Mysore
23
scattered clouds

Social Media

ಸೋಮವಾರ, 09 ಮಾರ್ಚ್ 2026
Light
Dark

ಮೈಸೂರು ನಗರ

Homeಮೈಸೂರು ನಗರ

ಮೈಸೂರು : ನಗರದ ಎನ್‌ಐಇ ಕಾಲೇಜು ಹಿಂಭಾಗದ ಅರಣ್ಯ ಇಲಾಖೆಯ ಶ್ರೀಗಂಧದ ಕೋಠಿ ಆವರಣದಲ್ಲಿ ಕ್ವಾರ್ಟರ್ಸ್ ಕಟ್ಟಡ ನಿರ್ಮಾಣಕ್ಕಾಗಿ ಹತ್ತಾರು ಮರಗಳನ್ನು ಅನುಮತಿಯಿಲ್ಲದೇ ಅರಣ್ಯ ಇಲಾಖೆಯ ಅಧಿಕಾರಿಗಳೇ ಮರಗಳ ಮಾರಣ ಹೋಮ ನಡೆಸಿದ್ದಾರೆ. ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಸೂಕ್ತ …

ಮೈಸೂರು: ಬಿಗ್‌ಬಾಸ್‌ ಮಾಜಿ ಸ್ಪರ್ಧಿ ರಜತ್‌ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಮೈಸೂರಿನ ಲಕ್ಷ್ಮೀಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈ ಪ್ರಕರಣ ಅವರ ಫೋಟೋಶೂಟ್‌ಗೆ ಸಂಬಂಧಪಟ್ಟದ್ದಾಗಿದೆ. ಪಾರಂಪರಿಕ ಕಟ್ಟಡವೊಂದರ ಮುಂದೆ ನಿಯಮ ಮೀರಿ ಫೋಟೋಶೂಟ್‌ ಮಾಡಿಸಿರುವುದು ಈ ಕಾನೂನು ಸಂಕಷ್ಟಕ್ಕೆ ಕಾರಣವಾಗಿದೆ. …

ಮೈಸೂರು: ನಾಡಿನ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಸ್ಯಾಂಡಲ್‌ವುಡ್‌ ನಟ ಕಿಚ್ಚ ಸುದೀಪ್‌ ಭೇಟಿ ನೀಡಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದರು. ಇಂದು ಬೆಳಿಗ್ಗೆ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿದ ನಟ ಸುದೀಪ್‌ ಅವರು, ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿ ಒಳಿತಾಗುವಂತೆ …

ಮೈಸೂರು: ಪಾರಂಪರಿಕ ಕಟ್ಟಡದ ಬಳಿ ಸಿಗರೇಟ್‌ ಸೇದುತ್ತಾ ರಜತ್‌ ಫೋಟೋಶೂಟ್‌ ಮಾಡಿಸಿದ್ದು, ಬಿಗ್‌ಬಾಸ್‌ ಹುಡುಗನ ಹುಚ್ಚಾಟಕ್ಕೆ ನೆಟ್ಟಿಗರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೈಸೂರಿನ ಪಾರಂಪರಿಕ ಕಟ್ಟಡವಾದ ಹಳೇ ಜಿಲ್ಲಾಧಿಕಾರಿ ಕಚೇರಿ ಕಟ್ಟಡದ ಬಳಿ ರಜತ್ ಸಿಗರೇಟ್ ಸೇದುತ್ತಾ ಕಾರಿನಿಂದ ಇಳಿಯುವ ವಿಲನ್ …

ಮೈಸೂರು : ಮೈಸೂರಲ್ಲಿ ಪದೇ ಪದೇ ಡ್ರಗ್ಸ್‌ ಪ್ರಕರಣಗಳು ಪತ್ತೆಯಾಗುತ್ತಿರುವುದು ಪೊಲೀಸರನ್ನು ನಿದ್ದೆಗೆಡಿಸಿದೆ. ಈ ಸಂಬಂಧ ಹೈಕೋರ್ಟ್‌ ಸಹ ಕಳವಳ ವ್ಯಕ್ತಪಡಿಸಿದೆ. ಈ ಹಿನ್ನಲೆ ಡ್ರಗ್ಸ್‌ ಮುಕ್ತ ನಗರಕ್ಕೆ ಪಣ ತೊಟ್ಟಿರುವ ಮೈಸೂರು ಪೊಲೀಸರು ನಗರದ ವಿವಿಧೆಡೆ ದೀಢಿರ್‌ ದಾಳಿ ನಡೆಸುತ್ತಿದ್ದಾರೆ. …

ಮೈಸೂರು : ಬೋಗಾದಿಯ ಗದ್ದಿಗೆ ರಸ್ತೆಯಲ್ಲಿರುವ ಜೆಟ್ಟಿಹುಂಡಿ ಗ್ರಾಮದ ತೋಟವೊಂದರಲ್ಲಿ ಹುಲಿ ಸಂಚರಿಸುತ್ತಿರುವ ಬಗ್ಗೆ ಮಂಗಳವಾರ ರೈತರೊಬ್ಬರು ನೀಡಿದ ಮಾಹಿತಿ ಮೇರೆಗೆ ಅರಣ್ಯ ಇಲಾಖೆ ಸಿಬ್ಬಂದಿಗಳು ತಕ್ಷಣ ಸ್ಥಳಕ್ಕೆ ದೌಡಾಯಿಸಿ ಕೂಂಬಿಂಗ್ ಕಾರ್ಯಾಚರಣೆ ನಡೆಸಿದ್ದು, ಹುಲಿ ಸಂಚರಿಸಿರುವ ಸುಳಿವು ಹಾಗೂ ಹೆಜ್ಜೆಗಳು …

ಮೈಸೂರು: ಮಹಾನಗರ ಪಾಲಿಕೆಯಲ್ಲಿ ಇ-ಖಾತಾ ಮಾಡಿಸಲು ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಮಾಜಿ ಮೇಯರ್‌ ಶಿವಕುಮಾರ್‌ ಕಿಡಿಕಾರಿದರು. ಈ ಕುರಿತು ಮಾತನಾಡಿದ ಅವರು, ಕಳೆದ ಎರಡು ತಿಂಗಳಿನಿಂದ ಇ-ಖಾತಾ ಮಾಡಿಸಿಕೊಳ್ಳಲು ಸಾಧ್ಯವಾಗದೇ ಜನರು ಪರದಾಡುವಂತಾಗಿದೆ. ಸ್ವತಃ ಸಿದ್ದರಾಮಯ್ಯ ಅವರು ಮೈಸೂರು …

ಮೈಸೂರು : ನಗರವನ್ನು ಡ್ರಗ್ಸ್ ಜಾಲಮುಕ್ತ ಮಾಡಬೇಕು ಎಂಬ ತೀರ್ಮಾನಕ್ಕೆ ಬಂದಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು ಪ್ರತೀ ದಿನ ಕನಿಷ್ಠ 8 ತಾಸುಗಳ ಕಾಲ ನಗರದ ಪ್ರಮುಖ ಸ್ಥಳಗಳಲ್ಲಿ ಪರಿಶೀಲನೆ ನಡೆಸುವಂತೆ ಆಯಾ ಠಾಣೆಯ ಅಧಿಕಾರಿಗಳಿಗೆ ಖಡಕ್ …

ಮೈಸೂರು : ಸ್ವಚ್ಛತೆಗೆ ಸಂಬಂಧಿಸಿದಂತೆ ಮತ್ತೆ ಒಂದನೇ ಸ್ಥಾನ ಪಡೆಯುವ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಸಲುವಾಗಿ ನಗರಪಾಲಿಕೆ ವತಿಯಿಂದ ಫೆ.8 ರಂದು ಸ್ವಚ್ಛತಾ ಓಟ ಹಮ್ಮಿಕೊಳ್ಳಲಾಗಿದೆ ಎಂದು ಆಯುಕ್ತ ಶೇಖ್ ತನ್ವೀರ್ ಆಸೀಫ್ ತಿಳಿಸಿದರು. ಸೋಮವಾರ ನಗರಪಾಲಿಕೆಯ ಜಯಚಾಮರಾಜ ಒಡೆಯರ್ …

ಮೈಸೂರು: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಮಂಡಿಸಿದ ಬಜೆಟ್‌ ರೈತರ ಮೂಗಿಗೆ ತುಪ್ಪ ಸವರುವ ಬಜೆಟ್‌ ಆಗಿದೆ ಎಂದು ರೈತ ಮುಖಂಡ ಹಳ್ಳಿಕೆರೆಹುಂಡಿ ಭಾಗ್ಯರಾಜ್‌ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮಾತನಾಡಿದ ಅವರು, ಇದು ರೈತರ ಅಭಿವೃದ್ಧಿಗೆ …

Stay Connected​
error: Content is protected !!