Mysore
26
overcast clouds

Social Media

ಗುರುವಾರ, 02 ಜುಲೈ 2026
Light
Dark

ಮೈಸೂರು ನಗರ

Homeಮೈಸೂರು ನಗರ
d timmayya

ಮೈಸೂರು: ಒಳಮೀಸಲಾತಿ ಜಾರಿ ವಿಚಾರದಲ್ಲಿ ಬಿಜೆಪಿ ನಾಯಕರು ಡೋಂಗಿತನ ಪ್ರದರ್ಶಿಸುತ್ತಿದ್ದಾರೆ ಎಂದು ವಿಧಾನಪರಿಷತ್‌ ಸದಸ್ಯ ಡಾ.ಡಿ.ತಿಮ್ಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮೈಸೂರಿನ ಜಲದರ್ಶಿನಿ ಅತಿಥಿ ಗೃಹದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಒಳ ಮೀಸಲಾತಿ ಜಾರಿ ವಿಚಾರದಲ್ಲಿ ಬಿಜೆಪಿ ನಾಯಕರು …

ciniear lwer

ಮೈಸೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಮಾದಿಗ ಸಮಾಜದ ನಂಬರ್ ಒನ್ ವೈರಿಯಾಗಿದೆ ಎಂದು ಕರ್ನಾಟಕ ಸಮಾಜ ನ್ಯಾಯಪರ ವಕೀಲರ ವೇದಿಕೆ ಅಧ್ಯಕ್ಷ ಹಾಗೂ ಹಿರಿಯ ವಕೀಲ ಅರುಣ್ ಕುಮಾರ್ ಕಿಡಿಕಾರಿದ್ದಾರೆ. ಈ ಕುರಿತು ಮೈಸೂರಿನ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ …

bike thift

ಮೈಸೂರು: ಇಬ್ಬರು ಹೆಂಡತಿಯರ ಮುದ್ದಿನ ಗಂಡನೊಬ್ಬ ಬೈಕ್‌ ಕಳ್ಳತನಕ್ಕೆ ಇಳಿದು ಈಗ ಪೊಲೀಸರ ಅತಿಥಿಯಾಗಿರುವ ಘಟನೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆದಿದೆ. ಚಾಮರಾಜನಗರದ ನಿವಾಸಿ ಅಜ್ಮತ್‌ ಉಲ್ಲಾ ಎಂಬಾತನೇ ಬಂಧಿತ ಆರೋಪಿಯಾಗಿದ್ದಾನೆ. ಅಜ್ಮತ್‌ ಉಲ್ಲಾಗೆ ಇಬ್ಬರು ಹೆಂಡತಿಯರು ಹಾಗೂ 8 ಜನ …

kabini save

ಮೈಸೂರು: ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಕಬಿನಿ ಹಿನ್ನೀರಿನಲ್ಲಿ ತಲೆ ಎತ್ತುತ್ತಿರುವ ಅಕ್ರಮ ರೆಸಾರ್ಟ್‌, ಹೋಂ ಸ್ಟೇಗಳ ವಿರುದ್ಧ ಎಲ್ಲೆಡೆ ಆಕ್ರೋಶ ವ್ಯಕ್ತವಾಗಿದ್ದು, ಗಂಧದಗುಡಿ ಫೌಂಡೇಶನ್ ವತಿಯಿಂದ ಇಂದು ಕಬಿನಿ ಉಳಿಸಿ ಅಭಿಯಾನ ನಡೆಸಲಾಯಿತು. ಮೈಸೂರು ನಗರದ ಬಲ್ಲಾಳ್‌ ವೃತ್ತದಲ್ಲಿ ಜಮಾಯಿಸಿ …

Birthday Celebration in Public Place: Police Give Moral Lesson to Five Students

ಮೈಸೂರು : ಸಾರ್ವಜನಿಕ ಸ್ಥಳದಲ್ಲಿ ಹುಟ್ಟುಹಬ್ಬ ಆಚರಿಸಿಕೊಂಡು ನಾಗರಿಕರಿಗೆ ಕಿರಿಕಿರಿ ಉಂಟುಮಾಡುತ್ತಿದ್ದ ಐವರು ಯುವಕರನ್ನು ಕರೆತಂದ ಕೆ.ಆರ್. ಠಾಣಾ ಪೊಲೀಸರು ಅವರಿಗೆ ನೀತಿಪಾಠ ಹೇಳಿ ಕಳುಹಿಸಿದ್ದಾರೆ. ಬುಧವಾರ ರಾತ್ರಿ 10 ಗಂಟೆ ವೇಳೆಯಲ್ಲಿ ಕೃಷ್ಣರಾಜ ಪೊಲೀಸ್ ಠಾಣಾ ವ್ಯಾಪ್ತಿಯ ರಾಮಾನುಜ ರಸ್ತೆಯ …

mysure parking problem

ಮೈಸೂರು : ಬಸ್ ಹಾಗೂ ಕಾರಿನ ಓಡಾಟ ಹೆಚ್ಚಾಗಿರುವ ಕಾರಣ ತಾತ್ಕಾಲಿಕವಾಗಿ ದ್ವಿಚಕ್ರ ವಾಹನಗಳ ಪಾರ್ಕಿಂಗ್ ಸ್ಥಳ ಬದಲಿಸಿ ಎಂದು ಸ್ಥಳೀಯರು ಕೆ.ಆರ್.ಸಂಚಾರ ಠಾಣೆಗೆ ಮನವಿ ಸಲ್ಲಿಸಿದ್ದಾರೆ. ಅಗ್ರಹಾರದಲ್ಲಿ ಯುಜಿಡಿ ಸಮಸ್ಯೆಯಿಂದ ಅಲ್ಲಿನ ರಸ್ತೆ ಬಂದ್ ಆಗಿರುವುದರಿಂದ ಪಾರ್ಕಿಂಗ್‌ನಲ್ಲಿ ದ್ವಿಚಕ್ರ ವಾಹನಗಳು …

mysur egale saved

ಮೈಸೂರು: ಗಾಳಿಪಟ ದಾರಕ್ಕೆ ಸಿಲುಕಿ ನರಳಾಡುತ್ತಿದ್ದ ಹದ್ದನ್ನು ರಕ್ಷಿಸುವಲ್ಲಿ ಪರಿಸರ ಪ್ರೇಮಿ ಸೂರಜ್‌ ಯಶಸ್ವಿಯಾಗಿದ್ದಾರೆ. ಮೈಸೂರು ನಗರದ ಮಂಡಿ ಮೊಹಲ್ಲಾದಲ್ಲಿ ಕಾಂಪೌಂಡ್‌ವೊಂದರಲ್ಲಿ ಹದ್ದೊಂದು ಗಾಳಿಪಟ ದಾರಕ್ಕೆ ಸಿಲುಕಿ ಒದ್ದಾಡುತ್ತಿತ್ತು. ಇದನ್ನು ಕಂಡ ಸೂರಜ್‌ ಎಂಬುವವರು ಹದ್ದನ್ನು ರಕ್ಷಿಸಿ ಸುರಕ್ಷಿತ ಸ್ಥಳಕ್ಕೆ ಬಿಟ್ಟಿದ್ದಾರೆ. …

It is the central government that has imposed GST on small traders

ಮೈಸೂರು: ಕಮರ್ಷಿಯಲ್ ಟ್ಯಾಕ್ಸ್ ವಿಚಾರದಲ್ಲಿ ಜನರಿಗೆ ಸತ್ಯಾ-ಸತ್ಯತೆ ತಿಳಿಸಲು ಮುಂದಾಗಿದ್ದೇವೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾತನಾಡಿದ ಅವರು, GST ಕಚೇರಿಗೆ ಬಂದಿದ್ದೇವೆ. ಕಳೆದ ಒಂದು ವಾರದಿಂದ ಸಣ್ಣ ವ್ಯಾಪಾರಸ್ಥರಿಗೆ ಕಮರ್ಷಿಯಲ್ ಟ್ಯಾಕ್ಸ್ ಡಿಪಾರ್ಟ್ಮೆಂಟ್‌ನಿಂದ ನೊಟೀಸ್ …

Relief for CM's wife Parvati in Supreme Court: Kai activists celebrate in Mysore

ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್‌ನಲ್ಲಿ ಸಿಎಂ ಪತ್ನಿ ಪಾರ್ವತಿಗೆ ಬಿಗ್‌ ರಿಲೀಫ್‌ ಸಿಕ್ಕಿರುವ ಹಿನ್ನೆಲೆಯಲ್ಲಿ ಮೈಸೂರಿನಲ್ಲಿಂದು ಕಾಂಗ್ರೆಸ್‌ ಕಾರ್ಯಕರ್ತರು ಸಂಭ್ರಮಾಚರಣೆ ಆಚರಿಸಿದರು. ಮೈಸೂರಿನ ಲೋಕಾಯುಕ್ತ ಕಚೇರಿ ಮುಂದೆ ಜಮಾಯಿಸಿದ ಕಾಂಗ್ರೆಸ್‌ ಕಾರ್ಯಕರ್ತರು, ಸತ್ಯ ಮೇವ ಜಯತೆ ಎಂದು ಬಿತ್ತಿ ಪತ್ರ …

Big relief for CM's wife from ED: Siddaramaiah fans celebrate in Mysore

ಮೈಸೂರು: ಮುಡಾ ಕೇಸ್‌ನಲ್ಲಿ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಸಿದ್ದರಾಮಯ್ಯಗೆ ಸುಪ್ರೀಂಕೋರ್ಟ್‌ ಬಿಗ್‌ ರಿಲೀಫ್‌ ನೀಡಿರುವ ಹಿನ್ನೆಲೆಯಲ್ಲಿ ಮೈಸೂರಿನಲ್ಲಿಂದು ಸಿಎಂ ಸಿದ್ದರಾಮಯ್ಯ ಅಭಿಮಾನಿಗಳು ಸಂಭ್ರಮಾಚರಣೆ ಆಚರಿಸಿದ್ದಾರೆ. ಹೈಕೋರ್ಟ್‌ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ್ದ ಇಡಿ ಅಧಿಕಾರಿಗಳ ಅರ್ಜಿ ವಜಾಗೊಳಿಸಿ ನಿನ್ನೆ ಸುಪ್ರೀಂಕೋರ್ಟ್‌ …

Stay Connected​
error: Content is protected !!