Mysore
22
clear sky

Social Media

ಭಾನುವಾರ, 22 ಡಿಸೆಂಬರ್ 2024
Light
Dark

ನಮ್ಮ ಮೈಸೂರ ದಸರಾ 2024

Homeನಮ್ಮ ಮೈಸೂರ ದಸರಾ 2024

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಇಂದು ದಸರಾ ಆಹಾರ ಮೇಳವನ್ನು ಸಿಎಂ ಸಿದ್ದರಾಮಯ್ಯ ಉದ್ಘಾಟನೆ ಮಾಡಿದರು. ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಇಂದು ಮಹಾರಾಜ ಕಾಲೇಜು ಮೈದಾನದಲ್ಲಿ ಸಿಎಂ ಸಿದ್ದರಾಮಯ್ಯ ಅವರು, ದಸರಾ ಆಹಾರ ಮೇಳ …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಸಿಎಂ ಸಿದ್ದರಾಮಯ್ಯ ಅವರಿಂದು ದಸರಾ ಫಲಪುಷ್ಪ ಪ್ರದರ್ಶನ ಉದ್ಘಾಟನೆ ನೆರವೇರಿಸಿದರು. ಮೈಸೂರಿನ ಕುಪ್ಪಣ್ಣ ಪಾರ್ಕ್‌ನಲ್ಲಿ ಆಯೋಜನೆ ಮಾಡಿರುವ ದಸರಾ ಫಲಪುಷ್ಪ ಪ್ರದರ್ಶನದಲ್ಲಿ ವಿಭಿನ್ನ ಥೀಮ್‌ನೊಂದಿಗೆ ಹೂಗಳಿಂದ ಅಲಂಕೃತಗೊಳಿಸಿ ಜನರನ್ನು ಮನಸೂರೆಗೊಳಿಸುವಂತೆ ಮಾಡಲಾಗಿದೆ. …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ಅರಮನೆಯಲ್ಲಿ ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು ಖಾಸಗಿ ದರ್ಬಾರ್‌ ಆರಂಭಿಸಿದ್ದಾರೆ. ರಾಜಪೋಷಾಕಿನಲ್ಲಿ ಮಿಂಚಿದ ಯದುವೀರ್‌ ಅವರು, ಇಂದು ದರ್ಬಾರ್‌ ಹಾಲ್‌ನಲ್ಲಿ ಸಿಂಹಾಸನದ ಬಳಿ ತೆರಳಿ ಪೂಜೆ ಸಲ್ಲಿಸಿದರು. ಬಳಿಕ …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಇಂದು ಸಿಎಂ ಸಿದ್ದರಾಮಯ್ಯ ಅವರು ದಸರಾ ಚಲನಚಿತ್ರೋತ್ಸವದ ಉದ್ಘಾಟನೆ ನೆರವೇರಿಸಿದರು. ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಘಟಿಕೋತ್ಸವ ಭವನದಲ್ಲಿ ಇಂದು ದಸರಾ ಚಲನಚಿತ್ರೋತ್ಸವ ಉದ್ಘಾಟನೆ ನೆರವೇರಿತು. ಕಾರ್ಯಕ್ರಮದಲ್ಲಿ ನಟರಾದ ರಮೇಶ್‌ ಅರವಿಂದ್‌, …

ಮೈಸೂರು: ಕನ್ನಡ ನಾಡು ನುಡಿಯ ಸಂರಕ್ಷಣೆ ಮಾಡುವ ಕಲಿಗಳನ್ನು ಅಪರಾಧಿಗಳಂತೆ ಕಾಣದೆ ಅವರನ್ನು ಪ್ರೋತ್ಸಾಹಿಸಬೇಕು. ನಿರುದ್ಯೋಗ ಸಮಸ್ಯೆಯನ್ನು ನಿವಾರಿಸಿ ಯುವ ಜನತೆಗೆ ಉದ್ಯೋಗ ನೀಡಬೇಕು ಎಂದು ಹಿರಿಯ ಸಾಹಿತಿಗಳಾದ ನಾಡೋಜ ಹಂಪ ನಾಗರಾಜಯ್ಯ ಅವರು ತಿಳಿಸಿದರು. ಇಂದು ಚಾಮುಂಡಿ ಬೆಟ್ಟದ ಆವರಣದಲ್ಲಿ …

ಮೈಸೂರು: ವಾಮಮಾರ್ಗದಲ್ಲಿ ಸರ್ಕಾರ ಉರುಳಿಸಲು ಪ್ಲಾನ್‌ ಮಾಡಲಾಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಗಂಭೀರ ಆರೋಪ ಮಾಡಿದ್ದಾರೆ. ದಸರಾ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಚಾಮುಂಡೇಶ್ವರಿ ದಯೆಯಿಂದ ನಾನು ಇದುವರೆಗೂ ಯಾವುದೇ ತಪ್ಪು ಮಾಡಿಲ್ಲ. ತಪ್ಪು ಮಾಡಿಲ್ಲದಿರುವುದಿಂದಲೇ ನಾನು ಉಳಿದಿದ್ದೇನೆ. …

ಮೈಸೂರು: ದಸರಾ ಉದ್ಘಾಟನೆ ಕಾರ್ಯಕ್ರಮದಲ್ಲಿ ಜೆಡಿಎಸ್‌ ಶಾಸಕ ಜಿ.ಟಿ.ದೇವೇಗೌಡ ಅವರು ಸಿಎಂ ಸಿದ್ದರಾಮಯ್ಯ ಪರ ಬ್ಯಾಟ್‌ ಮಾಡಿದ್ದಾರೆ. ದಸರಾ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕ ಜಿ.ಟಿ.ದೇವೇಗೌಡ ಅವರು, ಸಿದ್ದರಾಮಯ್ಯ ಚಾಮುಂಡೇಶ್ವರಿ ಆಶೀರ್ವಾದದಿಂದ 2 ಬಾರಿ ಸಿಎಂ ಆಗಿದ್ದಾರೆ. ಆದರೆ ಎಲ್ಲರೂ ಸಿಎಂ …

ಮೈಸೂರು: ಈ ಬಾರಿ ಉತ್ತಮ ಮಳೆಯಾಗಿರುವ ಹಿನ್ನೆಲೆಯಲ್ಲಿ ಜನಸಾಮಾನ್ಯರು ಹಾಗೂ ರೈತರ ಬದುಕು ಹಸನಾಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಈ ಬಗ್ಗೆ ದಸರಾ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು, ತಾಯಿ ಚಾಮುಂಡೇಶ್ವರಿಯ ಆಶೀರ್ವಾದ ಎಲ್ಲಾ ಕಾರ್ಯಕ್ರಮಗಳ ಮೇಲೂ …

ಮೈಸೂರು: ಪಂಚ ಗ್ಯಾರಂಟಿ ಯೋಜನೆಯನ್ನು ಜಾರಿ ಮಾಡಿ ರಾಜ್ಯ ಸರ್ಕಾರ ಜನರ ಪರ ಕೆಲಸ ಮಾಡುತ್ತಿದೆ ಎಂಬುದನ್ನು ಸಾಬೀತುಪಡಿಸಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಹೇಳಿದ್ದಾರೆ. ಈ ಬಗ್ಗೆ ದಸರಾ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಷಣ ಮಾಡಿದ ಜಿಲ್ಲಾ ಉಸ್ತುವಾರಿ ಸಚಿವ …

ಮೈಸೂರು: ದಸರಾ ಹಬ್ಬ ಕೇವಲ ಒಂದು ಜನಾಂಗಕ್ಕೆ ಸೀಮಿತವಾಗಿರದೇ ಇಡೀ ನಾಡೇ ಹಬ್ಬವನ್ನು ಆಚರಣೆ ಮಾಡುತ್ತದೆ ಎಂದು ದಸರಾ ಉದ್ಘಾಟಕರಾದ ಹಿರಿಯ ಸಾಹಿತಿ ಹಂ.ಪ.ನಾಗರಾಜಯ್ಯ ಅವರು ಹೇಳಿದ್ದಾರೆ. ಈ ಬಗ್ಗೆ ಚಾಮುಂಡಿ ಬೆಟ್ಟದಲ್ಲಿ ದಸರಾ ಉದ್ಘಾಟನೆ ನೆರವೇರಿಸಿ ಭಾಷಣ ಮಾಡಿದ ಹಂ.ಪ.ನಾಗರಾಜಯ್ಯ …

Stay Connected​