Mysore
21
light rain

Social Media

ಶನಿವಾರ, 05 ಅಕ್ಟೋಬರ್ 2024
Light
Dark

ನಮ್ಮ ಮೈಸೂರ ದಸರಾ 2024

Homeನಮ್ಮ ಮೈಸೂರ ದಸರಾ 2024

ಮೈಸೂರು: ಮೈಸೂರಿನ ಯೋಗಕ್ಕೆ ವಿಶ್ವ ಪರಂಪರೆ ಇದೆ. ಮೈಸೂರಿನ ಯೋಗ ವಿಶ್ವ ಪ್ರಸಿದ್ಧಿಯನ್ನು ಪಡೆದಿದ್ದು, ಎಲ್ಲಾ ವಯೋಮಾನದವರು ಯೋಗದಲ್ಲಿ ತೊಡಗಿಸಿಕೊಳ್ಳಬಹುದಾಗಿದೆ ಎಂದು ಶಾಸಕ ಟಿ.ಎಸ್.ಶ್ರೀವತ್ಸ ಹೇಳಿದ್ದಾರೆ. ಇಂದು ಮೈಸೂರು ದಸರಾ ಅಂಗವಾಗಿ ಮೈಸೂರು ದಸರಾ ವಸ್ತು ಪ್ರದರ್ಶನದಲ್ಲಿನ ಪಿ. ಕಾಳಿಂಗರಾವ್ ಸಭಾಂಗಣದಲ್ಲಿ …

ಮೈಸೂರು: ನಮ್ಮ ಸರ್ಕಾರದಿಂದ ಕೃಷಿ ಕ್ಷೇತ್ರದ ಸುಧಾರಣೆಗೆ ಅತೀ ಹೆಚ್ಚು ಆದ್ಯತೆ ನೀಡಲಾಗುತ್ತಿದೆ ಎಂದು ಕೃಷಿ ಸಚಿವರಾದ ಎನ್.ಚಲುವರಾಯಸ್ವಾಮಿ ತಿಳಿಸಿದ್ದಾರೆ. ಮೈಸೂರಿನ ಜೆ.ಕೆ ಮೈದಾನದಲ್ಲಿ ಏರ್ಪಡಿಸಿರುವ ರೈತ ದಸರಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದ ಅವರು, ಕೃಷಿ ಲಾಭದಾಯಕವಾಗಿಸುವುದೇ ರಾಜ್ಯ ಸರ್ಕಾರದ …

ಮೈಸೂರು: ಸಂವಿಧಾನವು ನಮ್ಮ ದೇಶದ ಕಾನೂನು ಆಗಿದ್ದು, ಸಂವಿಧಾನದ ಮೂಲ ಆಶಯಗಳನ್ನು ಪ್ರತಿಯೊಬ್ಬರೂ ತಿಳಿದುಕೊಂಡಿರಬೇಕು ಎಂದು ಜಿಲ್ಲಾಧಿಕಾರಿ ಜಿ ಲಕ್ಷ್ಮೀಕಾಂತ ರೆಡ್ಡಿ ತಿಳಿಸಿದ್ದಾರೆ. ಇಂದು ಮೈಸೂರು ವಿಶ್ವ ವಿದ್ಯಾನಿಲಯದ ನಾಲ್ವಡಿ ಕೃಷ್ಣರಾಜ ಒಡೆಯರ್ ಸಭಾಂಗಣ, ಸೆನೆಟ್ ಭವನದಲ್ಲಿ ದಸರಾ ರಾಷ್ಟ್ರೀಯ ಸಮ್ಮೇಳನ …

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಸಂಭ್ರಮ ಮನೆಮಾಡಿದ್ದು, ಇಂದು ನಾನಾ ಜಿಲ್ಲೆಗಳಿಂದ ಆಗಮಿಸಿದ್ದ ದಂಪತಿಗಳು ವಿವಿಧ ಪ್ರಕಾರ ಸಾಂಪ್ರದಾಯಿಕ ಉಡುಗೆಗಳನ್ನು ತೊಟ್ಟು ಟಾಂಗಾ ಸಾರೋಟ್‌ ಸವಾರಿ ನಡೆಸಿದರು. ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ …

ಮೈಸೂರು:ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ನಾಳೆಯಿಂದ ಯುವ ದಸರಾ ಸಂಭ್ರಮ ನಡೆಯಲಿದೆ. ಈ ಬಾರಿ ಯುವ ದಸರಾ ಮಹಾರಾಜ ಕಾಲೇಜು ಮೈದಾನದಿಂದ ನಗರದ ಹೊರವಲಯದ ಉತ್ತನಹಳ್ಳಿ ಬಳಿಯ 100 ಎಕರೆ ಕೃಷಿ ಭೂಮಿಯಲ್ಲಿ ನಡೆಯಲಿದೆ. ಕಾರ್ಯಕ್ರಮಕ್ಕೆ …

ಮೈಸೂರು: ಮಹಿಳೆಯರು ಮೂಢನಂಬಿಕೆಗೆ ಒಳಗಾಗದೆ ವೈಜ್ಞಾನಿಕ ಮನೋಭಾವವನ್ನು ಬೆಳೆಸಿಕೊಳ್ಳಬೇಕು ಎಂದು ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಮಹಿಳೆಯರಿಗೆ ಸಲಹೆ ನೀಡಿದರು. ಇಂದು ನಾಡಹಬ್ಬ ದಸರಾ ಅಂಗವಾಗಿ ಮಹಿಳಾ ಮತ್ತು ಮಕ್ಕಳ ದಸರಾ ಉಪಸಮಿತಿ ವತಿಯಿಂದ ನಗರದ ಜೆ.ಕೆ …

ಮೈಸೂರು:  ರಾಜಕುಮಾರ ವೇಷ ಭೂಷಣ ತೊಟ್ಟ ಚಿಣ್ಣರು, ಚಾಮುಂಡಿ, ದುರ್ಗಿ ಹಾಡಿಗೆ ನೃತ್ಯ ಮಾಡಿ ಸಂಭ್ರಮಿಸಿದರು.  ಹುಲಿ ಕುಣಿತ, ಗೊಂಬೆ ಕುಣಿತ, ಯಕ್ಷಗಾನ, ಜನಪದ ನೃತ್ಯ, ಕಂಸಾಳೆ, ಡೊಳ್ಳು ಕುಣಿತ, ಗಾಯನ ಹೀಗೆ ನಾನಾ ಕಲಾ ಪ್ರತಿಭೆಯನ್ನು ಪ್ರದರ್ಶಿಸಿ ಮೆಚ್ಚುಗೆಗೆ ಪಾತ್ರರಾದರು. …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಇಂದು ಮಹಿಳಾ ದಸರಾಗೆ ಸಚಿವ ಎಚ್.ಸಿ.ಮಹದೇವಪ್ಪ ಚಾಲನೆ ನೀಡಿದರು. ಮಹಿಳಾ ಮತ್ತು ಮಕ್ಕಳ ದಸರಾ ಉಪಸಮಿತಿ ವತಿಯಿಂದ ಮೈಸೂರಿನ ಜೆ.ಕೆ.ಗ್ರೌಂಡ್‌ನಲ್ಲಿ ಆಯೋಜಿಸಿದ್ದ ಮಹಿಳಾ ದಸರಾವನ್ನು ಸಚಿವ ಎಚ್.ಸಿ.ಮಹದೇವಪ್ಪ ಉದ್ಘಾಟನೆ ಮಾಡಿದರು. ಈ …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಇಂದು ಅರಮನೆ ವೇದಿಕೆಯಲ್ಲಿ ನಡೆಯುವ ವೈಭವಯುತ ಸಾಂಸ್ಕೃತಿಕ ಕಾರ್ಯಕ್ರಮಗಳ ವಿವರ ಹೀಗಿದೆ. ಸಂಜೆ 4 ಗಂಟೆಯಿಂದ 4.30 ಗಂಟೆಯವರೆಗೆ ಎಂ.ಎನ್ ಗಣೇಶ್ ಮತ್ತು ತಂಡದವರಿಂದ ನಾದಸ್ವರ ನಡೆಯಲಿದ್ದು, ಸಂಜೆ 4.30 ಗಂಟೆಯಿಂದ …

ಮೈಸೂರು: ದಸರಾ ಎಂಬುದು ನಮ್ಮ ಹಿರಿಯರು ನಮಗಾಗಿ ನೀಡಿದಂತಹ ದೊಡ್ಡ ಉತ್ಸವ. ಈ ಉತ್ಸವವು ಕೇವಲ ಮೈಸೂರಿಗಷ್ಟೇ ಸೀಮಿತವಾಗಿರದೆ ಇಡೀ ರಾಜ್ಯ, ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಎಲ್ಲರ ಗಮನವನ್ನು ಸೆಳೆಯುತ್ತದೆ ಎಂದು ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಶಾಸಕ ಟಿ.ಎಸ್.ಶ್ರೀವತ್ಸ ಹೇಳಿದರು. …

Stay Connected​