ಮೈಸೂರು: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ ದುರಂತ ಸಂಭವಿಸಲು ರಾಜ್ಯ ಸರ್ಕಾರವೇ ಕಾರಣ ಎಂದು ಆರೋಪಿಸಿ ಮೈಸೂರಿನಲ್ಲಿಂದು ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಮೈಸೂರಿನ ಗಾಂಧಿ ವೃತ್ತದಲ್ಲಿ ಜಮಾಯಿಸಿದ ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರು, ರಾಜ್ಯ ಸರ್ಕಾರದ ವಿರುದ್ಧ ವಿವಿಧ …
ಮೈಸೂರು: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ ದುರಂತ ಸಂಭವಿಸಲು ರಾಜ್ಯ ಸರ್ಕಾರವೇ ಕಾರಣ ಎಂದು ಆರೋಪಿಸಿ ಮೈಸೂರಿನಲ್ಲಿಂದು ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಮೈಸೂರಿನ ಗಾಂಧಿ ವೃತ್ತದಲ್ಲಿ ಜಮಾಯಿಸಿದ ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರು, ರಾಜ್ಯ ಸರ್ಕಾರದ ವಿರುದ್ಧ ವಿವಿಧ …
ಮೈಸೂರು: ಹೈಕಮಾಂಡ್ ಹೇಳಿದೆ ಎಂಬ ನೆಪವೊಡ್ಡಿ ಮತ್ತೊಮ್ಮೆ ಜಾತಿಗಣತಿ ಮಾಡಲು ಹೊರಟಿರುವುದು ಸರಿಯಲ್ಲ ಎಂದು ಶಾಸಕ ಟಿ.ಎಸ್.ಶ್ರೀವತ್ಸ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜ್ಯದಲ್ಲಿ ಲಿಂಗಾಯತರು ಹಾಗೂ ಒಕ್ಕಲಿಗರ ವಿರೋಧಕ್ಕೆ ಮರು ಜಾತಿಗಣತಿ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹಳೆಯ ಜಾತಿಗಣತಿ …
ಮೈಸೂರು: ನೆರೆಯ ಆಂಧ್ರದಲ್ಲಿ ರಾಜ್ಯದ ತೋತಾಪುರಿ ಮಾವಿನಕಾಯಿ ನಿಷೇಧ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಆಂಧ್ರದಲ್ಲಿ ರಾಜ್ಯದ ತೋತಾಪುರಿ ಮಾವಿನಕಾಯಿ ನಿಷೇಧ ಮಾಡಿರುವುದು ಖಂಡನೀಯ. ಈಗ …
ಮೈಸೂರು: ಸಿಎಂ ಸಿದ್ದರಾಮಯ್ಯ ಮೈಸೂರಿಗೆ 5 ರೂಪಾಯಿ ಕೆಲಸ ಮಾಡಿಲ್ಲ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಕಿಡಿಕಾರಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಕುರ್ಚಿ ಉಳಿಸಿಕೊಳ್ಳಲು ಜನರ ಗಮನ ಡೈವರ್ಟ್ ಮಾಡುತ್ತಿದ್ದಾರೆ ಎಂದು ಸಿಎಂ …
ಮೈಸೂರು: ನಾಡಪ್ರಭು ಕೆಂಪೇಗೌಡರ 516ನೇ ಜಯಂತೋತ್ಸವದ ಅಂಗವಾಗಿ ಇಂದು ಪೋಸ್ಟರ್ ಬಿಡುಗಡೆಗೊಳಿಸಿ ಪ್ರಚಾರ ವಾಹನಕ್ಕೆ ಚಾಲನೆ ನೀಡಲಾಯಿತು. ಮೈಸೂರಿನ ಕುವೆಂಪುನಗರದಲ್ಲಿರುವ ಶ್ರೀ ಆದಿಶಕ್ತಿ ಶ್ರೀ ಬಂದಂತಮ್ಮ ಕಾಳಮ್ಮ ದೇವಸ್ಥಾನದಲ್ಲಿ ಆದಿ ಚುಂಚನಗಿರಿ ಮೈಸೂರು ಶಾಖಾ ಮಠದ ಪರಮಪೂಜ್ಯ ಶ್ರೀ ಸೋಮೇಶ್ವರ ನಾಥ …
ಮೈಸೂರು: ರೈತರ ಜೀವನಾಡಿ ಕೆಆರ್‌ಎಸ್ ಬಳಿ ಅಮ್ಯೂಸ್ಮೆಂಟ್ ಪಾರ್ಕ್ ಹಾಗೂ ಕಾವೇರಿ ಆರತಿ ಮಾಡಲು ಯೋಜನೆ ರೂಪಿಸಿರುವ ರಾಜ್ಯ ಸರ್ಕಾರದ ವಿರುದ್ಧ ಮೈಸೂರು ಕನ್ನಡ ವೇದಿಕೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಮೈಸೂರಿನ ಹಳೆ ಜಿಲ್ಲಾಧಿಕಾರಿ ಕಚೇರಿ ಬಳಿ ಜಮಾಯಿಸಿದ ಪ್ರತಿಭಟನಾಕಾರರು, ರಾಜ್ಯ …
ಮೈಸೂರು: ಮೈಸೂರು ಗ್ರಾಮಾಂತರ ಬಿಜೆಪಿ ಜಿಲ್ಲಾಧ್ಯಕ್ಷರಾದ ಬಳಿಕ ಕುಂಬ್ರಳ್ಳಿ ಸುಬ್ಬಣ್ಣ ಅವರಿಂದು ಮೊದಲ ಬಾರಿಗೆ ಬಿಜೆಪಿ ಕಚೇರಿಗೆ ಭೇಟಿ ನೀಡಿದರು. ಮೈಸೂರಿನ ಚಾಮರಾಜ ಮೊಹಲ್ಲಾದಲ್ಲಿರುವ ಬಿಜೆಪಿ ಕಚೇರಿಗೆ ಭೇಟಿ ನೀಡಿದ ಕುಂಬ್ರಳ್ಳಿ ಸುಬ್ಬಣ್ಣ ಅವರಿಗೆ ಬಿಜೆಪಿ ಮುಖಂಡರು ಸನ್ಮಾನಿಸಿ ಅಭಿನಂದಿಸಿದರು. ಈ …
ಮೈಸೂರು: ಸಿಎಂ ಸಿದ್ದರಾಮಯ್ಯ ಹಾವಾಡಿಗನ ರೀತಿ ಮತ್ತೆ ಜಾತಿಗಣತಿ ಮಾಡಿಸುವುದಾಗಿ ಹೇಳ್ತಿದ್ದಾರೆ ಎಂದು ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್ ಕಿಡಿಕಾರಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಹತ್ತು ವರ್ಷದ ಹಿಂದೇಯೇ ಜಾತಿವಾರು ಜನಗಣತಿ ಮಾಡಿಸಿದ್ದರು. ಒಂದೂವರೆ …
ಮೈಸೂರು: ನವೆಂಬರ್‌ನಲ್ಲಿ ಸಿಎಂ ಬದಲಾವಣೆ ಆಗೋದು ಖಚಿತ ಎಂದು ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್ ಭವಿಷ್ಯ ನುಡಿದಿದ್ದಾರೆ. ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರ ಮತ್ತೆ ಚರ್ಚೆಗೆ ಬಂದಿದ್ದು, ನವೆಂಬರ್ ತಿಂಗಳಿನಲ್ಲಿ ಸಿಎಂ ಬದಲಾಗುವುದು ಖಚಿತ ಎಂದು ಹೇಳಲಾಗುತ್ತಿದೆ. ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗೋಷ್ಠಿ …
ಮೈಸೂರು: ನಮ್ಮ ನಮ್ಮ ಊರುಗಳ ಇತಿಹಾಸ ತಿಳಿದುಕೊಳ್ಳದೆ ಹೆಸರು ಬದಲಿಸುವುದು ಒಳ್ಳೆಯದಲ್ಲ ಎಂದು ರಾಜ್ಯ ಸರ್ಕಾರದ ವಿರುದ್ಧ ಶಾಸಕ ಟಿ.ಎಸ್.ಶ್ರೀವತ್ಸ ಕಿಡಿಕಾರಿದ್ದಾರೆ. ರಾಜ್ಯ ಸರ್ಕಾರದಿಂದ ತುಮಕೂರು ಜಿಲ್ಲೆಯ ಹೆಸರು ಬದಲಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಮ್ಮ ನಮ್ಮ …