Mysore
20
broken clouds

Social Media

ಶುಕ್ರವಾರ, 28 ಆಗಸ್ಟ್ 2026
Light
Dark

ಮೈಸೂರು ನಗರ

Homeಮೈಸೂರು ನಗರ
jamoon season

ಮೈಸೂರಿನಲ್ಲಿ ಹಣ್ಣುಗಳ ರಾಜ ಮಾವಿನ ಹಣ್ಣಿನ ಸುವಾಸನೆ ಗಮಗಮಿಸುತ್ತಿರುವ ನಡುವೆಯೇ, ಕಪ್ಪು ಸುಂದರಿ ನೇರಳೆ ಹಣ್ಣು ಮಾರುಕಟ್ಟೆಗೆ ಲಗ್ಗೆಯಿಟ್ಟು, ಗ್ರಾಹಕರನ್ನು ತನ್ನತ್ತ ಸೆಳೆಯುತ್ತಿದೆ. ಹೌದು, ನಗರದಲ್ಲಿ ಕಳೆದ ಕೆಲ ದಿನಗಳಿಂದ ಎತ್ತ ಕಡೆ ನೋಡಿದರು ಕೇವಲ ಹಣ್ಣಿನ ರಾಜ ಮಾವು ಕಾಣಸಿಗುತ್ತಿತ್ತು. …

raghu kautilya

ಮೈಸೂರು: ಕಾಂತರಾಜು ವರದಿಯನ್ನು ಕಾಂಗ್ರೆಸ್ ಹೈಕಮಾಂಡ್ ಕಸದ ಬುಟ್ಟಿಗೆ ಎಸೆದಿರುವುದರಿಂದ ಸಿಎಂ ಸಿದ್ದರಾಮಯ್ಯಗೆ ಮುಖಭಂಗವಾಗಿದೆ ಎಂದು ರಾಜ್ಯ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷ ರಘುಕೌಟಿಲ್ಯ ಲೇವಡಿ ಮಾಡಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯ ಸರ್ಕಾರದ …

hc mahadevappa

ಮೈಸೂರು: ತನಿಖಾ ಸಂಸ್ಥೆಗಳು ದಾಳಿ ನಡೆಸಲು ಸಂವಿಧಾನದಲ್ಲಿ ಮುಕ್ತ ಅವಕಾಶ ನೀಡಲಾಗಿದೆ ಎಂದು ಸಚಿವ ಎಚ್.ಸಿ.ಮಹದೇವಪ್ಪ ಹೇಳಿದ್ದಾರೆ. ಬಳ್ಳಾರಿಯಲ್ಲಿ ಕಾಂಗ್ರೆಸ್‌ ಸಂಸದರು ಹಾಗೂ ಶಾಸಕರ ಮನೆ ಹಾಗೂ ಕಚೇರಿಗಳ ಮೇಲೆ ಇಡಿ ದಾಳಿ ನಡೆಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ …

mlc yathindra siddaramaiah

ಮೈಸೂರು: ಹೈಕಮಾಂಡ್‌ ಯಾವುದೇ ಗಡುವು ನೀಡಿಲ್ಲ. ಹಾಗಾಗಿ ಸಿದ್ದರಾಮಯ್ಯ ಅವರೇ ಸಿಎಂ ಆಗಿ ಮುಂದುವರಿಯುತ್ತಾರೆ ಎಂದು ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ. ಸಿಎಂ ಹಾಗೂ ಡಿಸಿಎಂ ಹೈಕಮಾಂಡ್‌ ಭೇಟಿ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 5 ವರ್ಷಗಳ ಕಾಲ ಅವರೇ …

ಮೈಸೂರು: ಜಗತ್ಪ್ರಸಿದ್ಧ ಮೈಸೂರು ಅರಮನೆ ಮೈದಾನದಲ್ಲಿ ಜೂನ್.‌21ರಂದು ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಯೋಜಿಸಲಾಗುವುದು. ಇದಕ್ಕೆ ಬೇಕಾದ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಿ ಎಂದು ಅಪರ ಜಿಲ್ಲಾಧಿಕಾರಿ ಡಾ.ಪಿ.ಶಿವರಾಜು ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ …

ಮೈಸೂರು : ನಗರದ ಮೂರು ಇಂಜಿನಿಯರಿಂಗ್ ವಿದ್ಯಾರ್ಥಿನಿಯರು ಕೆಲ ತಿಂಗಳ ಹಿಂದೆ ಮಂಗಳೂರಿನ ರೆಸಾರ್ಟ್ ಒಂದರ ಈಜು ಕೊಳದಲ್ಲಿ ಸಾವನ್ನಪ್ಪಿದ್ದರು. ಅವರ ಕುಟುಂಬಕ್ಕೆ ಮಾಜಿ ಶಾಸಕ ಎಂ.ಕೆ.ಸೋಮಶೇಖರ್ ತಲಾ 2 ಲಕ್ಷ ರೂ.ನಂತೆ 6 ಲಕ್ಷ ರೂ. ಪರಿಹಾರದ ಮಂಜೂರಾತಿ ಪತ್ರ …

rescue of eagle

ಮೈಸೂರು: ಇಲ್ಲಿನ ಅಗ್ರಹಾರದ ಶೃಂಗೇರಿ ಶಾರದಾಂಬೆ ದೇಗುಲದ ಬಳಿ ನಿತ್ರಾಣಗೊಂಡು ಕೆಳಗೆ ಬಿದ್ದಿದ್ದ ಹದ್ದನ್ನು ಪಕ್ಷಿ ಸಂರಕ್ಷಕ ಡಾ ಅಜಯ್ ಕುಮಾರ್‌ ರಕ್ಷಣೆ ಮಾಡಿದ್ದಾರೆ. ಸುಸ್ತಾಗಿ ಕೆಳಗೆ ಬಿದ್ದು ಒದ್ದಾಡುತ್ತಿದ್ದ ಹದ್ದಿಗೆ ಹಿರಿಯ ವಕೀಲ ಎಚ್.ಎನ್‌.ವೆಂಕಟೇಶ್‌ ಎಂಬುವವರು ನೀರು ಕುಡಿಸಿ, ಪಕ್ಷಿ …

yadhuveer wadiyar

ಮೈಸೂರು: ಪ್ರಧಾನಿ ನರೇಂದ್ರ ಮೋದಿಯವರನ್ನು ದೇಶದ ಸಮಸ್ತ ಜನರು 3 ಬಾರಿ ಆಯ್ಕೆ ಮಾಡಿದ್ದಾರೆ ಎಂದು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಸಂತಸ ವ್ಯಕ್ತಪಡಿಸಿದ್ದಾರೆ. ನರೇಂದ್ರ ಮೋದಿ ಅವರು ಪ್ರಧಾನಿಯಾಗಿ 11 ಪೂರೈಸಿದ್ದಕ್ಕೆ ಸಿಎಂ ಸಿದ್ದರಾಮಯ್ಯ ಟೀಕೆ ಮಾಡಿರುವ ವಿಚಾರಕ್ಕೆ …

prathap simha

ಮೈಸೂರು: ರಾಜ್ಯದ ಜನರಿಗೆ ಪ್ರತಿನಿತ್ಯ ಟೋಪಿ ಹಾಕುವ ವ್ಯಕ್ತಿಗೆ ಪ್ರಧಾನಿ ನರೇಂದ್ರ ಮೋದಿ ಸಾಧನೆ ಅಳೆಯುವ ಅರ್ಹತೆ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಮಾಜಿ ಸಂಸದ ಪ್ರತಾಪ್‌ ಸಿಂಹ ವಾಗ್ದಾಳಿ ನಡೆಸಿದ್ದಾರೆ. ಪ್ರಧಾನಿಯಾಗಿ ನರೇಂದ್ರ ಮೋದಿ 11 ವರ್ಷ ಆಡಳಿತ …

prathap simha

ಮೈಸೂರು: ಇಷ್ಟು ದಿನ ಹಿಂದೂ ವಿರೋಧಿಯಾಗಿದ್ದ ಸಿಎಂ ಸಿದ್ದರಾಮಯ್ಯ ಈಗ ಪೊಲೀಸ್‌ ಇಲಾಖೆ ವಿರೋಧಿಯಾಗಿದ್ದಾರೆ ಎಂದು ಮಾಜಿ ಸಂಸದ ಪ್ರತಾಪ್‌ ಸಿಂಹ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದಾರೆ. ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, …

Stay Connected​
error: Content is protected !!