Mysore
23
broken clouds

Social Media

ಶುಕ್ರವಾರ, 28 ಆಗಸ್ಟ್ 2026
Light
Dark

ಮೈಸೂರು ನಗರ

Homeಮೈಸೂರು ನಗರ
Chamundeshwari Vardhanti

ಮೈಸೂರು: ನಾಡದೇವತೆ ಚಾಮುಂಡೇಶ್ವರಿಯ ದೇವಿಯ ವರ್ಧಂತಿಯ ಅಂಗವಾಗಿ ಇಂದು ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌದರಿ ಅವರು ಪೌರಕಾರ್ಮಿಕರು ಹಾಗೂ ತೃತೀಯ ಲಿಂಗಿಗಳಿಗೆ ಬಾಗಿನ ವಿತರಣೆ ಮಾಡಿದರು. ಚಾಮುಂಡೇಶ್ವರಿ ವರ್ಧಂತಿ ಪ್ರಯುಕ್ತ ಇಂದು ಬೆಟ್ಟದ ಪಾದ ಬಳಿ ಶ್ರೀದುರ್ಗಾ ಫೌಂಡೇಶನ್ ಹಾಗೂ …

Mandya: Police raid prostitution ring: Two women rescued

ಮೈಸೂರು : ಬಡವರಿಗೆ ನೀಡುವ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಓರ್ವ ಯುವಕನನ್ನು ಬಂಧಿಸಿರುವ ಜಯಪುರ ಠಾಣಾ ಪೊಲೀಸರು, ಅವರಿಂದ 5.5 ಕ್ವಿಂಟಾಲ್ ಅಕ್ಕಿಯನ್ನು ವಶಕ್ಕೆ ಪಡೆದಿದ್ದಾರೆ. ತಾಲ್ಲೂಕಿನ ಧನಗಳ್ಳಿ ಗ್ರಾಮದ ಬಳಿ ಯುವಕನೋರ್ವ ಪ್ಯಾಸೆಂಜರ್ ಆಟೋದಲ್ಲಿ ಪಡಿತರ ಅಕ್ಕಿಯನ್ನು ಸಾಗಿಸುತ್ತಿದ್ದಾನೆ …

ಮೈಸೂರು : ಸರ್ಕಾರಿ ಉದ್ಯೋಗಿ ಮಹಿಳೆಯೊಬ್ಬರನ್ನು ಪರಿಚಯ ಮಾಡಿಕೊಂಡ ವಂಚಕನೋರ್ವ, ಆಕೆಯ ಬಳಿ ಇದ್ದ 500 ಗ್ರಾಂ ಚಿನ್ನದ ಆಭರಣಗಳು ಹಾಗೂ 10.50 ಲಕ್ಷ ರೂ. ಹಣವನ್ನು ಲಪಟಾಯಿಸಿರುವ ಘಟನೆ ನಡೆದಿದೆ. ಲೋಕೋಪಯೋಗಿ ಇಲಾಖೆಯಲ್ಲಿ ಪ್ರಥಮ ದರ್ಜೆ ಸಹಾಯಕಿಯಾಗಿ ಕೆಲಸ ನಿರ್ವಹಿಸುತ್ತಿರುವ …

Honored for grandmother who has been involved in station cleaning for 38 years

ಮೈಸೂರು: ನಗರದ ಲಕ್ಷ್ಮೀಪುರಂ ಮತ್ತು ಕೃಷ್ಣರಾಜ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಕಳೆದ 38 ವರ್ಷಗಳಿಂದ ದಿನನಿತ್ಯದ ಠಾಣೆಯ ಸ್ವಚ್ಚತೆ ಕರ್ತವ್ಯ ಮಾಡುತ್ತಿದ್ದ ಮಹದೇವಮ್ಮ ಎಂಬುವವರನ್ನು ನಗರ ಪೊಲೀಸ್‌ ಆಯುಕ್ತೆ ಸೀಮಾ ಲಾಟ್ಕರ್ ಸನ್ಮಾನಿಸಿ ಅಭಿನಂದಿಸಿದರು. ಕಳೆದ 38 ವರ್ಷಗಳಿಂದ ದಿನನಿತ್ಯ ಪೊಲೀಸ್‌ …

Minister H.C. Mahadevappa visits K.B. Ganapathy's residence

ಮೈಸೂರು: ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ ಅವರಿಂದು ಇತ್ತೀಚಿಗಷ್ಟೇ ನಿಧನರಾದ "ಮೈಸೂರು ಮಿತ್ರ ಹಾಗೂ ಸ್ಟಾರ್ ಆಫ್ ಮೈಸೂರು" ದಿನಪತ್ರಿಕೆಯ ಸಂಸ್ಥಾಪಕ ಸಂಪಾದಕರಾದ ಕೆ.ಬಿ.ಗಣಪತಿ ಅವರ ನಿವಾಸಕ್ಕೆ ಭೇಟಿ ನೀಡಿ ಭಾವಚಿತ್ರಕ್ಕೆ ಪುಷ್ಪನಮನ ಅರ್ಪಿಸುವ ಮೂಲಕ ಸಂತಾಪ ಸೂಚಿಸಿದರು. ಈ ವೇಳೆ …

h c mahadevappa reaction on nikhil kumaraswamy statement

ಮೈಸೂರು: ಶಿವಮೊಗ್ಗದ ಸಿಗಂದೂರು ಸೇತುವೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಶಿಷ್ಟಾಚಾರದ ಉಲ್ಲಂಘನೆಯಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಕಿಡಿಕಾರಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಗಂದೂರು ಸೇತುವೆ ನಿರ್ಮಾಣ ನಮ್ಮ ಮೊದಲ ಅವಧಿಯ ಸರ್ಕಾರದ ಯೋಜನೆ. ಕಳೆದ 2013ರಲ್ಲಿ …

H C Mahadevappa spoke on sadhana samavesha 19th july mysore

ಮೈಸೂರು: ಜುಲೈ.19ರ ಸಮಾವೇಶವು ಸಿದ್ದರಾಮಯ್ಯ ಶಕ್ತಿ ಪ್ರದರ್ಶನದ ಸಮಾವೇಶ ಅಲ್ಲವೇ ಅಲ್ಲ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜುಲೈ.19ರ ಸಮಾವೇಶ ಸಿದ್ದರಾಮಯ್ಯ ಶಕ್ತಿ ಪ್ರದರ್ಶನದ ಸಮಾವೇಶ ಅಲ್ಲ. ಶಕ್ತಿ …

Sadhana samavesha held in Mysore on July 19 Minister HCM inspects the venue

ಮೈಸೂರು: ಇದೇ ಜುಲೈ.19ರಂದು ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ರಾಜ್ಯ ಸರ್ಕಾರದ ಸಾಧನಾ ಸಮಾವೇಶ ನಡೆಯಲಿದ್ದು, ಇಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಅವರು ಸ್ಥಳ ಪರಿಶೀಲನೆ ನಡೆಸಿದರು. ಜುಲೈ.19ರಂದು ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಸಾಧನಾ ಸಮಾವೇಶ ನಡೆಯಲಿದೆ. ಈ …

h c mahadevappa reaction on nikhil kumaraswamy statement

ಮೈಸೂರು: ರಣದೀಪ್‌ ಸಿಂಗ್‌ ಸುರ್ಜೇವಾಲಾ ರಾಜ್ಯದ ಸೂಪರ್‌ ಸಿಎಂ ಎಂಬ ಜೆಡಿಎಸ್‌ ನಾಯಕ ನಿಖಿಲ್‌ ಕುಮಾರಸ್ವಾಮಿ ಟ್ವೀಟ್‌ ಮಾಡಿರುವ ವಿಚಾರಕ್ಕೆ ಸಚಿವ ಎಚ್.ಸಿ.ಮಹದೇವಪ್ಪ ಕಿಡಿಕಾರಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ರಾಜ್ಯದಲ್ಲಿ ಯಾವ ಸೂಪರ್ ಸಿಎಂಗಳು ಇಲ್ಲ. …

angry over doctors behavior Sudden protest in front of the hospital

ಮೈಸೂರು: ವೈದ್ಯರೊಬ್ಬರ ವರ್ತನೆಗೆ ಬೇಸತ್ತ ರೋಗಿಗಳು ವೈದ್ಯರ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ಮೈಸೂರಿನ ಚಾಮರಾಜ ಜೋಡಿ ರಸ್ತೆಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಈ ಘಟನೆ ನಡೆದಿದ್ದು, ಚಿಕಿತ್ಸೆಗೆ ಬಂದ ರೋಗಿಗಳೇ ಪ್ರತಿಭಟನೆ ನಡೆಸಿದ್ದಾರೆ. ವೈದ್ಯರ ವರ್ತನೆ ಸರಿಯಿಲ್ಲ ಎಂದು ಆರೋಪಿಸಿರುವ ರೋಗಿಗಳು, …

Stay Connected​
error: Content is protected !!