ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಪ್ರಯುಕ್ತ ಮೈಸೂರು ಜಿಲ್ಲಾಡಳಿತದ ವತಿಯಿಂದ ಸಿಎಂ ಮತ್ತು ಡಿಸಿಎಂಗೆ ಪಂಚಲೋಹ ವಿಗ್ರಹವನ್ನು ಉಡುಗೊರೆಯಾಗಿ ನೀಡಲಿದ್ದಾರೆ. ವಿಶ್ವವಿಖ್ಯಾತ ಜಂಬೂಸವಾರಿಗೂ ಮುಂಚೆ ಸಿಎಂ ಮತ್ತು ಡಿಸಿಎಂ ನಂದಿಧ್ವಜ ಸ್ತಂಭಕ್ಕೆ ಪೂಜೆ ಸಲ್ಲಿಸಲಿದ್ದು, ನಂದಿ ಪೂಜೆಯ ನಂತರ ಜಿಲ್ಲಾಡಳಿತ …