರಣ್ಯ ಇಲಾಖೆಯಿಂದ 2.04 ಕೋಟಿ ರೂಪಾಯಿ ವಿಮೆ ಮಾಡಿಸುವ ಮೂಲಕ ಆರ್ಥಿಕ ಭದ್ರತೆ ಒದಗಿಸಲಾಗಿದೆ. ನಾಡಹಬ್ಬ ಮೈಸೂರು ದಸರಾ …
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ನಿನ್ನೆ ತಾನೇ ಮೈಸೂರಿಗೆ ಆಗಮಿಸಿರುವ ಗಜಪಡೆ ಆಗಸ್ಟ್.10ರಂದು ಅರಮನೆಗೆ ಪ್ರವೇಶಿಸಲಿವೆ. ಆಗಸ್ಟ್.10ರ ಭಾನುವಾರ ಸಂಜೆ 6.45 ರಿಂದ 7.20ರ ಗೋಧೊಳಿ ಲಗ್ನದಲ್ಲಿ ದಸರಾ ಗಜಪಡೆಗಳು ಅರಮನೆಗೆ ಎಂಟ್ರಿ ಆಗಲಿವೆ. ಅರಮನೆಯ ಪೂರ್ವ …
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ನಿನ್ನೆ ತಾನೇ ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿರುವ ದಸರಾ ಗಜಪಡೆಗೆ ಇಂದು ಅರಣ್ಯ ಭವನದಲ್ಲಿ ರಿಲ್ಯಾಕ್ಸ್ ಮೂಡ್‌ನಲ್ಲಿವೆ. ಕ್ಯಾಪ್ಟನ್ ಅಭಿಮನ್ಯು ನೇತೃತ್ವದ 9 ಆನೆಗಳು ಮೈಸೂರಿನ ಅರಣ್ಯ ಭವನದಲ್ಲಿ ಬೀಡು ಬಿಟ್ಟಿದ್ದು, …
ಮೈಸೂರು: ರಾಜ್ಯಾದ್ಯಂತ ಸಾರಿಗೆ ನೌಕರರು ಮುಷ್ಕರ ನಡೆಸುತ್ತಿರುವ ಹಿನ್ನೆಲೆಯಲ್ಲಿ ಬಸ್‌ಗಳ ಸಂಚಾರದಲ್ಲಿ ಭಾರೀ ವ್ಯತ್ಯಯ ಉಂಟಾಗಿದೆ. ಬಸ್‌ಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಿರುವ ಹಿನ್ನೆಲೆಯಲ್ಲಿ ಪ್ರಯಾಣಿಕರು ತೀವ್ರ ಪರದಾಟ ನಡೆಸುತ್ತಿದ್ದಾರೆ. ಶಾಲಾ-ಕಾಲೇಜುಗಳಿಗೆ ಹೋಗಲು ವಿದ್ಯಾರ್ಥಿಗಳು ಬೆಳ್ಳಂಬೆಳಿಗ್ಗೆಯೇ ಪರದಾಟ ನಡೆಸಿದ್ದು, ಎಷ್ಟೋ ಮಕ್ಕಳು ಇಂದು …
ಮೈಸೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯಾದ್ಯಂತ ಸಾರಿಗೆ ನೌಕರರು ಮುಷ್ಕರ ನಡೆಸುತ್ತಿದ್ದು, ಪ್ರಯಾಣಿಕರು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಸಾರಿಗೆ ನೌಕರರ ಮುಷ್ಕರದ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ಬಸ್‌ಗಳು ಬೆಳ್ಳಂಬೆಳಿಗ್ಗೆ ಡಿಪೋಗಳತ್ತ ತೆರಳಿದವು. ಮೈಸೂರಿನ ಕೇಂದ್ರ ಬಸ್ ನಿಲ್ದಾಣ ಹಾಗೂ ನಗರ …
ಮೈಸೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಇಂದಿನಿಂದ ಸಾರಿಗೆ ನೌಕರರು ಅನಿರ್ದಿಷ್ಟಾವಧಿ ಮುಷ್ಕರ ಕೈಗೊಂಡಿದ್ದು, ರಾಜ್ಯಾದ್ಯಂತ ಸಾರಿಗೆ ಬಸ್ ಬಂದ್ ಆಗಿವೆ. ಬಾಕಿ ವೇತನಕ್ಕೆ ಆಗ್ರಹಿಸಿ ಸಾರಿಗೆ ನೌಕರರು ಸಾರಿಗೆ ಬಸ್ ಬಂದ್ ಮಾಡಿದ್ದು, ಬಸ್‌ಗಳಿಲ್ಲದೇ ಪ್ರಯಾಣಿಕರು ದೂರದ ಊರಿಗೆ ತೆರಳಲು …