Mysore
25
few clouds

Social Media

ಭಾನುವಾರ, 26 ಏಪ್ರಿಲ 2026
Light
Dark

ಮೈಸೂರು ನಗರ

Homeಮೈಸೂರು ನಗರ

ಮೈಸೂರು: ಇಂದು ಮೈಸೂರು-ಕೊಡಗು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರ ಹುಟ್ಟುಹಬ್ಬದ ಅಂಗವಾಗಿ ಮೈಸೂರಿನಲ್ಲಿ ಸಂಭ್ರಮ ಮನೆಮಾಡಿದೆ. ಅರಮನೆಯ ಮುಂಭಾಗದ ಕೋಟೆ ಆಂಜನೇಯಸ್ವಾಮಿ ದೇವಾಲಯದಲ್ಲಿ ಸಂಸದರ ಅಭಿಮಾನಿಗಳು ಹಾಗೂ ಬಿಜೆಪಿ ಕಾರ್ಯಕರ್ತರು ಯದುವೀರ್‌ ಒಡೆಯರ್‌ ಹೆಸರಿನಲ್ಲಿ ವಿಶೇಷ ಅರ್ಚನೆ ಹಾಗೂ …

ಮೈಸೂರು : ರಾಜ್ಯ ಸರ್ಕಾರವು ಜಾರಿಗೆ ತರಲು ಮುಂದಾಗಿರುವ ʻಕರ್ನಾಟಕ ಜಾಹೀರಾತು ನೀತಿ-2026ʼ ವಾರ್ತಾ ಇಲಾಖೆ ಅಧಿಕಾರಿಗಳ ವಕ್ರ ದೃಷ್ಟಿಯ ಹಾಗೂ ಸೇಡಿನ ಮನೋಭಾವ ಒಳಗೊಂಡ ನೀತಿಯಾಗಿದ್ದು, ಜಿಲ್ಲಾ ಮತ್ತು ಪ್ರಾದೇಶಿಕ ಪತ್ರಿಕೆಗಳ ಪಾಲಿಗೆ ಮರಣ ಶಾಸನವಾಗಿದೆ. ಪತ್ರಿಕೆಗಳು ನಾಶವಾದರೆ ಪ್ರಜಾಪ್ರಭುತ್ವವೂ …

ಮೈಸೂರು : ಬೇರುಗಳಲ್ಲಿ ಸತ್ವ ಕಳೆದುಕೊಂಡು ಭಾರಿಗಾತ್ರದ ಬೇವಿನ ಮರ ಶನಿವಾರ ಧರೆಗುಳಿರದ ಪರಿಣಾಮ, ಒಂದು ಕಾರು, ಆಟೋ, ಬೈಕ್ ಜಖಂಗೊಂಡಿದ್ದು, ಯಾವುದೇ ಜೀವಹಾನಿಯಾಗಿಲ್ಲ. ನಗರದ ನಗರ ಕೇಂದ್ರ ಗ್ರಂಥಾಲಯದ ಮುಂಭಾಗದ, ಸಂಭ್ರಮ ಹೋಟೆಲ್ ಮತ್ತು ಬಾರ್‌ನ ಕಾಂಪೌಂಡ್ ಒಳಗಡೆಯಿದ್ದ ಬೃಹತ್‌ಗಾತ್ರದ …

ಮೈಸೂರು: ನಾಡಿನಾದ್ಯಂತ ರಂಜಾನ್‌ ಹಬ್ಬದ ಸಂಭ್ರಮ ಮನೆಮಾಡಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಸ್ಲಿಂ ಬಾಂಧವರು ಸಾಮೂಹಿಕ ಪ್ರಾರ್ಥನೆ ಸಲ್ಲಿಸುವ ಮೂಲಕ ಸಡಗರದಿಂದ ಹಬ್ಬ ಆಚರಣೆ ಮಾಡಿದರು. ಮೈಸೂರಿನ ಮಂಡಿ ಮೊಹಲ್ಲಾದಲ್ಲಿರುವ ಈದ್ಗಾ ಮೈದಾನದಲ್ಲಿ ಮುಸ್ಲಿಂ ಬಾಂಧವರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ರಂಜಾನ್‌ …

ಮೈಸೂರು: ವಿಶ್ವ ಗುಬ್ಬಚ್ಚಿ ದಿನಾಚರಣೆಯ ಹಿನ್ನೆಲೆಯಲ್ಲಿ ಇಂದು ಮೈಸೂರಿಗರು ಪಕ್ಷಿ ಸಂಕುಲ ರಕ್ಷಣೆಗೆ ಮುಂದಾಗಿದ್ದಾರೆ. ಮೈಸೂರಿನ ಮಹಾರಾಜ ಮೈದಾನ ಮುಂಭಾಗದ ಮರದ ಕೊಂಬೆಗಳಿಗೆ ನೀರಿನ ಬೌಲ್‌ ಅಳವಡಿಕೆ ಮಾಡಲಾಗಿದ್ದು, ಬೇಸಿಗೆ ವೇಳೆ ಪಕ್ಷಿಗಳಿಗೆ ಕುಡಿಯುವ ನೀರು ಹಾಗೂ ಕಾಳಿನ ವ್ಯವಸ್ಥೆ ಮಾಡಲಾಗಿದೆ. …

ಮೈಸೂರು: ಯುಗಾದಿ ಹಬ್ಬದ ಮಾರನೇ ದಿನವಾದ ಇಂದು ಹೊಸತೊಡಕಿನ ಸಂಭ್ರಮ ಮನೆಮಾಡಿದ್ದು, ಮಾಂಸ ಖರೀದಿಗೆ ಜನರು ಮುಗಿಬಿದ್ದಿದ್ದಾರೆ. ಯುಗಾದಿ ಹಾಗೂ ರಂಜಾನ್‌ ಸರಣಿ ರಜೆಯ ಹಿನ್ನೆಲೆಯಲ್ಲಿ ಮೈಸೂರು ನಗರದ ಕೆ.ಜಿ.ಕೊಪ್ಪಲ್‌, ಒಂಟಿಕೊಪ್ಪಲ್‌, ಕೆ.ಆರ್.‌ಮೊಹಲ್ಲಾದ ಅಂಗಡಿಗಳಲ್ಲಿ ಗುಡ್ಡೆ ಮಾಂಸ ಮಾರಾಟ ಜೋರಾಗಿದೆ. ಒಂದು …

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಲ್ಲಿ ಬುಧವಾರ ಸಂಜೆ ಏಕಾಏಕಿ ಮಳೆ ಸುರಿದು ಬಿರು ಬಿಸಿಲಿನಿಂದ ಬಳಲಿದ್ದ ನಗರವನ್ನು ಸ್ವಲ್ಪ ತಂಪಾಯಿಸಿತು. ನಗರದ ಹಲವೆಡೆ ಸುರಿದ ಮಳೆಯಿಂದ ನಿವಾಸಿಗಳಿಗೆ ಸ್ವಲ್ಪ ತಂಪು ಅನುಭವವಾಗಿದೆ.   ಸಂಜೆ 4 ಗಂಟೆ ವೇಳೆಗೆ ಶುರುವಾದ …

ಮೈಸೂರು : ಮುಂದಿನ ಚುನಾವಣೆಯಲ್ಲಿ ಜೆಡಿಎಸ್‌ ಪಕ್ಷದಿಂದಲೇ ನನ್ನ ಸ್ಪರ್ಧೆ, ಪಕ್ಷ ಬಿಡುವ ಪ್ರಶ್ನೆಯೇ ಇಲ್ಲ ಎಂದು ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ ದೇವೇಗೌಡ ಸ್ಪಷ್ಟಪಡಿಸಿದ್ದಾರೆ. ಬುಧವಾರ ಮಾತನಾಡಿರುವ ಶಾಸಕ ಜಿ.ಟಿ ದೇವೇಗೌಡ, ಜೆಡಿಎಸ್ ಟಿಕೆಟ್ ಕೊಡದಿದ್ದರೇ ನೀವು ಹೇಳಿದಂತೆ ಕೇಳುತ್ತೇನೆ …

ಮೈಸೂರು : ಸ್ಥಗಿತಗೊಂಡಿದ್ದ ಚಿತ್ರಮಂದಿರದ ಆವರಣದಲ್ಲಿ ಸಂಭವಿಸಿದ ಆಕಸ್ಮಿಕ ಅಗ್ನಿ ಅವಘಡದಲ್ಲಿ ಅಲ್ಲಿನ ವಾಚ್‌ಮನ್ ಒಬ್ಬರು ಸಜೀವ ದಹನಗೊಂಡ ದಾರುಣ ಘಟನೆ ನಗರದಲ್ಲಿ ನಡೆದಿದೆ. ನಗರದ ಗೋಕುಲಂ ನಿವಾಸಿ ಮರಿಶೆಟ್ಟಿ(75) ಎಂಬವರೇ ಬೆಂಕಿಗೆ ಸಿಲುಕಿ ಮೃತಪಟ್ಟವರು. ಅವರು ಸುಮಾರು 45 ವರ್ಷಗಳಿಂದ …

ಮೈಸೂರು : ಬಲಗೈ ಸಮುದಾಯಕ್ಕೆ ಆಗಿರುವ ಅನ್ಯಾಯವನ್ನು ಸರಿಪಡಿಸುವಂತೆ ಒತ್ತಾಯಿಸಿ ಮಾ.25ರಂದು ಬೆಂಗಳೂರಿನಲ್ಲಿ ನಡೆಯಲಿರುವ ಬೃಹತ್ ಸಮಾವೇಶವನ್ನು ಯಶಸ್ವಿಗೊಳಿಸಬೇಕು. ಅಂದು ಮೈಸೂರು ಭಾಗದಿಂದ ಸ್ವಯಂ ಪ್ರೇರಿತರಾಗಿ ಸಾವಿರಾರು ಮಂದಿ ಭಾಗವಹಿಸಬೇಕು ಎಂದು ಮುಖಂಡ ನಾಗವಾಲ ನರೇಂದ್ರ ಮನವಿ ಮಾಡಿದರು. ಮಂಗಳವಾರ ನಗರದ …

Stay Connected​
error: Content is protected !!