ಮೈಸೂರು : ಪಬ್‌ನಲ್ಲಿ ನಡೆದ ಗಲಾಟೆ ಪರಿಣಾಮ ಓರ್ವ ಯುವಕ ಕೊಲೆಯಾಗಿರುವ ಘಟನೆ ಮೈಸೂರಿನ ವಿಜಯನಗರದ ಎರಡನೇ ಹಂತದ ರೆಸ್ಟೋರೆಂಟ್‌ನಲ್ಲಿ ತಡರಾತ್ರಿ ನಡೆದಿದೆ. ಗೋಕುಲಂ ನಿವಾಸಿ ನಿಶಾಂತ್ (32) ಎಂಬಾತನೇ ಕೊಲೆಯಾದ ದುರ್ದೈವಿಯಾಗಿದ್ದು, ಟ್ಯಾಂಕ್ ರಾಕಿ ಸಹಚರರು ಕೊಲೆ ಮಾಡಿರುವ ಆರೋಪ …
ಮೈಸೂರು : ಪಬ್‌ನಲ್ಲಿ ನಡೆದ ಗಲಾಟೆ ಪರಿಣಾಮ ಓರ್ವ ಯುವಕ ಕೊಲೆಯಾಗಿರುವ ಘಟನೆ ಮೈಸೂರಿನ ವಿಜಯನಗರದ ಎರಡನೇ ಹಂತದ ರೆಸ್ಟೋರೆಂಟ್‌ನಲ್ಲಿ ತಡರಾತ್ರಿ ನಡೆದಿದೆ. ಗೋಕುಲಂ ನಿವಾಸಿ ನಿಶಾಂತ್ (32) ಎಂಬಾತನೇ ಕೊಲೆಯಾದ ದುರ್ದೈವಿಯಾಗಿದ್ದು, ಟ್ಯಾಂಕ್ ರಾಕಿ ಸಹಚರರು ಕೊಲೆ ಮಾಡಿರುವ ಆರೋಪ …
ಬೆಂಗಳೂರು : ಮೈಸೂರಿನ ಸಿದ್ಧಾರ್ಥನಗರದ ಮನೆಯೊಂದರಲ್ಲಿ ಚಿರತೆ ಮಂಚದಡಿ ಅಡಗಿದ್ದ ವೇಳೆ ಪ್ರಾಣದ ಹಂಗು ತೊರೆದು ವೃದ್ಧ ಅತ್ತೆಯನ್ನು ಸುರಕ್ಷಿತವಾಗಿ ಹೊರಗೆ ಕರೆತಂದ ಸೊಸೆ ಸುಜಾತಾ ಅವರ ಸಾಹಸಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಪ್ರಶಂಸೆ …
ಮೈಸೂರು: ಸಿಎಂ ಸಿದ್ದರಾಮಯ್ಯ ಅವರು ಏಪ್ರಿಲ್.20 ಹಾಗೂ 21ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಏಪ್ರಿಲ್.20ರಂದು ಬೆಳಿಗ್ಗೆ ವಿಶೇಷ ವಿಮಾನದಲ್ಲಿ ಮೈಸೂರಿಗೆ ಆಗಮಿಸಲಿರುವ ಸಿಎಂ ಸಿದ್ದರಾಮಯ್ಯ ಅವರು, ಮಧ್ಯಾಹ್ನ 12ಕ್ಕೆ ನಗರದ ಕಲಾಮಂದಿರದಲ್ಲಿ ಬಸವ ಜಯಂತಿ ಉದ್ಘಾಟನೆ ಹಾಗೂ 2026ನೇ ಸಾಲಿನ ಬಸವಶ್ರೀ …
ಮೈಸೂರು: ನಗರದ ಮೇಟಗಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ತೃತೀಯ ಲಿಂಗಿಯೊಬ್ಬರಿಗೆ ಅಪಹರಣ ಯತ್ನ ಹಾಗೂ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ 24 ಗಂಟೆಯಲ್ಲಿ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಸೀತಾ ಎಂಬುವವರನ್ನು ಆರೋಪಿಗಳು ಬಲವಂತವಾಗಿ ಎತ್ತಿಕೊಂಡು ಹೋಗಲು ಯತ್ನಿಸಿ, …
ಮೈಸೂರು : ಸಾಂಸ್ಕ ತಿಕ ನಗರಿಯ ಜನತೆಯ ಅನುಕೂಲಕ್ಕಾಗಿ ಮೈಸೂರಿನಿಂದ ಮುತ್ತಿನ ನಗರಿ ಹೈದರಾಬಾದ್‌ಗೆ ಮತ್ತೊಂದು ವಿಮಾನ ಸಂಚಾರ ಅತಿ ಶೀಘ್ರದಲ್ಲೇ ಆರಂಭವಾಗಲಿದೆ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಮಾಹಿತಿ ಹಂಚಿಕೊಂಡಿದ್ದಾರೆ. ಮೈಸೂರಿನಿಂದ ಹೈದರಾಬಾದ್‌ಗೆ ಮೇ 1ರಿಂದ ಈ …
ಮೈಸೂರು : ನಗರದಲ್ಲಿರುವ ರೈಲ್ವೇ ಗೂಡ್ಸ್ ಶೆಡನ್ನು ಪಾಂಡವಪುರಕ್ಕೆ ಸ್ಥಳಾಂತರಿಸಲು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹಾಗೂ ವಿ.ಸೋಮಣ್ಣ ಅವರು ಹುನ್ನಾರ ನಡೆಸುತ್ತಿದ್ದಾರೆ ಎಂದು ಆರೋಪಿಸಿರುವ ಕಾಂಗ್ರೆಸ್ ರಾಜ್ಯ ವಕ್ತಾರ ಎಂ.ಲಕ್ಷ್ಮಣ್, ಅಕಸ್ಮಾತ್ ಸ್ಥಳಾಂತರ ಪ್ರಕ್ರಿಯೆಗಳನ್ನು ನಡೆಸಿದರೆ, ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ …
ಮೈಸೂರು : ನಗರದ ಹೃದಯ ಭಾಗವಾದ ಸಿದ್ದಾರ್ಥ ನಗರದ ಸುರೇಶ್ ಎಂಬುವವರ ಮನೆಗೆ ಏಕಾಏಕಿ ನುಗ್ಗಿದ ಚಿರತೆಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿ ಬಂಧಿಸಿದ್ದಾರೆ. ಈ ಕಾರ್ಯಾಚರಣೆಯಿಂದ ಕುಟುಂಬಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ. ಸುರೇಶ್ ಎಂಬುವವರ ಮನೆಗೆ ಏಕಾಏಕಿ ಚಿರತೆ ಪ್ರವೇಶಿಸಿದೆ, ಆ …
ಮೈಸೂರು : ನಗರದ ಸಿದ್ದಾರ್ಥ ನಗರದಲ್ಲಿ ಚಿರತೆಯೊಂದು ಮನೆಯೊಳಗೆ ನುಗ್ಗಿ ಆತಂಕ ಸೃಷ್ಟಿಸಿದ ಘಟನೆ ನಡೆದಿದೆ. ಸುರೇಶ್ ಎಂಬುವವರ ಮನೆಯಲ್ಲಿ ಚಿರತೆ ಪ್ರತ್ಯಕ್ಷವಾಗಿ, ಮಂಚದ ಕೆಳಗೆ ಅವಿತು ಕುಳಿತಿರುವುದು ಕಂಡುಬಂದಿದೆ. ಘಟನೆ ಸಮಯದಲ್ಲಿ ಸುರೇಶ್ ಅವರ ಪತ್ನಿ ಸುಜಾತಾ ಮತ್ತು ತಾಯಿ …
ಮೈಸೂರು : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗಳಿಗೆ ವಿಶೇಷ ತರಬೇತಿ ಶಿಬಿರವನ್ನು ಆಯೋಜಿಸಲಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಲಿರುವ ರಾಜ್ಯಮಟ್ಟದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ ಹಾಗೂ ಹೊಸದಿಲ್ಲಿಯ …
ಮೈಸೂರು: ಎರಡು ಕ್ಷೇತ್ರಗಳ ಉಪಚುನಾವಣೆಯಲ್ಲೂ ನಾವೇ ಗೆಲುವು ಸಾಧಿಸುತ್ತೇವೆ ಎಂದು ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಾವಣಗೆರೆಗೆ ನಾನು ಹೋಗಿಲ್ಲ. ನನಗೆ ಬಾಗಲಕೋಟೆ ಉಸ್ತುವಾರಿ ಕೊಟ್ಟಿದ್ದರು. ಹತ್ತು ದಿನ ಬಾಗಲಕೋಟೆಯಲ್ಲಿ …