Mysore
27
overcast clouds

Social Media

ಬುಧವಾರ, 21 ಅಕ್ಟೋಬರ್ 2026
Light
Dark

ಮೈಸೂರು ನಗರ

Homeಮೈಸೂರು ನಗರ

ಮೈಸೂರು: ಮೈಸೂರು ಗ್ರಾಮಾಂತರ ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಕುಂಬ್ರಳ್ಳಿ ಸುಬ್ಬಣ್ಣ ಅವರಿಂದು ಅಧಿಕಾರ ಸ್ವೀಕಾರ ಮಾಡಿದರು. ಮೈಸೂರಿನ ಬಿಜೆಪಿ ಕಚೇರಿಗೆ ಆಗಮಿಸಿದ ನೂತನ ಅಧ್ಯಕ್ಷ ಕುಂಬ್ರಳ್ಳಿ ಸುಬ್ಬಣ್ಣಗೆ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಅದ್ಧೂರಿ ಸ್ವಾಗತ ಕೋರಿದರು. ಬಳಿಕ ಕುಂಬ್ರಳ್ಳಿ ಸುಬ್ಬಣ್ಣ ಅವರಿಗೆ …

ಮೈಸೂರು: ಸಚಿವ ಜಮೀರ್ ಅಹಮ್ಮದ್ ಖಾನ್ ರಾಜೀನಾಮೆ ಪಡೆಯುವ ಧೈರ್ಯ ಸಿಎಂ ಸಿದ್ದರಾಮಯ್ಯಗೆ ಇಲ್ಲ. ಹಾಗಾಗಿ ಜಮೀರ್‌ ಅಹಮ್ಮದ್‌ ಖಾನ್‌ರನ್ನೇ ಸಿಎಂ ಮಾಡಲಿ ಎಂದು ಮಾಜಿ ಸಚಿವ ಎನ್.ಮಹೇಶ್‌ ವ್ಯಂಗ್ಯವಾಡಿದ್ದಾರೆ. ವಸತಿ ಇಲಾಖೆಯಲ್ಲಿನ ಅಕ್ರಮ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ …

ಮೈಸೂರು: ಮುಡಾದವರು ಏಕಾಏಕಿ ಬಡವರ ಮನೆಗೆ ಬಂದು ಯಾವುದೇ ನೋಟಿಸ್ ನೀಡದೇ ತೆರವು ಮಾಡಿದ್ದು, ಸರ್ವೇ ನಂಬರ್ 108, 109 ಜಾಗವು 2002ರಲ್ಲಿ ಭೂ ಸ್ವಾಧೀನವಾಗಿದೆ ಎಂದು ವಕೀಲ ಹೃತಿಕ್‌ ಗೌಡ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು, ಮುಂಚೆ ಈ …

ಮೈಸೂರು: ಮೈಸೂರಿನಲ್ಲಿ ಬೆಳ್ಳಂ ಬೆಳಗ್ಗೆಯೇ ಜೆಸಿಬಿಗಳು ಘರ್ಜಿಸಿದ್ದು, 8 ಎಕರೆ 28 ಗುಂಟೆ ಜಾಗವನ್ನು ಮುಡಾ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಮೈಸೂರಿನ ವಿಜಯನಗರ 4ನೇ ಹಂತದಲ್ಲಿ ಇಂದು ಬೆಳಿಗ್ಗೆ ತೆರವು ಕಾರ್ಯಾಚರಣೆ ನಡೆದಿದೆ.‌ ಹಲವಾರು ವರ್ಷಗಳಿಂದ ವಾಸವಿದ್ದ ಜನರು ಸ್ವಲ್ಪ ಕಾಲವಕಾಶ ನೀಡಿ …

ಮೈಸೂರು: ಕಾಂಗ್ರೆಸ್ ನಾಯಕರ ಬಗ್ಗೆ ಅವಹೇಳಕಾರಿ ಹೇಳಿಕೆ ನೀಡಿದ್ದ ವಕೀಲ ಅರುಣ್ ಕುಮಾರ್ ಹಾಗೂ ಭಾಸ್ಕರ್ ಪ್ರಸಾದ್ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಮೈಸೂರಿನ ಟೌನ್‌ಹಾಲ್‌ನಲ್ಲಿರುವ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಬಳಿ ಜಮಾಯಿಸಿದ ಕಾಂಗ್ರೆಸ್ ಕಾರ್ಯಕರ್ತರು ಕೂಡಲೇ ವಕೀಲ …

ಮೈಸೂರು: ಮುಖ್ಯಮಂತ್ರಿಯಿಂದ ಹಿಡಿದು ಎಲ್ಲಾ ಸಚಿವರೂ ಲೂಟಿ ಮಾಡುವ ಕೆಲಸಕ್ಕೆ ಇಳಿದಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್.‌ಅಶೋಕ್‌ ಗಂಭೀರ ಆರೋಪ ಮಾಡಿದ್ದಾರೆ. ವಸತಿ ಹಂಚಿಕೆಯಲ್ಲಿ ಕಾಂಗ್ರೆಸ್ ಶಾಸಕನ ಆಡಿಯೋ ವೈರಲ್ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹೈಕಮಾಂಡ್‌ಗೆ ಕಪ್ಪ …

ಮೈಸೂರು : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಯುಜಿಸಿ-ನೆಟ್ ಮತ್ತು ಕೆ-ಸೆಟ್ ಪರೀಕ್ಷೆಗಳಿಗೆ ತರಬೇತಿ ನೀಡಲು ನಿರ್ಧರಿಸಲಾಗಿದೆ. ಕರ್ನಾಟಕ ಸರ್ಕಾರವು ಕೆಇಎ(ಕರ್ನಾಟಕ ಪರೀಕ್ಷಾ ಪ್ರಾಧಿಕಾರ) ಮೂಲಕ ನಡೆಸಲಿರುವ ರಾಜ್ಯ ಮಟ್ಟದ ಸಹಾಯಕ ಪ್ರಾಧ್ಯಾಪಕರ ಅರ್ಹತಾ …

ಮೈಸೂರು: ಕಳೆದ ಬಾರಿ ನಮಗೆ ಯೋಗ ದಿನಾಚರಣೆಯಲ್ಲಿ ಪಾಲ್ಗೊಳ್ಳಲು ಅವಕಾಶವಿತ್ತು. ಆದರೆ ಈ ಬಾರಿ ನಮ್ಮನ್ನು ಯಾರೂ ಕರೆದಿಲ್ಲ ಎಂದು ಮಂಗಳಮುಖಿ ರಮ್ಯಾ ಬೇಸರ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾತನಾಡಿದ ಅವರು, ಕಳೆದ ಬಾರಿ ನಮಗೆ ಯೋಗದಿನಾಚರಣೆಯಲ್ಲಿ ಪಾಲ್ಗೊಳ್ಳಲು ಅವಕಾಶವಿತ್ತು. …

ಮೈಸೂರು: ಮುಡಾದಲ್ಲಿ ಟ್ರಾನ್ಸ್‌ಜೆಂಡರ್ಸ್‌ಗೆ ಸೈಟ್‌ ನೀಡಬೇಕು ಎಂದು ಟ್ರಾನ್ಸ್ ಜೆಂಡರ್ ರಶ್ಮಿಕಾ ಒತ್ತಾಯಿಸಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಮಗೆ ಎಲ್ಲಿಯೂ ಬಾಡಿಗೆ ಮನೆ ಸಿಗುತ್ತಿಲ್ಲ. ಮನೆ ಬಾಡಿಗೆ ಕೊಡಲು ಹಿಂದೇಟು ಹಾಕುತ್ತಾರೆ. ಎಲ್ಲರಂತೆ ನಾವು ಪ್ರತಿಷ್ಟಿತ ಬಡಾವಣೆಗಳಲ್ಲಿ ಇರಲು ಸಾಧ್ಯವಾಗುತ್ತಿಲ್ಲ. …

ಮೈಸೂರು: ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಟ್ರಾನ್ಸ್ ಜೆಂಡರ್ ಪರವಿದೆ ಎಂದು ಟ್ರಾನ್ಸ್ ಜೆಂಡರ್ ಶಿವರಾಮು, ಸಿಎಂ ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾತನಾಡಿದ ಅವರು, ಸಿದ್ದರಾಮಯ್ಯ ಸಿಎಂ ಆದಮೇಲೆ ನಮಗೆ ಅನೇಕ ಸೌಲಭ್ಯಗಳು ದೊರೆಯುತ್ತಿದೆ. ಮಹಿಳೆಯರಂತೆ ನಮಗೂ …

Stay Connected​
error: Content is protected !!