Mysore
26
overcast clouds

Social Media

ಗುರುವಾರ, 02 ಜುಲೈ 2026
Light
Dark

ಮೈಸೂರು ನಗರ

Homeಮೈಸೂರು ನಗರ

ಮೈಸೂರು: ರಾಕೇಶ್‌ ಸಿದ್ದರಾಮಯ್ಯ ಅವರ 10ನೇ ವರ್ಷದ ಪುಣ್ಯಸ್ಮರಣೆಯ ಹಿನ್ನೆಲೆಯಲ್ಲಿಂದು ಸಿಎಂ ಸಿದ್ದರಾಮಯ್ಯ ಮೈಸೂರಿಗೆ ಆಗಮಿಸಿದ್ದಾರೆ. ಎಚ್.ಡಿ.ಕೋಟೆ ರಸ್ತೆಯ ಟಿ.ಕಾಟೂರಿನ ತೋಟದಲ್ಲಿ ಪುಣ್ಯಸ್ಮರಣೆ ಕಾರ್ಯಕ್ರಮ ಆಯೋಜನೆ ಮಾಡಲಾಗಿದ್ದು, ಸಿಎಂ ಸಿದ್ದರಾಮಯ್ಯ ಅವರು ಕುಟುಂಬ ಸಮೇತ ಅಲ್ಲಿಗೆ ತೆರಳಿ ಮಗನ ಸಮಾಧಿಗೆ ಪೂಜೆ …

Mysuru | Journalists enjoy playing cricket

ಮೈಸೂರು: ಜಿಲ್ಲಾ ಪತ್ರಕರ್ತರ ಸಂಘದ ವತಿಯಿಂದ ಆಯೋಜಿಸಿರುವ ಎರಡು ದಿನಗಳ ಪತ್ರಕರ್ತರ ವಾರ್ಷಿಕ ಕ್ರೀಡಾಕೂಟಕ್ಕೆ ಶನಿವಾರ ಚಾಲನೆ ದೊರೆಯಿತು. ನಗರದ ಮೈಸೂರು ವಿಶ್ವವಿದ್ಯಾನಿಲಯದ ಓವೆಲ್ ಮೈದಾನದಲ್ಲಿ ನಡೆದ ಕ್ರೀಡಾಕೂಟಕ್ಕೆ ಮೈಸೂರು ವಿವಿ ಕುಲಪತಿ ಪ್ರೊ.ಎನ್.ಕೆ.ಲೋಕನಾಥ್ ಹಾಗೂ ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್‌ನ …

ಮೈಸೂರು : ಗಂಜಾ ವ್ಯಸನಿಗಳನ್ನು ಮಟ್ಟ ಹಾಕಲು ನಿರಂತರವಾಗಿ ಕಾರ್ಯಾಚರಣೆ ನಡೆಸುತ್ತಿರುವ ಪೊಲೀಸರಿಗೆ, ಕೆಟ್ಟುನಿಂತಿರುವ ಬೀದಿದೀಪಗಳೇ ಅಡ್ಡಿಯಾಗಿವೆ. ಪರಿಣಾಮ ಕಾರ್ಯಾಚರಣೆಯೂ ಸಾಧ್ಯವಾಗುತ್ತಿಲ್ಲ.   ನಗರದ ಮೇಟಗಳ್ಳಿಯ ಸ್ಮಶಾನದಲ್ಲಿ ಗಾಂಜಾ ವ್ಯಸನಿಗಳ ಕಾಟ ಅತಿಯಾಗಿದ್ದು, ಸಾರ್ವಜನಿಕರ ದೂರಿನ ಹಿನ್ನೆಲೆ ಪೊಲೀಸರು ಕಾರ್ಯಾಚರಣೆಗೆ ಇಳಿದಿದ್ದಾರೆ. …

h vishvanath

ಮೈಸೂರು: ದೇವರಾಜ ಅರಸು ಹಾಗೂ ಎಸ್.ಎಂ.ಕೃಷ್ಣ ಆಡಳಿತಕ್ಕೂ ಸಿದ್ದರಾಮಯ್ಯ ಆಡಳಿತ ಸಮವಿಲ್ಲ‌ ಎಂದು ಎಂಎಲ್‌ಸಿ ಎಚ್.ವಿಶ್ವನಾಥ್‌ ಕಿಡಿಕಾರಿದ್ದಾರೆ. ನಾಲ್ವಡಿ ಕೃಷ್ಣರಾಜ ಒಡೆಯರ್‌ಗಿಂತ ಅಭಿವೃದ್ಧಿ ಮಾಡಿದ್ದು ಸಿದ್ದರಾಮಯ್ಯ ಎಂಬ ಎಂಎಲ್‌ಸಿ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿಕೆಗೆ ಸಂಬಂಧಿಸಿದಂತೆ ಮಾತನಾಡಿದ ಅವರು, ಇದು ದುರಹಂಕಾರದ ಪರಮಾವಧಿ, …

haishgowda

ಮೈಸೂರು: ನಾಲ್ವಡಿ ಕೃಷ್ಣರಾಜ ಒಡೆಯರ್‌ಗಿಂತ ಅಭಿವೃದ್ಧಿ ಮಾಡಿದ್ದು ಸಿದ್ದರಾಮಯ್ಯ ಎಂಬ ಎಂಎಲ್‌ಸಿ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿಕೆಯನ್ನು ಕಾಂಗ್ರೆಸ್‌ ಶಾಸಕ ಹರೀಶ್‌ ಗೌಡ ಸಮರ್ಥಿಸಿಕೊಂಡಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೈಸೂರಿಗೆ ಬಿಜೆಪಿಯವರ ಕೊಡುಗೆ ಏನು? ಅವರು ನಮ್ಮ ಬಗ್ಗೆ …

yaduveer wodeyer

ಮೈಸೂರು: ಈಗಾಗಲೇ ನಮ್ಮ ಕೇಂದ್ರ ಸರ್ಕಾರ ಜನಗಣತಿಯ ಜೊತೆ ಜಾತಿಗಣತಿ ಮಾಡಲು ನಿರ್ಧಾರ ಮಾಡಿದೆ. ಆದ್ದರಿಂದ ಕರ್ನಾಟಕದಲ್ಲಿ ರಾಜ್ಯ ಸರ್ಕಾರ ಜಾತಿಗಣತಿ ಮಾಡುವ ಅವಶ್ಯಕತೆಯಿಲ್ಲ ಎಂದು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಕಿಡಿಕಾಡಿದ್ದಾರೆ. ಜಾತಿಗಣತಿ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ …

Yaduveer

ಮೈಸೂರು: ಮಹಾರಾಜರಿಗಿಂತ ಮೈಸೂರಿಗೆ ಸಿಎಂ ಸಿದ್ದರಾಮಯ್ಯ ಕೊಡುಗೆ ಜಾಸ್ತಿ ಎಂಬ ಯತೀಂದ್ರ ಸಿದ್ದರಾಮಯ್ಯ ಹೇಳಿಕೆಗೆ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ತಿರುಗೇಟು ನೀಡಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಮಗೆ ಅಧಿಕಾರ ಸಿಕ್ಕರೆ ಜನರಿಗೋಸ್ಕರ ಕೆಲಸ ಮಾಡಬೇಕು. …

Yaduveer Wadiyar

ಮೈಸೂರು: ದೇಶಾದ್ಯಂತ 26ನೇ ವರ್ಷದ ಕಾರ್ಗಿಲ್‌ ವಿಜಯ್‌ ದಿವಸ್‌ ಆಚರಣೆ ಹಿನ್ನೆಲೆಯಲ್ಲಿಂದು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು, ಪೀಲ್ಡ್‌ ಮಾರ್ಷಲ್‌ ಕಾರ್ಯಪ್ಪ ಅವರ ಪುತ್ಥಳಿಗೆ ಪುಷ್ಪಾರ್ಚನೆ ಸಲ್ಲಿಸಿದರು. ಮೈಸೂರು ನಗರದ ಮೆಟ್ರೋಪೋಲ್ ಸರ್ಕಲ್ ಬಳಿಯಿರುವ ಪೀಲ್ಡ್‌ ಮಾರ್ಷಲ್‌ ಕಾರ್ಯಪ್ಪ …

ಮೈಸೂರು : ಸಮಾಜ ಕಲ್ಯಾಣ ಇಲಾಖೆಯು ಸಂಶೋಧನಾ ವಿದ್ಯಾರ್ಥಿಗಳ ಎಸ್.ಸಿ.ಎಸ್‌.ಪಿ - ಟಿ.ಎಸ್.ಪಿ ಅನುದಾನದ ಸಂಬಂಧವಾಗಿ ಹೊರಡಿಸಿದ್ದ ಹೊಸ ಆದೇಶನ್ನು ಹರಿದು ಹಾಕುವ ಮೂಲಕ ಸಂಶೋಧಕರು ಪ್ರತಿಭಟನೆ ನಡೆಸಿದರು.   ಶುಕ್ರವಾರ ಬೆಳಿಗ್ಗೆ ಮೈಸೂರು ವಿಶ್ವವಿದ್ಯಾನಿಲಯ ಸಂಶೋಧಕರ ಸಂಘದ ವತಿಯಿಂದ ಮಾನಸ …

protest

ಮೈಸೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಮೈಸೂರಿನ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಜಮಾಯಿಸಿದ ಸರ್ಕಾರಿ ನಿವೃತ್ತ ನೌಕರರು, ಕೇಂದ್ರ ಸರ್ಕಾರದ ವಿರುದ್ಧ ವಿವಿಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. …

Stay Connected​
error: Content is protected !!