ಮೈಸೂರು: ಜುಲೈ.19ಕ್ಕೆ ಮೈಸೂರಿನಲ್ಲಿ ಸಾಧನಾ ಸಮಾವೇಶ ನಡೆಸಲು ಮುಂದಾಗಿರುವ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ವಕ್ತಾರ ಎಂ.ಜಿ.ಮಹೇಶ್ ಕಿಡಿಕಾರಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯಗೆ ಗಂಡಾಂತರ ಬಂದಾಗ ಹಿಂದುಳಿದ ವರ್ಗದ ಟ್ಯಾಗ್ ಹಾಕುತ್ತಾರೆ. ಈ ರೀತಿ ಸಮಾವೇಶ ಮಾಡುವ …
ಮೈಸೂರು: ಜುಲೈ.19ಕ್ಕೆ ಮೈಸೂರಿನಲ್ಲಿ ಸಾಧನಾ ಸಮಾವೇಶ ನಡೆಸಲು ಮುಂದಾಗಿರುವ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ವಕ್ತಾರ ಎಂ.ಜಿ.ಮಹೇಶ್ ಕಿಡಿಕಾರಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯಗೆ ಗಂಡಾಂತರ ಬಂದಾಗ ಹಿಂದುಳಿದ ವರ್ಗದ ಟ್ಯಾಗ್ ಹಾಕುತ್ತಾರೆ. ಈ ರೀತಿ ಸಮಾವೇಶ ಮಾಡುವ …
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನೆಲ್ಲೆಡೆ ಚಾಮುಂಡಿ ಹಬ್ಬದ ಸಂಭ್ರಮ ಮನೆಮಾಡಿದ್ದು, ಚಾಮುಂಡಿಬೆಟ್ಟದ ತಪ್ಪಲಿನಲ್ಲಿ ಪ್ರಸಾದ ವಿತರಣೆ ಮಾಡಲಾಗುತ್ತಿದೆ. ಚಾಮುಂಡಿ ಹಬ್ಬದ ಪ್ರಯುಕ್ತ ಚಾಮುಂಡಿಬೆಟ್ಟದ ತಪ್ಪಲಿನಲ್ಲಿ ಭಕ್ತರು ಪ್ರಸಾದ ವ್ಯವಸ್ಥೆ ಕಲ್ಪಿಸಿದ್ದರು. ಭಕ್ತರಿಗಾಗಿಯೇ ವೆಜ್ ಹಾಗೂ ನಾನ್ ವೆಜ್ ಊಟ ನೀಡಲಾಗುತ್ತಿದ್ದು, ಬೆಟ್ಟದ …
ಮೈಸೂರು: ಕಳೆದ ಎರಡು ತಿಂಗಳಿನಲ್ಲಿ ಮೈಸೂರು ನಗರ ಪೊಲೀಸರು ನಡೆಸಿದ ಬೃಹತ್ ಕಾರ್ಯಾಚರಣೆಯಲ್ಲಿ ಒಟ್ಟು 42 ಸ್ವತ್ತು ಕಳ್ಳತನ ಪ್ರಕರಣಗಳನ್ನು ಪತ್ತೆ ಹಚ್ಚಿದ್ದಾರೆ. ಈ ಕುರಿತು ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದ ಮೈಸೂರು ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ಅವರು, …
ಮೈಸೂರು: ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರ ಕುರಿತು ವಾಟಾಳ್ ನಾಗರಾಜ್ ಪ್ರತಿಕ್ರಿಯೆ ನೀಡಿದ್ದು, ಸಿದ್ದರಾಮಯ್ಯ ಈಗ ಜಳ್ಳಾಗಿದ್ದಾರೆ ಎಂದು ಲೇವಡಿ ಮಾಡಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ರಾಜ್ಯ ಸರ್ಕಾರದಲ್ಲಿ ಶಾಸಕರು ಹಾಗೂ ಸಚಿವರ ಕಿತ್ತಾಟ ಜೋರಾಗಿದೆ. …
ಮೈಸೂರು: ಎಸ್ಎಸ್ಎಲ್‌ಸಿ ಪರೀಕ್ಷೆಯಲ್ಲಿ ಕನ್ನಡ ವಿಷಯದ 125 ಅಂಕವನ್ನು 100 ಇಳಿಕೆ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯಾವುದೇ ಕಾರಣಕ್ಕೂ ಕನ್ನಡ ವಿಷಯಕ್ಕೆ ಇರುವ 125 …
ಮೈಸೂರು: ಹೃದಯಾಘಾತದಿಂದ ನಿಧನರಾಗಿದ್ದ ಮೈಸೂರು ಮಿತ್ರ ಮತ್ತು ಸ್ಟಾರ್ ಆಫ್ ಮೈಸೂರು ಪತ್ರಿಕೆಗಳ ಸಂಸ್ಥಾಪಕರಾದ ಹಿರಿಯ ಪತ್ರಿಕೋದ್ಯಮಿ ಕೆ.ಬಿ.ಗಣಪತಿ ಅವರ ಅಂತ್ಯಸಂಸ್ಕಾರ ಕೊಡವ ಸಂಪ್ರದಾಯದಂತೆ ನೆರವೇರಿತು. ಕಳೆದ ಐವತ್ತು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸಿದ್ದ ಕೆ.ಬಿ.ಗಣಪತಿ ಅವರು ಮೂಲತಃ ಕೊಡಗಿನವರು. ತಮ್ಮದೇ …
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಜುಲೈ.19ರಂದು ಶಕ್ತಿ ಪ್ರದರ್ಶನ ನಡೆಸಲಿದ್ದು, ಇದಕ್ಕಾಗಿ ಎಲ್ಲಾ ಸಿದ್ಧತೆ ನಡೆಯುತ್ತಿದೆ. ಮೈಸೂರು ಜಿಲ್ಲೆಯಲ್ಲಿ ಸಾಧನಾ ಸಮಾವೇಶದ ಹೆಸರಿನಲ್ಲಿ ಜುಲೈ.19ರಂದು ಬೃಹತ್ ಸಮಾವೇಶಕ್ಕೆ ಸಿದ್ಧತೆ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಮೂರು ದಿನ ಮುಂಚೆಯೇ ಸಿಎಂ …
ಮೈಸೂರು: ಮೈಸೂರು ಮಿತ್ರ ಮತ್ತು ಸ್ಟಾರ್ ಆಫ್ ಮೈಸೂರು ಪತ್ರಿಕೆಗಳ ಸಂಸ್ಥಾಪಕರಾದ ಹಿರಿಯ ಪತ್ರಿಕೋದ್ಯಮಿ ಕೆ.ಬಿ.ಗಣಪತಿ ಅವರ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ನನ್ನೂರಿನ ಹಿರಿಯ ಪತ್ರಕರ್ತ …
ಮೈಸೂರು: ಮೈಸೂರು ಮಿತ್ರ ಮತ್ತು ಸ್ಟಾರ್ ಆಫ್ ಮೈಸೂರು ಪತ್ರಿಕೆಗಳ ಸಂಸ್ಥಾಪಕರಾದ ಹಿರಿಯ ಪತ್ರಿಕೋದ್ಯಮಿ ಕೆ.ಬಿ.ಗಣಪತಿ (85) ಇಂದು ಮೈಸೂರಿನ ಶಾಂತವೇರಿ ಗೋಪಾಲಗೌಡ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 85 ವರ್ಷ ವಯಸ್ಸಾಗಿತ್ತು. ಕಳೆದ ಐವತ್ತು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸಿದ್ದ ಕೆ.ಬಿ.ಗಣಪತಿ …
ಮೈಸೂರು: ಮೈಸೂರು ಮಿತ್ರ ಮತ್ತು ಸ್ಟಾರ್ ಆಫ್ ಮೈಸೂರು ಪತ್ರಿಕೆಗಳ ಸಂಸ್ಥಾಪಕರಾದ ಹಿರಿಯ ಪತ್ರಿಕೋದ್ಯಮಿ ಕೆ.ಬಿ. ಗಣಪತಿ (85) ಮೈಸೂರಿನ ಶಾಂತವೇರಿ ಗೋಪಾಲಗೌಡ ಆಸ್ಪತ್ರೆಯಲ್ಲಿ ನಿಧನರಾದರು. ಕಳೆದ ಐವತ್ತು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸಿದ್ದ ಕೆ.ಬಿ. ಗಣಪತಿ ಮೂಲತಃ ಕೊಡಗಿನವರು. ತಮ್ಮದೇ ಅಂಕಣದ …